• ಲೈಸೆನ್ಸ್‌ ಪಡೆದಿದ್ದು ಮನೆಗೆ, ಕಟ್ಟಿದ್ದು ವಾಣಿಜ್ಯ ಕಟ್ಟಡ

  ಬಂಗಾರಪೇಟೆ: ಜಿಲ್ಲಾಧಿಕಾರಿಗಳಿಂದ ಭೂ ಪರಿವರ್ತನೆ ಆಗಿದೆ ಎಂದು ನಕಲಿ ದಾಖಲೆ ಸೃಷ್ಟಿಸಿ, ಗ್ರಾಪಂನಿಂದ ವಾಸದ ಮನೆ ಎಂದು ಲೈಸೆನ್ಸ್‌ ಪಡೆದು ಐದು ಅಂತಸ್ತಿನ ವಾಣಿಜ್ಯ (ಲಾಡ್ಜ್) ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಲಾಗುತ್ತಿದೆ.  ಆದರೂ ಸಂಬಂಧ ಪಟ್ಟ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ತಾಲೂಕಿನ…

 • ಮಹಿಳೆಯರಿಗಾಗಿ ಸಖಿ ಮತಗಟ್ಟೆ

  ಕೆಜಿಎಫ್: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಈ ಬಾರಿ ಮಹಿಳೆಯರಿಗಾಗಿ ಕಮ್ಮಸಂದ್ರ ಮತ್ತು ಇಟಿ ಬ್ಲಾಕ್‌ನಲ್ಲಿ ಸಖೀ ಮತಗಟ್ಟೆಗಳನ್ನು ತರೆಯಲಾಗುತ್ತಿದೆ ಎಂದು ನಗರಸಭೆ ಆಯುಕ್ತ ಆರ್‌.ಶ್ರೀಕಾಂತ್‌ ಹೇಳಿದರು. ನಗರಸಭೆಯಲ್ಲಿ ಸ್ವೀಪ್‌ ಸಮಿತಿ ಸದಸ್ಯರು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು,…

 • ಶೀಘ್ರ ಟವರ್‌ ತೆರವು, ಮತದಾನ ಬಹಿಷ್ಕಾರ ವಾಪಸ್‌

  ಮಾಲೂರು: ಮೊಬೈಲ್‌ ಟವರ್‌ಅನ್ನು ಬದಲಿಸಬೇಕು, ಇಲ್ಲ, ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದ ಪಟ್ಟಣದ ಮಾರುತಿ ಬಡಾವಣೆಯ ಆರ್‌ಪಿ ಲೇಔಟ್‌ನ ನಿವಾಸಿಗಳನ್ನು ತಾಲೂಕು ಆಡಳಿತ ಹಾಗೂ ಸಹಾಯಕ ಚುನಾವಣೆ ಅಧಿಕಾರಿಗಳು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಪ್ರತಿಷ್ಠಿತ ಬಡಾವಣೆಗಳಲ್ಲಿ ಅರ್‌.ಪಿ. ಲೇಔಟ್‌…

 • ಕೆಜಿಎಫ್ನಲ್ಲಿ ಜೆಡಿಎಸ್‌ ಸಂಘಟನೆ

  ಕೆಜಿಎಫ್: ಕ್ಷೇತ್ರದಲ್ಲಿ ಜೆಡಿಎಸ್‌ ಸಂಘಟನೆಯಾಗುತ್ತಿರುವುದಕ್ಕೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದೇ ಸಾಕ್ಷಿ ಎಂದು ಯುವ ಮುಖಂಡ ಕಾರ್ತೀಕ್‌ ಭಕ್ತವತ್ಸಲಂ ಹೇಳಿದರು. ನಗರದ ಎಸ್‌.ಎಸ್‌.ಕಲ್ಯಾಣ ಮಂಟಪದಲ್ಲಿ ಭಾನುವಾರ ಜೆಡಿಎಸ್‌ ಮುಖಂಡ ಪಿ.ದಯಾನಂದ್‌ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ…

 • ಅಭ್ಯರ್ಥಿ ಘೋಷಣೆ ನಂತರ ಕ್ಷೇತ್ರ ಚಿತ್ರಣ

  ಕೋಲಾರ: ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿರುವಾಗ ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ಮತ್ತು ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಎಚ್‌.ಮುನಿಯಪ್ಪಗೆ ಸ್ವಪಕ್ಷೀಯರ ವಿರೋಧ ಮರೆಸುವಂತೆ ಜೆಡಿಎಸ್‌ ಬೆಂಬಲಕ್ಕೆ ನಿಂತಿದ್ದರೆ,…

 • ದೇಗುಲಗಳ ಗೋಪುರ ಶಿಥಿಲ

  ಮುಳಬಾಗಿಲು: ತಾಲೂಕಿನ ಆವಣಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀರಾಮಲಿಂಗೇಶ್ವರ, ಲಕ್ಷ್ಮಣೇಶ್ವರ, ಭರತೇಶ್ವರ, ಶತೃಘ್ನೇಶ್ವರ ದೇಗುಲಗಳ ಗೋಪುರ ಶಿಥಿಲಾವಸ್ಥೆಯಲ್ಲಿದ್ದು, ಪ್ರಾಶ್ಚéವಸ್ತು ಇಲಾಖೆ ಅಧಿಕಾರಿಗಳು ದುರಸ್ತಿ ಮಾಡಬೇಕಿದೆ. ತಾಲೂಕು ಕೇಂದ್ರದಿಂದ 12 ಕಿ.ಮೀ. ಇರುವ ಆವಣಿ ಕ್ಷೇತ್ರವು ಜಿಲ್ಲೆಯ ಪ್ರಮುಖ ಪ್ರಾಚೀನ…

 • ನಗರ ಸ್ಥಳೀಯ ಸಂಸ್ಥೆಗಳಿಂದ ಮತದಾನ ಜಾಗೃತಿ

  ಕೋಲಾರ: ಮಾಲೂರು ಪಟ್ಟಣದಲ್ಲಿ ತಾಲೂಕು ಸ್ವೀಪ್‌ ಸಮಿತಿಯಿಂದ ಬೈಕ್‌ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ರ್ಯಾಲಿಯಲ್ಲಿ ಇಒ, ಬಿಇಒ, ಮುಖ್ಯಾ ಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿ ಕಾರಿಗಳು, ತಾಲೂಕಿನ ಎಲ್ಲಾ ಇಲಾಖೆಗಳ ಸಿಬ್ಬಂದಿ ಹಾಗೂ ಅ ಧಿಕಾರಿಗಳು ಭಾಗವಹಿಸಿದ್ದರು. ಬಂಗಾರಪೇಟೆ ಪುರಸಭೆ ಹಾಗೂ ಸ್ವೀಪ್‌ ಸಮಿತಿಯಿಂದ…

 • ನೀರಿನ ಕಷ್ಟ ಅವಿಭಜಿತ ಜಿಲ್ಲೆ ಜನರಿಗೆ ಗೊತ್ತು

  ಕೋಲಾರ: ನೀರು ಅಮೂಲ್ಯ ಜೀವದ್ರವ್ಯ ಆಗಿದ್ದು, ಅದರ ಸಂರಕ್ಷಣೆ ಮತ್ತು ಮಿತ ಬಳಕೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು. ನಗರದ ಸರ್ವಜ್ಞ ಉದ್ಯಾನ ವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ…

 • ಬಿರು ಬೇಸಿಗೆಯಲ್ಲಿ ಕಾಡುತಿದೆ ನೀರಿನ ಕೊರತೆ 

  ಮಾಲೂರು: ಬೇಸಿಗೆಯ ಬಿರು ಬಿಸಿಲು ಏರಿಕೆಯಾಗುತ್ತಿರುವಂತೆ ಕೊಳವೆ ಬಾವಿಗಳ ಬತ್ತಿಹೋಗುತ್ತಾ ಗ್ರಾಮೀಣ ಭಾಗವೂ ಸೇರಿದಂತೆ ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿನ ಬವಣೆ ಅಧಿಕವಾಗುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಬೇಸಿಗೆಯ ಬಿರು ಬಿಸಿಲು ಹೆಚ್ಚಾಗುತ್ತಿದ್ದು ಹಳ್ಳಿಗಾಡು ಪ್ರದೇಶವು ಸೇರಿದಂತೆ ಮಾಲೂರು…

 • ಸುಡು ಬಿಸಿಲಿಗೆ ತತ್ತರಿಸಿದ ಜನ

  ಮಾಲೂರು: ಈ ವರ್ಷ ಬೇಸಿಗೆ 17 ದಿನಗಳ ಮುಂಚೆಯೇ ಪ್ರಾರಂಭವಾಗಿದ್ದು, ಬರದನಾಡದ ಜಿಲ್ಲೆಯಲ್ಲಿ ಬಿಸಿಲ ಧಗೆ ಜನರ ಬೆವರಿಳಿಸುತ್ತಿದೆ. ಎಷ್ಟು ನೀರು ಕುಡಿದರೂ ದಾಹ ನೀಗುತ್ತಿಲ್ಲ. ಬಿಸಿಲಿನ ತಾಪಕ್ಕೆ ತತ್ತರಿಸಿರುವ ನಾಗರಿಕರು ದೇಹದ ದಣಿವು ನೀಗಿಸಲು ತಂಪು ಪಾನೀಯಗಳ…

 • ಕೋಲಾರ ಲೋಕಸಭಾ ಕ್ಷೇತ್ರದ ಹಿನ್ನೋಟ 

  ಕೋಲಾರ: ಲೋಕಸಭಾ ಚುನಾವಣೆಗೆ ಇಂದಿನಿಂದ (ಮಾ.19)ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದೆ. ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಹಿನ್ನೋಟ ಮತ್ತು ವಿಶೇಷಗಳ ಅವಲೋಕನ ನಡೆಸಿದರೆ ಸಾಕಷ್ಟು…

 • ಜಿಲ್ಲೆಗೆ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಆಗಮನ

  ಕೋಲಾರ: ಜಿಲ್ಲಾದ್ಯಂತ ಮಾ.21ರಿಂದ 71 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಸಂಬಂ ಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಬಿಗಿ ಬಂದೋಬಸ್ತ್ನಲ್ಲಿ ಪ್ರಶ್ನೆಪತ್ರಿಕೆಗಳನ್ನು ಬೆಳಗ್ಗೆ 11 ಗಂಟೆಗೆ ಕೋಲಾರಕ್ಕೆ ತರಲಾಯಿತು. ನಗರದ ಡಿಡಿಪಿಐ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್‌…

ಹೊಸ ಸೇರ್ಪಡೆ