• ಕಬ್ಬಿಣದ ಕೆಲಸವೇ ಈ ಕುಟುಂಬಕ್ಕೆ ಆಧಾರ!

  ಕೋಲಾರ: ಕಬ್ಬಿಣವನ್ನು ಕಾಯಿಸಿ ಬಾಗಿಸಿ ತಟ್ಟಿ, ತೀಡಿ ಕೃಷಿ ಉಪಯೋಗಿ ವಸ್ತುಗಳನ್ನು ಸಿದ್ಧಮಾಡಿಕೊಡುವ ಕುಟುಂಬ ನಗರದಲ್ಲಿ ವಾರದಿಂದ ಬೀಡು ಬಿಟ್ಟಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುವ ಕಾಲಕ್ಕೆ ಸರಿಯಾಗಿ ರೈತರಿಗೆ ಬೇಕಾದ ಕಬ್ಬಿಣದ ಸಾಮಗ್ರಿಗಳನ್ನು ಮಾಡಿಕೊಡುವ ವಲಸೆ ಕುಟುಂಬಗಳು…

 • 186 ಮಹಿಳಾ ಸಂಘಕ್ಕೆ 10 ಕೋಟಿ ರೂ.ಸಾಲ

  ಕೋಲಾರ: ಡಿಸಿಸಿ ಬ್ಯಾಂಕಿನಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುವ ಬಡ್ಡಿರಹಿತ ಸಾಲವನ್ನು 5 ಲಕ್ಷದಿಂದ 10 ಲಕ್ಷ ರೂ.ಗೇರಿಸಲು ವಾರದೊಳಗೆ ಸರ್ಕಾರದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ವಿಧಾನ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಭರವಸೆ ನೀಡಿದರು. ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಡಿಸಿಸಿ…

 • ಕೆ.ಸಿ.ವ್ಯಾಲಿ ನೀರು ಅಂತರ್ಜಲ ವೃದ್ಧಿಗಷ್ಟೇ

  ಕೋಲಾರ: ಕೆ.ಸಿ.ವ್ಯಾಲಿಯ ಸಂಸ್ಕರಿಸಿದ ನೀರು ಅಂತರ್ಜಲ ಮಟ್ಟ ವೃದ್ಧಿಸಲು ಮಾತ್ರ ಉದ್ದೇಶಿಸಿದ್ದು, ನೇರವಾಗಿ ಕೃಷಿ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ಸುಪ್ರೀಂ ಕೋಟ್‌ ಸೂಚನೆ ನೀಡಿದೆ. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ…

 • ಬಿರುಗಾಳಿಗೆ ನೆಲಕಚ್ಚಿದ ಪಾಲಿಹೌಸ್‌

  ಮುಳಬಾಗಿಲು: ತಾಲೂಕಿನಲ್ಲಿ ಶುಕ್ರವಾರ ಸಂಜೆ ಬಿದ್ದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ 5 ಪಾಲಿಹೌಸ್‌ಗಳು ನಾಶವಾಗಿದ್ದು, ಕೋಟ್ಯಂತರ ರೂ. ನಷ್ಟವಾಗಿದೆ. ಇತರೆ ಹಳ್ಳಿಗಳಲ್ಲಿ 137 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಟೊಮೆಟೋ, ಮಾವು ನೆಲಕಚ್ಚಿದ್ದು, ನಗರದಲ್ಲಿ 2 ಮನೆಗಳ ಚಾವಣಿ ಹಾರಿ…

 • ಪದವಿ ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ

  ಮಾಲೂರು: ಪುರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ವಿದ್ಯಾಭ್ಯಾಸದ ದಿನಗಳಲ್ಲಿಯೇ 19ರ ಕಾಲೇಜು ಪೋರಿಯೊಬ್ಬಳು ರಾಜಕೀಯಕ್ಕೆ ಇಳಿದು ಅಚ್ಚರಿ ಮೂಡಿಸಿದ್ದಾಳೆ. ಪಟ್ಟಣದ ವಾರ್ಡ್‌ ಸಂಖ್ಯೆ 27ರ ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಜಯ…

 • ಕಾಂಗ್ರೆಸ್‌ ಭದ್ರಕೋಟೆ ಮತ್ತಷ್ಟು ಭದ್ರ

  ಬಂಗಾರಪೇಟೆ: ಪುರಸಭೆ ಚುನಾವಣೆಯಲ್ಲಿ 27ರಲ್ಲಿ ಕಾಂಗ್ರೆಸ್‌ 20 ಸ್ಥಾನಗಳಿಸುವುದರ ಮೂಲಕ ತನ್ನ ಭದ್ರಕೋಟೆ ಉಳಿಸಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌ ಹೀನಾಯವಾಗಿ ಸೋಲುಂಡು ತೀವ್ರ ಮುಖಭಂಗಕ್ಕೆ ಒಳಗಾಗಿವೆ. 30 ವರ್ಷಗಳಿಂದಲೂ ಕಾಂಗ್ರೆಸ್‌ ತನ್ನ ಪ್ರಾಬಲ್ಯ ಮೆರೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್‌…

 • ಮಹಿಳಾ ಇಲಾಖೆಯಿಂದ ಯಶಸ್ವಿ ಫೋನ್‌ಇನ್‌ ಕಾರ್ಯಕ್ರಮ

  ಕೋಲಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮೊದಲ ಬಾರಿಗೆ ಆಯೋಜಿಸಿದ್ದ ಫೋನ್‌ಇನ್‌ ಕಾರ್ಯಕ್ರಮಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರಿಂದ ಒಟ್ಟು 18 ದೂರುಗಳು ಬಂದಿವೆ ಎಂದು ಇಲಾಖೆಯ ಉಪನಿರ್ದೇಶಕಿ ಎಂ.ಸೌಮ್ಯ ತಿಳಿಸಿದರು. ಗುರುವಾರ ನಗರದ ತಮ್ಮ ಕಚೇರಿಯಲ್ಲಿ…

 • ಬಾಲ್ಯವಿವಾಹ ನಿಷೇಧ ಸಂದೇಶದಿಂದ ಜಾಗೃತಿ

  ಕೋಲಾರ: ಬಾಲ್ಯವಿವಾಹ ಪ್ರಕರಣಗಳ ಸಮರ್ಪಕ ತಡೆಗಾಗಿ ಬಲ್ಕ್ ಎಸ್‌ಎಂಎಸ್‌ ಮೂಲಕ ಹೆಚ್ಚಿನ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸೌಮ್ಯ ಅವರಿಗೆ ಸೂಚಿಸಿದರು. ತಮ್ಮ ಕಚೇರಿಯ…

 • ತಂಬಾಕು ನಿಯಂತ್ರಣಕ್ಕೆ 120 ಶಾಲೆಗಳಲ್ಲಿ ಜಾಗೃತಿ

  ಕೋಲಾರ: ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಮೇ.31 ರಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದ್ದು, ಈ ಬಾರಿ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಘೋಷಣೆಯಡಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 10 ಲಕ್ಷ ಮಂದಿ ಸಾವು: ಪ್ರತಿ ನಿತ್ಯವೂತಂಬಾಕು ಸೇವನೆಯಿಂದ 2200 ಕ್ಕೂ ಹೆಚ್ಚು…

 • ಕೆಪಿಎಸ್‌ ಪ್ರತಿ ಶಾಲೆಗೆ 3 ಕೋಟಿ ರೂ.

  ಕೋಲಾರ: ಕರ್ನಾಟಕ ಪಬ್ಲಿಕ್‌ ಶಾಲೆ(ಕೆಪಿಎಸ್‌)ಗಳ ಮೂಲಕ ಮಕ್ಕಳಿಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಒಂದೇ ಸೂರಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲಿದ್ದು, ಮೂಲ ಸೌಲಭ್ಯಗಳಿಗಾಗಿ ಪ್ರತಿ ಶಾಲೆಗೂ ತಲಾ 3 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಡಿಡಿಪಿಐ…

 • ಕೆಜಿಎಫ್ ಆಸ್ಪತ್ರೆಗೆ ಮಹಿಳಾ ಆಯೋಗ ಭೇಟಿ

  ಕೆಜಿಎಫ್: ರಾಬರ್ಟಸನ್‌ಪೇಟೆ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರಿಗೆ ಪ್ರಸವಪೂರ್ವದಲ್ಲಿ ಮಗು ತೀರಿಕೊಂಡಿದೆ ಎಂಬ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಸಿ ಕ್ಯಾಮೆರಾ ದೃಶ್ಯಾವಳಿ, ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು…

 • ಕೇವಲ 600 ರೂ.ಗೆ 12 ಆರೋಗ್ಯ ಪರೀಕ್ಷೆ

  ಕೋಲಾರ: ದೇಶದಲ್ಲಿ ವೈದ್ಯಕೀಯ ದಾಖಲೆಗಳಿಲ್ಲದೇ ಶೇ.50 ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ವ್ಯಕ್ತಿಯ ಆರೋಗ್ಯ ತಪಾಸಣೆ ನಡೆಸಿ ಗ್ಲೋಬಲ್ ಡಿಜಿಟಲ್ ಹೆಲ್ತ್ ಕಾರ್ಡ್‌ ನೀಡುವ ಪ್ಯಾಕ್ಸಿಕಾಪ್‌ ಸಂಸ್ಥೆಯ ಸಾಮಾಜಿಕ ಕಾಳಜಿ ಶ್ಲಾಘನೀಯ ಎಂದು ಕೋಚಿಮುಲ್ ನಿರ್ದೇಶಕ ಕಾಡೇನಹಳ್ಳಿ…

 • ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವು, ಅಮಾನತು

  ಕೆಜಿಎಫ್: ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಹೊಟ್ಟೆಯಲ್ಲೇ ಮೃತಪಟ್ಟಿದ್ದು, ನೆಲದ ಮೇಲೆ ಕುಳಿತು ನರಳಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಇದು ವಿವಾದಕ್ಕೆ…

 • ಡೊನೇಷನ್‌, ಫೀ ಇಲ್ಲದೆ ಆಂಗ್ಲ ತರಗತಿಗೆ ಪ್ರವೇಶ!

  ಕೋಲಾರ: ಪರ-ವಿರೋಧ ಅಭಿಪ್ರಾಯಗಳ ನಡುವೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆ ತರಗತಿಗಳ ಆರಂಭಿಸಲು ಶಿಕ್ಷಣ ಇಲಾಖೆಯು ಸಜ್ಜಾಗಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗುವ ಮೇ 29ರಿಂದಲೇ ಆಂಗ್ಲ ಮಾಧ್ಯಮ ಬೋಧನೆ ತರಗತಿಗಳಿಗೂ ದಾಖಲಾತಿ ಆರಂಭಿಸಲಾಗುತ್ತಿದೆ….

 • ಜಿಲ್ಲೆಯಲ್ಲಿ ಭರ್ಜರಿ ಮಳೆ: ಮನೆ, ಬೆಳೆಗೆ ಹಾನಿ

  ಟೇಕಲ್: ಗ್ರಾಮದ ಸುತ್ತಮುತ್ತ ಭಾನುವಾರ ರಾತ್ರಿ ಬಿದ್ದ ಬಿರುಗಾಳಿ ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಯ ಪಕ್ಕ ಮರಗಳು, ಟ್ರಾನ್ಸ್‌ ಫಾರ್ಮರ್‌, ವಿದ್ಯುತ್‌ ಕಂಬಗಳು ಕೆಲವು ಮನೆಯ ಚಾವಣಿಗಳು ಜಖಂ ಆಗಿದ್ದು, ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಶನಿವಾರ ಸಂಜೆ…

 • ಪ್ರಚಾರ ಅನುಮತಿ ಕೊಟ್ಟು, ಬೇಡ ಅಂದ್ರು

  ಬಂಗಾರಪೇಟೆ: ಪುರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ಸಂಸದ ಎಸ್‌.ಮುನಿಸ್ವಾಮಿಗೆ ಅನುಮತಿ ನೀಡಿದ್ದ ಚುನಾವಣಾಧಿಕಾರಿಗಳೇ ಮತಯಾಚನೆ ಮಾಡದಂತೆ ಅಡ್ಡಿ ಮಾಡಿದ್ದರಿಂದ ಪಟ್ಟಣದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು. ಬಂಗಾರಪೇಟೆ ಪುರಸಭೆಯ 27 ಸ್ಥಾನಗಳ ಪೈಕಿ 19 ವಾರ್ಡ್‌ಗಳಲ್ಲಿ…

 • ಯರಗೋಳ್‌ ಡ್ಯಾಂ ಕಾಮಗಾರಿಗೆ ವೇಗ

  ಬಂಗಾರಪೇಟೆ: ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಮಹತ್ತರ ಯರಗೋಳ್‌ ನೀರಾವರಿ ಯೋಜನೆ ಕಾಮಗಾರಿ ವೇಗಪಡೆದುಕೊಂಡಿದೆ. 8 ವರ್ಷಗಳ ಜಿಲ್ಲೆಯ ನೀರಾವರಿ ಹೋರಾಟಗಾರರು, ಜನಪ್ರತಿನಿಧಿಗಳ ಶ್ರಮದಿಂದ 88 ಕೋಟಿ ರೂ. ಅನುದಾನ ಬಿಡುಗಡೆಯಾಗಿ ಯೋಜನೆಗೆ 2006ರಲ್ಲಿ…

 • ಮಾವು ಮಾರ್ಕೆಟಲ್ಲಿ ಕಮಿಷನ್‌ ದಂಧೆಗೆ ಕಡಿವಾಣ ಹಾಕಿ

  ಶ್ರೀನಿವಾಸಪುರ: ಮಾವು ಮಾರಾಟದಲ್ಲಿ ರೈತರನ್ನು ವಂಚನೆ ಮಾಡುತ್ತಿರುವ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾತ್ರಿ ಹರಾಜು ನಿಲ್ಲಿಸಬೇಕು. ಬಿಳಿಚೀಟಿ, ಕಮಿಷನ್‌ ದಂಧೆಗೆ ಕಡಿವಾಣ ಹಾಕಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯ ಒದಗಿಸಲು ಮೇ 30ರಂದು ಹೋರಾಟ ಮಾಡಲಾಗುವುದು…

 • 8 ವಿಧಾನಸಭಾ ಕ್ಷೇತ್ರ ‘ಕೈ’ ಮುಕ್ತ ಮಾಡ್ತೇನೆ

  ಕೋಲಾರ: ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುಕ್ತ ಮಾಡಿಸಿ ಬಿಜೆಪಿ ಗೆಲ್ಲುವಂತೆ ಮಾಡುವುದೇ ತಮ್ಮ ಗುರಿ ಎಂಬ ಹೇಳಿಕೆ ಜಿಲ್ಲೆಯ ರಾಜಕೀಯದಲ್ಲಿ ಹಲವು ಅನುಮಾನ ಮೂಡಿಸಿದೆ. ಚುನಾವಣೆಗೂ…

 • ನನೆಗುದಿಗೆ ಬಿದ್ದಿರುವ ಶುದ್ಧ ನೀರಿನ ಘಟಕ ಆರಂಭಿಸಿ

  ಬೇತಮಂಗಲ: ಹೋಬಳಿ ವ್ಯಾಪ್ತಿಯ ಎನ್‌.ಜಿ.ಹುಲ್ಕೂರು ಗ್ರಾಮ ಪಂಚಾಯ್ತಿನ ಪೂಗಾನಗಳ್ಳಿ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣವಾಗಿ ತಿಂಗಳುಗಳೇ ಗತಿಸಿದರೂ ಆರಂಭಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಕಲ್ಪಿಸಲು ಜಿಪಂ ಯೋಜನೆ ಅಡಿಯಲ್ಲಿ ಕೈಗೊಂಡ ಘಟಕಕ್ಕೆ ಇಂದಿಗೂ…

ಹೊಸ ಸೇರ್ಪಡೆ