• ದುರುಗಮ್ಮನಹಳ್ಳ ಕಾಯಕಲ್ಪ ಅಂತಿಮ ಹಂತಕ್ಕೆ

  ಗಂಗಾವತಿ: ನಗರದ ಮಧ್ಯೆ ಭಾಗದಲ್ಲಿರುವ ದುರುಗಮ್ಮನಹಳ್ಳದ ಕಾಯಕಲ್ಪ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ನಮ್ಮೂರು ನಮ್ಮ ಹಳ್ಳ ಸ್ವಚ್ಛತಾ ಸಮಿತಿಯ ಶ್ರಮ ಇದೀಗ ಸಾರ್ಥಕವಾಗುತ್ತಿದೆ. ನಗರದ ಎಸ್‌ಬಿಐ ಬ್ಯಾಂಕ್‌ನಿಂದ ಗುಂಡಮ್ಮನಕ್ಯಾಂಪ್‌ ಬಾಲಾಜಿ ಗ್ಯಾಜ್‌ ಕಂಪನಿವರೆಗೆ ಇಡೀ ಹಳ್ಳವನ್ನು ಸ್ವಚ್ಛಗೊಳಿಸುವ…

 • ಮೈತ್ರಿಗೆ ವರ್ಷ: ಜಿಲ್ಲೆಗಿಲ್ಲ ಹರ್ಷ

  ಕೊಪ್ಪಳ: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚನೆಯಾಗಿ ವರ್ಷ ಪೂರೈಸಿದೆ. ಆದರೆ ಕೊಪ್ಪಳ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆಗಳೇ ಜಾರಿಯಾಗಿಲ್ಲ. ಆಟಿಕೆ ಸಾಮಗ್ರಿ ಘಟಕದ ನೆಪ ತೋರಿಸಿ, ಇಸ್ರೇಲ್ ಮಾದರಿಯ ಕೃಷಿ ಕನಸು ಬಿತ್ತಿದ್ದರೂ ಅದರ ಸುದ್ದಿನೇ ಇಲ್ಲ. ಇನ್ನೂ…

 • ನಾಳೆಯಿಂದ ತರಗತಿ ಬಹಿಷ್ಕಾರ ಚಳವಳಿ

  ಯಲಬುರ್ಗಾ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು (1ರಿಂದ5) ವೃಂದಕ್ಕೆ ಸೇರ್ಪಡೆ ಮಾಡಿ ಸೀಮಿತಗೊಳಿಸಿ ಅನ್ಯಾಯ ಮಾಡುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಶನಿವಾರ ಬಿಇಒ…

 • ಹಾಲು ಒಕ್ಕೂಟಕ್ಕೆ 10 ಕೋಟಿ ಅನುದಾನ ನೀಡಿ

  ಕುಷ್ಟಗಿ: ಕೊಪ್ಪಳ ಜಿಲ್ಲೆ ಬೂದಗುಂಪ್‌ ಕ್ರಾಸ್‌ ಬಳಿ 50 ಕೋಟಿ ರೂ. ವೆಚ್ಚದಲ್ಲಿ ಪ್ಲೆಕ್ಸಿಪ್ಯಾಕ್‌ ಡೈರಿ ನಿರ್ಮಾಣವಾಗಿದೆ. ಇದ್ಕಕೆ ಬ್ಯಾಂಕ್‌ ಸಾಲದ 10 ಕೋಟಿ ರೂ. ಬಡ್ಡಿ ಕಂತು ಕಟ್ಟುತ್ತಿರುವ ಹಿನ್ನೆಲೆಯಲ್ಲಿ ಒಕ್ಕೂಟಕ್ಕೆ ಆರ್ಥಿಕ ಹೊರೆಯಾಗುತ್ತಿದೆ. ಕಳೆದ ಬಜೆಟ್‌ನಲ್ಲಿ…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

  ಕಾರಟಗಿ: ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್‌ ವತಿಯಿಂದ ಶುಕ್ರವಾರ ಎಪಿಎಂಸಿ ಅಧ್ಯಕ್ಷರಿಗೆ ಹಾಗೂ ಎಪಿಎಂಸಿ ಮೇಲ್ವಿಚಾರಕರಿಗೆ ಮನವಿ ಪತ್ರ ಸಲ್ಲಿಸಿದರು. ಇದಕ್ಕೂ ಮುಂಚೆ ಪಟ್ಟಣ ಕನಕದಾಸ…

 • ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ

  ಕೊಪ್ಪಳ: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಿವೃತ್ತಿ ಬಿಲ್ ಮಾಡದೇ ವರ್ಷದಿಂದ ಗೊಳಾಡಿಸುತ್ತಿರುವ ಅಧಿಕಾರಿಗಳ ವೈಖರಿಗೆ ಬೇಸತ್ತು ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ವೈ. ಸುದರ್ಶನ ಅವರು ಡಿಡಿಪಿಐ ಕಚೇರಿ ಮುಂದೆ ದಿಢೀರ್‌ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ….

 • ಅಭಿವೃದ್ಧಿಗೆ ಅಂಕಿ-ಅಂಶ ಅವಶ್ಯ: ಡಿಡಿಪಿಐ ಸೊನ್ನದ

  ಕೊಪ್ಪಳ: ಅಂಕಿ-ಅಂಶಗಳನ್ನು ಸಮರ್ಪಕವಾಗಿ ಹೊಂದಾಣಿಕೆ ಮಾಡುವುದೇ ಒಂದು ವ್ಯವಸ್ಥಿತ ಆಡಳಿತವಾಗಿದ್ದು, ಅಂಕಿ-ಅಂಶಗಳ ನಿಖರತೆಯಲ್ಲಿ ವ್ಯತ್ಯಾಸವಾದರೆ ಯೋಜನೆ ಸಂಪೂರ್ಣ ವಿಫಲವಾಗುತ್ತವೆ ಎಂದು ಡಿಡಿಪಿಐ ಉಮಾದೇವಿ ಸೊನ್ನದ ಅವರು ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಆರ್ಥಿಕ ಮತ್ತು ಸಾಂಖ್ಯೀೕಕ ನಿರ್ದೇಶನಾಲಯ ಹಾಗೂ…

 • ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಕರ ಬೋಧನೆ!

  ಕನಕಗಿರಿ: ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಕೂಡ ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸದೇ ಇರುವುದರಿಂದ ಯೋಜನೆಗಳು ದಿಕ್ಕು ತಪ್ಪುತ್ತಿವೆ. ಇದಕ್ಕೆ ತಾಜಾ ಉದಾಹರಣೆಯಂಬಂತೆ ಸಮೀಪದ ಗೌರಿಪುರ, ಸೋಮಸಾಗರ, ಕಲಿಕೇರಿ ಗ್ರಾಮದಲ್ಲಿ ಮೂರು ವರ್ಷಗಳಿಂದ ಪ್ರಾರಂಭವಾಗಿರುವ ಸರ್ಕಾರಿ…

 • ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತರಾಗಿ

  ಕೊಪ್ಪಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆ ಅಂಗವಾಗಿ ನಗರದ ಹಳೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ…

 • ಸರ್ಕಾರಿ ಕೆಲಸಕ್ಕೆ ಸಹಕಾರ ಅಗತ್ಯ

  ತಾವರಗೇರಾ: ಸರ್ಕಾರದ ಯಾವುದೇ ಕೆಲಸ ಆಗಬೇಕಾದರೂ ಜನರ ಸಹಕಾರ ಮುಖ್ಯ. ತಾಲೂಕು ಪಂಚಾಯಿತಿ ಸದಸ್ಯರು, ಜಿಪಂ ಸದಸ್ಯರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿ ಬಗ್ಗೆ ಪರಿಶೀಲಿಸಬೇಕು. ಏನಾದರೂ ನ್ಯೂನತೆಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ…

 • ವಸತಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ

  ಯಲಬುರ್ಗಾ: ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್‌ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಫೆಡರೇಶನ್‌ ಅಧ್ಯಕ್ಷ ಮಲ್ಲಪ್ಪ ಉಂಗ್ರಾಣಿ ಮಾತನಾಡಿ,…

 • ನಿದ್ದೆಗೆಟ್ಟರೂ ಸಿಗ್ತಿಲ್ಲ ಆಧಾರ್‌ ಕಾರ್ಡ್‌

  ಸಿದ್ದಾಪುರ: ಆಧಾರ್‌ ಕಾರ್ಡ್‌ ಪಡೆಯಲು ಕನಿಷ್ಟ ಐದಾರು ದಿನ ಕೆಲಸ ಬಿಟ್ಟು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಮತ್ತು ತಾಯಂದಿರು ಪ್ರತಿನಿತ್ಯ ಕಚೇರಿಯ ಮುಂದೆ ನಿಂತು, ನಿಂತು ಹೈರಾಣಾಗುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನಸಾಮಾನ್ಯರ ಸಮಸ್ಯೆ ಬಗ್ಗೆ ಚಿಂತಿಸುತ್ತಿಲ್ಲ….

 • ಬಾಲ್ಯ ವಿವಾಹ ತಡೆಗಟ್ಟಲು ‘ಭಾಗ್ಯಲಕ್ಷ್ಮೀ’ ಸಹಕಾರಿ

  ಯಲಬುರ್ಗಾ: ಸಾಮಾಜಿಕ ಅನಿಷ್ಟ ಪದ್ಧತಿಗಳಾದ ಭ್ರೂಣ ಹತ್ಯೆ, ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು. ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್‌ ಭವನದಲ್ಲಿ…

 • ಕೂಲಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

  ದೋಟಿಹಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗ್ರಹಿಸಿ ಕೂಲಿಕಾರರು ಬಿಜಕಲ್ ಗ್ರಾಪಂಗೆ ಮುತ್ತಿಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡನಗೌಡ ಪಾಟೀಲ ಬಿಜಕಲ್ ಮಾತನಾಡಿ, ಬಿಜಕಲ್ ಗ್ರಾಪಂ…

 • ನರೇಗಾದಡಿ ಶಾಲಾ ಕಾಂಪೌಂಡ್‌ ನಿರ್ಮಿಸಿ

  ಕೊಪ್ಪಳ: ನರೇಗಾದಡಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳ, ಶಾಲಾ ಕಾಂಪೌಂಡ್‌ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ಜಿಪಂ ಅಧ್ಯಕ್ಷ ಎಚ್.ವಿಶ್ವನಾಥರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಪಂ ಮಾಸಿಕ ಕೆಡಿಪಿ (20 ಅಂಶಗಳ ಕಾರ್ಯಕ್ರಮ…

 • ಅಕ್ರಮ ಗಣಿಗಾರಿಕೆ: ಮಾಲೀಕರಿಗೆ 32 ಕೋಟಿ ದಂಡ

  ಕೊಪ್ಪಳ: ಪಟ್ಟಾ ಕಲ್ಲು ಗಣಿಗಾರಿಕೆ, ಗಾಯರಾಣ ಹಾಗೂ ಪರಂಪೋಕ್‌ನಲ್ಲ್ಲಿ ಅನಧಿಧೀಕೃತ ಗಣಿಗಾರಿಕೆ ನಡೆಸಿದ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿಯಲ್ಲಿ ವಿವಿಧ ಗಣಿ ಮಾಲೀಕರಿಗೆ 32 ಕೋಟಿ ದಂಡ ವಿಧಿಸುವ ಮೂಲಕ ಜಿಲ್ಲಾಧಿಕಾರಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ…

 • ನೌಕರರ ಸಂಘಗಳಿಗೆ ಹೊಸ ಅಧ್ಯಕ್ಷರು

  ಯಲಬುರ್ಗಾ: ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ವೈ.ಜಿ. ಪಾಟೀಲ ಆಯ್ಕೆಯಾದರು. ಗುರುವಾರ ಪಟ್ಟಣದ ಗುರುಭವನದಲ್ಲಿ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಶಿಕ್ಷಕ ವೈ.ಜಿ. ಪಾಟೀಲ, ಪಿಡಿಒ ರವಿಕುಮಾರ ಲಿಂಗಣ್ಣನವರ ಸ್ಪರ್ಧಿಸಿದ್ದರು. ಬೆಳಗ್ಗೆ 9ಕ್ಕೆ ಆರಂಭವಾದ ಮತದಾನ…

 • ಕೂಲಿ ಕೆಲಸಕ್ಕೆ ಆಗ್ರಹಿಸಿ ಕೃಷಿ ಕಾರ್ಮಿಕರ ಪ್ರತಿಭಟನೆ

  ಗಂಗಾವತಿ: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೂಲಿ ಕೆಲಸ ನೀಡಲು ಆಗ್ರಹಿಸಿ ತಾಲೂಕಿನ ಚಿಕ್ಕಜಂತಗಲ್ ಗ್ರಾಪಂ ಎದುರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕೃಷಿ ಕೂಲಿಕಾರರು ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಶಿವಣ್ಣ ಬೆಣಕಲ್…

 • ಕಿಲ್ಲಾರಹಟ್ಟಿ ಗ್ರಾಪಂನಲ್ಲಿ ಕುಡಿಯುವ ನೀರಿಗೆ ಪರದಾಟ

  ದೋಟಿಹಾಳ: ಸತತ ಬರಗಾಲ, ಕಾಯ್ದು ಕೆಂಪಾದ ಭೂಮಿ, ಕಣ್ಮರೆಯಾದ ಮಳೆರಾಯ, ಕಣ್ಣಿಗೆ ಕಾಣುವ ಮೋಡಗಳು ಮಳೆ ಸುರಿಸುತ್ತಿಲ್ಲ. ಇಲ್ಲಿ ಹನಿ ನೀರಿಗೂ ಪರದಾಟ. ಇಂತಹ ಭೀಕರ ಪರಿಸ್ಥಿತಿ ಎದುರಿಸುತ್ತಿವೆ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು. ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ…

 • ಕುಡಿವ ನೀರಿಗೆ 323 ಕೋಟಿ ಹಂಚಿಕೆ

  ಕೊಪ್ಪಳ: ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ಇತರೆ ಯೋಜನೆಗಳಿಗೆ ಈ ವರ್ಷ 323 ಕೋಟಿ ರೂ. ಅನುದಾನವನ್ನ ಹಂಚಿಕೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ…

ಹೊಸ ಸೇರ್ಪಡೆ