• ದೋಟಿಹಾಳ: ಬಿರುಗಾಳಿ-ಮಳೆಗೆ ಜನ ತತ್ತರ

  ದೋಟಿಹಾಳ: ಗ್ರಾಮದ ಸುತ್ತಮುತ್ತ ಭಾರಿ ಗಾಳಿ, ಮಳೆಗೆ ವಿದ್ಯುತ್‌ ಕಂಬ, ಗಿಡಮರಗಳು ನೆಲಕ್ಕುರುಳಿದ್ದು, ಮನೆ ಮೇಲ್ಛಾವಣಿಯ ಶೀಟ್‌ಗಳು ಹಾರಿ ಹೋಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ಸಂಜೆ ಬಿರುಗಾಳಿ ಸಮೇತ ಮಳೆಯಾಯಿತು. ಕೆಲವೇ ನಿಮಿಷಗಳಲ್ಲಿ ಬಿರುಗಾಳಿಯಿಂದ ಆಸ್ತಿಪಾಸ್ತಿ ಹಾನಿಯಾಯಿತು….

 • ಮುಗಿಲು ಮುಟ್ಟಿದ ಕೇಸರಿ ಸಂಭ್ರಮ

  ಕೊಪ್ಪಳ: ನಗರದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿರುವ ವೇಳೆಗೆ ಬಿಜೆಪಿ ಕಾರ್ಯಕರ್ತರು ಹೊರಗಡೆ ವಿಜಯೋತ್ಸವ ಆಚರಿಸುತ್ತಿದ್ದರು. ಏಳೆಂಟು ಸುತ್ತುಗಳ ಮತ ಎಣಿಕೆಯಿದ್ದರೂ ಕಮಲಕ್ಕೆ ಗೆಲುವಿನ ಸಿಹಿಯ ಸಂದೇಶ ದೊರೆತಂತೆ ಕಾಣುತ್ತಿತ್ತು. ಹಾಗಾಗಿ ಕ್ಷೇತ್ರದಲ್ಲೆಲ್ಲ ಕೇಸರಿ ಪಡೆ…

 • ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಲ್ಲೇ ಬಿಜೆಪಿ ಭರ್ಜರಿ ಲೀಡ್‌

  ಕೊಪ್ಪಳ: ಸ್ಥಳೀಯ ಲೋಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರ ಗೆಲುವಿನ ಓಟ ಕುಗ್ಗಿಲ್ಲ. ಆದರೆ ಕಾಂಗ್ರೆಸ್‌ಗೆ ರಾಜಕೀಯ ರಣತಂತ್ರ, ಮೈತ್ರಿಯಾಟವೇ ಲೆಕ್ಕಕ್ಕೇ ಸಿಗದಂತಾಗಿದೆ. ಕೈ ಶಾಸಕರ ಕ್ಷೇತ್ರದಲ್ಲಿಯೇ ಕಮಲಕ್ಕೆ ಲೀಡ್‌ ಸಿಕ್ಕಿದ್ದು ಕಾಂಗ್ರೆಸ್‌ ಶಾಸಕರಿಗೆ ಇರಿಸು-ಮುರಿಸು…

 • ಕೊಪ್ಪಳದಲ್ಲಿ ಮತ್ತೆ ಅರಳಿದ ತಾವರೆ

  ಕೊಪ್ಪಳ: ಭಾರಿ ಕುತೂಹಲ ಮೂಡಿಸಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಮಲ ಹ್ಯಾಟ್ರಿಕ್‌ ಗೆಲುವು ಪಡೆಯುವುದರೊಂದಿಗೆ ಕ್ಷೇತ್ರವನ್ನು ಕೇಸರಿಮಯ ಮಾಡಿದೆ. ಎರಡನೇ ಅವಧಿಗೂ ಕರಡಿ ಕುಣಿತ ಮತ್ತೆ ಮುಂದುವರಿದಿದ್ದು, ಏಳು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುವುದರ ಮೂಲಕ ಕಾಂಗ್ರೆಸ್‌ಗೆ…

 • ಗಂಗಾವತಿಯಲ್ಲಿಲ್ಲ ನೀರಿನ ಸಮಸ್ಯೆ

  ಗಂಗಾವತಿ: ಪ್ರಸ್ತುತ ಬರ ಹಾಗೂ ಬೇಸಿಗೆಯ ತೀವ್ರತೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಇಡೀ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಜನತೆಗೆ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೂ ಬಹುತೇಕ ಪಟ್ಟಣ, ಹಳ್ಳಿಗಳಲ್ಲಿ ನೀರಿಗಾಗಿ…

 • ರಾಬಕೊ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾಯ್ಕೆ ಕಸರತ್ತು

  ಗಂಗಾವತಿ: ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮೇ 25ರಂದು ನಿಗದಿಯಾಗಿದ್ದು, ಅಧ್ಯಕ್ಷರ ಹುದ್ದೆಗೆ ಅವಿರೋಧ ಆಯ್ಕೆ ನಡೆಸಲು ಸಹಕಾರಿ ಮುಖಂಡರು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ. ಮೂರು ಜಿಲ್ಲೆಗಳ ಹಾಲು…

 • ಅಭ್ಯರ್ಥಿಗಳ ಎದೆಯಲ್ಲಿ ಲಬ್‌.. ಡಬ್‌..

  ಕೊಪ್ಪಳ: ಎರಡು ತಿಂಗಳಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಸಿಲಿನ ಬೇಗೆಯನ್ನೂ ಲೆಕ್ಕಿಸದೇ ಅಬ್ಬರಿಸಿದ ಅಭ್ಯರ್ಥಿಗಳ ಹಣೆ ಬರಹ ಇಂದು ನಿರ್ಧಾರವಾಗಲಿದೆ. ರಾಜಕೀಯ ರಂಗಿನಾಟದಲ್ಲಿ ಮತದಾರ ಯಾರ ಪರ ಒಲವು ತೋರಿದ್ದಾನೆ ಎನ್ನುವುದು ಇಂದು ಬಹಿರಂಗಗೊಳ್ಳಲಿದೆ. ಹುರಿಯಾಳುಗಳ ಎದೆಯಲ್ಲಿ ಈಗಾಗಲೆ…

 • ಇನ್ನೂ ಪೂರೈಕೆಯಾಗಿಲ್ಲ ಶೇ. 40 ಪಠ್ಯಪುಸ್ತಕ

  ಕುಷ್ಟಗಿ: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಶೇ. 60ರಷ್ಟು ಪಠ್ಯಪುಸ್ತಕ ಪೂರೈಸಿದ್ದು, ಉಳಿದ ಶೇ. 40ರಷ್ಟು ಪಠ್ಯಪುಸ್ತಕಗಳ ಕೊರತೆಯ ನಡುವೆಯೂ ಆಯಾ ಕ್ಲಸ್ಟರ್‌ಗಳ ಮೂಲಕ ಮೇ 29ರೊಳಗೆ ತಾಲೂಕಿನ ಶಾಲೆಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 3.66…

 • ರೈತರ ಮೊಗದಲ್ಲಿ ಮಂದಹಾಸ ತಂದ ಕೃತಿಕಾ

  ದೋಟಿಹಾಳ: ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಜಳಕ್ಕೆ ತತ್ತರಿಸಿದ್ದ ಜನಕ್ಕೆ ಕೃತ್ತಿಕಾ ಮಳೆ ತಂಪೆರೆದಿದೆ. ಎರಡ್ಮೂರು ದಿನಗಳಿಂದ ಬಿಸಿಲಿನ ಕಾವು ಏರುತ್ತಲೇ ಇತ್ತು. ಮಂಗಳವಾರ ಮಧ್ಯಾಹ್ನ ಮಳೆ ಸುರಿಯಲಾರಂಭಿತು. ಗ್ರಾಮದಲ್ಲಿ ಸಂಜೆ 4ಕ್ಕೆ ಮಳೆ ಬಂದರೂ…

 • ಅಭ್ಯರ್ಥಿ ಹಣೆಬರಹ ನಾಳೆ ಬಯಲು

  ಕೊಪ್ಪಳ: ಲೋಕಸಭಾ ಕ್ಷೇತ್ರದ ಮತ ಎಣಿಕೆ ಮೇ 23ರಂದು ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಬೆಳಗ್ಗೆ 8ರಿಂದ ಆರಂಭವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಒಟ್ಟು 569 ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಪ್ರತಿ ಕ್ಷೇತ್ರಕ್ಕೆ 68 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ…

 • ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನೌಕರರ ಪ್ರತಿಭಟನೆ

  ಕೊಪ್ಪಳ: ಗ್ರಾಪಂ ನೌಕರರಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಮಟ್ಟದ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಗರದ ಅಶೋಕ…

 • ಸಿರಿಧಾನ್ಯ ಬೆಳೆಯಲು ರೈತನಿಗೆ ನಿರಾಸಕ್ತಿ

  ಕೊಪ್ಪಳ: ನಮ್ಮ ಪೂರ್ವಜರ ಕಾಲದಲ್ಲಿ ಪ್ರಸಿದ್ಧಿ ಪಡೆದಿದ್ದ ಸಿರಿಧಾನ್ಯ ಬೆಳೆಗಳು ಕಣ್ಮರೆಯಾಗುವ ಆತಂಕ ಎದುರಾಗಿದೆ. ಸರ್ಕಾರವೇ ಈ ಹಿಂದಿನ ವರ್ಷ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ನೀಡಿ, ಈಗ ತನ್ನ ಆಸಕ್ತಿಯನ್ನೇ ಕಡಿಮೆ ಮಾಡಿಕೊಂಡಿದೆ. ಹೀಗಾಗಿ ರೈತರು ಸಹ ಬೆಳೆ…

 • ಸಂಭ್ರಮದ ತಿಂಥಣಿ ಮೌನೇಶ್ವರ ಜಾತ್ರೆ

  ನಾರಾಯಣಪುರ: ಜಗದ್ಗುರು ತಿಂಥಣಿ ಮೌನೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಜೋಡು ಪಲ್ಲಕ್ಕಿ ಉತ್ಸವದ ಮೆರವಣಿಗೆಯೂ ಪುರವಂತರ ಸೇವೆಯೊಂದಿಗೆ, ಮಂಗಲ ವಾದ್ಯ ಮೇಳಗಳೊಟ್ಟಿಗೆ ಶನಿವಾರ ಸಂಭ್ರಮದಿಂದ ಜರುಗಿತು. ಪಲ್ಲಕ್ಕಿ ಉತ್ಸವ ಮುನ್ನಾ ದಿನವಾದ ಶುಕ್ರವಾರ ಗುಹಾ ದೇವಾಲಯದಲ್ಲಿರುವ ದೇವರ ಉತ್ಸವ…

 • ದಂಪತಿಗಳಲ್ಲಿರಲಿ ಪರಸ್ಪರ ನಂಬಿಕೆ

  ಸಿಂಧನೂರು: ನವದಂಪತಿಗಳು ಜೀವನದಲ್ಲಿ ಎದುರಾಗುವ ಕಷ್ಟ, ಸುಖಗಳನ್ನು ಸಮನಾಗಿ ಸ್ವೀಕರಿಸಬೇಕು. ಪರಸ್ಪರ ನಂಬಿಕೆ, ವಿಶ್ವಾಸ, ಪ್ರೀತಿಯಿಂದ ಬದುಕು ಸಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಸಲಹೆ ನೀಡಿದರು. ನಗರದ ಕನಕದಾಸ ಕಾಲೇಜು ಮೈದಾನದಲ್ಲಿ ರವಿವಾರ ನಡೆದ…

 • ಶುದ್ಧ ಕುಡಿವ ನೀರಿನ ಘಟಕ ಸ್ಥಗಿತ: ಪರದಾಟ

  ದೋಟಿಹಾಳ: ಗ್ರಾಮದ ದೇವಾಂಗ ಭವನದ ಹತ್ತಿರವಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯಿಂದ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಶುದ್ಧ ಕುಡಿವ ನೀರಿಗಾಗಿ ಪರದಾಡುವಂತಾಗಿದೆ. ಈ ಶುದ್ಧ ನೀರಿನ ಘಟಕಕ್ಕೆ ಹತ್ತಿರದ ದೇವಾಂಗ…

 • ಕುಡಿಯಲು ವರ್ಷವಿಡೀ ಮಳೆನೀರು

  ಕುಷ್ಟಗಿ: ಮಳೆಗಾಲದ ವೇಳೆ ಮನೆಯ ತಾರಸಿ ಮೇಲೆ ಬಿದ್ದ ಮಳೆ ನೀರನ್ನು ಹಿಡಿದಿಡುವ ಮಳೆ ಕೊಯ್ಲು ವಿಧಾನದಿಂದ (ರೇನ್‌ ವಾಟರ್‌ ಹಾರ್ವೆಸ್ಟಿಂಗ್‌) ವರ್ಷಪೂರ್ತಿ ಕುಡಿವ ನೀರಿನ ಸಮಸ್ಯೆಯಿಂದ ನಿಶ್ಚಿಂತೆಯಿಂದ ಎಂಬುದನ್ನು ಕುಷ್ಟಗಿಯ ಸಿವಿಲ್ ಇಂಜನಿಯರ್‌ ವೀರೇಶ ಬಂಗಾರಶೆಟ್ಟರ್‌ ನಿರೂಪಿಸಿದ್ದಾರೆ….

 • ಬರಗಾಲದಲ್ಲೂ ಜಾನುವಾರು ಖರೀದಿ ಜೋರು

  ಕುಷ್ಟಗಿ: ಪ್ರಕೃತಿ ಮುನಿಸಿನಿಂದ ಎದುರಾದ ಬರಗಾಲಕ್ಕೆ ತತ್ತರಿಸಿರುವ ರೈತರು ಜಾನುವಾರುಗಳನ್ನು ಸಾಕಲಾಗದೇ ಮಾರಾಟ ಮಾಡುತ್ತಿದ್ದಾರೆ. ಇನ್ನೊಂದೆಡೆ ಬರಗಾಲದಲ್ಲೂ ಜಾನುವಾರುಗಳನ್ನು ರೈತರು ಉತ್ಸಾಹದಿಂದ ಖರೀದಿಸುತ್ತಿದ್ದ ದೃಶ್ಯ ಪಟ್ಟಣದಲ್ಲಿ ನಡೆದ ಜಾನುವಾರು ಸಂತೆಯಲ್ಲಿ ಕಂಡುಬಂತು. ಕುಷ್ಟಗಿ ಪಟ್ಟಣದಲ್ಲಿ ನಡೆದ ವಾರದ ಜಾನುವಾರು…

 • ಮಾವು ಮೇಳ: 1.50 ಕೋಟಿ ವಹಿವಾಟು

  ಕೊಪ್ಪಳ: ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ 12 ದಿನಗಳ ಕಾಲ ನಡೆದ ಮಾವು ಮೇಳದಲ್ಲಿ ಬರೊಬ್ಬರಿ 160 ಟನ್‌ಗೂ ಅಧಿಕ ಹಣ್ಣು ಮಾರಾಟ ಮಾಡುವ ಮೂಲಕ 1.50 ಕೋಟಿ ರೂ. ವಹಿವಾಟು ನಡೆಸಿದೆ. ಸತತ 3ನೇ ವರ್ಷ ಮೇಳ…

 • ಭೀಕರ ಬರ-ಬಿರು ಬಿಸಿಲಿಗೆ ತತ್ತರಿಸಿವೆ ವನ್ಯಜೀವಿ

  ಸಿರುಗುಪ್ಪ: ಭೀಕರ ಬರ ಮತ್ತು ಬಿರುಬಿಸಿಲಿಗೆ ತಾಲೂಕಿನಲ್ಲಿರುವ ಜಿಂಕೆಗಳು ತತ್ತರಿಸಿ ಹೋಗಿವೆ. ತಾಲೂಕಿನಲ್ಲಿ ಜೀವನಾಡಿಯಾದ ತುಂಗಭದ್ರಾ ಮತ್ತು ವೇದಾವತಿ ಹಗರಿ ನದಿ, ಗರ್ಜಿಹಳ್ಳದಲ್ಲಿ ಸದಾ ನೀರು ಹರಿಯುತ್ತಿದ್ದರಿಂದ ರೈತರ ಜಿಮೀನುಗಳಲ್ಲಿ ಹಸಿರು ಕಂಗೊಳಿಸುತ್ತಿದ್ದ ಕಾರಣ ಜಿಂಕೆಗಳಿಗೆ ತಿನ್ನಲು ಹುಲ್ಲು…

 • ನೀರಿನ ಸಮಸ್ಯೆಗೆ ಶೀಘ್ರ ಕ್ರಮ

  ಕುಷ್ಟಗಿ: ಬೇಸಿಗೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕೊಳವೆಬಾವಿಗಳಿಂದ ನೀರು ಸರಬರಾಜು ಮಾಡಲು ನಿರಂತರ ಜ್ಯೋತಿ ವಿದ್ಯುತ್‌ ಬಳಸಿಕೊಳ್ಳಲಾಗುವುದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು. ಇಲ್ಲಿನ ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳಿಗೆ…

ಹೊಸ ಸೇರ್ಪಡೆ