• ಹೇಮರಡ್ಡಿ ಮಲ್ಲಮ್ಮ ಸಹನೆ-ತಾಳ್ಮೆಯ ಪ್ರತೀಕ

  ಕಾರಟಗಿ: ಪಟ್ಟಣದ ದಲಾಲಿ ಬಜಾರ್‌ನಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ರಡ್ಡಿ ಸಮಾಜ ಬಾಂಧವರು ವಿಜೃಂಭಣೆಯಿಂದ ಆಚರಿಸಿದರು. ದಲಾಲಿ ಬಜಾರ್‌ನ ಹೇಮರಡ್ಡಿ ವೃತ್ತದಲ್ಲಿ ಸಮಾಜ ಬಾಂಧವರು ಹೇಮರಡ್ಡಿ ಮಲ್ಲಮ್ಮ ನಾಮಫಲಕಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ…

 • ರಡ್ಡಿ ಸಮಾಜ ಬಾಂಧವರಲ್ಲಿದೆ ಒಗ್ಗಟ್ಟು

  ಕೊಪ್ಪಳ: ಕಾಯಕ ನಿಷ್ಠೆ, ದಾನ ಮೈಗೂಡಿಸಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಆದರ್ಶಗಳು ರಡ್ಡಿ ಸಮಾಜಕ್ಕೆ ಆಲದ ಮರವಿದ್ದಂತೆ ಎಂದು ಇತಿಹಾಸ ಉಪನ್ಯಾಸಕ ಶಂಕರ ಮಾಳೆಕೊಪ್ಪ ಹೇಳಿದರು. ನಗರದ ಕಿನ್ನಾಳ ರಸ್ತೆಯಲ್ಲಿನ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ…

 • ಜಾತ್ರೆಗಳಿಂದ ಜನರಲ್ಲಿ ಸಾಮರಸ್ಯ: ಕರಡಿ

  ಯಲಬುರ್ಗಾ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆಗಳಿಂದ ಎಲ್ಲ ಸಮುದಾಯದ ಜನರಲ್ಲಿ ಸಾಮರಸ್ಯ ಮೂಡುತ್ತದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಪಟ್ಟಣದ ಮೊಗಿಬಸವೇಶ್ವರ ಜಾತ್ರೆ ಅಂಗವಾಗಿ ನಡೆದ ಉಪನ್ಯಾಸ ಹಾಗೂ ಜನಪದ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ…

 • ದುರುಗಮ್ಮನಹಳ್ಳ ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಿದ ಎಸಿ ಗೀತಾ

  ಗಂಗಾವತಿ: ನಗರದ ಮಧ್ಯ ಭಾಗದಲ್ಲಿರುವ ದುರುಗಮ್ಮನಹಳ್ಳ ಸ್ವಚ್ಛತಾ ಕಾರ್ಯಕ್ಕೆ ಸಹಾಯಕ ಆಯುಕ್ತೆ ಸಿ.ಡಿ. ಗೀತಾ ಅವರು ಕೈಜೋಡಿಸಿದ್ದು, ಹಳ್ಳದ ಸೌಂದರ್ಯ ಹೆಚ್ಚಳಕ್ಕೆ ಸಹಕಾರ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ತಾಲೂಕಿನ ಹೇಮಗುಡ್ಡ ಮುಕ್ಕುಂಪಿ ಬೆಣಕಲ್ ಭಾಗದಲ್ಲಿರುವ ಕೆರೆಗಳು ಭರ್ತಿಯಾದ…

 • ಕೃಷಿ ಹೊಂಡದ ನೀರೇ ಜನರಿಗೆ ಆಸರೆ

  ಕೊಪ್ಪಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಭವಣೆ ಹೆಚ್ಚುತ್ತಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿಯೇ ಹಾಹಾಕಾರ ಸೃಷ್ಟಿಯಾಗುತ್ತಿದೆ. ತಾಲೂಕಿನ ಗುಡಗೇರಿ ಗ್ರಾಮದಲ್ಲಿನ ಜನರು ಕೃಷಿ ಹೊಂಡದ ನೀರನ್ನೇ ಕುಡಿಯಲು ಬಳಕೆ ಮಾಡುತ್ತಿದ್ದರೆ, ಕುಣಕೇರಿ ತಾಂಡಾದ ಜನರು ನೀರಿಗಾಗಿ ಪಂಪ್‌ಸೆಟ್‌ಗಳಿಗೆ…

 • ವಿದ್ಯಾರ್ಥಿ ಒಂದೊಂದು ಸಸಿ ನೆಡಲಿ: ಶೋಭಾ

  ಕೊಪ್ಪಳ: ಪ್ರಸ್ತುತ ದಿನದಲ್ಲಿ ಮಾನವನೇ ತನ್ನ ಸ್ವಾರ್ಥತೆಯಿಂದ ನಿಸರ್ಗ ಸಂಪತ್ತನ್ನು ನಾಶಪಡಿಸುತ್ತಿದ್ದಾನೆ. ಇದರಿಂದ ಮುಂದೆ ದೊಡ್ಡ ಗಂಡಾಂತರ ಎದುರಾಗುವ ಸಾಧ್ಯತೆಯಿದೆ. ಇದನ್ನರಿತು ವಿದ್ಯಾರ್ಥಿಗಳು ಒಂದೊಂದು ಸಸಿ ನೆಟ್ಟು ಗಿಡವನ್ನಾಗಿ ಬೆಳೆಸುವ ಜವಾಬ್ದಾರಿ ಹೊರಬೇಕಿದೆ ಎಂದು ರೆಡ್‌ಕ್ರಾಸ್‌ ಸಂಯೋಜಿಕ ಶೋಭಾ…

 • ಬರಗಾಲದಲ್ಲೂ ಕ್ಷೀರಕ್ರಾಂತಿ

  ಕುಷ್ಟಗಿ: ಹೈನುಗಾರಿಕೆ ಬರಗಾಲದಲ್ಲೂ ರೈತರ ಕೈ ಹಿಡಿದಿದ್ದು, ಕುಷ್ಟಗಿ-ಯಲಬುರ್ಗಾ ತಾಲೂಕುಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರಿಗೆ ಲಾಭದಾಯಕ ಹೈನುಗಾರಿಕೆಯ ಹಾದಿ ತೋರಿಸಿದೆ. ರೈತರು ಬರವನ್ನು ಮೆಟ್ಟಿ ನಿಂತಿದ್ದು, ಕ್ಷೀರಕ್ರಾಂತಿಗೆ ಮುನ್ನುಡಿಯಾಗಿದೆ. ರಾಯಚೂರು, ಬಳ್ಳಾರಿ ಮತ್ತು…

 • ಗೂಡ್ಸ್‌ ವಾಹನದಲ್ಲಿ ಮಾನವ ಸಾಗಾಟ ಅಪರಾಧ

  ಕೊಪ್ಪಳ: ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ಅಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರು ಸೇರಿದಂತೆ ಶಾಲಾ ಮಕ್ಕಳು, ಕಾರ್ಮಿಕರು ಸಂಚರಿಸುವಂತ್ತಿಲ್ಲ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್‌ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೊರಿಯಂ…

 • ನೀರು ಪೂರೈಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಧರಣಿ

  ಕೊಪ್ಪಳ: ತಾಲೂಕಿನ ಕುಣಿಕೇರಿ ತಾಂಡಾದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸಿದ್ದು, ಜಿಲ್ಲಾಡಳಿತ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ಜನರು ಸೇರಿದಂತೆ ಕರವೇ ಯುವ ಸೈನ್ಯದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಖಾಲಿ ಕೊಡ ಹಿಡಿದು ಪ್ರತಿಭಟನೆ…

 • ಹನಿ ಹನಿ ನೀರಿಗೂ ತತ್ವಾರ!

  ದೋಟಿಹಾಳ: ಹೆಚ್ಚುತ್ತಿರುವ ಬಿಸಿಲಿನಿಂದ ಕಾಯ್ದು ಕೆಂಪಾದ ಭೂಮಿ, ಹನಿ ನೀರಿಗೂ ತತ್ವಾರ, ಬತ್ತಿದ ಕೆರೆ, ಬಾವಿ, ಹಳ್ಳ. ಅಂತರ್ಜಲ ಪಾತಾಳ ಕಂಡಿದ್ದು, ಕೊಳೆವೆಬಾವಿಗಳ ಬಾಯಿ ಒಣಗಿವೆ. ಹೀಗಾಗಿ ಅನೇಕ ಹಳ್ಳಿಗಳಲ್ಲಿ ಹನಿ ನೀರಿಗೂ ಜತರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ….

 • ನೀರಿನ ಸಮಸ್ಯೆ ಬಗೆಹರಿಸಿ

  ಯಲಬುರ್ಗಾ: ಪಟ್ಟಣದ 3ನೇ ವಾರ್ಡ್‌ನಲ್ಲಿ 15 ದಿನಗಳಿಂದ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದರೂ ಪಪಂ ಅಧಿಕಾರಿಗಳು ಪರಿಹಾರಕ್ಕೆ ಮುಂದಾಗಿಲ್ಲ. ಈ ಕುರಿತು ಗಮನಕ್ಕೆ ಇದ್ದರೂ ಅಧಿಕಾರಿಗಳು ನಿರ್ಲಕ್ಷ ್ಯ ವಹಿಸಿದ್ದಾರೆ ಎಂದು ಆರೋಪಿಸಿ ಬುಧವಾರ ವಾರ್ಡ್‌ ನಿವಾಸಿಗಳು ಪಪಂ…

 • ಬೇಸಿಗೆ ಬಿಸಿಯೂಟಕ್ಕೆ ಶಿಕ್ಷಕರ ಅಸಹಕಾರ

  ದೋಟಿಹಾಳ: ಕಿಲ್ಲಾರಹಟ್ಟಿ, ಜೂಮಲಾಪುರ ಸಿಆರ್‌ಪಿ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಮಕ್ಕಳು ಮಧ್ಯಾಹ್ನನದ ಬಿಸಿಯೂಟಕ್ಕೆ ಶಾಲೆಗೆ ಬರುತ್ತಿದ್ದರೂ ಶಿಕ್ಷಕರು ಬರುತ್ತಿಲ್ಲ. ರಾಜ್ಯ ಸರಕಾರ ಬರಪೀಡಿತ ಪ್ರದೇಶದ ಮಕ್ಕಳ ಮಧ್ಯಾಹ್ನನದ ಬಿಸಿಯೂಟ ಯೋಜನೆ ಹಾದಿ ತಪುತ್ತಿದೆ. ರಾಜ್ಯ ಸರಕಾರ ಬರಪೀಡಿತ ತಾಲೂಕುಗಳಲ್ಲಿ…

 • ಮಾವು ಖರೀದಿಗೆ ಮುಗಿಬಿದ್ದ ಜನ

  ಕೊಪ್ಪಳ: ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಬುಧವಾರ ನಡೆದ ಮಾವುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಮೊದಲ ದಿನವೇ ಉತ್ತಮ ಸ್ಪಂದನೆ ದೊರೆಯಿತು. ನೈಸರ್ಗಿಕವಾಗಿ ಮಾಗಿದ ಹಣ್ಣುಗಳನ್ನು ರೈತನಿಂದ ನೇರವಾಗಿ ಗ್ರಾಹಕನಿಗೆ ಎಟುಕುವಂತೆ ಮಾಡಿದ್ದು, ಮೇಳಕ್ಕೆ ಜಿಲ್ಲಾಧಿಕಾರಿ ಸುನೀಲ್…

 • ಅವೈಜ್ಞಾನಿಕ ಸಿಸಿ ರಸ್ತೆ ತೆರವಿಗೆ ಸೂಚನೆ

  ಕುಷ್ಟಗಿ: ಎಸ್‌ಡಿಪಿ ಯೋಜನೆಯಲ್ಲಿ ತಾಲೂಕು ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಹಂತದ ಅವೈಜ್ಞಾನಿಕ ಕಾಂಕ್ರೀಟ್ ರಸ್ತೆಯನ್ನು ತೆರವುಗೊಳಿಸಿ, ವೈಜ್ಞಾನಿಕವಾಗಿ ನಿರ್ಮಿಸುವಂತೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಅವರು ಬೆಂಗಳೂರಿನ ಹಯಗ್ರೀವ್‌ ಕನ್ಸಟ್ರಕ್ಷನ್‌ ಸಂಸ್ಥೆಯ ಗುತ್ತಿಗೆದಾರರಿಗೆ ಸೂಚಿಸಿದರು. ತಾಲೂಕು ಸರ್ಕಾರಿ ಆಸ್ಪತ್ರೆಗೆ…

 • ಅದ್ಧೂರಿ ಕೆರೆ ಬಸವೇಶ್ವರ ರಥೋತ್ಸವ

  ಕಾರಟಗಿ: ಪಟ್ಟಣದ ಕೆರೆ ಬಸವೇಶ್ವರ ರಥೋತ್ಸವ ಅಪಾರ ಭಕ್ತ ಸಮೂಹದ ಜಯಘೋಷಗಳೊಂದಿಗೆ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ಶಾಸಕ ಬಸವರಾಜ ದಢೇಸುಗೂರು ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ದೇವಸ್ಥಾನದ ಎದುರಿನ ಮುಖ್ಯ ರಸ್ತೆಯ ಮೂಲಕ ಸಾಗಿದ ರಥೋತ್ಸವ ಚಳ್ಳೂರ…

 • ಧರ್ಮ ಒಡೆಯುವ ಕೆಲಸ ನಡೆಯದು: ಡಾ| ಅನ್ನದಾನ ಶ್ರೀ

  ಕನಕಗಿರಿ: ವೀರಶೈವ ಮತ್ತು ಲಿಂಗಾಯತ ಧರ್ಮ ಎರಡು ಒಂದೇಯಾಗಿದ್ದು, ಬೇರೆ ಬೇರೆ ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅನ್ನದಾನೀಶ್ವರ ಸಂಸ್ಥಾನಮಠ ಮುಂಡರಗಿಯ ನಾಡೋಜ ಡಾ| ಅನ್ನದಾನ ಸ್ವಾಮೀಜಿ ಹೇಳಿದರು. ಪಟ್ಟಣ ಸುರ್ವಣಗಿರಿ ವಿರಕ್ತಮಠದ ಆವರಣದಲ್ಲಿ ಬಸವ ಜಯಂತಿ ಪ್ರಯುಕ್ತ…

 • ಜಿಂಕೆಗಳ ಸರಣಿ ಸಾವಿನ ಪ್ರಕರಣಕ್ಕೆ ಎಳ್ಳು ನೀರು !

  ಕೊಪ್ಪಳ: ಕಳೆದ ವರ್ಷ ಜಿಲ್ಲೆಯಲ್ಲಿ ಸರಣಿ ಜಿಂಕೆಗಳ ಸಾವಿನ ಸರಣಿ ಬೆಚ್ಚಿ ಬೀಳಿಸಿದ್ದು ಆ ಪ್ರಕರಣದಲ್ಲಿ ಎರಡು ಮೃತ ಜಿಂಕೆಗಳ ಅಂಗಾಂಗದಲ್ಲಿ ಬೆಳೆನಾಶಕ ವಿಷಕಾರಿ ಅಂಶ ಇರುವುದನ್ನು ಪ್ರಯೋಗಾಲಯದ ವರದಿ ದೃಢಪಡಿಸಿದೆ. ಆದರೆ ಈ ಪ್ರಕರಣದಲ್ಲಿ ಯಾರ ಮೇಲೆ…

 • ಎಂಬಿಪಿ ವಿರುದ್ಧ ಬಿಜೆಪಿ ಪ್ರತಿಭಟನೆ

  ಕೊಪ್ಪಳ: ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಪತ್ರಕರ್ತರ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಕ್ಷೇತ್ರವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ…

 • ಕುರುಹೀನಶೆಟ್ಟಿ ಸಮಾಜಕ್ಕೆ ಪ್ರಾತಿನಿಧ್ಯ ನೀಡಿ

  ಗಂಗಾವತಿ: ನಗರದ ನೀಲಕಂಠೇಶ್ವರ ದೇವಾಲಯ ನಿರ್ಮಾಣದ ಸುವರ್ಣಮಹೋತ್ಸವ ಹಾಗೂ ನೂತನ ಕಲ್ಯಾಣ ಮಂಟಪದ ಉದ್ಘಾಟನೆ ನಿಮಿತ್ತ ಸೋಮವಾರ ಕುರುಹೀನಶೆಟ್ಟಿ ಸಮಾಜದ ಸುಮಂಗಲಿಯರು ಹಮ್ಮಿಕೊಂಡಿದ್ದ 1008 ಕುಂಭ ಮೆರವಣಿಗೆ ಗಮನ ಸೆಳೆಯಿತು. ನಗರದ ಶ್ರೀಚನ್ನಬಸವಸ್ವಾಮಿ ಮಲ್ಲಿಕಾರ್ಜುನ ಮಠದಿಂದ ಪ್ರಾರಂಭವಾದ ಮೆರವಣಿಗೆ…

 • ಸ್ಥಗಿತಗೊಂಡಿವೆ ಶುದ್ಧ ಕುಡಿಯುವ ನೀರಿನ ಘಟಕ

  ಯಲಬುರ್ಗಾ: ತಾಲೂಕಿನ ನಾನಾ ಗ್ರಾಮಗಳಲ್ಲಿ ತಲೆದೋರಿರುವ ಕುಡಿವ ನೀರಿನ ಬವಣೆ ನೀಗಿಸಲು ಸ್ಥಾಪಿತವಾಗಿರುವ ಕುಡಿಯುವ ನೀರು ಶುದ್ಧೀಕರಣ ಕೆಟ್ಟು ನಿಂತಿವೆ. ತಾಲೂಕಿನ ಗ್ರಾಮಗಳಲ್ಲಿ ಸಮರ್ಪಕ ಶುದ್ಧ ಕುಡಿವ ನೀರು ಪೂರೈಸಲು ನಾನಾ ಯೋಜನೆಗಳಲ್ಲಿ ಜಲಶುದ್ಧೀಕರಣ ಘಟಕಗಳು ಸ್ಥಾಪಿಸಲಾಗಿದ್ದರೂ, ಪಂಚಾಯತ್‌…

ಹೊಸ ಸೇರ್ಪಡೆ