• ದೇಶ ಲೂಟಿ ಮಾಡಿದ ಕಾಂಗ್ರೆಸ್‌

  ದೋಟಿಹಾಳ: ಸಮೀಪದ ಶಿರಗುಂಪಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರವಾಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಚುನಾವಣೆ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಕಳೆದ ಐದು ವರ್ಷಗಳ ಅವಧಿಯಲ್ಲಿ ಮೋದಿ…

 • ಸಿದ್ದರಾಮಯ್ಯ ಉಡಾಫೆ ಮಾತು ನಿಲ್ಲಿಸಲಿ: ಅಶ್ವಥ

  ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಉಡಾಫೆಯಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ ನಾರಾಯಣ ಹೇಳಿದರು. ಅವರು ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದರು….

 • ಮತದಾನ ಬಹಿಷ್ಕಾರಕ್ಕೆ ತಲ್ಲೂರು ಗ್ರಾಮಸ್ಥರ ನಿರ್ಧಾರ

  ಯಲಬುರ್ಗಾ: ರೈತರ ಜಮೀನುಗಳ ಸರ್ವೇ ನಂಬರ್‌ಗಳು ವ್ಯತ್ಯಾಸವಾಗಿದ್ದು ಸರಿಪಡಿಸಿಕೊಡುವಲ್ಲಿ ಸರ್ವೇ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಲ್ಲೂರ ಗ್ರಾಮದ ರೈತರು ಶುಕ್ರವಾರ ಪ್ರತಿಭಟನೆ ಮಾಡುವ ಮೂಲಕ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ರೈತರ ಜಮೀನುಗಳ…

 • ಮತದಾನಕ್ಕೆ ಜಿಲ್ಲಾಡಳಿತ ಸರ್ವ ಸನ್ನದ್ಧ

  ಕೊಪ್ಪಳ: ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನ ಏ. 23ರಂದು ನಡೆಯಲಿದ್ದು, ಜಿಲ್ಲಾಡಳಿತವು ಸರ್ವ ಸನ್ನದ್ಧವಾಗಿದೆ. 2033 ಮತಗಟ್ಟೆಗಳಿಗೆ 9817 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ. ಸುನೀಲ್ ಕುಮಾರ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು….

 • ಸಮಾಜಮುಖೀ ಕಾರ್ಯದಿಂದ ಬದುಕು ಸಾರ್ಥಕ

  ಕುಷ್ಟಗಿ: ಸಮಾಜಮುಖೀ, ಉತ್ತಮ ಕಾರ್ಯಗಳಿಂದ ಬದುಕು ಸಾರ್ಥಕವಾಗಲಿದ್ದು, ಜೀವನ ಮೌಲ್ಯವೂ ಹೆಚ್ಚಲಿದೆ ಎಂದು ಕುಷ್ಟಗಿ ಮದ್ದಾನೇಶ್ವರ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶುಕ್ರವಾರ ತಾಲೂಕಿನ ಹಿರೇಮನ್ನಾಪೂರ ಗ್ರಾಮದ ಶ್ರೀ ಕಾಶೀ ವಿಶ್ವನಾಥ ಜಾತ್ರಾ ಮಹೋತ್ಸವ ಹಾಗೂ…

 • ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಮತದಾರ ಬದ್ಧ: ಕರಡಿ

  ಕುರುಗೋಡು: ದೇಶದಲ್ಲಿ ಕಾಂಗ್ರೆಸ್‌ ಜಾತಿ ರಾಜಕಾರಣ ಮಾಡುತ್ತಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತ ಭಾರತವನ್ನಾಗಿ ಮಾಡಲು ಮತದಾರರು ಬದ್ಧರಾಗಿದ್ದಾರೆ ಎಂದು ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಹೇಳಿದರು. ಪಟ್ಟಣ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಗುರುವಾರ ತೆರೆದ…

 • ಕಾಂಗ್ರೆಸ್‌ನದ್ದು ಸ್ಮಶಾನ ಸಂಸ್ಕೃತಿ ಬಿಜೆಪಿಯದ್ದು ದೈವ ಸಂಸ್ಕೃತಿ

  ಗಂಗಾವತಿ: ಕಾಂಗ್ರೆಸ್‌ ಪಕ್ಷದ್ದು ಸ್ಮಶಾನ ಸಂಸ್ಕೃತಿ ಬಿಜೆಪಿಯದ್ದು, ದೈವ ಸಂಸ್ಕೃತಿಯಾಗಿದೆ ಎಂದು ಆನೆಗೊಂದಿ ರಾಜವಂಶದ ರಾಣಿ ಚಂದ್ರಕಾಂತ ದೇವಿ ಹೇಳಿದರು. ಅವರು ತಾಲೂಕಿನ ಆನೆಗೊಂದಿಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರವಾಗಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು….

 • ಮಾಜಿ ಸಚಿವ ತಂಗಡಗಿಗೆ ದಢೇಸುಗೂರು ಸವಾಲ್‌

  ಕನಕಗಿರಿ: ನಮ್ಮ ಆರು ತಿಂಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಕ್ಕೂ ಹಾಗೂ ಮಾಜಿ ಶಾಸಕ ಶಿವರಾಜ ತಂಗಡಗಿ ನೂತನವಾಗಿ ಪ್ರಥಮ ಬಾರಿ ಆಯ್ಕೆಯಾದ ಆರು ತಿಂಗಳ ಅವಧಿಯಲ್ಲಿ ಮಾಡಿರುವ ಕೆಲಸದ ಬಗ್ಗೆ ದಾಖಲೆ ಸಮೇತ ಬಹಿರಂಗವಾಗಿ ಚರ್ಚಿಸಲು…

 • ಕೊಪ್ಪಳ ಅಭ್ಯರ್ಥಿಗೆ ಸಿಂಧನೂರು ನಿರ್ಣಾಯಕ

  ಸಿಂಧನೂರು: ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ಮಹತ್ತರ ಪಾತ್ರವಹಿಸುವ ಸಿಂಧನೂರು ವಿಧಾನಸಭೆ ಕ್ಷೇತ್ರ, ಈ ಬಾರಿ ಎರಡು ಪಕ್ಷದ ಅಭ್ಯರ್ಥಿಗಳಿಗೆ ಸವಾಲಾಗಿ ಪರಣಮಿಸಿದೆ. ಕಳೆದ 2014ರ ಚುನಾವಣೆಯಲ್ಲಿ ಸಿಂಧನೂರು ಕ್ಷೇತ್ರದಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿಯವರಿಗೆ 21 ಸಾವಿರಕ್ಕೂ ಅಧಿಕ…

 • ಕಾಲುವೆ ಅವಲಂಬಿತರಿಗಿಲ್ಲ ಅಭಯ

  ಗಂಗಾವತಿ: ಜಿಲ್ಲೆಯ ರಾಜಕೀಯ ಅಧಿಕಾರ ನಿಯಂತ್ರಿಸುವ ಗಂಗಾವತಿಗೆ ಕಳೆದ ನಾಲ್ಕೈದು ವರ್ಷಗಳಿಂದ ಗರ ಬಡದಿದೆ. ತುಂಗಭದ್ರಾ ಜಲಾಶಯದಲ್ಲಿನ ನೀರಿನ ಕೊರತೆಯಿಂದ ಗಂಗಾವತಿ ತಾಲೂಕಿನಲ್ಲಿ ಒಂದೇ ಬೆಳೆ ಬೆಳೆಯುವ ಮೂಲಕ ರೈತರು ಕಷ್ಟದ ಜೀವನ ನಡೆಸಿದ್ದಾರೆ. ಕುಟುಂಬದ ನಾಲ್ಕೈದು ಜನರು…

 • ರಸ್ತೆ ದುರಸ್ತಿ ಮಾಡದಿದ್ರೆ ಮತ ಬಹಿಷ್ಕಾರ

  ದೋಟಿಹಾಳ: ಸಮೀಪದ ಗೋತಗಿ ಗ್ರಾಮದ ರಸ್ತೆ ಹಲವು ವರ್ಷಗಳು ಕಳೆದರೂ ದುರಸ್ತಿಯಾಗದ ಕಾರಣ ಸಂಚಾರಕ್ಕೆ ತೊಂದರೆಯಾಗಿದೆ. ಗ್ರಾಮಸ್ಥರು ಹಾಗೂ ಪ್ರಯಾಣಿಕರು ಪ್ರತಿ ದಿನ ಸಂಚರಿಸುವಾಗ ನರಕಯಾತನೆ ಅನುಭವಿಸುತ್ತಿದ್ದಾರೆ. ಇದರಿಂದ ಬೇಸತ್ತು ಲೋಕಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಗೊತ್ತಗಿ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ…

 • ಹಂಚಿನಾಳ: ರಕ್ತದಾನ ಶಿಬಿರ

  ಕುಷ್ಟಗಿ: ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶ್ರೀ ಈಶ್ವರ ದೇವಸ್ಥಾನದಲ್ಲಿ 23ನೇ ದೊಡ್ಡ ಬಸವೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು. ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ದೇವೇಂದ್ರಪ್ಪ ಹಿಟ್ನಾಳ ಮಾತನಾಡಿ,…

 • ರಾಜ್ಯ ಸರ್ಕಾರ ಕಮಿಷನ್‌ ಪಡೆದಿದ್ದರೆ ತನಿಖೆ ನಡೆಸಿ

  ಕುಕನೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾನೂನಿನ ಅರಿವು ಹಾಗೂ ಪ್ರಧಾನಿ ಎಂಬ ಜವಾಬ್ದಾರಿ ಇದ್ದರೆ ರಾಜ್ಯ ಸರ್ಕಾರ ಕಮಿಷನ್‌ ಪಡೆದಿದೆ ಎಂದಾದಲ್ಲಿ ತನಿಖಾ ದಳದ ಮೂಲಕ ತನಿಖೆ ಮಾಡಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಿ. ಅದನ್ನು ಬಿಟ್ಟು…

 • ಬಿಜೆಪಿಯಿಂದ ಅಭಿವೃದ್ಧಿ ಅಸಾಧ್ಯ: ತಂಗಡಗಿ

  ಕೊಪ್ಪಳ: ಬಿಜೆಪಿ ಐದು ವರ್ಷಗಳಿಂದಲೂ ಬರಿ ಸುಳ್ಳು ಹೇಳಿಕೊಂಡೇ ಬಂದಿದೆ. ಖಾತೆಗೆ 15 ಲಕ್ಷ ಹಣ ಹಾಕ್ತಿವಿ ಅಂದ್ರು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದ್ರು, ರೈತರ ಆದಾಯ ದ್ವಿಗುಣ ಮಾಡುತ್ತೇವೆ ಅಂದ್ರು ಈ ಮೂರು…

 • ಗಾಳಿಗೆ ತೂರಾಡುತ್ತಿದೆ ಭತ್ತ ಬೆಳೆದವರ ಬದುಕು

  ಕಾರಟಗಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ರಾತ್ರಿ ಬೀಸಿದ ಬಿರುಗಾಳಿಗೆ ಹಿಂಗಾರು ಹಂಗಾಮಿನ ಭತ್ತದ ಪೈರು ನೆಲಕಚ್ಚಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ತುಂಗಭದ್ರಾ ಎಡದಂಡೆ ನಾಲೆಗೆ ಈ ಬಾರಿ ಬೇಸಿಗೆಗೆ ನೀರು ಬಿಡದ ಕಾರಣ ಬೋರ್‌ವೆಲ್‌ ಇದ್ದ ಕೆಲ…

 • ಹಂಚಿನಾಳದಲ್ಲಿ ಹನಿ ನೀರಿಗೂ ಪರದಾಟ

  ತಾವರಗೇರಾ: ಸಮೀಪದ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಮಹಿಳೆಯರು, ಮಕ್ಕಳು ಮೈಲಿ ದೂರದ ತೋಟದ ಜಮೀನಿನಿಂದ ನೀರುವ ತರುವಂತ ಪರಿಸ್ಥಿತಿ ಎದುರಿಗಾಗಿದೆ. ಹಿರೇಮನ್ನಾಪುರ ಗ್ರಾಪಂ ವ್ಯಾಪ್ತಿಯ ಹಂಚಿನಾಳ ಗ್ರಾಮದಲ್ಲಿ ಸುಮಾರು 150-200 ಕುಟುಂಬಗಳಿವೆ. ಈ ಗ್ರಾಮದಲ್ಲಿರುವ…

 • ಮೋದಿ ಜನರ ಮನಸ್ಸಿನಲ್ಲಿಲ್ಲ: ಚಂದ್ರಶೇಖರ್‌ ಭಟ್‌

  ಕೊಪ್ಪಳ: ದೇಶದಲ್ಲಿ ಜನರು ಪ್ರಧಾನಿ ಮೋದಿ ನೋಡಿ ಭ್ರಮನಿರಸಗೊಂಡಿದ್ದಾರೆ. ವಾಸ್ತವವಾಗಿ ಜನರ ಮನಸ್ಸಿನಲ್ಲಿಯೇ ಮೋದಿ ಇಲ್ಲ. ಅದು ಕೇವಲ ಭ್ರಮೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್‌ ಭಟ್‌ ಹೇಳಿದರು. ಕೊಪ್ಪಳ ಲೋಕಸಭೆ ಚುನಾವಣೆ ನಿಮಿತ್ತ ಕಾಂಗ್ರೆಸ್‌ ಅಭ್ಯರ್ಥಿ…

 • ತುಂಗಭದ್ರಾ ನೀರಾವರಿಗೆ ಸಾವಿರ ಕೋಟಿ

  ಕೊಪ್ಪಳ: ಇಲ್ಲಿನ ತುಂಗಭದ್ರಾ, ಆಲಮಟ್ಟಿ ಜಲಾಶಯ ವಿಸ್ತಾರವಿದ್ದರೂ ರಾಜ್ಯದಲ್ಲಿ ಕುಡಿಯುವ ನೀರಿನ ಭವಣೆ ಹೆಚ್ಚಾಗಿದೆ. ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಏನೂ ಮಾಡುತ್ತಿಲ್ಲ. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರ ಬಂದ 5 ವರ್ಷದಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ…

 • ಮೋದಿ ಸಮಾವೇಶಕ್ಕೆ ಸಾಗರೋಪಾದಿ ಜನಸ್ತೋಮ

  ಕೊಪ್ಪಳ/ಗಂಗಾವತಿ: ಭತ್ತದ ನಾಡು ಗಂಗಾವತಿಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶಕ್ಕೆ ಲಕ್ಷ ಲಕ್ಷ ಜನಸ್ತೋಮ ಮೋದಿ ಸಮಾವೇಶಕ್ಕೆ ಸಾಕ್ಷಿಯಾಯಿತು. ಎಲ್ಲೆಲ್ಲೂ ಮೋದಿ ಪರ ಜೈಕಾರ.. ಪೊಲೀಸರ ಭದ್ರತೆ ಕಾಪಾಡಿಕೊಳ್ಳಲು ಮಾಡಿದ ಹರಸಾಹಸ ಜನರ ಪ್ರೀತಿ, ಅಭಿಮಾನಕ್ಕೆ…

 • ತುಂಗಭದ್ರಾ ನೀರಾವರಿಗೆ ಸಾವಿರ ಕೋಟಿ

  ಕೊಪ್ಪಳ: ಇಲ್ಲಿನ ತುಂಗಭದ್ರಾ, ಆಲಮಟ್ಟಿ ಜಲಾಶಯ ವಿಸ್ತಾರವಿದ್ದರೂ ರಾಜ್ಯದಲ್ಲಿ ಕುಡಿಯುವ ನೀರಿನ ಭವಣೆ ಹೆಚ್ಚಾಗಿದೆ. ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ಏನೂ ಮಾಡುತ್ತಿಲ್ಲ. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರ ಬಂದ 5 ವರ್ಷದಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ…

ಹೊಸ ಸೇರ್ಪಡೆ