• ಸಿರಗುಪ್ಪದಲ್ಲಿ ಜಿದ್ದಾಜಿದ್ದಿನ ಹೋರಾಟ

  ಕೊಪ್ಪಳ: ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಬಳ್ಳಾರಿ ಜಿಲ್ಲೆ ಸಿರಗುಪ್ಪ ಎಸ್‌ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯದಾಟ ಭರ್ಜರಿಯಾಗಿ ನಡೆದಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದೆ ಎನ್ನುವ ಮಾತು ಕೇಳಿ ಬಂದಿವೆಯಾದರೂ ಮೇಲ್ನೊಟಕ್ಕೆ ಕಾಂಗ್ರೆಸ್‌…

 • ಭಾರಿ ಗಾಳಿ-ಮಳೆಗೆ ಅಪಾರ ಹಾನಿ

  ತಾವರಗೇರಾ: ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಗಾಳಿ ಸಮೇತ ಭಾರಿ ಮಳೆಯಾಗಿದ್ದು, ಕೆಲ ಗ್ರಾಮಗಳಲ್ಲಿ ಮನೆಯ ತಗಡುಗಳು ಹಾಗೂ ಜಮೀನಿನಲ್ಲಿರುವ ದನದ ಶೇಡ್‌ಗಳು ಗಾಳಿ ರಭಸಕ್ಕೆ ಕಿತ್ತು ಹೋಗಿವೆ. ಬೇಸಿಗೆ ಬಿಸಿಲಿನಿಂದ ಬಸವಳಿದ ಜನರಿಗೆ ಸೋಮವಾರ…

 • ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ

  ಕುಷ್ಟಗಿ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಪಿಡಿಒ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ನವಲಹಳ್ಳಿ ಗ್ರಾಮಸ್ಥರು ಹಿರೇಮನ್ನಾಪುರ ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಕಳೆದ ಕೆಲ ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ….

 • ಶಾಲಾ ಕೊಠಡಿ ನಿರ್ಮಾಣಕ್ಕೆ ಭೂದಾನಿ ತಕರಾರು

  ದೋಟಿಹಾಳ: ಏನೋ ಮಾಡಲು ಹೋಗಿ, ಏನು ಮಾಡಿದೆ ನೀನು ಎಂಬುವ ಹಾಡಿನಂತೆ ಈ ಶಾಲೆ ಸದ್ಯದ ಪರಿಸ್ಥಿತಿಯಾಗಿದೆ. ಸಮೀಪ ಮೇಣಸಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2018-19ನೇ ಸಾಲಿನಲ್ಲಿ ಎಚ್ಕೆಆರ್‌ಡಿಪಿ ಯೋಜನೆಯಲ್ಲಿ ಎರಡು ಕೊಠಡಿ ನಿರ್ಮಾಣಕ್ಕೆ ಸುಮಾರು…

 • ನ್ಯಾಯಕ್ಕಾಗಿ ಅಲೆಯುತ್ತಿರುವ ಕುಟುಂಬ

  ಯಲಬುರ್ಗಾ: ಪಟ್ಟಣದ ನಿವಾಸಿ ಹಾಗೂ ಅಸ್ಸಾಂ ರಾಜ್ಯದಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಈಶ್ವರಗೌಡ ಮಾಲಿಪಾಟೀಲ ಎಂಬುವವರ ಮನೆ ಜಾಗಕ್ಕೆ ಸಂಬಂಧಿಸಿದಂತೆ ಪಪಂ ಸಿಬ್ಬಂದಿ ಕಾನೂನು ಗಾಳಿಗೆ ತೂರಿ ಮನ ಬಂದಂತೆ ವರ್ತಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಪಟ್ಟಣದ 7ನೇ…

 • ಬಂಡಿ ಸಸ್ಯಕ್ಷೇತ್ರದಲ್ಲಿ ಒಣಗುತ್ತಿವೆ ಮರಗಳು

  ಯಲಬುರ್ಗಾ: ನೀರಿನ ಸಮಸ್ಯೆ, ನಿರ್ವಹಣೆ ಕೊರತೆಯಿಂದ ತಾಲೂಕಿನ ಬಂಡಿ ಗ್ರಾಮದ ಸಸ್ಯಕ್ಷೇತ್ರದಲ್ಲಿರುವ ಗಿಡ ಮರಗಳು ಒಣಗುತ್ತಿವೆ. ಈ ಸಸ್ಯಕ್ಷೇತ್ರವನ್ನು 1988ರಲ್ಲಿ ಆರಂಭಿಸಲಾಗಿದೆ. ಇದು 15 ಎಕರೆ ವಿಸ್ತೀರ್ಣವಿದೆ. ಇಲ್ಲಿ 150 ಮಾವು, 150 ಚಿಕ್ಕು, 100 ಪೇರಲ ಗಿಡಗಳಿವೆ….

 • ಕುಕನೂರಲ್ಲಿ ಬಿಂದಿಗೆ ಕುಡಿಯುವ ನೀರಿಗಾಗಿ ಅಲೆದಾಟ

  ಕುಕನೂರು: ತಾಲೂಕಿನಲ್ಲಿ ದಿನೇ ದಿನೆ ಬರದ ಭೀಕರತೆ ತೀವ್ರಗೊಳ್ಳುತ್ತಿದ್ದು, ಕುಡಿಯುವ ನೀರಿನ ಹಾಹಾಕಾರ ಶುರುವಾಗಿದೆ. ಪ್ರಾಣಿ-ಪಕ್ಷಿಗಳು ಗುಟುಕು ನೀರಿಗೂ ನರಕಯಾತನೆ ಅನುಭವಿಸುತ್ತಿವೆ. ಪಟ್ಟಣ ಸೇರಿದಂತೆ ತಾಲೂಕಿನ ಉತ್ತಮುತ್ತಲಿನ ಗ್ರಾಮಗಳಲ್ಲೂ ಕೂಡ ಕುಡಿಯುವ ನೀರಿನ ತಾತ್ಪರ್ಯ ಶುರುವಾಗಿದೆ. ಕೊಡ ನೀರಿಗಾಗಿಯೂ…

 • ಕನಕಗಿರಿ; ತಂಗಡಗಿ ಬಲ-ಕಮಲ ಕಿಲಕಿಲ

  ಕೊಪ್ಪಳ: ಜಿಲ್ಲೆಯ ಎಸ್‌ಸಿ ಮೀಸಲು ಕನಕಗಿರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಭರ್ಜರಿ ನಡೆದಿದೆ. ಕಳೆದ ಬಾರಿ ಎಂಪಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿಗೆ ಹೆಚ್ಚಿನ ಒಲವು ತೋರಿದ್ದ ಇಲ್ಲಿನ ಮತದಾರ ಪ್ರಭು, ಈ ಬಾರಿಯೂ ಬಿಜೆಪಿಯ…

 • ಮಲೇರಿಯಾ ನಿಯಂತ್ರಣ ಎಲ್ಲರ ಹೊಣೆ: ಲಿಂಗರಾಜ

  ಕೊಪ್ಪಳ: ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮಲೇರಿಯಾ ಮುಕ್ತ ಸಮಾಜಕ್ಕೆ ಎಲ್ಲರೂ ಕೈ ಜೋಡಿಸಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಲಿಂಗರಾಜ ಹೇಳಿದರು. ನಗರದ ಹಳೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ…

 • ಬತ್ತಿದ ಕೊಳವೆಬಾವಿಯಲ್ಲಿ ಹೆಚ್ಚಿದ ಸೆಲೆ

  ಕುಷ್ಟಗಿ: ತಾಲೂಕಿನಾದ್ಯಂತ ಬರಗಾಲದ ಪರಿಸ್ಥಿತಿ ಭೀಕರವಾಗಿದ್ದು, ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲೂ ಕೆಲ ದಿನಗಳ ಹಿಂದೆ ಇಂತಹದ್ದೇ ಪರಿಸ್ಥಿತಿ ಇತ್ತು. ಆದರೆ ಈಗ ಕೊಳವೆಬಾವಿಗಳಲ್ಲಿ ಗ್ರಾಮಸ್ಥರು ಅಚ್ಚರಿ ಪಡುವಷ್ಟು ನೀರು ಲಭ್ಯವಾಗುತ್ತಿದೆ….

 • ಗಂಗಾವತಿಯಲ್ಲಿ ನೇರ ಹಣಾಹಣಿ

  ಕೊಪ್ಪಳ: ಭತ್ತದ ನಾಡು ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗೆ ಮತದಾರ ಜೈ ಎಂದಿದ್ದಾನೆ ಎನ್ನುವುದು ಬಾರಿ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್‌-ಬಿಜೆಪಿ ನಡುವೆ ಬಾರಿ ಪೈಪೋಟಿ ನಡೆದಿರುವ ಸಾಧ್ಯತೆಯಿದೆ. ಕಳೆದ ಬಾರಿ ಕಾಂಗ್ರೆಸ್‌ಗೆ ಮುನ್ನಡೆ ಕೊಟ್ಟ ಈ ಕ್ಷೇತ್ರದ…

 • ಶ್ರೀರಂಗನಾಥ ಸ್ವಾಮಿ ಮಹಾರಥೋತ್ಸವ

  ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಆನೆಗೊಂದಿ ಶ್ರೀ ರಂಗನಾಥ ಸ್ವಾಮಿ ಮಹಾರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ಶ್ರೀ ರಂಗನಾಥಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಪಟಾಕ್ಷಿ ಹರಾಜು ಕಾರ್ಯಕ್ರಮ ನೆರವೇರಿಸಲ್ಪಟ್ಟವು. ಸಂಜೆ ಮಹಾರಥೋತ್ಸವ ಜರುಗಿತು….

 • ನಿಡಶೇಸಿ ಕೆರೆ ಅಭಿವೃದ್ಧಿಗೆ ಹೆಚ್ಚುವರಿ 5 ಲಕ್ಷ ಖರ್ಚು

  ಕುಷ್ಟಗಿ: ನಿಡಶೇಸಿ ಕೆರೆ ಅಭಿವೃದ್ಧಿ ಏ. 13ರಿಂದ 25ರವರೆಗೆ ಮುಂದುವರಿದಿದ್ದು, ಉಳಿದ 13 ದಿನಗಳ ಕೆಲಸಕ್ಕೆ ಹಿಟಾಚಿ ಬಾಡಿಗೆ 14,56,440 ರೂ., ಟಿಪ್ಪರ್‌ ಬಾಡಿಗೆ 12,27,520 ರೂ., ಜೆಸಿಬಿ ಬಾಡಿಗೆ 1,62,000 ರೂ. ವ್ಯಯಿಸಲಾಗಿದ್ದು, 5.11 ಲಕ್ಷ ರೂ….

 • ಗೋಗರೆಯುತ್ತಿವೆ ಜಾನುವಾರು

  ಯಲಬುರ್ಗಾ: ತಾಲೂಕಿನ ಚಿಕ್ಕೊಪ್ಪ ತಾಂಡಾದಲ್ಲಿ ತಾಲೂಕಾಡಳಿತ ತೆರೆದಿರುವ ಗೋ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ, ಅಸಮರ್ಪಕ ನಿರ್ವಹಣೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆ ತಾಂಡವಾಡುತ್ತಿದೆ. ನೆರಳು, ಮೇವಿನ ಕೊರತೆ, ಶೆಡ್‌ ಕೊರತೆ, ವಿದ್ಯುತ್‌ ಸ್ವಚ್ಛತೆ ಸೇರಿದಂತೆ ನಾನಾ ಮೂಲಭೂತ ಸಮಸ್ಯೆಗಳಿಂದ…

 • ಗವಿಶ್ರೀಗಳಿಗೆ ಹಿರೇಹಳ್ಳ ಪುನಶ್ಚೇತನದ್ದೇ ಧ್ಯಾನ

  ಕೊಪ್ಪಳ: ಲಿಂಗಪೂಜೆ, ಧ್ಯಾನ, ಪ್ರಾರ್ಥನೆ ಇವು ಸಾಮಾನ್ಯವಾಗಿ ಪ್ರತಿಯೊಬ್ಬ ಸ್ವಾಮೀಜಿಗಳು ದಿನನಿತ್ಯ ಕೈಗೊಳ್ಳುವ ಕೈಂಕರ್ಯಗಳು. ಆದರೆ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ಹಿರೇಹಳ್ಳದ ಪುನಶ್ಚೇತನವೇ ನಿತ್ಯ ಧ್ಯಾನ, ತಪಸ್ಸು, ಯೋಗ. ಹೌದು. ಗವಿ ಶ್ರೀಗಳು ತಾವಾಯ್ತು, ತಮ್ಮ ಮಠವಾಯ್ತು ಎಂದು…

 • ಭತ್ತ ಕಟಾವು; ರೈತರ ಮೊಗದಲ್ಲಿ ಮಂದಹಾಸದ ಮಿನುಗು

  ಸಿದ್ದಾಪುರ: ತುಂಗಭದ್ರಾ ನದಿ ಪಾತ್ರದ ಗ್ರಾಮಗಳಲ್ಲಿ ಹಿಂಗಾರು ಹಂಗಾಮಿನ ಬೇಸಿಗೆ ಭತ್ತದ ಬೆಳೆ ಕಟಾವು ಕಾರ್ಯ ಚುರುಕುಗೊಂಡಿದೆ. ಮುಂಗಾರು ಹಂಗಾಮಿನಲ್ಲಿ ತುಂಗಭದ್ರಾ ಡ್ಯಾಂ ತುಂಬಿದ್ದರಿಂದ ಈ ಬಾರಿ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರು ಎರಡು ಬೆಳೆ ಬೆಳೆಯಬಹುದೆಂದು ಸಂತಸಗೊಂಡಿದ್ದರು….

 • ಸೈನಿಕರ ಊರು ಖ್ಯಾತಿಯ ‘ಸಂಗನಹಾಲ’

  ಯಲಬುರ್ಗಾ: ಒಂದು ಊರಿನಿಂದ ಅಬ್ಬಬ್ಟಾ ಎಂದರೆ ಎಷ್ಟು ಜನರು ಸೈನ್ಯ ಸೇರಿರಬಹುದು ಎಂದರೆ ಒಬ್ಬರೋ..ಇಬ್ಬರೋ..ಇರಬಹುದು. ಆದರೆ ಇಲ್ಲೊಂದು ಊರಲ್ಲಿ 15ಕ್ಕೂ ಹೆಚ್ಚು ಯುವಕರು ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರೆ, 30ಕ್ಕೂ ಹೆಚ್ಚು ಸೈನಿಕರು ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಹೌದು. ತಾಲೂಕಿನ…

 • ಅತ್ಯುತ್ತಮ ಪುಸ್ತಕ ಓದುವುದೂ ಭಾಗ್ಯ

  ಶಿರಸಿ: ನಾನು ಎಂದಿಗೂ ಕವಿ, ಸಾಹಿತಿ ಆಗ್ತೀನಿ ಎಂದುಕೊಂಡಿರಲಿಲ್ಲ ಎಂದು ಹಿರಿಯ ಸಾಹಿತಿ, ಕವಿ ಅಬ್ದುಲ್ ರಶೀದ್‌ ಮನಬಿಚ್ಚಿ ಹೇಳಿದರು. ನಗರದಲ್ಲಿ ಬಿಎಚ್ ಶ್ರೀಧರ ಸಾಹಿತ್ಯ ಸಮಿತಿ ನೀಡುವ ಬಿಎಚ್ಶ್ರೀ ಸಾಹಿತ್ಯ ಪ್ರಶಸ್ತಿಯನ್ನು ಮಂಗಳವಾರ ಸ್ವೀಕರಿಸಿ ಅವರು ಮಾತನಾಡಿದರು….

 • ಬಸವಣ್ಣನವರ ತತ್ವಾದರ್ಶ ಎಂದೆಂದಿಗೂ ವಿಶ್ವಮಾನ್ಯ

  ಗಂಗಾವತಿ: ಜಗತ್ತು ಇರುವ ತನಕ ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳು ವಿಶ್ವಮಾನ್ಯತೆ ಪಡೆದಿದ್ದು, ಅವುಗಳ ಆಚರಣೆಯಿಂದ ಸರ್ವರೂ ಸುಖವಾಗಿರಲು ಸಾಧ್ಯ ಎಂದು ಮಾಜಿ ಸಂಸದ ಎಚ್.ಜ. ರಾಮುಲು ಹೇಳಿದರು. ಅವರು ಬುಧವಾರ ನಗರದ ಪಬ್ಲಿಕ್‌ ಕ್ಲಬ್‌ ಶಾಲೆ ಆವರಣದಲ್ಲಿ ಬಸವ…

 • ಹಾಲು ಕುಡಿಯುವವರೆಲ್ಲ ಹಾಲುಮತಸ್ಥರು

  ಕುಷ್ಟಗಿ: ತಾಯಿ ಗರ್ಭದಿಂದ ಜನ್ಮದ ಪಡೆದಿರುವ ಮನುಷ್ಯರಷ್ಟೇ ಅಲ್ಲ, ಎಲ್ಲಾ ಜೀವ ರಾಶಿಗಳು ಹಾಲಿನ ಧರ್ಮಕ್ಕೆ ಸಂಬಂಧಿಸಿದವರಾಗಿದ್ದಾರೆ ಎಂದು ಕಲಬುರಗಿ ವಿಭಾಗ ತಿಂಥಣಿ ಬ್ರಿಜ್‌ ಕಾಗಿನೆಲೆ ಕನಕಗುರು ಪೀಠದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ ಹೇಳಿದರು. ತಾಲೂಕಿನ ಗುಮಗೇರಾ ಗ್ರಾಮದಲ್ಲಿ…

ಹೊಸ ಸೇರ್ಪಡೆ