• ಭರ್ತಿಯಾದ ಹಿರೇಹಳ್ಳ ಜಲಾಶಯ

  ಕೊಪ್ಪಳ: ಎಲ್ಲೆಡೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಕಿನ್ನಾಳ ಸಮೀಪದ ಹಿರೇಹಳ್ಳ ಮಿನಿ ಜಲಾಶಯ ಮೈದುಂಬಿಕೊಂಡಿದೆ. ಮಿನಿ ಡ್ಯಾಂಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಹಳ್ಳದ ಪಾತ್ರಗಳಿಗೆ ಸೋಮವಾರದಿಂದ 600 ಕ್ಯೂಸೆಕ್‌ನಷ್ಟು ನೀರನ್ನು ಹರಿ ಬಿಡಲಾಗಿದೆ. ಹಿರೇಹಳ್ಳ…

 • ಗ್ರಾಮಕ್ಕೆ ನುಗ್ಗಿದ ಮಳೆ ನೀರು: 150 ಮನೆಗೂ ನೀರಿನಲ್ಲಿ ಜಲಾವೃತ

  ಕುಷ್ಟಗಿ: ತಾಲೂಕಿನ ನಿಡಶೇಷಿ ವ್ಯಾಪ್ತಿಯಲ್ಲಿ ಸುರಿದ ಧಾರಕಾರ ಮಳೆಗೆ ನಾಲೆಯ ನೀರು ನಿಡಶೇಷಿ ಗ್ರಾಮಕ್ಕೆ ನುಗ್ಗಿದ್ದರಿಂದ 150ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಗ್ರಾಮದ ಹೊರವಲಯದಲ್ಲಿ ನಾಲೆಗೆ ಕಿರು ಸೇತುವೆ ಪೈಪ್ ಅಳವಡಿಸಲಾಗಿತ್ತು. ಧಾರಕಾರ ಮಳೆಯಿಂದ ಪೈಪಿನ ಗಾತ್ರಕ್ಕಿಂತ ಹೆಚ್ಚಿನ…

 • ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ

  ಗಂಗಾವತಿ: ಪವಿತ್ರ ಕ್ಷೇತ್ರ ಬೂದೇಶ್ವರ ದೇಗುಲಕ್ಕೆ ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ಅವರು ರವಿವಾರ ಬೂದಗುಂಪಾ ಹತ್ತಿರದ ಬೂದೇಶ್ವರ ದೇಗುಲದ ಹತ್ತಿರ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ…

 • ಬೆಳೆವಿಮೆಗೆ ಒತ್ತಾಯಿಸಿ ಮನವಿ

  ಕೊಪ್ಪಳ: ಜಿಲ್ಲೆಯಲ್ಲಿ 2017-18ನೇ ಸಾಲಿನ ಹಾಗೂ 2018-19ನೇ ಸಾಲಿನ ಬೆಳೆವಿಮೆ ಮಂಜೂರು ಮಾಡುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಎಸಿ ಸಿ.ಡಿ. ಗೀತಾ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ಐತರಿಗೆ 2017-18, 2018-19ನೇ…

 • ಭಾರಿ ಮಳೆ: ತುಂಬಿದ ಕುಷ್ಟಗಿ ನಿಡಶೇಷಿ ಕೆರೆ

  ಕೊಪ್ಪಳ: ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕುಷ್ಟಗಿ ತಾಲೂಕಿನ ನಿಡಶೇಷಿ ಕೆರೆಗೆ ಒಳ ಹರಿವು ಹೆಚ್ಚಾಗಿದೆ. ಮಳೆಯ ಕೊರತೆಯಿಂದ ಬಿಕೋ ಎನ್ನುತ್ತಿದ್ದ ಕೆರೆಗೆ ನೀರು ಬರುತ್ತಿದ್ದು, ಜನರಲ್ಲಿ ಸಂತಸ ಮೂಡಿದೆ. ಯಲಬುರ್ಗಾ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿರುವ…

 • ಗಬ್ಬೆದ್ದು ನಾರುತ್ತಿದೆ ದನಕನದೊಡ್ಡಿ-ಹತೋಟಿಗೆ ಬಾರದ ಜ್ವರ

  ಕೊಪ್ಪಳ: ತಾಲೂಕಿನ ದನಕನದೊಡ್ಡಿ ಗ್ರಾಮದಲ್ಲಿ ದಿನದಿಂದ ದಿನಕ್ಕೆ ಜ್ವರ ಬಾಧೆ ಹೆಚ್ಚಾಗುತ್ತಿದೆ. ಕಾಟಾಚಾರಕ್ಕೆ ಎಂಬಂತೆ ಕೂಕನಕಪಳ್ಳಿಯ ಆರೋಗ್ಯ ಕೇಂದ್ರದ ವೈದ್ಯರು ಭೇಟಿ ನೀಡಿ ತೆರಳಿದ್ದು, ಜನರು ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಹತ್ತಾರು ಸಾವಿರ ರೂ. ವ್ಯಯಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ…

 • ಶಿರಗುಂಪಿ ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ

  ಯಲಬುರ್ಗಾ: ತಾಲೂಕಿನ ಶಿರಗುಂಪಿ ಗ್ರಾಮದ ರಸ್ತೆ ಮಳೆಗೆ ಕೊಚ್ಚಿ ಹೋಗಿದ್ದು, ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಈ ರಸ್ತೆಯು ಗ್ರಾಮದಿಂದ ಕೆರಿಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುತ್ತದೆ. ದಿನನಿತ್ಯ ಸಾರ್ವಜನಿಕರು…

 • ಕಾಲೇಜ್‌ ಕಟ್ಟಡ ಕಾಮಗಾರಿಗೆ ಭೂಮಿಪೂಜೆ

  ಕೊಪ್ಪಳ: ತಾಲೂಕಿನ ದದೇಗಲ್‌ ಸಮೀಪದ ಸರಕಾರಿ ಡಿಪ್ಲೊಮಾ ಕಾಲೇಜಿನಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಟ್ಟಡ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಬ್‌ ಕಟ್ಟಡ ಕಾಮಗಾರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಆಧುನಿಕ ಶಿಕ್ಷಣದಲ್ಲಿ…

 • ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

  ಕುಷ್ಟಗಿ: ಪಟ್ಟಣದ 15ನೇ ವಾರ್ಡ್‌ನಲ್ಲಿ 13 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್‌ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಪಟ್ಟಣದ ಸ್ವಚ್ಛತೆ ಹಿನ್ನೆಲೆಯಲ್ಲಿ ಚರಂಡಿ ಹಾಗೂ ಸಿಸಿ…

 • ಅರ್ಥಪೂರ್ಣ ಮಹರ್ಷಿ ಜಯಂತಿ

  ಕೊಪ್ಪಳ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದಿಂದ ಅ. 13ರಂದು ಬೆಳಗ್ಗೆ 10ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಎಡಿಸಿ ಮಾರುತಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು…

 • ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿ ಸರಳತೆ ಮೆರೆದ ನ್ಯಾಯಾಧೀಶೆ

  ಗಂಗಾವತಿ: ಇಲ್ಲಿಯ ಹಿರಿಯ ಸಿವಿಲ್ ನ್ಯಾಯಾಲಯದ ಹಿರಿಯಶ್ರೇಣಿ ನ್ಯಾಯಾಧೀಶರಾದ ಅನೀತಾ ಜಿ ಅವರು ಗರ್ಭಕೋಶದ ಶಸ್ತ್ರಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಸರಳತೆ ಮೆರೆದಿದ್ದಾರೆ. ಸರಕಾರಿ ಹಾಗು ಉನ್ನತ ಹುದ್ದೆಯಲ್ಲಿರುವವರು ಹಾಗು ಬಹುತೇಕರು ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುವುದಿಲ್ಲ…

 • ಕುಮ್ಮಟದುರ್ಗ ದಸರಾ ಆರಂಭಕ್ಕೆ ಒತ್ತಾಯ

  ಗಂಗಾವತಿ: ನಾಡಹಬ್ಬ ಮಹಾನವಮಿ ದಸರಾ ಹಬ್ಬವನ್ನು ಮೊದಲು ಕುಮ್ಮಟದುರ್ಗದಲ್ಲಿ ಆಚರಣೆ ಮಾಡಲಾಗುತ್ತಿತ್ತು. ಮುಂದಿನ ವರ್ಷದಿಂದ ಕುಮ್ಮಟದುರ್ಗದಲ್ಲಿ ದಸರಾ ಹಬ್ಬಕ್ಕೆ ಚಾಲನೆ ನೀಡಿ ಹಂಪಿಯ ಮಹಾನವಮಿ ದಿಬ್ಬದಲ್ಲಿ ಮುಕ್ತಾಯ ವಾಗುವಂತೆ ಸರ್ಕಾರ ಕಾರ್ಯಕ್ರಮ ಆಯೋಜನೆ ಮಾಡುವಂತೆ ಶೀಘ್ರವೇ ಸಿಎಂ ಯಡಿಯೂರಪ್ಪ…

 • ಬಿಜೆಪಿ ಸಂಸದರು ನಾಮರ್ಧರು : ತಂಗಡಗಿ

  ಕೊಪ್ಪಳ: ಉತ್ತರ ಕರ್ನಾಟಕದಲ್ಲಿ ನೆರೆ ಬಂದು ಜನರ ಜೀವನವೇ ಕೊಚ್ಚಿಕೊಂಡು ಹೋಗಿದೆ. ಮೋದಿ ಇತ್ತ ತಿರುಗಿಯೂ ನೋಡಿಲ್ಲ. ಒಂದು ಟ್ವಿಟ್ ಮಾಡಿಲ್ಲ. ಇನ್ನೂ ರಾಜ್ಯದ ಬಿಜೆಪಿ ಸಂಸದರು ನರಸತ್ತ ನಾಮರ್ಧರು, ಕೇಂದ್ರದಿಂದ ಪರಿಹಾರ ತರಲು ಆಗುವುದಿಲ್ಲವೆಂದರೆ ಬಳೆ, ಸೀರೆತೊಟ್ಟು…

 • ನಾನು ಯಾವಾಗಲೂ ಭಾಜಪ ಪರ: ಪ್ರೋ. ಡಾ.ಚಿದಾನಂದ ಮೂರ್ತಿ

  ಗಂಗಾವತಿ: ನಾನು ಯಾವಾಗಲೂ ಭಾರತೀಯ ಜನತಾ ಪಾರ್ಟಿಯ ಪರವಾಗಿದ್ದು ನೀವು ಜನರ ಕೆಲಸ ಮಾಡುವ ಮೂಲಕ ಪ್ರಧಾನಿ ಮೋದಿ ಹಾಗೂ ಭಾಜಪಕ್ಕೆ ಒಳ್ಳೆಯ ಹೆಸರು ತರಬೇಕೆಂದು ಸ್ಥಳೀಯ ಶಾಸಕ ಪರಣ್ಣ ಮುನವಳ್ಳಿಯವರಿಗೆ ಖ್ಯಾತ ಸಾಹಿತಿ ಸಂಶೋಧಕ ಪ್ರೋ.ಡಾ.ಚಿದಾನಂದ ಮೂರ್ತಿ…

 • ರಾತ್ರಿ ಬೀಳುವ ಕಲ್ಲಿಗೆ ಕುಟುಂಬಗಳು ತತ್ತರ

  ಕುಷ್ಟಗಿ: ಪಟ್ಟಣದ ಹೊರವಲಯದ ಮಾರುತಿ ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ರಾತ್ರಿ ನಿರಂತರವಾಗಿ ನಾಲ್ಕೈದು ಮನೆಗಳ ಮೇಲೆ ಮಾತ್ರ ಕಲ್ಲು ಬೀಳುತ್ತಿದೆ. ಈ ಘಟನೆ ಮನೆಯವರು ಹಾಗೂ ಸ್ಥಳೀಯರನ್ನು ಬೆಚ್ಚಿ ಬೀಳಿಸಿದ್ದು, ಭಾನಾಮತಿ ಶಂಕೆ ವ್ಯಕ್ತವಾಗಿದೆ. ಪಟ್ಟಣದ ಕಂದಕೂರು…

 • ಹೊದ್ದು ಮಲಗಿದೆ ದನಕನದೊಡ್ಡಿ ಜನ

  ಕೊಪ್ಪಳ: ತಾಲೂಕಿನ ದನಕನದೊಡ್ಡಿ ಗ್ರಾಮದಲ್ಲಿ 80ಕ್ಕೂ ಹೆಚ್ಚು ಜನರು ಜ್ವರ ಬಾಧೆಯಿಂದ ಹೊದ್ದು ಮಲಗಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯರು ಜನರಲ್ಲಿ ಶಂಕಿತ ಡೆಂಘೀ ಜ್ವರ ಎನ್ನುವ ಮಾತನ್ನಾಡುತ್ತಿದ್ದಾರೆ. ಆದರೆ ಸರ್ಕಾರಿ ವೈದ್ಯರು ಮಾತ್ರ ಏಕಾ ಏಕಿ ಡೆಂಘೀ ಎಂದು…

 • ಕೊಪ್ಪಳದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಪಾದಯಾತ್ರೆ

  ಕೊಪ್ಪಳ : ಗಾಂಧಿ ಜಯಂತಿಯನ್ನು ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ಮಾಡುವ ಮೂಲಕ ಆಚರಣೆ ಮಾಡಿದರು. ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ  ನಗರದ ಭಾಗ್ಯನಗರದಿಂದ ಕೊಪ್ಪಳದವರೆಗೆ  ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯನ್ನು ನಡೆಸಿದರು. ಈ ವೇಳೆಯಲ್ಲಿ ನೂರಾರು ಜನ ಪಾದಯಾತ್ರೆಯಲ್ಲಿ…

 • ರಸ್ತೆ ದುರಸ್ತಿಗೆ ಒತ್ತಾಯಿಸಿ ಕನ್ನಡ ಸೇನೆ ಪ್ರತಿಭಟನೆ

  ಗಂಗಾವತಿ: ತಾಲೂಕಿನ ಶ್ರೀ ರಾಮನಗರದಿಂದ ಕೋಟಯ್ಯ ಕ್ಯಾಂಪ್‌ ಮೂಲಕ ಕನಕಗಿರಿ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಹದಗೆಟ್ಟಿದ್ದು, ಹಲವು ದಿನಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಕನ್ನಡ ಸೇನೆ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ…

 • ಹಿರೇಹಳ್ಳಕ್ಕೆ 6 ಸೇತುವೆ ಮಂಜೂರು

  ಕೊಪ್ಪಳ: ಜಿಲ್ಲೆಯಲ್ಲಿನ ಬರದ ಸ್ಥಿತಿ ಹೋಗಲಾಡಿಸಲು ಪಣ ತೊಟ್ಟಿದ್ದ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರ ಕನಸು ನನಸು ಮಾಡಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. 26ಕಿಮೀ ಉದ್ದದ ಹಿರೇಹಳ್ಳದಲ್ಲಿ ಪ್ರತಿ 2-3 ಕಿಮೀ ಅಂತರದಲ್ಲಿ ಬ್ರಿಜ್‌ ಕಂ ಬ್ಯಾರೇಜ್‌ ನಿರ್ಮಿಸಲು ಪ್ರಸ್ತುತ…

 • ಆನೆಗೊಂದಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ವಿಶೇಷ ನಮನ

  ಗಂಗಾವತಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನದ ನಿಮಿತ್ತ ತಾಲೂಕಿನ ಆನೆಗೊಂದಿ ಯಲ್ಲಿ ವಿಶೇಷ ಕಾರ್ಯಕ್ರಮಗಳ ಮೂಲಕ ನಮನ ಸಲ್ಲಿಸಲಾಗುತ್ತಿದೆ. ಗಾಂಧೀಜಿಯವರ 150ನೇ ಜನ್ಮದಿನ ಜನಮಾನಸದಲ್ಲಿ ಉಳಿಯುವಂತಾಗಲು ಗ್ರಾಮ ಪಂಚಾಯಿತಿ ವತಿಯಿಂದ ಹಲವು ವಿಧಾಯಕ ಕಾರ್ಯಗಳು ಆಯೋಜನೆ ಮಾಡಲಾಗಿದೆ….

ಹೊಸ ಸೇರ್ಪಡೆ