• ಈಗ ಸಣ್ಣ ಸ್ಫೋಟವಾದರೂ ಡ್ಯಾಂ ಬಿರುಕು ಸಾಧ್ಯತೆ

  ಮೈಸೂರು: ಕೆಆರ್‌ಎಸ್‌ ಅಣೆಕಟ್ಟೆಯ ಹಿತದೃಷ್ಟಿ ಯಿಂದ ಮಂಡ್ಯ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಅಣೆಕಟ್ಟೆಯ ಸುತ್ತಮುತ್ತ ಸುಮಾರು 20 ಕಿ.ಮೀ ವರೆಗೆ ಶಾಶ್ವತವಾಗಿ ಎಲ್ಲಾ ರೀತಿಯ ಗಣಿಗಾರಿಕೆಯನ್ನು ನಿಷೇಧಿಸಬೇಕು ಎಂದು ಮೈಸೂರಿನ ಎಂಜಿನಿಯರುಗಳ…

 • ನೆರೆ ಸಂತ್ರಸ್ತರಿಗೆ ಹರಿದು ಬಂದ ನೆರವು

  ಕೆ.ಆರ್‌.ಪೇಟೆ: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ, ಪ್ರವಾಹಕ್ಕೆ ಸಿಲುಕಿ ಬದುಕು ಕಳೆದುಕೊಂಡಿರುವ ಸಂತ್ರಸ್ತರ ನೆರವಿಗೆ ಕೈಜೋಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಾಲೂಕಿನ ಹೊಸಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ‌್ಯಕ್ಷ ಎಚ್.ಕೃಷ್ಣೇಗೌಡ ತಿಳಿಸಿದರು. ಹೊಸಹೊಳಲು ಪ್ರಾಥಮಿಕ ಕೃಷಿ ಪತ್ತಿನ…

 • ಸರ್ಕಾರಿ ಯೋಜನೆ ಸದ್ಬಳಸಿಕೊಳ್ಳಿ

  ಮದ್ದೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಅವು ಸದ್ಬಳಸಿಕೊಂಡು ಆರ್ಥಿಕಾಭಿವೃದ್ಧಿ ಹೊಂದುವಂತೆ ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್‌. ನಾಗೇಶ್‌ ತಿಳಿಸಿದರು. ತಾಲೂಕಿನ ಬಸವನಪುರ ಗ್ರಾಮದಲ್ಲಿ ನೆಹರು ಯುವ ಕೇಂದ್ರ, ಸರಸ್ವತಿ ಮಹಿಳಾ…

 • ಬೀಳುವ ಹಂತದಲ್ಲಿ ಸ್ವಾಗತ ಕಮಾನು

  ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಪ್ರಸಿದ್ಧ ಪ್ರವಾಸಿ ಕೇಂದ್ರ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ವಿವಿಧೆಡೆಗಳಿಂದ ಬರುವ ಪ್ರವಾಸಿಗರ ಅನುಕೂಲಕ್ಕೆ ಶ್ರೀರಂಗಪಟ್ಟಣದಲ್ಲಿ ಕೆಲ ಪ್ರವಾಸಿ ತಾಣಗಳ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿತ್ತು. ಬಹುತೇಕ ಸ್ವಾಗತ ಕಮಾನುಗಳು ನಿರ್ವಹಣೆ ಕೊರತೆಯಿಂದ ಕುಸಿದು ಬೀಳುವ…

 • ನೀರಿನಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

  ಮಂಡ್ಯ: ಕೆರೆ ಭರ್ತಿಯಾಗಿ ಕೋಡಿ ಹರಿದ ಪರಿಣಾಮ ಕೆರೆ ಅಚ್ಚುಕಟ್ಟು ವ್ಯಾಪ್ತಿಯ ಸುಮಾರು 60 ಎಕರೆಯಷ್ಟು ಜಮೀನು ಜಲಾವೃತವಾಗಿರುವ ಘಟನೆ ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಲ್ಲಿ ನೀರು…

 • ತೆರೆಮರೆಯಲ್ಲಿ ಪಿಒಪಿ ಗಣೇಶ ಮೂರ್ತಿ ಮಾರಾಟ

  ಮಂಡ್ಯ: ಪ್ಲಾಸ್ಟರ್‌ ಆಫ್ ಪ್ಯಾರೀಸ್‌(ಪಿಒಪಿ) ಗಣೇಶ ಮೂರ್ತಿಗಳನ್ನು ರಾಜ್ಯದಲ್ಲಿ ನಿಷೇಧ ಮಾಡಿದ್ದರೂ ಜಿಲ್ಲಾ ವ್ಯಾಪ್ತಿಯೊಳಗೆ ತೆರೆಮರೆಯಲ್ಲಿ ಮುಂಗಡ ಬುಕ್ಕಿಂಗ್‌ ಮಾಡಿಕೊಂಡು ಮಾರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ಪಿಒಪಿ ಗಣೇಶ ಮೂರ್ತಿಗಳನ್ನು ತಂದು ಅಡಗಿಸಿಟ್ಟಿರುವ ಕೆಲವು ಗಣಪತಿ ವಿಗ್ರಹ ಮಾರಾಟಗಾರರು…

 • ರಸ್ತೆಯಲ್ಲಿ ಭತ್ತ ನೆಟ್ಟು ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

  ಮದ್ದೂರು: ಹದಗೆಟ್ಟಿರುವ ರಸ್ತೆಯನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ರೈತರು ಕೆಸರುಗದ್ದೆಯಂತಾಗಿರುವ ರಸ್ತೆಗೆ ಭತ್ತದ ಸಸಿ ನಾಟಿ ಮಾಡುವ ಮೂಲಕ ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು. ಮದ್ದೂರು-ದೇಶಹಳ್ಳಿ-ವಳಗೆರೆಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆಯು ಕೆಸರುಗದ್ದೆಯಂತಾಗಿದ್ದು ಕಾವೇರಿ ನೀರಾವರಿ ನಿಗಮದ ಹಾಗೂ ಲೋಕೋಪಯೋಗಿ…

 • ಎರಡು ತಿಂಗಳಲ್ಲೇ ಗುಂಡಿ ಬಿದ್ದ ನೂರಡಿ ರಸ್ತೆ!

  ಮಂಡ್ಯ: ನಿರ್ಮಾಣವಾಗಿ ಇನ್ನೂ ಎರಡು ತಿಂಗಳು ಕಳೆದಿಲ್ಲ. ಆಗಲೇ ನಗರದ ನೂರಡಿ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ರಸ್ತೆ ಮಧ್ಯ ಭಾಗದಲ್ಲಿ ಸೃಷ್ಟಿಯಾಗಿರುವ ಗುಂಡಿ ಮೃತ್ಯುಕೂಪದಂತೆ ಬಾಯ್ತೆರೆದುಕೊಂಡು ಅಪಾಯಕ್ಕೆ ಮುಕ್ತ ಆಹ್ವಾನ ನೀಡಿದೆ. ನಗರದ ಬೆಸಗರಹಳ್ಳಿ ರಾಮಣ್ಣ ವೃತ್ತದ ತಿರುವಿನ…

 • ಮಂತ್ರಿಸ್ಥಾನವಿಲ್ಲದೆ ಮಂಡ್ಯಕ್ಕೆ ನಿರಾಸೆ

  ಮಂಡ್ಯ: ರಾಜ್ಯದಲ್ಲಿ ಬಹುತೇಕ ಸರ್ಕಾರಗಳು ರಚನೆಯಾದ ಸಂದರ್ಭದಲ್ಲಿ ರಾಜಕೀಯವಾಗಿ ಬಲಯುತವಾಗಿದ್ದ ಮಂಡ್ಯ ಜಿಲ್ಲೆಗೆ ಯಾವುದಾದರೊಂದು ಸಚಿವ ಸ್ಥಾನ ಸಿಗುವ ಖಚಿತ ವಿಶ್ವಾಸ ಇರುತ್ತಿತ್ತು. ಆದರೆ, ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಸಚಿವ ಸ್ಥಾನದಿಂದ ವಂಚಿತವಾಗಿರುವುದು…

 • ಅಕ್ರಮ ಕಲ್ಲು ಗಣಿಗಾರಿಕೆ, ಕ್ರಷರ್‌ ಬಂದ್‌

  ಕೆ.ಆರ್‌.ಪೇಟೆ: ತಾಲೂಕಿನ ಸೋಮೇನಹಳ್ಳಿ ಗ್ರಾಮ ದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜೈ ಮಾರುತಿ ಕಲ್ಲು ಗಣಿಗಾರಿಕೆ ಮೇಲೆ ದಾಳಿ ನಡೆಸಿದ ತಹಶೀಲ್ದಾರ್‌ ಎಂ.ಶಿವಮೂರ್ತಿ ನೇತೃತ್ವದ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ,…

 • ಕಬ್ಬು ಖರೀದಿಯಲ್ಲಿ ದಲ್ಲಾಳಿಗಳ ದರ್ಬಾರ್‌!

  ಮಂಡ್ಯ: ಜಿಲ್ಲೆಯೊಳಗೆ ಕಬ್ಬು ಖರೀದಿಯಲ್ಲಿ ದಲ್ಲಾಳಿಗಳ ದರ್ಬಾರ್‌. ಟನ್‌ ಕಬ್ಬು ಕೇವಲ 1400 ರೂ.ನಿಂದ 1700 ರೂ. ಮಾರಾಟ, ಕಬ್ಬು ಕಡಿಯಲು ಸಿಗದ ಕೂಲಿಯಾಳುಗಳು, ಕಾರ್ಖಾನೆಗಳಿಗೆ ಹಂಚಿಕೆಯಾದರೂ ಸಮರ್ಪಕವಾಗಿ ರವಾನೆಯಾಗದ ಪಿಎಸ್‌ಎಸ್‌ಕೆ ಹಾಗೂ ಮೈಷುಗರ್‌ ವ್ಯಾಪ್ತಿಯ ಕಬ್ಬು, ವಿಧಿಯಿಲ್ಲದೆ…

 • ರಸ್ತೆ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ: ಪ್ರತಿಭಟನೆ

  ಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದ ಸ್ಥಳೀಯ ಶಾಸಕರು ಹಾಗೂ ಗ್ರಾ.ಪಂ. ಆಡಳಿತದ ವಿರುದ್ಧ ಕೊಪ್ಪ ಗ್ರಾಮ ದಲ್ಲಿ ಸ್ಥಳೀಯರು ಕೆಸರು ತುಂಬಿದ ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಹೋಬಳಿ ಕೇಂದ್ರ ಕೊಪ್ಪ ಗ್ರಾಮದ…

 • ಎಲ್ಲಾ ಶಾಲೆಯಂತಲ್ಲ ಮತ್ತಿಘಟ್ಟದ ಸರ್ಕಾರಿ ಶಾಲೆ

  ಕೆ.ಆರ್‌.ಪೇಟೆ: ಮನೆ ಚಿಕ್ಕದಾಗಿದ್ದರೂ ಮನಸ್ಸು ದೊಡ್ಡದಾಗಿರಬೇಕು ಎಂಬ ಮಾತಿನಂತೆ ಶಾಲೆ, ಶಾಲೆಯ ಆವರಣ ಚಿಕ್ಕದಾಗಿದ್ದರೂ ಸಹ ಮಕ್ಕಳಿಗೆ ಮಾತ್ರ ಆಧುನಿಕ ಶಿಕ್ಷಣ ನೀಡುವ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಅರಿವಿನ ಮೂಲಕ ಮತ್ತಿಘಟ್ಟದ ಸರ್ಕಾರಿ ಶಾಲೆ ಎಲ್ಲರಿಗೂ…

 • ಮನೆ ಮನೆಗೆ ತೆರಳಿ ಕರ ವಸೂಲಿ ಮಾಡಿ

  ಮದ್ದೂರು: ಗ್ರಾಪಂ ಪಿಡಿಒಗಳು ಪ್ರತಿ ಮನೆ ಮನೆಗೆ ತೆರಳಿ ಕಂದಾಯ ಅದಾಲತ್‌ ಮೂಲಕ ತೆರಿಗೆ ವಸೂಲಾತಿಗೆ ಮುಂದಾಗಬೇಕೆಂದು ತಾಪಂ ಉಪಾಧ್ಯಕ್ಷ ಬಿ.ಎಂ.ರಘು ತಿಳಿಸಿದರು. ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪಂಚಾಯ್ತಿ…

 • ಬೇಬಿ ಬೆಟ್ಟದಲ್ಲಿ ಅಕ್ರಮ ಕ್ರಷರ್‌ಗಳಿಗೆ ಬೀಗ

  ಪಾಂಡವಪುರ: ತಾಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಗಳ ಮೇಲೆ ತಹಶೀ ಲ್ದಾರ್‌ ಪ್ರಮೋದ್‌ ಎಲ್. ಪಾಟೀಲ್ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಮುದ್ರೆ ಜಡಿದಿದೆ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ…

 • ಕೆಆರ್‌ಎಸ್‌ ಬಳಿ ಕೇಳಿ ಬರುತ್ತಿದೆ ನಿಗೂಢ ಶಬ್ಧ

  ಮಂಡ್ಯ: ಕೆಆರ್‌ಎಸ್‌ ತನ್ನ ಮಡಿಲೊಳಗೆ ಕಲ್ಲು ಗಣಿಗಾರಿಕೆ ಕೆಂಡವನ್ನೂ ಕಟ್ಟಿಕೊಂಡಿದ್ದು, ಅಣೆಕಟ್ಟೆ ಸನಿಹದಲ್ಲೇ ಆಗಾಗ ನಿಗೂಢ ಶಬ್ಧಗಳು ಕೇಳಿ ಬರುತ್ತಿವೆ. ಇದೆಲ್ಲವೂ ಕಲ್ಲು ಗಣಿ ಸ್ಫೋಟಗಳೇ ಎಂಬ ಅನುಮಾನ ದಟ್ಟವಾಗಿದೆ. ಆದರೆ, ಈ ವಿಷಯವಾಗಿ ತನಿಖೆಯಾಗುತ್ತಿಲ್ಲ, ಅಧಿಕಾರಿಗಳು ಮೌನ…

 • ಸಿಎಂ ಹುಟ್ಟೂರಲ್ಲಿ 23 ಕೆರೆ ಭರ್ತಿಗೆ ಕ್ರಮ

  ಮಂಡ್ಯ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹುಟ್ಟೂರು ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾಮಗಾರಿಗಳು ಇದೀಗ ಚುರುಕು ಪಡೆದುಕೊಳ್ಳಲಾರಂಭಿಸಿವೆ. ಶುಕ್ರವಾರ ಬೆಳಗ್ಗೆಯೇ ಜಿಲ್ಲಾಧಿಕಾರಿ ಡಾ.ಎಂ.ಪಿ.ವೆಂಕಟೇಶ್‌ ಅವರು, ಬೂಕನಕೆರೆ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮ…

 • ಪ್ರವಾಹದಿಂದ ಜಿಲ್ಲೆಯಲ್ಲಿ 1.2 ಕೋಟಿ ಬೆಳೆ ಹಾನಿ

  ಮಂಡ್ಯ: ಕೃಷ್ಣರಾಜಸಾಗರ ಹಾಗೂ ಗೊರೂರು ಅಣೆ ಕಟ್ಟೆಯಿಂದ 2 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಹರಿಯಬಿಟ್ಟ ಪರಿಣಾಮ ಜಿಲ್ಲೆಯ ನದಿ ಪಾತ್ರದ ನೂರಾರು ಎಕರೆ ಜಮೀನಲ್ಲಿ ಬೆಳೆದಿದ್ದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿ 1.19 ಕೋಟಿ ಬೆಳೆ ನಷ್ಟ…

 • ಶ್ರೀರಂಗಪಟ್ಟಣ ದಸರಾಕ್ಕೆ 2 ಕೋಟಿ

  ಶ್ರೀರಂಗಪಟ್ಟಣ: ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಆಚರಣೆಗೆ ಸರ್ಕಾರ 2 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಪಂ ಇಒ ಹಾಗೂ ಇತರ ಅಧಿಕಾರಿಗಳೊಂದಿಗೆ…

 • ಪ್ರವಾಹ ಸಂತ್ರಸ್ತರ ನಷ್ಟ ಪರಿಹಾರಕ್ಕೆ ಆಗ್ರಹ

  ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯದ ಪ್ರವಾಹದಿಂದ ಕಾವೇರಿ ನದಿ ತೀರದ ಪ್ರದೇಶದಲ್ಲಿ ಮನೆಗಳು ಹಾಗೂ ಆಸ್ತಿಪಾಸ್ತಿ, ಬೆಳೆ ಹಾನಿಗ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂಸದೆ ಸುಮಲತಾ ಸಂತ್ರಸ್ತರಿ ಪರಿಹಾರ ಒದಗಿಸಲು ಸರ್ಕಾರಗಳಿಗೆ ಮನವಿ ಮಾಡುವುದಾಗಿ ಭರವಸೆ ನೀಡಿದರು. ಈ…

ಹೊಸ ಸೇರ್ಪಡೆ