• ಹೆದ್ದಾರಿ ನಿರ್ಮಾಣಕ್ಕೆ ಕೆರೆ‌ ಮಣ್ಣು ಬಳಸಲು ಚಿಂತನೆ

  ಮಂಡ್ಯ: ಹೂಳಿನಿಂದ ತುಂಬಿರುವ ಜಿಲ್ಲೆಯ ಬಹಳಷ್ಟು ಕೆರೆಗಳಿಗೆ ಹೊಸ ಕಾಯಕಲ್ಪ ನೀಡುವುದಕ್ಕೆ ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆಗೆ ಅವಶ್ಯವಿರುವ ಮಣ್ಣನ್ನು ಕೆರೆಗಳಿಂದಲೇ ಒದಗಿಸಿ ಕೆರೆಗಳ ಜೀರ್ಣೋದ್ಧಾರಗೊಳಿಸುವ ಹೊಸ ಮಾರ್ಗವನ್ನು ಕಂಡುಕೊಳ್ಳುವ ಪ್ರಯತ್ನದಲ್ಲಿದೆ. ಪಂಚಾಯತ್‌ ರಾಜ್‌…

 • ಸಕ್ಕರೆ ನಾಡಿನೊಂದಿಗೆ ಸಿದ್ಧಗಂಗಾಶ್ರೀ ಬಾಂಧವ್ಯ 

  ಮಂಡ್ಯ: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಪದ್ಮಭೂಷಣ ಡಾ.ಶಿವಕುಮಾರ ಸ್ವಾಮೀಜಿ ಸಕ್ಕರೆ ನಾಡಿನೊಂದಿಗೆ ವಿಶೇಷ ನಂಟು ಹೊಂದಿದ್ದರಲ್ಲದೆ, ಜಿಲ್ಲೆಯ ಅನ್ನದಾತರ ಬಗ್ಗೆಯೂ ಅವರಿಗೆ ಅಪಾರ ಪ್ರೀತಿ ಹಾಗೂ ಒಲವಿತ್ತು.  ಜಿಲ್ಲೆಯ ಸಾವಿರಾರು ಮಂದಿ ಮಕ್ಕಳು ತುಮಕೂರಿನ ಸಿದ್ಧಗಂಗಾ ಮಠದಲ್ಲಿ…

 • ಅಂಬಿ ಪುತ್ರನ ಬೆಳವಣಿಗೆಗೆ ಕಾಂಗ್ರೆಸ್‌ ಸಿದ್ಧ:ದಿನೇಶ್‌

  ಮಂಡ್ಯ: ದಿ.ಅಂಬರೀಶ್‌ ಪುತ್ರ, ಅಭಿಷೇಕ್‌ ಅವರ ಬೆಳವಣಿಗೆಗೆ ಪಕ್ಷ ಎಲ್ಲ ರೀತಿಯಲ್ಲೂ ಸಿದ್ಧವಿದೆ ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್‌ಗೆ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜಕೀಯ ಮತ್ತು ಚಿತ್ರರಂಗದಲ್ಲಿ…

 • ಮಂಡ್ಯದಿಂದ ದೇವೇಗೌಡರ ಸ್ಪರ್ಧೆ: ನಿಖೀಲ್‌ ಕುಮಾರಸ್ವಾಮಿ

  ಭಾರತೀನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮಂಡ್ಯದಿಂದಲೇ ಸ್ಪರ್ಧಿಸಲಿದ್ದು, ಅವರನ್ನು ಎಲ್ಲರೂ ಬಹುಮತದಿಂದ ಗೆಲ್ಲಿಸೋಣ ಎಂದು ಚಿತ್ರನಟ ನಿಖೀಲ್‌ ಕುಮಾರಸ್ವಾಮಿ ತಿಳಿಸಿದರು.  ಪಟ್ಟಣದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ನಿವಾಸದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ…

 • ಪಾಂಡವಪುರ: ಅಭಿವೃದ್ಧಿಗೆ ಕ್ರಮ

  ಪಾಂಡವಪುರ: ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಸಂಬಂಧ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅಧಿಕಾರಿಗಳು ಹಾಗೂ ಪುರಸಭೆ ಸದಸ್ಯರ ಜತೆ ಸಭೆ ನಡೆಸಿದರು. ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು,…

 • 64,371 ಮಂದಿಗೆ ಅಡುಗೆ ಅನಿಲ ಸಂಪರ್ಕ

  ಮಂಡ್ಯ: ಬಡ ಮಹಿಳೆಯರ ಆರೋಗ್ಯ ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೊಳಿಸಿದ್ದು, ದೇಶಾದ್ಯಂತ 3 ಕೋಟಿ ಅಡುಗೆ ಅನಿಲ ಸಂಪರ್ಕ ಗುರಿ ಹೊಂದಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 64,371 ಮಂದಿ ಬಿಪಿಎಲ್‌ ಫಲಾನು…

 • ದೇಶದಲ್ಲಿ ಕಾನೂನೇ ಸರಿ ಇಲ್ಲ

  ಮಂಡ್ಯ: ನಮ್ಮ ದೇಶದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿಲ್ಲ. ಒಬ್ಬ ಪ್ರಜೆಯಾಗಿ ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ. ಕೊಲೆ ಮಾಡುವ ಹಂತಕರು ಜಾಮೀನು ಪಡೆದು ಸಲೀಸಾಗಿ ಜೈಲಿನಿಂದ ಆಚೆಗೆ ಬರುತ್ತಾರೆ. ಈ ರೀತಿಯ ಕಾನೂನು ವ್ಯವಸ್ಥೆ  ನಮ್ಮಲ್ಲಿದೆ… ಇದು…

 • ಜೆಡಿಎಸ್‌ ಮುಖಂಡ ಪ್ರಕಾಶ್‌ ಕಗ್ಗೊಲೆ:ಮಂಡ್ಯದಲ್ಲಿ ಬಿಗುವಿನ ವಾತಾವರಣ

  ಮಂಡ್ಯ/ಮದ್ದೂರು: ಮದ್ದೂರು ತಾಲೂಕು ತೊಪ್ಪನಹಳ್ಳಿ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದ ಜೆಡಿ ಎಸ್‌ ಮುಖಂಡ ಪ್ರಕಾಶ್‌ ಅವರನ್ನು ಹಂತಕರು ಸೋಮವಾರ ಮಧ್ಯಾಹ್ನ ಭೀಕರವಾಗಿ ಕೊಲೆ ಮಾಡಿ ರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಮದ್ದೂರಿನ ಟಿ.ಬಿ.ಸರ್ಕಲ್‌ ಬಳಿಯ ತಗ್ಗಹಳ್ಳಿ ಚಂದ್ರುಗೆ ಸೇರಿದ…

 • ಹಲಗೂರು ಬಳಿ ಹೆಬ್ಟಾವು ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

  ಮಳವಳ್ಳಿ: ನಿಟ್ಟೂರು ಕೋಡಿಹಳ್ಳಿ ಮತ್ತು ಎಚ್‌.ಬಸಾಪುರ ಗ್ರಾಮದ ಮಧ್ಯೆ ಇರುವ ಇಗ್ಗಲೂರು ನಾಲೆಯ ಬಳಿ ಮಂಗಳವಾರ ರಾತ್ರಿ ಹೆಬ್ಟಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ತಾಲೂಕಿನ ವಳಗೆರೆ ದೊಡ್ಡಿಗ್ರಾಮದ ಆನಂದ್‌ ಕಾರ್ಯನಿಮಿತ್ತ ನಿಟ್ಟೂರು ಗ್ರಾಮಕ್ಕೆ ತೆರಳಿ ವಾಪಸ್‌ ಸ್ವ-ಗ್ರಾಮಕ್ಕೆ…

 • ಅಧಿಕ ಇಳುವರಿ ತಳಿ ಮೇವು ಬೆಳೆಯಿರಿ

  ಮಂಡ್ಯ: ಬೆಳೆ ಸಂಬಂಧಿತ ತಂತ್ರಜ್ಞಾನ ಹಾಗೂ ಅಧಿಕ ಇಳುವರಿ ಕೊಡುವ ತಳಿಗಳನ್ನು ಬಳಕೆ ಮಾಡಿಕೊಂಡು ಉತ್ತಮ ಗುಣಮಟ್ಟದ ಹಾಗೂ ಅಧಿಕ ಹಸಿರು ಮೇವನ್ನು ಪಡೆಯುವಂತೆ ಅಖೀಲ ಭಾರತ ಸುಸಂಘಟಿತ ಮೇವು ಬೆಳೆ ಸಂಶೋಧನಾ ಸಂಯೋಜಕ ಡಾ.ಎ.ಕೆ. ರಾಯ್‌ ತಿಳಿಸಿದರು. ಬೆಂಗಳೂರಿನ…

 • ಆಕಸ್ಮಿಕ ಬೆಂಕಿ: 4 ಲಕ್ಷ ಮೌಲ್ಯದ ಕಬ್ಬು ಭಸ್ಮ

  ಪಾಂಡವಪುರ: ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 4 ಲಕ್ಷ ರೂ ಮೌಲ್ಯದ ಎರಡು ಎಕರೆ ಕಟಾವಾಗಬೇಕಿದ್ದ ಕಬ್ಬು ಭಸ್ಮವಾಗಿರುವ ಘಟನೆ ಪಾಂಡವಪುರ ರೈಲ್ವೆ ನಿಲ್ದಾಣದ ಬಳಿಯ ಜಮೀನೊಂದರಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತಾಲೂಕಿನ ಕೆನ್ನಾಳು ಗ್ರಾಮದ ಕ್ಯಾಷಿಯರ್‌…

 • ವಿರೋಧದ ನಡುವೆಯೂ ಡಿಸ್ನಿಲ್ಯಾಂಡ್‌ ನಿರ್ಮಾಣ

  ಮಂಡ್ಯ: ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್‌ ಬೇಕೆ? ಬೇಡವೇ ಎಂಬ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ತಜ್ಞರು, ವಿವಿಧ ಸಂಘಟನೆಗಳು, ಚಿಂತಕರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದರೆ, ಸರ್ಕಾರ ವಿರೋಧದ ನಡುವೆಯೂ ಯೋಜನೆಯನ್ನು ಜಾರಿಗೆ ತರುವ ಹಠಕ್ಕೆ ಬಿದ್ದಿದೆ. ಕೆಆರ್‌ಎಸ್‌ ಒಂದು ನಿರ್ಬಂಧಿತ…

 • ಕೆಆರ್‌ಎಸ್‌ಗೆ ಯಾವುದೇ ಅಪಾಯವಿಲ್ಲ: ಸಿಎಂ

  ಪಾಂಡವಪುರ: ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್‌ ನಿರ್ಮಾಣ ಮಾಡುವುದರಿಂದ ಅಣೆಕಟ್ಟೆಗೆ ಯಾವುದೇ ಅಪಾಯವಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿ, ಕೆಆರ್‌ಎಸ್‌ ಮೈಸೂರು ಅರಸರ ಕೊಡುಗೆ, ಕೋಟ್ಯಂತರ ಜನರ ಜೀವನಾಡಿ ಎಂಬ ಅರಿವು ನನಗಿದೆ. ಕೆಆರ್‌ಎಸ್‌ ಅಣೆಕಟ್ಟು ಒಡೆಯುವುದಕ್ಕಾಗಿ…

 • ಇಂದಿನಿಂದಲೇ ಸಾಲಮನ್ನಾಗೆ ಚಾಲನೆ

  ಮಂಡ್ಯ: ರೈತರ ಸಾಲಮನ್ನಾ ಪ್ರಕ್ರಿಯೆಗೆ ಶನಿವಾರದಿಂದಲೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಭತ್ತ ಕೊಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭತ್ತ ರಾಶಿಗೆ ಪೂಜೆ ಸಲ್ಲಿಸಿ, ಅವರು ಮಾತನಾಡಿದರು….

 • ಗೋಧೂಳಿ ಲಗ್ನದಲ್ಲಿ ಭತ್ತದ ರಾಶಿಗೆ ಪೂಜೆ

  ಪಾಂಡವಪುರ: ನಾಲ್ಕು ತಿಂಗಳ ಹಿಂದೆ ತಾವೇ ನಾಟಿ ಮಾಡಿ ಹೋಗಿದ್ದ ಭತ್ತ ಸಮೃದ್ಧವಾಗಿ ಬೆಳೆದು ನಿಂತಿರುವುದನ್ನು ಕಂಡು ಹರ್ಷಚಿತ್ತರಾದ ಕುಮಾರಸ್ವಾಮಿ, ಶುಕ್ರವಾರ ಸೀತಾಪುರ ಗ್ರಾಮದಲ್ಲಿ ಕೊಯ್ಲಿಗೆ ಚಾಲನೆ ನೀಡಿದರು. ಸೀತಾಪುರದ ಯೋಗೇಂದ್ರಗೆ ಸೇರಿದ್ದ ಒಂದೂವರೆ ಎಕರೆ ಹಾಗೂ ಡಿ.ದೇವರಾಜು…

 • ಸಿಎಂ ಕಾರ್ಯಕ್ರಮ: ಸ್ಥಳ ಪರಿಶೀಲಿಸಿದ ಸಚಿವ

  ಪಾಂಡವಪುರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ-ಸೀತಾಪುರ ಬಯಲು ಪ್ರದೇಶಕ್ಕೆ ಶುಕ್ರವಾರ ಭತ್ತದ ಕೊಯ್ಲು ಮಾಡಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಗುರುವಾರ ಗದ್ದೆಗೆ ಭೇಟಿ ನೀಡಿ ಪರಿಶೀಲಿಸಿದರು. ಮಧ್ಯಾಹ್ನ 3.30ಕ್ಕೆ ಅರಳಕುಪ್ಪೆ-ಸೀತಾಪುರ ಹಳೇಗದ್ದೆ…

 • ಇಂದು ಭತ್ತದ ಕೊಯ್ಲಿಗೆ ಮುಖ್ಯಮಂತ್ರಿ ಚಾಲನೆ 

  ಮಂಡ್ಯ: ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶುಕ್ರವಾರ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಹೊರವಲಯದಲ್ಲಿರುವ ಗದ್ದೆಯಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆಯನ್ನು ಕಟಾವು ಮಾಡುವ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಕುಮಾರಸ್ವಾಮಿಯವರೇ ಆಗಸ್ಟ್‌ 11ರಂದು ಈ ಪ್ರದೇಶದಲ್ಲಿ ನಾಟಿ…

 • ರಾತ್ರೋರಾತ್ರಿ ಮನೆ ಖಾಲಿ ಮಾಡಿದ ರಮ್ಯಾ

  ಮಂಡ್ಯ: ಚಿತ್ರನಟ, ಮಾಜಿ ಸಚಿವ ಅಂಬರೀಶ್‌ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದೆ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ಅವರು ಭಾನುವಾರ ಮಧ್ಯರಾತ್ರಿ ಮಂಡ್ಯ ನಗರದಲ್ಲಿನ ತಮ್ಮ ಮನೆಯನ್ನು ಖಾಲಿ ಮಾಡಿದ್ದಾರೆ. ವಿದ್ಯಾನಗರದ ಕೆ.ಆರ್‌.ರಸ್ತೆಯಲ್ಲಿರುವ ಮಾಜಿ ಶಾಸಕ ಸಾದತ್‌ ಅಲಿಖಾನ್‌…

 • ಮೇಲುಕೋಟೆ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ

  ಮಂಡ್ಯ: “ಐತಿಹಾಸಿಕ ತಾಣ ಮೇಲುಕೋಟೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಇನ್ಫೋಸಿಸ್‌ ರಾಜ್ಯ ಸರ್ಕಾರದ ಜತೆಗೂಡಿ ಕ್ಷೇತ್ರದ ಸೌಂದರ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದಾಗಿ’ ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು. ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕ್ಷೇತ್ರದಲ್ಲಿರುವ ಇತಿಹಾಸ ಪ್ರಸಿದ್ಧ ಪುರಾತನ…

 • ಚಿತಾಭಸ್ಮ ವೇಳೆ ಜೇಬುಗಳ್ಳತನ

  ಶ್ರೀರಂಗಪಟ್ಟಣ: ಕಾವೇರಿ ಸಂಗಮದಲ್ಲಿ ತನ್ನ ನೆಚ್ಚಿನ ನಟ ಅಂಬರೀಶ್‌ ಚಿತಾಭಸ್ಮ ವಿಸರ್ಜನೆ ವೀಕ್ಷಣೆಗೆ ಆಗಮಿಸಿದ್ದ ಅಭಿಮಾನಿಯ ಕಿಸೆಯಿಂದ 70 ಸಾವಿರ ರೂ. ಹಣ ಜೇಬುಗಳ್ಳರು ಕದ್ದಿರುವ ಘಟನೆ ನಡೆಯಿತು. ಮೈಸೂರು ಜಿಲ್ಲೆ ಸಿದ್ದರಾಮನಹುಂಡಿ ಗ್ರಾಮದ ವ್ಯಾಪಾರಿ ಮಹೇಂದ್ರ ಹಣ…

ಹೊಸ ಸೇರ್ಪಡೆ