• ನೀರು ಬಿಡದಿದ್ದರೆ ಜಾನುವಾರುಗಳೊಂದಿಗೆ ರಸ್ತೆ ತಡೆ: ಎಚ್ಚರಿಕೆ

  ಮಂಡ್ಯ: ಕೃಷ್ಣರಾಜಸಾಗರ ಹಾಗೂ ಹೇಮಾವತಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೆಳೆದು ನಿಂತ ಬೆಳೆಗೆ ತಕ್ಷಣ ನೀರೊದಗಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಜನ-ಜಾನುವಾರುಗಳೊಂದಿಗೆ ರಸ್ತೆ ತಡೆ ನಡೆಸಲು ರೈತ ಸಂಘದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ನಗರದ ಪ್ರವಾಸಿ ಮಂದಿರದಲ್ಲಿ…

 • 2 ವರ್ಷ ಕಳೆದರೂ ಕಾಲೇಜು ಕಟ್ಟಡ ಅಪೂರ್ಣ

  ಮಳವಳ್ಳಿ: ಎರಡು ವರ್ಷದ ಹಿಂದೆ ಆರಂಭಗೊಂಡ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣಗೊಂಡಿರುವ ಶಾಲಾ ಕೊಠಡಿಗಳೊಳಗೆ ವಿದ್ಯಾರ್ಥಿನಿಯರು ಪಾಠ ಕಲಿಯಲಾಗದೆ ಪರದಾಡುವ ಸ್ಥಿತಿ ಸೃಷ್ಟಿಯಾಗಿದೆ. ಕಾಲೇಜಿಗೆ ಸೂಕ್ತ ಕಾಂಪೌಂಡ್‌ ವ್ಯವಸ್ಥೆ ಇಲ್ಲದೆ…

 • ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿಯೇ ಇಲ್ಲ!

  ಮಂಡ್ಯ: ಕಬ್ಬು, ಭತ್ತದಂತಹ ಸಾಂಪ್ರದಾಯಿಕ ಬೆಳೆಗಳಿಗೆ ಮಾರುಹೋಗಿರುವ ಜಿಲ್ಲೆಯ ರೈತರನ್ನು ರೇಷ್ಮೆ ಕೃಷಿಯತ್ತ ಸೆಳೆಯುವುದು, ರೇಷ್ಮೆ ಬೆಳೆ ಬೆಳೆಯಲು ಉತ್ತೇಜನ ನೀಡುವುದು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಗುಣಾತ್ಮಕ ರೇಷ್ಮೆ ಉತ್ಪಾದನೆಗೆ ಮಾರ್ಗದರ್ಶನ ನೀಡಬೇಕಾದ ರೇಷ್ಮೆ ಇಲಾಖೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ…

 • ವಿದ್ಯಾರ್ಥಿಗಳಿಗೆ ನೈಸರ್ಗಿಕ ಕೈತೋಟದ ಅರಿವು ಮೂಡಿಸಿ

  ಮಂಡ್ಯ: ನೈಸರ್ಗಿಕ ಕೈತೋಟ ಮತ್ತು ದೇಶಿ ಆರೋಗ್ಯ ಪದಾರ್ಥಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಭಾರತಿ ಸಂಸ್ಥೆ ಜಿಲ್ಲಾಧ್ಯಕ್ಷೆ ರಶ್ಮಿ ವಿಜಯಕುಮಾರ್‌ ಹೇಳಿದರು. ತಾಲೂಕಿನ ಸೂನಗನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಭಾರತಿ ಸಂಸ್ಥೆ ಆಯೋಜಿಸಿದ್ದ…

 • ವರ್ಷಕ್ಕೆ 1.20 ಕೋಟಿ ನಿರುದ್ಯೋಗ ಸೃಷ್ಟಿ: ಡಾ.ಹರೀಶ್‌

  ಮಂಡ್ಯ: ಭಾರತದಲ್ಲಿ ಜನಸಂಖ್ಯಾ ಸ್ಫೋಟ ಮಿತಿ ಮೀರುತ್ತಿದೆ. ಪ್ರತಿ ತಿಂಗಳಿಗೆ 18 ವರ್ಷ ಮೀರಿದ ಯುವಕರ ಸಂಖ್ಯೆ 10 ಲಕ್ಷಕ್ಕೆ ಹೆಚ್ಚಳವಾಗುತ್ತಿದ್ದರೆ ವಾರ್ಷಿಕ 1.20 ಕೋಟಿ ನಿರುದ್ಯೋಗಿಗಳು ಸೃಷ್ಟಿಯಾಗುತ್ತಿದ್ದಾರೆ ಎಂದು ಮಿಮ್ಸ್ ಸಮುದಾಯಶಾಸ್ತ್ರ ವೈದ್ಯ ವಿಭಾಗದ ಮುಖ್ಯಸ್ಥ ಡಾ.ಹರೀಶ್‌…

 • ಅಂಗನವಾಡಿಗಳಲ್ಲೇ ಯುಕೆಜಿ ಆರಂಭಿಸಿ

  ಮಂಡ್ಯ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸುವುದು, ಬಾಕಿ ಗೌರವಧನ, ಕೋಳಿಮೊಟ್ಟೆ, ತರಕಾರಿ ಹಾಗೂ ಹೆಚ್ಚಳವಾಗಿರುವ ಗೌರವಧನ ಬಿಡುಗಡೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಸಿಲ್ವರ್‌ ಜ್ಯೂಬಿಲಿ ಪಾರ್ಕ್‌ನಲ್ಲಿ ಜಮಾಯಿಸಿದ ಕಾರ್ಯಕರ್ತೆಯರು, ಬೆಂಗಳೂರು-…

 • ನೀರು ಬೇಡುತ್ತಿರುವ ರೈತರಿಗೆ ಪ್ರಾಧಿಕಾರದ ಗುಮ್ಮ

  ಮಂಡ್ಯ: ಒಣಗುತ್ತಿರುವ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ನೀರಿಗಾಗಿ ತಿಂಗಳಿಂದ ಮೊರೆ ಇಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಗುಮ್ಮ ತೋರಿಸುತ್ತಿದೆ. ನೀರು ಹರಿಸುವುದಕ್ಕೆ ಪ್ರಯತ್ನ ಮಾಡದ ಜಿಲ್ಲಾಧಿಕಾರಿಗಳು ನಿಷ್ಕ್ರಿಯತೆ ಪ್ರದರ್ಶಿಸುತ್ತಿದ್ದಾರೆ. ಜಿಲ್ಲೆಯ…

 • ಪದವೀಧರ ಶಿಕ್ಷಕರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ

  ಮಂಡ್ಯ: ವರ್ಗಾವಣೆ, ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು. ನಗರದ ಸಾರ್ವಜನಿಕ ಉಪನಿರ್ದೇಶಕರ ಕಚೇರಿ ಆವರಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶಾಲಾ ಶಿಕ್ಷಕರು, ಕೆಲ ಕಾಲ ಧರಣಿ ನಡೆಸಿದ ಬಳಿಕ ಜಿಲ್ಲಾಧಿಕಾರಿಗೆ…

 • ಕೆಆರ್‌ಎಸ್‌ ಮಟ್ಟ 96 ಅಡಿ ತಲುಪಿದರೆ ನಾಲೆಗೆ ನೀರು

  ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ಕೃಷ್ಣರಾಜಸಾಗರದ ನೀರಿನ ಮಟ್ಟ 96 ಅಡಿ ತಲುಪುವವರೆಗೆ ನಾಲೆಗಳಿಗೆ ನೀರು ಹರಿಸ ಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಮಾಹಿತಿ ನೀಡಿದರು. ಮಂಗಳವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…

 • ಅತೃಪ್ತ ಶಾಸಕರ ನಡೆ ವಿರುದ್ಧ ಪ್ರತಿಭಟನೆ

  ಮದ್ದೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರೆಸಾರ್ಟ್‌ ರಾಜಕೀಯ ಮಾಡುತ್ತಿರುವ ಅತೃಪ್ತ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಸೋಮವಾರ ಸಂಜೆ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು….

 • ಕಳಪೆ ಕಾಂಕ್ರೀಟ್ ರಸ್ತೆ ಮಧ್ಯೆ ವಿದ್ಯುತ್‌ ಕಂಬ

  ಕೆ.ಆರ್‌.ಪೇಟೆ: ಸರ್ಕಾರ ಜನರಿಗೆ ಸೌಲಭ್ಯ ಒದಗಿಸಲು ರಸ್ತೆ, ಚರಂಡಿ, ನೀರು ವ್ಯವಸ್ಥೆ ಮಾಡುತ್ತಾರೆ. ಆದರೆ ತಾಲೂಕಿನ ಮಾರುತಿ ನಗರದಲ್ಲಿ ಮಂಡ್ಯ ಜಿಪಂ ವತಿಯಿಂದ ನಿರ್ಮಿಸಿದ ರಸ್ತೆಯೇ ವಾಹನಗಳ ಸಂಚಾರಕ್ಕೆ ತೊಡಕಾಗಿದೆ. ರಸ್ತೆ ಮಧ್ಯೇ ವಿದ್ಯುತ್‌ ಕಂಬ ಬಿಟ್ಟು, ಕಳಪೆ…

 • ಹಿಪ್ಪುನೇರಳೆಗೆ ಹುಳುಗಳ ಕಾಟ: ರೈತರ ಸಂಕಟ

  ಮಂಡ್ಯ: ರೇಷ್ಮೆಗೆ ಬೆಲೆ ಇಲ್ಲದೆ ಬೆಳೆಗಾರರು ಸಂಕಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಇದೀಗ ಹಿಪ್ಪುನೇರಳೆ ಬೆಳೆಗೆ ಹುಳುಗಳ ಕಾಟ ಶುರುವಾಗಿದೆ. ಹವಾಮಾನ ವೈಪರೀತ್ಯದಿಂದ ಆಕ್ರಮಣ ಮಾಡಿರುವ ಹುಳುಗಳಿಂದ ಬೆಳೆಗಾರರು ತೀವ್ರವಾಗಿ ಬೇಸತ್ತಿದ್ದಾರೆ. ಆಂಧ್ರ ಪ್ರದೇಶದ ಮೂಲದಿಂದ ಬಂದಿರಬಹುದೆಂದು ಶಂಕಿಸಲಾಗಿರುವ ಈ…

 • ನಾಲ್ವಡಿ, ಸರ್‌ಎಂವಿ ಪುತ್ಥಳಿ ನಿರ್ಮಾಣಕ್ಕೆ ಚಾಲನೆ

  ಶ್ರೀರಂಗಪಟ್ಟಣ; ತಾಲೂಕಿನ ವಿಶ್ವವಿಖ್ಯಾತ ಕೆಆರ್‌ಎಸ್‌ ಬೃಂದಾವನದ ಮುಂಭಾಗ ದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಸರ್‌.ಎಂ.ವಿಶ್ವೇಶ್ವರಯ್ಯ ಅವರ ಪುತ್ಥಳಿ ನಿರ್ಮಾಣಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಆರಾಧ್ಯ ದೈವ…

 • ಕಾಂಗ್ರೆಸ್‌ ಮುಖಂಡನಿಂದ ವಂಚನೆ; ದೂರು ದಾಖಲು

  ಕೆ.ಆರ್‌.ಪೇಟೆ: ರಾಜ್ಯ ಕೆಪಿಸಿಸಿ ಹಿಂದುಳಿದ ವಿಭಾಗದ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್‌ ಅಮಾಯಕ ಜನರಿಗೆ ಕೆಲಸ ಕೊಡಿಸುವುದಾಗಿ, ವರ್ಗಾವಣೆ ಮಾಡಿಸುವುದಾಗಿ, ಗುತ್ತಿಗೆ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದುಕೊಂಡು ವಂಚಿಸುತ್ತಿವುದಾಗಿ ಅನ್ಯಾಯಕ್ಕೆ ಒಳಗಾದವರು ಠಾಣೆಗೆ ದೂರು ನೀಡಿದ್ದಾರೆ. ದೇವರಾಜು ಅರಸು…

 • ಭವನ ಕಾಮಗಾರಿ ವಿಳಂಬ: ಆಕ್ರೋಶ

  ಶ್ರೀರಂಗಪಟ್ಟಣ: ಪಟ್ಟಣದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಾ.ಬಾಬು ಜಗಜೀವನರಾಂ ಭವನ ಕಾಮಗಾರಿ ವಿಳಂಬಕ್ಕೆ ಆಕ್ರೋಷ ವ್ಯಕ್ತಪಡಿಸಿ ಬಾಬು ಜಗಜೀವನರಾಂ ಸಂಘಟನೆಗಳ ಒಕ್ಕೂಟದ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು,…

 • ಸಾಮರ್ಥ್ಯ ಸೌಧ ಸೇವೆಯಿಂದ ದೂರ

  ಮದ್ದೂರು: ತಾಲೂಕು ಕೇಂದ್ರದಲ್ಲಿ ಬಹು ನಿರೀಕ್ಷೆಯೊಂದಿಗೆ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡ ಸಾಮರ್ಥ್ಯ ಸೌಧವು ಸದ್ಬಳಕೆಯಾಗದೆ ಸೇವೆಯಿಂದ ದೂರವೇ ಉಳಿದಿದೆ. ಜಿಪಂ ಅನುದಾನದ 20 ಲಕ್ಷ ರೂ. ಗಳಿಗೂ ಅಧಿಕ ವೆಚ್ಚ ಬರಿಸಿ ಒಂದು ದಶಕಗಳ ಹಿಂದೆ…

 • ಜಾಮೀನು ರಹಿತ ಸಾಲಕ್ಕೆ ಒತ್ತಾಯ

  ಮಂಡ್ಯ: ಭಾರತಿಯ ರಿಸರ್ವ್‌ ಬ್ಯಾಂಕ್‌ ನಿರ್ದೇಶನದಂತೆ ಗ್ರಾಮಿಣ ಪ್ರದೇಶದ ಜನರಿಗೆ ಸ್ವಂತ ಉದ್ದಿಮೆ ಪ್ರಾರಂಭಿಸಲು 1 ಲಕ್ಷ ರೂ.ವರೆಗೆ ಜಾಮೀನು ರಹಿತ ಸಾಲ ನೀಡಬೇಕು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ನಗರದ ಬ್ಯಾಂಕ್‌ ಆಫ್…

 • ಮನೆ ತ್ಯಾಜ್ಯ ವಿಂಗಡಣೆ ನಾಗರಿಕರ ಜವಾಬ್ದಾರಿ

  ಮಂಡ್ಯ: ಮನೆಯ ತ್ಯಾಜ್ಯದಲ್ಲಿ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ನೀಡುವುದು ನಾಗರಿಕರ ಜವಾಬ್ದಾರಿ ಎಂದು ನಗರಸಭಾ ಆಯುಕ್ತ ಎಸ್‌.ಲೋಕೇಶ್‌ ಹೇಳಿದರು. ಇಲ್ಲಿನ ಅಶೋಕನಗರದಲ್ಲಿರುವ ಜಿಲ್ಲಾ ಬಾಲಭವನದಲ್ಲಿ ನಗರಸಭೆ ಕಾರ್ಯಾಲಯದ ವತಿಯಿಂದ ನಡೆದ ಹಸಿ-ಒಣ ಮತ್ತು ಹಾನಿಕಾರಕ ಕಸ…

 • ಮಂಡ್ಯ ತಾಲೂಕಿನಲ್ಲೂ ಕುಡಿವ ನೀರಿಗೆ ಸಮಸ್ಯೆ

  ಮಂಡ್ಯ: ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ, ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನಿರ್ವಹಣೆ ಕೊರತೆ, ಹಣವಿದ್ದರೂ ಅಂಗನವಾಡಿ ಕಟ್ಟಡಗಳ ನಿರ್ಮಾಣವಾಗಿಲ್ಲ. ಉತ್ತರ ವಲಯದಲ್ಲಿ ಶಿಕ್ಷಕರ ಕೊರತೆ. ಬೆಳೆ ಬೆಳೆಯುವಲ್ಲಿ ರೇಷ್ಮೆ ಬೆಳೆಗಾರರಲ್ಲಿ ಅರಿವಿನ ಕೊರತೆ. ಶನಿವಾರ…

 • ನರ್ಸರಿ ಶಾಲೆಗಳಾಗಿ ಪರಿವರ್ತಿಸಿ

  ಮದ್ದೂರು: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಕಚೇರಿ ಮುಂದೆ ಜಮಾಯಿಸಿದ ಅಂಗನವಾಡಿ ಕಾರ್ಯಕರ್ತೆ ಯರು ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿ ಕೈಗೊಂಡು ಶಿರಸ್ತೇದಾರ್‌ ಪ್ರಭಾಕರ್‌…

ಹೊಸ ಸೇರ್ಪಡೆ