• ಪಿಂಚಣಿಗಾಗಿ ಬಿಸಿಯೂಟ ನೌಕರರ ಧರಣಿ

  ಮಂಡ್ಯ: ಪಿಂಚಣಿ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯದ ಜಿಲ್ಲಾ ಅಕ್ಷರ ದಾಸೋಹ ನೌಕರರು ಗುರುವಾರ ಜಿಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ನಗರದ ಸಿಲ್ವರ್‌ ಜ್ಯೂಬಿಲಿ ಪಾರ್ಕ್‌ನಿಂದ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ…

 • ನಿರ್ವಹಣೆ ಕಾಣದ ಮಿನಿ ವಿಧಾನಸೌಧ

  ಕೆ.ಆರ್‌.ಪೇಟೆ: ತಾಲೂಕಿನ ಶಕ್ತಿ ಕೇಂದ್ರವೇ ಆಗಿರುವ ಹತ್ತಾರು ಸರ್ಕಾರಿ ಕಚೇರಿಗಳನ್ನು ಹೊಂದಿರುವ ಹಾಗೂ ಪ್ರತಿದಿನ ನೂರಾರು ಅಧಿಕಾರಿಗಳು ಮತ್ತು ಸಾವಿರಾರು ಸಾರ್ವಜನಿರು ತಮ್ಮತಮ್ಮ ಕೆಲಸಗಳಿಗಾಗಿ ಬಂದು ಹೋಗುವ ಮಿನಿ ವಿಧಾನಸೌಧ ಸೂಕ್ತ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯ ಗೂಡಾಗಿದೆ. ಕೇವಲ…

 • ಸ್ವಚ್ಛತೆಯ ಜನಜಾಗೃತಿ ಮೂಡಿಸುವುದು ಅಗತ್ಯ

  ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ,ಮಲೇರಿಯಂತಹ ರೋಗಗಳ ನಿಯಂತ್ರಣದ ಬಗ್ಗೆ ಗ್ರಾಮೀಣ ಭಾಗದ ಜನರ ಮನೆ ಮನೆಗೆ ಭೇಟಿ ನೀಡಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ…

 • ರಸ್ತೆ ದುರಸ್ತಿಗೊಳಿಸಲು ಆಗ್ರಹಿಸಿ ಪ್ರತಿಭಟನೆ

  ಮದ್ದೂರು: ಮದ್ದೂರು-ಕೊಪ್ಪ ಮಾರ್ಗ ದುರಸ್ತಿಗೊಳಿಸುವಂತೆ ಒತ್ತಾಯಿಸಿ ರೈತಸಂಘದ ಕಾರ್ಯ ಕರ್ತರು ಲೋಕೋಪ ಯೋಗಿ ಕಚೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರ ಸಮೀಪದ ಲೋಕೋಪಯೋಗಿ ಕಚೇರಿ ಬಳಿ ಜಮಾಯಿಸಿ, ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ…

 • ಪೊಲೀಸರ ಕೈಸೇರಿತು ಬಾಡಿ ಕ್ಯಾಮರಾ!

  ಮಂಡ್ಯ: ಬಹು ನಿರೀಕ್ಷಿತ ಬಾಡಿ ಕ್ಯಾಮರಾ ಪೊಲೀಸ್‌ ಇಲಾಖೆ ಕೈ ಸೇರಿದ್ದು, ಇನ್ನು ಕೆಲವೇ ದಿನಗಳಲ್ಲಿ ಅದು ಪೊಲೀಸರ ಮೈಗೆ ತಗುಲಿ ಹಾಕಿಕೊಳ್ಳಲಿದೆ. ಕರ್ತವ್ಯದ ವೇಳೆ ಸಂಭವಿಸುವ ಘಟನಾವಳಿ ಸೆರೆಹಿಡಿಯಲು ಈ ಕ್ಯಾಮರಾಗಳು ಪೊಲೀಸರ ನೆರವಿಗೆ ಬರಲಿವೆ. ಮೊದಲ…

 • ಗಂಡನನ್ನೇ 5 ಲಕ್ಷಕ್ಕೆ ಆತನ ಪ್ರಿಯತಮೆಗೆ ಮಾರಿದ ಪತ್ನಿ… !

  ಮಂಡ್ಯ: ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಗಂಡನನ್ನೇ ಹೆಂಡತಿ 5 ಲಕ್ಷ ರೂಪಾಯಿಗೆ ಗಂಡನ ಪ್ರಿಯತಮೆಗೆ ಮಾರಿದ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿವರ : ರಮ್ಯ ಎಂಬುವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು…

 • ಬೇರೆ ಇಲಾಖೆಗೆ ನಿಯೋಜನೆ ಖಂಡಿಸಿ ಪ್ರತಿಭಟನೆ

  ಶ್ರೀರಂಗಪಟ್ಟಣ: ಗ್ರಾಪಂ ಸಿಬ್ಬಂದಿಯನ್ನು ಬೇರೆ ಇಲಾಖೆಗಳ ಕಾರ್ಯಗಳಿಗೆ ನಿಯೋಜನೆ ಮಾಡುತ್ತಿರುವುದನ್ನು ವಿರೋಧಿಸಿ ಗ್ರಾಪಂ ಪಿಡಿಒ, ಕಾರ್ಯದರ್ಶಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಡಿ.ನಾಗೇಶ್‌ ಅವರಿಗೆ ಮನವಿ ಸಲ್ಲಿಸಿದರು. ತಾಲೂಕು ಕಚೇರಿ ಮುಂದೆ ಗ್ರಾಪಂನ ಸಿಬ್ಬಂದಿ…

 • ಸ್ವಯಂ ಉದ್ಯೋಗದ ಒಲವು ಉತ್ತಮ ಬೆಳವಣಿಗೆ

  ಮದ್ದೂರು: ಧಾರ್ಮಿಕ ಚಿಂತನೆಗಳ ಜತೆಗೆ ಸ್ವಯಂ ಉದ್ಯೋಗಗಳ ಕಡೆಗೆ ಹೆಚ್ಚಿನ ಒಲವು ತೋರಿ ಮಹಿಳೆಯರ ಅಭ್ಯುದಯಕ್ಕೆ ಶ್ರಮಿಸುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ ಶ್ಲಾಘನೀಯ ಎಂದು ಮನ್‌ಮುಲ್‌ ನಿರ್ದೇಶಕ ಎಸ್‌.ಪಿ. ಸ್ವಾಮಿ ಅಭಿಪ್ರಾಯಪಟ್ಟರು. ತಾಲೂಕಿನ ಸೋಮನಹಳ್ಳಿ ಗ್ರಾಮದ…

 • ಎತ್ತಿನಗಾಡಿಗೆ ಬಸ್‌ ಡಿಕ್ಕಿ: ಪರಿಹಾರಕ್ಕಾಗಿ ಪ್ರತಿಭಟನೆ

  ಭಾರತೀನಗರ: ಸಾರಿಗೆ ಬಸ್‌ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಡಿ ಜಖಂಗೊಂಡು ಎತ್ತು ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಯಡಗನಹಳ್ಳಿ ಗ್ರಾಮದ ರೈತ ಆನಂದ್‌ ಎಂಬುವವರ ಎತ್ತಿನಗಾಡಿ ಜಖಂಗೊಂಡಿರುವುದು. ಇಲ್ಲಿನ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ…

 • ಸರ್ಕಾರಿ ಜಾಗ ಒತ್ತು ಮಾಡಿದರೆ ಕ್ರಮ

  ಕೆ.ಆರ್‌.ಪೇಟೆ: ಪಟ್ಟಣದ ಯಾವುದೇ ಭಾಗದಲ್ಲಿ ರಸ್ತೆ, ಚರಂಡಿ ಸೇರಿದಂತೆ ಯಾವುದೇ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಾಣ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಪುರಸಭಾ ಮುಖ್ಯಾಧಿಕಾರಿ ಸತೀಶ್‌ಕುಮಾರ್‌ ಎಚ್ಚರಿಕೆ ನೀಡಿದರು. ಅವರು ಪಟ್ಟಣದ…

 • ನೆರೆ ಸಂತ್ರಸ್ತರಿಗೆ ಒಂದು ಲಕ್ಷ ಪರಿಹಾರ ವಿತರಣೆ

  ಶ್ರೀರಂಗಪಟ್ಟಣ: ತಾಲೂಕಿನ ನೆಲಮನೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರಾಜ್ಯದಲ್ಲಿ ಪ್ರವಾಹ ಪೀಡಿತರಿಗೆ ಸಹಾಯರ್ಥವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ. ಚೆಕ್ಕನ್ನು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್‌ಗೆ ನೀಡಿದರು. ತಾಲೂಕಿನ ಕೂಡಲಕುಪ್ಪೆ, ಹನುಮಂತನಗರ, ಕೆಂಪೇಗೌಡನಕೊಪ್ಪಲು…

 • ಅನ್ನದಾತರ ವಿವಿಧ ಬೇಡಿಕೆ ಈಡೇರಿಸಿ

  ಮದ್ದೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಯ(ಮೂಲ ಸಂಘಟನೆ) ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿಮಂದಿರದ ಬಳಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ…

 • ಇ-ಸ್ವತ್ತು ನೀಡಲೂ ಲಂಚ ಬೇಡಿಕೆ

  ಮದ್ದೂರು: ಪುರಸಭೆ ಕಚೇರಿಯಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಇ-ಸ್ವತ್ತು ನೀಡದೆ ವಂಚಿಸುತ್ತಿದ್ದು, ಕೆಲ ರೆವಿನ್ಯೂ ಇಲಾಖೆ ಅಧಿಕಾರಿಗಳು ಹಣದ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಶ್ರೀನಿವಾಸಶೆಟ್ಟಿ ಎಸಿಬಿ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ಪಟ್ಟಣದ ಪುರಸಭೆ ಸಿಡಿಎಸ್‌ ಭವನದಲ್ಲಿ…

 • ಪ್ಲಾಸ್ಟಿಕ್‌ ನಿಷೇಧ ಜಾರಿಗೆ ಅಧಿಕಾರಿಗಳ ಹಿಂದೇಟು

  ಮಂಡ್ಯ ಮಂಜುನಾಥ್‌ ಮಂಡ್ಯ: ಪರಿಸರಕ್ಕೆ ಹಾನಿಕಾರಕ ಪ್ಲಾಸ್ಟಿಕ್‌ ಬಳಕೆ ನಿಷೇಧ ಜಿಲ್ಲೆಯಲ್ಲಿ ಜಾರಿಯಲ್ಲಿದ್ದರೂ ಪರಿಣಾಮಕಾರಿ ಅನುಷ್ಠಾನ ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ದಂಡದ ಎಚ್ಚರಿಕೆ ನಡುವೆಯೂ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಕೈಚೀಲಗಳ ಮಾರಾಟ ನಿರ್ಭೀತಿಯಿಂದ ಸಾಗಿದೆ. ಜನರ ಮನಸ್ಥಿತಿ ಬದಲಾಗದಿರುವುದೂ ಪ್ಲಾಸ್ಟಿಕ್‌…

 • 9 ವರ್ಷ ಹಿಂದೆ ಸ್ವಚ್ಛಗೊಳಿಸಿದ ನೀರಿನ ತೊಟ್ಟಿ

  ಎಚ್‌.ಬಿ.ಮಂಜುನಾಥ ಕೆ.ಆರ್‌.ಪೇಟೆ: ಸರ್ಕಾರಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಪರಿಸರ ಸ್ವಚ್ಛತೆ, ಶುದ್ಧ ನೀರಿಗಾಗಿ ಕೋಟ್ಯಂತರ ರೂಗಳು ವೆಚ್ಚ ಮಾಡುವ ಜತೆಗೆ ಜಾಗೃತಿ ಕಾರ್ಯಕ್ರಮಗಳಿಂದ ಮನವರಿಕೆ ಮಾಡಿಕೊಡುವ ಅಧಿಕಾರಿಗಳೇ ಪಟ್ಟಣಕ್ಕೆ ಕಲುಷಿತ ನೀರು ಸರಬರಾಜು ಮಾಡುತ್ತಿರುವುದು ವಿಪರ್ಯಾಸ. ಸುಮಾರು 40…

 • ಪಕ್ಷ ಸೇರಲ್ಲ, ಪಕ್ಷಾತೀತವಾಗಿ ಕೆಲಸ ಮಾಡುವೆ: ಸುಮಲತಾ

  ಮಂಡ್ಯ: “ನಾನು ಯಾವುದೇ ಪಕ್ಷ ಸೇರುವ ಬಗ್ಗೆ ಯೋಚಿಸಿಲ್ಲ’ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನನ್ನನ್ನು ಬೆಂಬಲಿಸಲಿಲ್ಲ. ಆ ಪಕ್ಷದ ಕಾರ್ಯಕರ್ತರು ಮಾತ್ರ ನನಗೆ ಶಕ್ತಿಯಾಗಿ ನಿಂತರು….

 • ಮದ್ದೂರಿನಲ್ಲಿ ಕೇರಳ ಲಾಟರಿ

  ಮದ್ದೂರು: ರಾಜ್ಯದಲ್ಲಿ 12 ವರ್ಷಗಳಿಂದ ಲಾಟರಿ ನಿಷೇಧವಿದೆ. ಆದರೂ, ಕೇರಳದ ಲಾಟರಿಗಳು ಪಟ್ಟಣ ದೊಳಗೆ ಸದ್ದಿಲ್ಲದೆ ಸರಾಗವಾಗಿ ಮಾರಾಟ ವಾಗುತ್ತಿವೆ. ಪಟ್ಟಣದ ಜನರೂ ಲಾಟರಿಗೆ ಆಕರ್ಷಿತರಾಗಿ ಅದೃಷ್ಟ ಪರೀಕ್ಷೆಗೆ ಮುಗಿಬಿದ್ದಿದ್ದಾರೆ. ಪಟ್ಟಣದ ಹೂವಿನ ಮಾರುಕಟ್ಟೆಯಲ್ಲಿ ಕಳೆದ 5-6 ತಿಂಗಳಿಂದಲೂ…

 • ಪಶು ಚಿಕಿತ್ಸಾಲಯ ಸಮಸ್ಯೆಗಳ ಕೊಂಪೆ

  ಮದ್ದೂರು: ತಾಲೂಕಿನ ವಳಗೆರೆಹಳ್ಳಿ ಗ್ರಾಮದ ಪಶು ಚಿಕಿತ್ಸಾಲಯ ಕೇಂದ್ರ ಸಮಸ್ಯೆಗಳ ಕೊಂಪೆಯಾಗಿದ್ದು, ಅಧಿಕಾರಿಗಳೂ ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ದುರಸ್ತಿಗೊಳಿದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ವಳಗೆರೆಹಳ್ಳಿ ಕೃಷಿ ಪ್ರಧಾನ ಗ್ರಾಮ. ಅಧಿಕ ಜನಸಂಖ್ಯೆ ಹಾಗೂ ಜಾನುವಾರುಗಳನ್ನು…

 • 10ರಿಂದ ಧ್ವನಿ ಬೆಳಕು ಕಾರ್ಯಕ್ರಮ: ಡೀಸಿ

  ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಇತಿಹಾಸ ಬಿಂಬಿಸುವ ಧ್ವನಿ-ಬೆಳಕು ಕಾರ್ಯಕ್ರಮ ಅ.10ರಿಂದ ಪ್ರತಿನಿತ್ಯ ಸಂಜೆ 7ರಿಂದ 7.40ರ ವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್‌ ಹೇಳಿದರು. ಪಟ್ಟಣದಲ್ಲಿ ಧ್ವನಿ-ಬೆಳಕು ಕಾರ್ಯಕ್ರಮ ಪುನರ್‌ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅ.10ರಿಂದ…

 • ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

  ನಾಗಮಂಗಲ: ಐದು ಕೋಟಿ ರೂ. ಗಳಿಗೂ ಅಧಿಕ ವೆಚ್ಚದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸುರೇಶ್‌ ಗೌಡ ಶನಿವಾರ ಚಾಲನೆ ನೀಡಿದರು. ತಾಲೂಕಿನ ಬಿಂಡಿಗನಲೆ ಹೋಬಳಿ ಮಂಗರವಳ್ಳಿ, ಎಚ್‌.ಕೋಡಿಹಳ್ಳಿ, ಎಚ್‌.ಭೂವನಹಳ್ಳಿ, ಹೊನ್ನೇನಹಳ್ಳಿ ಮತ್ತು ಬೋನಗೆರೆ ರಸ್ತೆಗಳನ್ನು ಸುಮಾರು…

ಹೊಸ ಸೇರ್ಪಡೆ