• ವಾಲ್ಮೀಕಿ ಪ್ರಪಂಚದ ಮೊದಲ ಸ್ತ್ರೀವಾದಿ

  ಹುಣಸೂರು: ಜಗತ್ತಿನ ಮಹಾಕಾವ್ಯಗಳಲ್ಲಿ ವಾಲ್ಮೀಕಿ ವಿರಚಿತ ರಾಮಾಯಣ, ವ್ಯಾಸರ ಮಹಾಭಾರತ ಕಾವ್ಯಕಲ್ಪಿತ ಕಥನ, ಭಾವಗೀತೆ ಎನ್ನಬಹುದು. ಇಂತಹ ಮಹನೀಯರ ಬದುಕು, ಬವಣೆ ಬಗ್ಗೆ ಅರಿತು ದೇಶದ ಆಸ್ತಿಯಾಗಬೇಕು ಎಂದು ಮೈಸೂರು ವಿವಿ ಸಹಾಯಕ ಪ್ರಾಧ್ಯಾಪಕಿ ಡಾ.ಎಚ್‌.ಪಿ.ಜ್ಯೋತಿ ಆಶಿಸಿದರು. ತಾಲೂಕು…

 • ಬೋರ್ಡ್‌ ತೆರೆವುಗೊಳಿಸುವ ಅಗತ್ಯ ಏನಿತ್ತು

  ಮೈಸೂರು: ಸರ್ಕಾರಿ ಬಂಗಲೆ “ಕಾವೇರಿ’ ನಿವಾಸದಲ್ಲಿ ತಮ್ಮ ಹೆಸರಿದ್ದ ಬೋರ್ಡ್‌ ತೆರವುಗೊಳಿಸಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿ, “ಬೋರ್ಡ್‌ ತೆರೆವುಗೊಳಿಸುವ ಅಗತ್ಯ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಭಾನುವಾರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ…

 • ದುರಾಸೆಯಿಂದ ಪಕ್ಷ ಬಿಟ್ಟವರಿಗೆ ತಕ್ಕ ಪಾಠ ಕಲಿಸಿ

  ಮೈಸೂರು: ತಾವು ಗೆದ್ದ ಪಕ್ಷಕ್ಕೆ ದ್ರೋಹ ಮಾಡಿ, ಬೇರೊಂದು ಪಕ್ಷದ ಆಸೆ, ಆಮೀಷಕ್ಕೆ ಒಳಗಾಗಿ, ಅಧಿಕಾರದ ವ್ಯಾಮೋಹದಿಂದ ಪಕ್ಷ ತೊರೆದಿರುವವರಿಗೆ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು. ನಗರದ ವಾಲ್ಮೀಕಿ ಭ‌ವನದಲ್ಲಿ…

 • ಮುಖ್ಯಮಂತ್ರಿ ಯಡಿಯೂರಪ್ಪ ಪರ ನಾವಿದ್ದೇವೆ

  ಮೈಸೂರು: ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಎನ್‌ಟಿಎಂ ಶಾಲೆ ಹಸ್ತಾಂತರಕ್ಕೆ ತಡೆ ನೀಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪಕ್ಷದ ನಾಯಕರು ಹಾಗೂ ಸಂಘ ಪರಿವಾರದಿಂದ ಒತ್ತಡವಿದ್ದು, ಅವರ ಜೊತೆ ನಾವಿದ್ದೇವೆ ಎಂದು ಇತಿಹಾಸ ತಜ್ಞ ಪಿ.ವಿ.ನಂಜರಾಜ ಅರಸ್‌…

 • ಹಿಂದುತ್ವದ ಮೂಲಕ ಕೋಮುವಾದ ಬಿತ್ತುವವರಿಗೆ ಭಾರತ ರತ್ನ ಬೇಡ: ಸಿದ್ದರಾಮಯ್ಯ

  ಮೈಸೂರು: ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು. ಹಿಂದುತ್ವ ಪ್ರತಿಪಾದಕರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ. ಗಾಂಧಿಯನ್ನು ಕೊಂದ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೆ. ಎಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹೇಳೀದರು. ಸುದ್ದಿಗಾರರೊಂದಿಗೆ…

 • ಸಿದ್ದರಾಮಯ್ಯ ಭರ್ಜರಿ ರೋಡ್‌ ಶೋನಿಂದ ಸಂಚಾರ ಅಸ್ತವ್ಯಸ್ತ

  ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ತವರು ಮೈಸೂರು ನಗರಕ್ಕೆ ಆಗಮಿಸಿ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ತೆರೆದ ವಾಹನದಲ್ಲಿ ಅವರನ್ನು ಮೆರವಣಿಗೆಯಲ್ಲಿ ಕಾಂಗ್ರೆಸ್‌ ಕಚೇರಿ ಆವರಣಕ್ಕೆ ಅವರನ್ನು ಕರೆ ತಂದ ಪರಿಣಾಮ…

 • ನೆರೆ ಹಾನಿ ಪರಿಹಾರಕ್ಕೆ ಹೆಸರು ಬಿಟ್ಟಿದ್ದರೆ ಸಂಪರ್ಕಿಸಿ

  ಪಿರಿಯಾಪಟ್ಟಣ: ತಾಲೂಕಿನ ನೆರೆ ಹಾವಳಿಯಿಂದ ಹಾನಿಗೊಳಗಾದ ಯಾರಾದರೂ ಸಂತ್ರಸ್ತರ ಹೆಸರು ಬಿಟ್ಟು ಹೋಗಿದ್ದರೆ ನೇರವಾಗಿ ತಮ್ಮನ್ನು ಸಂಪರ್ಕಿಸಿ ಎಂದು ಶಾಸಕ ಕೆ. ಮಹದೇವ್‌ ಮನವಿ ಮಾಡಿದರು. ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಹಾಗೂ…

 • ಉಪ ಚುನಾವಣೆಯಲ್ಲಿ ಪಕ್ಷ ದ್ರೋಹಿಗಳಿಗೆ ತಕ್ಕಪಾಠ: ಸಿದ್ದು

  ಮೈಸೂರು: ಪಕ್ಷ ದ್ರೋಹ ಮಾಡಿ ಬಿಜೆಪಿಗೆ ಹೋಗಿರುವ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಕಾರ್ಯಕರ್ತರು ತುದಿಗಾಲಲ್ಲಿ ನಿಂತಿದ್ದು, ಉಪ ಚುನಾವಣೆ ನಡೆಯುವ 15 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಲಿದೆ ಎಂದು…

 • 3 ತಾಸಿನೊಳಗೆ ಹೋಗದಿದ್ದರೆ ಪಡಿತರ ಸಿಗಲ್ಲ!

  ಎಚ್‌.ಡಿ.ಕೋಟೆ: ಪ್ರತಿ ತಿಂಗಳ ಪಡಿತರ ಪಡೆದುಕೊಳ್ಳಲು 15 ದಿನ ಮುಂಚಿತವಾಗಿ ಬಯೋಮೆಟ್ರಿಕ್‌ಗೆ ಹೆಬ್ಬೆರಳು ನೀಡಬೇಕು. ಬಳಿಕ ನ್ಯಾಯಬೆಲೆ ಅಂಗಡಿ ಮಾಲೀಕರು ಹೇಳುವ ತಿಂಗಳಲ್ಲಿ ಒಂದೇ ದಿನ 3 ತಾಸಿನೊಳಗೆ ಪಡಿತರ ಪಡೆಯದಿದ್ದರೆ ಆ ತಿಂಗಳ ಆಹಾರ ಪದಾರ್ಥ ಇಲ್ಲ….

 • ಸಿದ್ದರಾಮಯ್ಯ ತಂಟೆಗೆ ಬಂದರೆ ಹುಷಾರ್‌: ದಿನೇಶ್‌

  ಮೈಸೂರು: ಕೇಂದ್ರದ ಬಿಜೆಪಿ ಸರಕಾರ ಕಾಂಗ್ರೆಸ್‌ನವರೆಲ್ಲ ಭ್ರಷ್ಟರು ಎಂಬಂತೆ ಬಿಂಬಿಸಿ ದೇಶದಲ್ಲಿ ಕಾಂಗ್ರೆಸ್‌ ನಿರ್ನಾಮ ಮಾಡಲು ಹೊರಟಿದೆ. ಡಿ.ಕೆ.ಶಿವಕುಮಾರ್‌, ಪರಮೇಶ್ವರ್‌ ಆಯ್ತು, ಈಗ ಸಿದ್ದರಾಮಯ್ಯ ಅವರನ್ನು ಸಿಲುಕಿಸಲು ನೋಡುತ್ತಿದ್ದಾರೆ. ಅದು ಸಾಧ್ಯವಾಗುವುದಿಲ್ಲ. ಆ ರೀತಿ ಮಾಡಿದರೆ ಕಾಂಗ್ರೆಸ್‌ ಕಾರ್ಯಕರ್ತರು…

 • ವಿಳಂಬ ತೋರಿದರೆ ಜನರ ಎದುರು ಛೀಮಾರಿ

  ಪಿರಿಯಾಪಟ್ಟಣ: ಅಧಿಕಾರಿಗಳು ಜನರ ಕೆಲಸಗಳನ್ನು ಮಾಡಲು ವಿಳಂಬ ಧೋರಣೆ ತೋರಿದರೆ ಸಾರ್ವಜನಿಕರ ಎದುರು ಛೀಮಾರಿ ಹಾಕುತ್ತೇನೆ ಎಂದು ಶಾಸಕ ಕೆ. ಮಹದೇವ್‌ ಎಚ್ಚರಿಕೆ ನೀಡಿದರು.ತಾಲೂಕಿನ ಮಾಕೋಡು, ಕೆರೆಮೇಗಳಕೊಪ್ಪಲು, ಹಂಡಿತವಳ್ಳಿಯಲ್ಲಿ 2 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ…

 • ಐಟಿಸಿ ಕಂಪನಿಯಿಂದ ತಂಬಾಕು ಬೆಳೆಗಾರರಿಗೆ ಅನ್ಯಾಯ

  ಹುಣಸೂರು: ತಂಬಾಕು ಖರೀದಿಯಿಂದ ಐಟಿಸಿ ಕಂಪನಿ 1,300 ಕೋಟಿ ರೂ. ನಿವ್ವಳ ಲಾಭ ಗಳಿಸುತ್ತಿದ್ದು, ಖರೀದಿಯಲ್ಲಿ ದೊಡ್ಡಣ್ಣನಂತೆ ವರ್ತಿಸುತ್ತಾ, ಬೆಳೆಗಾರರನ್ನು ಶೋಷಿಸುತ್ತಿದೆ. ತಕ್ಷಣವೇ ವಾಣಿಜ್ಯ ಮಂತ್ರಾಲಯ ಹಾಗೂ ತಂಬಾಕು ಮಂಡಳಿ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯಯುತ ದರ ನೀಡಬೇಕೆಂದು ರೈತ…

 • ಗೋಡೆಗಳಿಗೆ ಕನ್ನಡ ಸಾಹಿತಿಗಳ ಚಿತ್ರ ಬಿಡಿಸಿ

  ನಂಜನಗೂಡು: ನಗರದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ತಹಶೀಲ್ದಾರ್‌ ಮಹೇಶ್‌ ಕುಮಾರ್‌ ಮನವಿ ಮಾಡಿದರು. ಇಲ್ಲಿನ ಮಿನಿವಿಧಾನ ಸೌಧದದಲ್ಲಿನ ಆವರಣದಲ್ಲಿ ಶುಕ್ರವಾರ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ಅಂದು ಕನ್ನಡ ಮಾತೆ ಭುವನೇಶ್ವರಿ…

 • 2 ವರ್ಷದಲ್ಲಿ 16 ಸಾವಿರ ಪೇದೆ, ಸಾವಿರ ಎಸ್ಸೈ ನೇಮಕ

  ಮೈಸೂರು: ಮುಂದಿನ ಎರಡು ವರ್ಷಗಳಲ್ಲಿ 16 ಸಾವಿರ ಪೊಲೀಸ್‌ ಕಾನ್ಸ್‌ಟೇಬಲ್‌ ಹಾಗೂ ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು ವತಿಯಿಂದ ಅಕಾಡೆಮಿ…

 • ಸೈಬರ್‌ ಅಪರಾಧ ತಡೆಗೆ ಒತ್ತು: ಬೊಮ್ಮಾಯಿ

  ಮೈಸೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್‌ ಅಪರಾಧ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಹೆಚ್ಚಿನ ಸೈಬರ್‌ ಪೊಲೀಸ್‌ ಠಾಣೆಗಳನ್ನು ತೆರೆಯಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಅವರು ಇಂದು…

 • ಬಿಸಿಯೂಟ ನೌಕರರ ಸಂಘದಿಂದ ಪ್ರತಿಭಟನೆ

  ಮೈಸೂರು: ರಾಜ್ಯದ ಬಿಸಿಯೂಟ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವು ದಾಗಿ ರಾಜ್ಯ ಸರ್ಕಾರ ಭರವಸೆ ನೀಡಿ, ಬಳಿಕ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌-ಧನ್‌ ಪಿಂಚಣಿ ಯೋಜನೆಗೆ ಸೇರ್ಪಡೆಗೊಳಿಸುವ ಆದೇಶ ಹೊರಡಿಸಿ ರುವುದನ್ನು ವಿರೋಧಿಸಿ ಅಕ್ಷರ ದಾಸೋಹ ನೌಕರರ ಸಂಘ…

 • ಜನರ ಸಮಸ್ಯೆ ಆಲಿಸಲು ಶಾಸಕರ ಗ್ರಾಮ ವಾಸ್ತವ್ಯ

  ಎಚ್‌.ಡಿ.ಕೋಟೆ: ತಾಲೂಕಿನ ಗಡಿಭಾಗದ ಆದಿವಾಸಿಗರು ಸೇರಿದಂತೆ ತಾಲೂಕಿನ ಜನರ ಸಮಸ್ಯೆ ಪರಿಹಾರ ಮತ್ತು ಅರ್ಹ ಜನತೆಗೆ ಸರ್ಕಾರಿ ಸವಲತ್ತು ದೊರಕಿಸುವುದು, ಆರೋಗ್ಯ ಮತ್ತು ಶುಚಿತ್ವಕ್ಕೆ ಆದ್ಯತ್ಯ ನೀಡುವ ಸಲುವಾಗಿ ಶಾಸಕ ಅನಿಲ್‌ ಚಿಕ್ಕಮಾದು ಗಡಿಭಾಗದ ಎನ್‌.ಬೇಗೂರು ಗ್ರಾಪಂ ವ್ಯಾಪ್ತಿಯಲ್ಲಿ…

 • ಕನ್ನಡ ವ್ಯಾಕರಣ, ಛಂದಸ್ಸು ಸರಳೀಕರಿಸಬೇಕಿದೆ

  ಮೈಸೂರು: ಇಂದಿನ ವಿದ್ಯಾರ್ಥಿಗಳಲ್ಲಿ ಕನ್ನಡವನ್ನು ಭಾಷೆಯಾಗಿ ಅಧ್ಯಯನ ಮಾಡುವುದೇ ಒಂದು ಸವಾಲು ಎಂಬ ಮನೋಭಾವ ಮೂಡಿದೆ ಎಂದು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಎನ್‌.ಕೆ. ಲೋಲಾಕ್ಷಿ ಹೇಳಿದರು. ನಗರದ ಜಿಲ್ಲಾ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ…

 • ರಸ್ತೆಗೆ ಕಾಲಿಟ್ಟರೆ ಕೊಳಚೆ, ಶೌಚ ನೀರು ಮೈಗೆ ರಾಚುತ್ತೆ!

  ನಂಜನಗೂಡು: ನಗರದಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 12 ಒಳ ಚರಂಡಿ ಮ್ಯಾನ್‌ಹೋಲ್‌ಗ‌ಳು ಕಟ್ಟಿಕೊಂಡು ಕೊಳಚೆ ಹಾಗೂ ಶೌಚಾಲಯ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ನಾಗರಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ರಸ್ತೆಗೆ ಕಾಲಿಟ್ಟರೆ ಕೊಳಚೆ ಹಾಗೂ ಶೌಚ ನೀರು ಮೈಮೇಲೆ…

 • ಕಸ ಬಿಸಾಡಬೇಡಿ, ಮನೆಯಲ್ಲೇ ಗೊಬ್ಬರ ತಯಾರಿಸಿ

  ತಿ.ನರಸೀಪುರ: ಹಸಿ ಹಾಗೂ ಒಣ ಕಸ ಬೇರ್ಪಡಿಸಿ ಮನೆಯಲ್ಲಿ ಗೊಬ್ಬರ ತಯಾರಿಸುವ ವಿಧಾನವನ್ನು ಪುರಸಭೆ ವತಿಯಿಂದ ಪಟ್ಟಣದ ಪೌರ ಕಾರ್ಮಿಕರ ಕಾಲೋನಿ ನಿವಾಸಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು. ಮನೆಯಲ್ಲಿ ಕಂಡು ಬರುವ ಕಸದಲ್ಲಿ ಒಣಕಸವನ್ನು ಪ್ರತ್ಯೇಕವಾಗಿಟ್ಟು, ಹಸಿ…

ಹೊಸ ಸೇರ್ಪಡೆ