• ರೈಲ್ವೆ ನಿಲ್ದಾಣದಲ್ಲಿ ಬೃಹತ್‌ ರಾಷ್ಟ್ರ ಧ್ವಜಾರೋಹಣ

  ಮೈಸೂರು: 73ನೇ ಸ್ವಾತಂತ್ರ್ಯ ದಿನ ಅಂಗವಾಗಿ ಮೈಸೂರು ರೈಲು ನಿಲ್ದಾಣದ ಆವರಣದಲ್ಲಿ ನೂರು ಅಡಿ ಎತ್ತರದ ಧ್ವಜಸ್ಥಂಭದಲ್ಲಿ 30 ಅಡಿ ಉದ್ದ ಹಾಗೂ 20 ಅಡಿ ಅಗಲದ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ನಡೆದ…

 • ಸಾಂಸ್ಕೃತಿಕ ನಗರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

  ಮೈಸೂರು: ನಗರದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಎಲ್ಲೆಡೆ ಬೆಳಗ್ಗೆ ಸರಕಾರಿ ಕಚೇರಿ, ಸಾರ್ವಜನಿಕ ಸಂಘ ಸಂಸ್ಥೆಗಳು ಸೇರಿದಂತೆ ರಾಜಕೀಯ ಪಕ್ಷಗಳ ಕಚೇರಿ ಆವರಣಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಸಿಹಿ ವಿತರಿಸಲಾಯಿತು. ಜೊತೆಗೆ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಸ್ವತ್ಛತೆ, ಉಪನ್ಯಾಸ, ಮಾಜಿ ಸೈನಿಕರಿಗೆ…

 • ಪಡೆದ ಶಿಕ್ಷಣ ಸಮಾಜದ ಒಳಿತಿಗೆ ಬಳಕೆಯಾಗಲಿ

  ಮೈಸೂರು: ವಿದ್ಯಾರ್ಥಿಗಳು ತಮ್ಮ ಸ್ವ ಸಾಮರ್ಥ್ಯದ ಮೇಲೆ ಆತ್ಮವಿಶ್ವಾಸ ಹಾಗೂ ದೃಢ ನಂಬಿಕೆ ಹೊಂದಿರಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ರತ್ನಾ ಹೇಳಿದರು. ಮಹಾರಾಣಿ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ ಕಾಲೇಜಿನ ಕೆಂಪನಂಜಮ್ಮಣ್ಣಿ ಸಭಾ ಮಂಟಪದಲ್ಲಿ…

 • ನೀರು ನಿಂತ ಕಡೆ ಔಷಧ ಸಿಂಪಡಣೆ ಕಡ್ಡಾಯ

  ಹುಣಸೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಡ್ಡಾಯವಾಗಿ ಔಷಧ ಸಿಂಪಡಿಸುವಂತೆ ಸೂಚಿಸಲಾಗಿದೆ. ಇದಕ್ಕೆ ಸಾರ್ವಜನಿಕರೂ ಸಹಕಾರ ನೀಡಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದರು. ಹುಣಸೂರು ಉಪವಿಭಾಗದ ಎಚ್‌.ಡಿ.ಕೋಟೆ, ಹುಣಸೂರು, ಕೆ.ಆರ್‌.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಿಂದ…

 • ಎಚ್‌ಡಿಕೆ ಕಚೇರಿಯಿಂದ ಫೋನ್‌ ಕದ್ದಾಲಿಸಿ ಬ್ಲಾಕ್‌ಮೇಲ್‌

  ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ, ಗೃಹ ಸಚಿವರಾಗಿದ್ದ ಎಂ.ಬಿ.ಪಾಟೀಲ್‌ ಸೇರಿದಂತೆ 17 ರೆಬೆಲ್‌ ಶಾಸಕರ ದೂರವಾಣಿ ಕದ್ದಾಲಿಸಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಎಚ್‌.ವಿಶ್ವನಾಥ್‌ ಒತ್ತಾಯಿಸಿದರು….

 • 2 ಜಿಲ್ಲೆಗಳಿಗೆ 500 ಕೋಟಿ ರೂ.ಪರಿಹಾರ ನೀಡಿ

  ತಿ.ನರಸೀಪುರ: ನೆರೆ ಪರಿಹಾರ ಹಂಚಿಕೆಯಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದು ಮಾಜಿ ಸಂಸದ ಆರ್‌.ಧ್ರುವನಾರಾಯಣ ದೂರಿದರು. ಪಟ್ಟಣದ ಹಳೇ ತಿರುಮಕೂಡಲು ಸೇರಿದಂತೆ ವಿಶ್ವಕರ್ಮ ಬೀದಿ ಹಾಗೂ ಹೆಮ್ಮಿಗೆ ರಸ್ತೆಯಲ್ಲಿ ನೆರೆ ಹಾನಿ ಪ್ರದೇಶಗಳಿಗೆ…

 • ಈ ಬಾರಿ ದಸರಾ ಉದ್ಘಾಟನೆಗೆ ಎಸ್. ಎಲ್. ಭೈರಪ್ಪ: ಯಡಿಯೂರಪ್ಪ ಘೋಷಣೆ

  ಬೆಂಗಳೂರು: ನಾಡ ಹಬ್ಬ ದಸರಾವನ್ನು ಈ ಬಾರಿ ಖ್ಯಾತ ಸಾಹಿತಿ ಮತ್ತು ಹಿರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೈಸೂರು…

 • ಸಚಿವ ಸಂಪುಟ ರಚನೆಯಾಗದಿರುವುದು ಪರಿಹಾರ ಕಾರ್ಯಗಳಿಗೆ ತೊಡಕು

  ಮೈಸೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹ ಪರಿಸ್ಥಿತಿಯ ಸಮರ್ಪಕ ನಿರ್ವಹಣೆಗೆ ರಾಜ್ಯದಲ್ಲಿ ಸಚಿವ ಸಂಪುಟ ಅಗತ್ಯವಾಗಿ ಇರಬೇಕಿತ್ತು ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಈ ಮೂಲಕ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ…

 • ಪಿರಿಯಾಪಟ್ಟಣ: ನೆರೆಗೆ 3 ಸಾವಿರ ಎಕರೆ ಬೆಳೆ ನೀರುಪಾಲು

  ಪಿರಿಯಾಪಟ್ಟಣ: ಪ್ರವಾಹದಿಂದ ತಾಲೂಕಿನ‌ ಕಾವೇರಿ ನದಿ ತೀರದಲ್ಲಿ ಸುಮಾರು 3,000 ಎಕರೆ ಪ್ರದೇಶ ಮುಳುಗಡೆಯಾಗಿ 25 ಲಕ್ಷ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ತಾಲೂಕಿನ ಕೊಪ್ಪ ಗಡಿಭಾಗ ಹಾಗೂ ಕಾವೇರಿ ನದಿ ಪ್ರಾಂತ್ಯದ…

 • ಜಾತಿ ಮತ ಬಿಟ್ಟು ಮನುಷ್ಯರಾಗೋಣ

  ಮೈಸೂರು: ಜಾತಿ-ಮತ ಬದಿಗೊತ್ತಿ ಜೀವನ ನಡೆಸಿದಾಗ ಮಾತ್ರವೇ ನಾವು ಮನುಷ್ಯರಾಗಲು ಸಾಧ್ಯ ಎಂದು ಶಾಸಕ ಎಲ್‌.ನಾಗೇಂದ್ರ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ನಗರದ ಕಲಾಮಂದಿರದಲ್ಲಿ ಏರ್ಪಡಿಸಿದ್ದ ಹಡಪದ…

 • ತಗ್ಗಿದ ಮಳೆ: ಸಹಜ ಸ್ಥಿತಿಯತ್ತ ಮೈಸೂರು ಜಿಲ್ಲೆ

  ಮೈಸೂರು: ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಕಳೆದ ಒಂದು ವಾರದಿಂದ ನಲುಗಿದ್ದ ಮೈಸೂರು ಜಿಲ್ಲೆ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ. ಕಬಿನಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ಒಳ ಹರಿವು ಬರುತ್ತಿದ್ದರಿಂದ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್‌ಗಳಷ್ಟು ನದಿಗೆ ನೀರು…

 • ಕೆರೆಯ ಕಟ್ಟೆ ಒಡೆದು ಕೊಚ್ಚಿ ಹೋದ ರಸ್ತೆ

  ಹುಣಸೂರು: ನಾಗರಹೊಳೆ ಉದ್ಯಾನದೊಳಗಿನ ಕಲ್ಲಹಳ್ಳ ಕೆರೆಯ ಹೆಚ್ಚುವರಿ ನೀರು ಹರಿಯುವ ದೊಡ್ಡ ಮೋರಿ ಬಳಿಯ ರಸ್ತೆ ಕೊಚ್ಚಿ ಹೋಗಿದ್ದು, ಹುಣಸೂರು-ನಾಗರಹೊಳೆ-ಕೊಡಗಿನ ಕುಟ್ಟ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಉದ್ಯಾನದಲ್ಲಿ ಕಳೆದ 15 ದಿನಗಳಿಂದ ಬೀಳುತ್ತಿದ್ದ ಭಾರೀ ಮಳೆಯಿಂದ…

 • ನೈಜ ಪರೀಕ್ಷೆ ಗೆಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಿ

  ಮೈಸೂರು: ಸಮಾಜದಲ್ಲಿರುವ ಸಮಸ್ಯೆ ಬಗೆಹರಿಸುವ ಸಂವೇಧನಾಶೀಲತೆ ಬೆಳೆಸಿಕೊಂಡಾಗ ಮಾತ್ರ ನೈಜ ಪರೀಕ್ಷೆ ಎದುರಿಸಲು ಸಾಧ್ಯ ಎಂದು ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯೀಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಹೇಳಿದರು. ಜ್ಞಾನಬುತ್ತಿ ಸಂಸ್ಥೆಯಿಂದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ…

 • ನೆರೆ ನಿಂತ ಬಳಿಕ ಸಂತ್ರಸ್ತರಿಗೆ ಸೂರು

  ತಿ.ನರಸೀಪುರ: ನೆರೆ ಹಾವಳಿಯಿಂದ ಮನೆ, ಆಸ್ತಿ, ಬೆಳೆಗಳನ್ನು ಕಳೆದುಕೊಂಡು ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭಾನುವಾರ ರಾತ್ರಿ ಭೇಟಿ ಮಾಡಿದ ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಸಿದ್ದರಾಮಯ್ಯ ಅಹವಾಲು ಆಲಿಸಿ, ಸಾಂತ್ವನ ಹೇಳಿದರು. ಪಟ್ಟಣದ ಹಳೇ ತಿರುಮಕೂಡಲಿಗೆ ತೆರಳಿ…

 • ಆನೆಗಳ ಆಶ್ರಯ ತಾಣ: ದೇಶದಲ್ಲೇ ಕರ್ನಾಟಕ ನಂ.1

  ಮೈಸೂರು: ವಿಶ್ವ ಆನೆಗಳ ದಿನಾಚರಣೆ ಅಂಗವಾಗಿ ಚಾಮರಾಜೇಂದ್ರ ಮೃಗಾಲಯದಲ್ಲಿ ಆನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಸೋಮವಾರ ಮೃಗಾಲಯದ ಆನೆ ಮನೆ ಬಳಿ, ಗಜಗಳ ಬಗೆಗಿನ ಮಾಹಿತಿ ಫ‌‌ಲಕ ಹಾಗೂ ಭಿತ್ತಿಪತ್ರ ಪ್ರದರ್ಶಿಸಿ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಅವುಗಳ ಸಂರಕ್ಷಣೆ…

 • ಪ್ರವಾಹ ಸಂತ್ರಸ್ತರಿಗೆ ಸಾರ್ವಜನಿಕರ ಸಹಾಯಹಸ್ತ

  ಮೈಸೂರು: ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ಮಾಡಲು ಜಿಲ್ಲಾಡಳಿತ ಹಾಗೂ ಪಾಲಿಕೆಯ ವತಿಯಿಂದ ಪುರಭವನದಲ್ಲಿ ತೆರೆದಿರುವ ತುರ್ತು ಅವಶ್ಯಕ ಸಾಮಗ್ರಿಗಳ ಸಂಗ್ರಹ ಕಾರ್ಯಕ್ಕೆ ಸಾರ್ವಜನಿಕರು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ. ಗುರುವಾರದಿಂದ…

 • ಪ್ರವಾಹಕ್ಕೂ ದಸರಾಗೂ ಯಾವುದೇ ಸಂಬಂಧವಿಲ್ಲ : ಬಿಎಸ್ ವೈ

  ಮೈಸೂರು: ಕಳೆದ ಕೆಲವು ದಿನಗಳಿಂದ ಸುರಿದ ಭೀಕರ ಮಳೆಗೆ ಮಡಿಕೇರಿ ಮೈಸೂರು ಪ್ರದೇಶದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು ಜನತೆ ಯಾವುದೇ ಕಾರಣಕ್ಕೂ ಎದೆಗುಂದಬಾರದು ನಿಮ್ಮೊಂದಿಗೆ ನಾನಿದ್ದೇನೆ ಎಂದು ಮೈಸೂರಿನ ಜನತೆಗೆ ಧೈರ್ಯ ತುಂಬಿಸಿದರು. ಮಡಿಕೇರಿ ಮೈಸೂರು ಪ್ರದೇಶಗಳಲ್ಲಿ ಸಂಭವಿಸಿದ…

 • ಅಪಾಯ ಮಟ್ಟ ಮೀರಿದ ತ್ರಿವೇಣಿ ಸಂಗಮ

  ತಿ.ನರಸೀಪುರ: ಕಾವೇರಿ ಮತ್ತು ಕಪಿಲಾ ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಪಟ್ಟಣದ ತ್ರಿವೇಣಿ ಸಂಗಮದ ಎರಡೂ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ನದಿ ತೀರದ ಪ್ರದೇಶ ಜಲಾವೃತ್ತಗೊಂಡಿವೆ. ವಿಶ್ವಕರ್ಮ ಬೀದಿ, ದಾವಣೆಗೆರೆ ಕಾಲೋನಿ ಹಾಗೂ ಹೆಮ್ಮಿಗೆ ರಸ್ತೆಯ ಮುಸ್ಲಿಂ ಕಾಲೋನಿಗಳಿಗೆ…

 • 1226 ಎಕರೆ ಬೆಳೆ, 818 ಮನೆ ಹಾನಿ, 2,064 ಸಂತ್ರಸ್ರರು

  ಮೈಸೂರು: ಕಳೆದ ಒಂದು ವಾರದಿಂದ ಕಾವೇರಿ ಮತ್ತು ಕಬಿನಿ ಜಲಾನಯನ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿದ ಹಿನ್ನೆಲೆ ಜಿಲ್ಲೆಯಲ್ಲಿ 1226 ಎಕರೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 818 ಮನೆಗಳು ಹಾನಿಯಾಗಿದೆ. ಜೊತೆಗೆ 2064 ಮಂದಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ…

 • ಇಂದೇ ಮಳೆ ಹಾನಿ ಪ್ರಾಥಮಿಕ ವರದಿ ನೀಡಲು ತಾಕೀತು

  ಹುಣಸೂರು: ಲಕ್ಷ್ಮಣತೀರ್ಥ ನದಿಯ ಪ್ರವಾಹ ಸಂತ್ರಸ್ತರಿಗೆ ಶೀಘ್ರ ಮತ್ತು ಪರಿಣಾಮಕಾರಿಯಾಗಿ ನೆರವಾಗಲು ಇಲಾಖಾವಾರು ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಯವರು ಸೋಮವಾರ ಸಂಜೆಯೊಳಗೆ ಪರಿಸ್ಥಿತಿಯ ಕುರಿತು ಪ್ರಥಮ ಹಂತದ ವರದಿ ನೀಡಬೇಕೆಂದು ತಹಶೀಲ್ದಾರ್‌ ಐ.ಇ.ಬಸವರಾಜು ತಾಕೀತು ಮಾಡಿದರು. ತಾಲೂಕು ಕಚೇರಿ…

ಹೊಸ ಸೇರ್ಪಡೆ