• ವಿಶ್ವ ದಾಖಲೆ ನಿರ್ಮಿಸಲು ಯೋಗ ತಾಲೀಮು

  ಮೈಸೂರು: ಮೈಸೂರು ಯೋಗ ಫೌಂಡೇಷನ್‌ ವತಿಯಿಂದ 2019 ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಬೃಹತ್‌ ಸಾಮೂಹಿಕ ಯೋಗ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸುವ ಉದ್ದೇಶದಿಂದ ಭಾನುವಾರ ಯೋಗ ತಾಲೀಮು ನಡೆಯಿತು. ನಗರದ ಕುವೆಂಪುನಗರದಲ್ಲಿರುವ ಸೌಗಂಧಿಕ ಉದ್ಯಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

 • ಅಸಾಧ್ಯವಾದುದನ್ನು ಸಾಧಿಸಲು ಭಗೀರಥ ಸ್ಫೂರ್ತಿ

  ಮೈಸೂರು: ಗುರಿ ಮುಟ್ಟುವ ವರೆಗೂ ಬಿಡುವುದೇ ಇಲ್ಲ ಎನ್ನುವಂತೆ ಮನಸ್ಸು ಮಾಡಿದರೆ, ಅಸಾಧ್ಯವಾದುದನ್ನೂ ಸಾಧ್ಯವಾಗಿಸಬಹುದು ಎಂಬ ಸಂದೇಶವನ್ನು ಭಗೀರಥ ಮಹರ್ಷಿಗಳು ಸಮಾಜಕ್ಕೆ ಸಾರುವ ಮೂಲಕ ಸಾಧಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ ಹೇಳಿದರು….

 • ಮಹನೀಯರ ಚಿಂತನೆ ತಿಳಿದರೆ ಜಯಂತಿ ಆಚರಣೆ ಸಾರ್ಥಕ

  ಕೆ.ಆರ್‌.ನಗರ: ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ ಅವರ ಚಿಂತನೆಗಳ ಬಗ್ಗೆ ಇಂದಿನ ಯುವ ಪೀಳಿಗೆಯಲ್ಲಿ ಅರಿವು ಮೂಡಿಸಿದರೆ ಆಚರಣೆಗೆ ಅರ್ಥ ಬರಲಿದೆ ಎಂದು ತಹಶೀಲ್ದಾರ್‌ ಎಂ.ಮಂಜುಳಾ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ,…

 • ಎತ್ತರಕ್ಕೆ ಏರುವ ಕನಸು ಕಂಡಾಗ ಸಾಧನೆ

  ಮೈಸೂರು: ಮನುಷ್ಯನಿಗೆ ಜೀವನದಲ್ಲಿ ತನ್ನ ಕನಸಿನ ಎತ್ತರವನ್ನು ಏರಿಯೇ ತೀರಬೇಕೆಂಬ ಛಲವಿರಬೇಕು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಅಭಿನಂದನಾ ಸಮಿತಿ ಶನಿವಾರ ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಏರ್ಪಡಿಸಿದ್ದ ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌…

 • ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲುವು: ಶ್ರೀನಿವಾಸ ಪ್ರಸಾದ್‌

  ಎಚ್‌.ಡಿ.ಕೋಟೆ: ಇದೇ ಮೊದಲ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದ್ದು, ಮಾಧ್ಯಮ ಹಾಗೂ ಸಾರ್ವತ್ರಿಕ ಸಮೀಕ್ಷೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತ ಬಂದಿದೆ. ಪಕ್ಷ ಸಂಘಟನೆಗೆ ಈ ಚುನಾವಣೆ ನಾಂದಿಯಾಗಿದೆ ಎಂದು…

 • ಮಹಿಳಾ ಪೊಲೀಸರು ಪುರುಷರಷ್ಟೇ ಸಮರ್ಥರು

  ಮೈಸೂರು: ಪೊಲೀಸ್‌ ಕೆಲಸ ಪುರುಷರಿಗೆ ಎಷ್ಟು ಸವಾಲಿದೆಯೋ ಅದರ ಎರಡರಷ್ಟು ಸವಾಲು ಮಹಿಳಾ ಪೋಲಿಸರಿಗಿದ್ದು, ಪೊಲೀಸ್‌ ಕೆಲಸದ ಜೊತೆಗೆ ಮನೆ, ಮಕ್ಕಳನ್ನು ಸಂಭಾಳಿಸಬೇಕಿದೆ. ಹೀಗಾಗಿ, ಎರಡನ್ನೂ ತಾಳ್ಮೆಯಿಂದ ನಿರ್ವಹಿಸಬೇಕು ಎಂದು ಸಿಐಡಿ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಹೇಳಿದರು….

 • ಸಾಹಿತ್ಯಕ್ಕೆ ತಳುಕಿನ ವೆಂಕಣಯ್ಯ ಮನೆತನದ ಕೊಡುಗೆ

  ಮೈಸೂರು: ತಳುಕಿನ ವೆಂಕಣಯ್ಯ ಮನೆತನ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ನಿತ್ಯೋತ್ಸವ ಕವಿ ಪ್ರೊ. ನಿಸಾರ್‌ ಅಹಮದ್‌ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ಹೊಯ್ಸಳ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಪ್ರಕಾಶಕ…

 • ಕಾನೂನು ಪದವೀಧರರು ಪ್ರಶ್ನಿಸುವ ಗುಣ ಬೆಳಸಿಕೊಳ್ಳಿ

  ಮೈಸೂರು: ಭಾರತದಲ್ಲಿ ಮಹಾತ್ಮ ಗಾಂಧಿ, ಅಂಬೇಡ್ಕರ್‌ ಅಂಥವರು ಮತ್ತೆ ಹುಟ್ಟುತ್ತಿಲ್ಲ. ಕಾನೂನು ಪದವೀಧರರು ಆ ಕೊರತೆಯನ್ನು ತುಂಬಬೇಕು ಎಂದು ರಂಗಕರ್ಮಿ ಶಿವಾಜಿರಾವ್‌ ಜಾಧವ್‌ ಹೇಳಿದರು. ಮೈಸೂರು ವಿಶ್ವವಿದ್ಯಾಲಯದ ಕಾನೂನು ಶಾಲೆ ಶುಕ್ರವಾರ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ…

 • ಎನ್‌ಒಸಿಗಾಗಿ ಎಂಎಲ್‌ಸಿಗಳ ನಡುವೆ ಜಟಾಪಟಿ

  ಮೈಸೂರು: ಖಾಸಗಿ ಬಡಾವಣೆಗಳಿಗೆ ಎನ್‌ಒಸಿ ಕೊಡುವ ವಿಚಾರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ವಿಧಾನ ಪರಿಷತ್‌ ಸದಸ್ಯರುಗಳಾದ ಮರಿತಿಬ್ಬೇಗೌಡ ಮತ್ತು ಸಂದೇಶ್‌ ನಾಗರಾಜ್‌ ನಡುವೆ ಜಟಾಪಟಿ ನಡೆದ ಕಾರಣ ಸಭೆ ಮುಂದೂಡಿದ ಘಟನೆ ನಡೆದಿದೆ. ಲೋಕಸಭಾ ಚುನಾವಣೆ ನೀತಿ…

 • ನದಿ ತೀರದಿಂದ ಕದ್ದ ಮರಳು ಗುಪ್ತ ಸ್ಥಳದಲ್ಲಿ ಸಂಗ್ರಹ

  ಕೆ.ಆರ್‌.ನಗರ: ಸರ್ಕಾರದ ಕಟ್ಟಿನಿಟ್ಟಿನ ಕ್ರಮ, ಅಧಿಕಾರಿ ವರ್ಗದವರ ಹದ್ದಿನ ಕಣ್ಣಿನ ನಡುವೆಯೂ ತಾಲೂಕು ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕ್ಷೇತ್ರದ ಕಾವೇರಿ ನದಿ ತೀರದ ವ್ಯಾಪ್ತಿಯ ಹಳೇ…

 • ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

  ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಸಂಭವಿಸಿದೆ. ನಗರದ ಹೊರ ವಲಯದಲ್ಲಿರುವ ಲಿಂಗಾಂಬುದಿ ಪಾಳ್ಯದ ರಿಂಗ್‌ ರಸ್ತೆ ಬಳಿಯ ಖಾಸಗಿ ಬಡಾವಣೆಯಲ್ಲಿ ಬುಧವಾರ ರಾತ್ರಿ ಪ್ರಿಯಕರನ ಎದುರೇ ಯುವತಿಯ ಮೇಲೆ…

 • 8 ವರ್ಷ ಬಳಿಕ ಬಸವ ಪೀಠಕ್ಕೆ ಸ್ವಂತ ಕಟ್ಟಡದ ಭಾಗ್ಯ

  ಮೈಸೂರು: ಕಳೆದ ಏಳೆಂಟು ವರ್ಷಗಳಿಂದ ಮೂಲೆಗುಂಪಾಗಿದ್ದ ಶ್ರೀ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಸದ್ಯದಲ್ಲಿಯೇ ಸ್ವಂತ ಕಟ್ಟಡ ಹೊಂದುವ ನಿರೀಕ್ಷೆಯಲ್ಲಿದೆ. ಸಮಾನತೆ ಮತ್ತು ಸಮಾಜಿಕ ಕ್ರಾಂತಿಯ ಹರಿಕಾರರಾದ ಬಸವಣ್ಣನವರ ತತ್ವ ಮತ್ತು ಸಿದ್ಧಾಂತ ಹಾಗೂ…

 • ಸಾಮೂಹಿಕ ಅತ್ಯಾಚಾರ

  ಮೈಸೂರು: ನಗರದ ಹೊರವಲಯದಲ್ಲಿರುವ ಲಿಂಗಾಂಬುದಿಪಾಳ್ಯದ ರಿಂಗ್‌ ರಸ್ತೆ ಬಳಿಯ ಖಾಸಗಿ ಬಡಾವಣೆಯಲ್ಲಿ ಬುಧವಾರ ರಾತ್ರಿ ಪ್ರಿಯಕರನ ಎದುರೇ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು, ಇಬ್ಬರ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದು,…

 • ನಂಜನಗೂಡು ನಗರಸಭೆಯಲ್ಲಿ ಈ ಬಾರಿ ಕಮಲ ಅರಳಿಸಿ

  ನಂಜನಗೂಡು: ವಿಧಾನಸಭಾ ಕ್ಷೇತ್ರದಲ್ಲಿ ಕಮಲವನ್ನು ಅರಳಿಸಲಾಗಿದ್ದು, ಇದೀಗ ನಡೆಯುವ ನಗರಸಭೆ ಚುನಾವಣೆಯಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಇದಕ್ಕಾಗಿ ಕಾರ್ಯಕರ್ತರು ಭಿನ್ನಾಭಿಪ್ರಾಯ ಬದಿಗಿಟ್ಟು ಸಂಘಟಿತ ಹೋರಾಟ ನಡೆಸಬೇಕು ಎಂದು ಶಾಸಕ ಹರ್ಷವರ್ಧನ್‌ ಸಲಹೆ ನೀಡಿದರು. ನಗರದ ಯಾತ್ರಿ ನಿವಾಸದಲ್ಲಿ ಆಯೋಜಿಸಿದ್ದ…

 • ಸಾಲಮನ್ನಾ ಬಗ್ಗೆ ತಿಂಗಳೊಳಗೆ ಶ್ವೇತಪತ್ರ ಹೊರಡಿಸಿ

  ಮೈಸೂರು: ಸಾಲಮನ್ನಾ ಯೋಜನೆಯಡಿ ಈವರೆಗೆ ಎಷ್ಟು ಮೊತ್ತದ ಸಾಲಮನ್ನಾ ಮಾಡಲಾಗಿದೆ? ಇದರಿಂದ ರಾಜ್ಯದ ಎಷ್ಟು ರೈತರಿಗೆ ಪ್ರಯೋಜನವಾಗಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ…

 • ಸಿರಿಯನ್ನು ನೆಚ್ಚಿ ಕೆಡಬೇಡ: ಸಿದ್ದೇಶ್ವರ ಸ್ವಾಮೀಜಿ

  ಮೈಸೂರು: ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇಯಾದರೆ ಬಸವ ಜಯಂತಿ ಆಚರಣೆ ಸಾರ್ಥಕವಾದಂತೆ ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಅಖೀಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ…

 • ಪ್ರತಿ ಗ್ರಾಮದಲ್ಲೂ ಸಹಪಂಕ್ತಿ ಭೋಜನ ನಡೆಯಲಿ

  ಹುಣಸೂರು: ಸಾಮಾಜಿಕ ಕ್ರಾಂತಿ ಹರಿಕಾರ ಬಸವಣ್ಣನ ಜಯಂತಿ ಅಂಗವಾಗಿ ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಸಹ ಪಂಕ್ತಿ ಭೋಜನ ನಡೆಯಿತು. ಗ್ರಾಮದ ಆದಿಜಾಂಬವ ಸಮುದಾಯದ ಆಂಜನೇಯರ ಮನೆಯಲ್ಲಿ ದಸಂಸ ವತಿಯಿಂದ ಅಯೋಜಿಸಿದ್ದ ಬಸವಜಯಂತಿ ಹಾಗೂ ಸಹಪಂಕ್ತಿ ಭೋಜನದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌…

 • ಚಿನ್ನ ಖರೀದಿಸಲು ಮುಗಿಬಿದ್ದ ಜನರು

  ಮೈಸೂರು: ಚಿನ್ನ ಖರೀದಿಸಲು ಅಕ್ಷಯ ತದಿಗೆ ಪ್ರಶಸ ದಿನ ಎಂದು ನಂಬಿರುವ ಮಂದಿ ಮಂಗಳವಾರ ಅಕ್ಷಯ ತೃತೀಯ ದಿನದಂದು ನಗರದ ಚಿನ್ನಾಭರಣ ಅಂಗಡಿಗಳಲ್ಲಿ ಚಿನ್ನ ಖರೀದಿಸಿದರು. ಅಕ್ಷಯ ತದಿಗೆ ದಿನ ಚಿನ್ನ ಖರೀದಿಸುವುದರಿಂದ ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ…

 • ಅರಣ್ಯ ಹಕ್ಕಿಗಾಗಿ ಆದಿವಾಸಿಗಳ ಅಹೋರಾತ್ರಿ ಸತ್ಯಾಗ್ರಹ

  ಎಚ್‌.ಡಿ.ಕೋಟೆ: ಕರ್ನಾಟಕ‌ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಹಾಡಿ ಅರಣ್ಯ ಸಮಿತಿಗಳ ಒಕ್ಕೂಟ ಹಾಗೂ ಎಚ್‌.ಡಿ.ಕೋಟೆ, ಪಿರಿಯಾಪಟ್ಟಣ, ಹುಣಸೂರು ತಾಲೂಕಿನ ಸಂಘಟನೆಗಳ ನೇತೃತ್ವದಲ್ಲಿ ಆದಿವಾಸಿ ಬುಡಕಟ್ಟು ಜನರು ಪಟ್ಟಣದ ಮಿನಿ ವಿಧಾನಸೌಧ ಎದುರು ಅಹೋರಾತ್ರಿ ಧರಣಿ…

 • ಕಟ್ಟಕಡೆ ವ್ಯಕ್ತಿಗೂ ಅರ್ಥವಾಗುವಂತೆ ವಚನ ರಚನೆ

  ಎಚ್‌.ಡಿ.ಕೋಟೆ: ಕಟ್ಟಕಡೆಯ ವ್ಯಕ್ತಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚಿಸಿ ಆ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ, ವಿಶ್ವದಲ್ಲಿ ಭಾರತವನ್ನು ಮುನ್ನಡೆಗೆ ತಂದ ಕೀರ್ತಿ ಬಸವಣ್ಣ ನವರಿಗೆ ಸಲ್ಲುತ್ತದೆ ಎಂದು ಉಪತಹಶೀಲ್ದಾರ್‌ ಆನಂದ ಮೆಚ್ಚುಗೆ…

ಹೊಸ ಸೇರ್ಪಡೆ