• ಪ್ರಜಾಕೀಯ ಪಾರ್ಟಿಯಿಂದ ಆಶಾರಾಣಿ ನಾಮಪತ್ರ

  ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಬೆಂಗಳೂರಿನ ನಿವಾಸಿ ಆಶಾರಾಣಿ ವಿ. ಕಣಕ್ಕಿಳಿದಿದ್ದಾರೆ. ಶುಕ್ರವಾರ, ಮೈಸೂರು ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ತೆರೆಯಲಾಗಿರುವ ಚುನಾವಣಾ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಅಭಿರಾಮ್‌…

 • ಮತದಾರರ ನೆರವಿಗೆ ಸಹಾಯವಾಣಿ ಸಂಖ್ಯೆ 1950

  ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ದೇಶದ ಮತದಾರರಿಗೆ ಎದುರಾಗುವ ವಿವಿಧ ಗೊಂದಲಗಳನ್ನು ಪರಿಹರಿಸಿಕೊಳ್ಳಲು 1950 ಉಚಿತ ಸಹಾಯವಾಣಿಯನ್ನು ಜಾರಿಗೆ ತಂದಿದೆ. ಇಡೀ ದೇಶದಲ್ಲಿ ಈ ಒಂದೇ ಸಂಖ್ಯೆಯು ಕಾರ್ಯ ನಿರ್ವಹಿಸಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು,…

 • ಗುಂಜಾ ನರಸಿಂಹಸ್ವಾಮಿ ರಥೋತ್ಸವ

  ತಿ.ನರಸೀಪುರ: ಧೂಪದ ಘಮಲು, ಹಣ್ಣು ಜವನಗಳ ಸುರಿಮಳೆ, ನಗಾರಿಗಳ ಭೋರ್ಗರೆತ ಶಬ್ದಗಳ ನಡುವೆ ಪುರಾತನ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವವು ಪಟ್ಟಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಹರ್ಷೋದ್ಘಾರ: ಅಲಂಕೃತ ರಥದಲ್ಲಿ ವೀರಾಜಮಾನರಾಗಿದ್ದ ಮಹಾಲಕ್ಷ್ಮೀ ಸಮೇತ ಗುಂಜಾ ನರಸಿಂಹಸ್ವಾಮಿ ಉತ್ಸವ…

 • ಮತದಾರರಿಗೆ ಗೌರವ ತಂದಿರುವೆ, ಮತ್ತೊಮ್ಮೆ ಗೆಲ್ಲಿಸಿ

  ಮೈಸೂರು: ಎರಡು ಅವಧಿಗೆ ಸಂಸದನಾಗಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನತೆ ತಮಗೇ ಮತ ನೀಡಲಿದ್ದು, ಕಳೆದ ಬಾರಿಗಿಂತ ಈ ಚುನಾವಣೆಯಲ್ಲಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವುದಾಗಿ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಸಂಸದ…

 • 25ರಂದು ನಾಮಪತ್ರ ಸಲ್ಲಿಕೆ: ಪ್ರತಾಪ್‌ ಸಿಂಹ

  ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿ, ಬಿಜೆಪಿ ಅಭ್ಯರ್ಥಿಯಾಗಿ ಮಾರ್ಚ್‌ 25 ರಂದು ನಾಮಪತ್ರ ಸಲ್ಲಿಸುವುದಾಗಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಅಂದು ಬೆಳಗ್ಗೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ…

 • ಶ್ರೀನಿವಾಸ್‌ ಪ್ರಸಾದ್‌, ಧ್ರುವನಾರಾಯಣ ಸಾಧನೆ ಬಗ್ಗೆ ಚರ್ಚೆಗೆ ಬನ್ನಿ

  ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ 25 ವರ್ಷ ಸಂಸದರಾಗಿರುವ ಶ್ರೀನಿವಾಸ್‌ ಪ್ರಸಾದ್‌ ಹಾಗೂ 10 ವರ್ಷ ಸಂಸದರಾಗಿರುವ ಧ್ರುವನಾರಾಯಣ ಸಾಧನೆ  ಕುರಿತು ಬಹಿರಂಗ ಚರ್ಚೆಗೆ ಬನ್ನಿ ಎಂದು ಶಾಸಕ ಹರ್ಷವರ್ಧನ ಸವಾಲು ಹಾಕಿದರು. ನಗರದ ಯಾತ್ರಿ ಭವನದಲ್ಲಿ ಗುರುವಾರ…

 • ಕಡ್ಡಾಯ ಮತದಾನಕ್ಕೆ ನಾಟಕ ಪ್ರದರ್ಶನ

  ತಿ.ನರಸೀಪುರ: ಮೈಸೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಮತದಾನದ ಜಾಗೃತಿ ಮೂಡಿಸಲು ಪಟ್ಟಣದ ಭಗವಾನ್‌ ವೃತ್ತದ ಬಳಿ ಬೀದಿ ನಾಟಕ ಪ್ರದರ್ಶನ ನಡೆಸಿ ಗಮನ ಸೆಳೆದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ…

 • ಎಚ್ಚರವಹಿಸಿ ಮತ ಚಲಾಯಿಸಿ

  ಕೆ.ಆರ್‌.ನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಮತಚಲಾಯಿಸಬೇಕು ಎಂದು ಸ್ವೀಪ್‌ ಸಮಿತಿ ಅಧ್ಯಕ್ಷರೂ ಆದ ತಾಪಂ ಇಒ ಲಕ್ಷ್ಮೀಮೋಹನ್‌ ತಿಳಿಸಿದರು. ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದ ಕಡ್ಡಾಯ ಮತದಾನದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ…

ಹೊಸ ಸೇರ್ಪಡೆ