• ನಾಯಕರಿಗೆ ಬಿಎಸ್ಪಿ ಶ್ರದ್ಧಾಂಜಲಿ

  ಮೈಸೂರು: ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ಖಾಸಗಿ ಬಸ್‌ ನಾಲೆಗೆ ಉರುಳಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರು, ಹಿರಿಯ ನಾಯಕರಾದ ಅಂಬರೀಶ್‌ ಹಾಗೂ ಸಿ.ಕೆ.ಜಾಫ‌ರ್‌ ಷರೀಫ್ ಅವರಿಗೆ ಬಹುಜನ ಸಮಾಜ ಪಕ್ಷದವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.  ನಗರದ…

 • ಸಕಾಲದಲ್ಲಿ ಜನರ ಸಮಸ್ಯೆ ಇತ್ಯರ್ಥಪಡಿಸಿ

  ತಿ.ನರಸೀಪುರ: ಜನರ ಸಮಸ್ಯೆಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಸೂಚನೆ ನೀಡಿದರು. ತಾಲೂಕಿನ ಕಿರಗಸೂರು ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆ ಸರ್ವೇ ವಿಭಾಗದ ವಿರುದ್ಧ ವ್ಯಾಪಕ…

 • ವಿದ್ಯಾರ್ಥಿಗಳೇ, ಸಂಶೋಧಕರ ಕೊರತೆ ನೀಗಿಸಿ

  ಮೈಸೂರು: ರಾಷ್ಟ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಎಲ್ಲಾ ಆಯಾಮಗಳು ವಿಫ‌ಲವಾಗಿದ್ದು, ಸಮಾಜದ ಪರಿವರ್ತಕರಾಗಿ ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಆದರ್ಶವಾಗಿಸಿಕೊಳ್ಳಬೇಕಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಂ.ಎನ್‌. ವೆಂಕಟಾಚಲಯ್ಯ ಹೇಳಿದರು.  ಹುಲಗಾದ್ರಿ ಟ್ರಸ್ಟ್‌ ಹಾಗೂ…

 • ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ರಜತ ಮಹೋತ್ಸವ ನಾಳೆ

  ಮೈಸೂರು: ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಸಮಾರಂಭವನ್ನು ಬುಧವಾರ ಆಚರಿಸಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಮಾಜಿ ಶಾಸಕ ವಾಸು ತಿಳಿಸಿದರು. ಬುಧವಾರ ಬೆಳಗ್ಗೆ 10ಗಂಟೆಗೆ ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಬನ್ನೂರು ರಸ್ತೆಯಲ್ಲಿರುವ…

 • ಚಾಮುಂಡಿಬೆಟ್ಟದ ನಂದಿಗೆ ರುದ್ರಾಭಿಷೇಕ

  ಮೈಸೂರು: ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಬೆಟ್ಟದ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಚಾಮುಂಡಿಬೆಟ್ಟದ ನಂದಿ ವಿಗ್ರಹಕ್ಕೆ 13ನೇ ವರ್ಷದ ಮಹಾಭಿಷೇಕವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.   ಚಾಮುಂಡಿಬೆಟ್ಟದ ನಂದಿ ಆವರಣದಲ್ಲಿ ಭಾನುವಾರ ನಡೆದ ಮಹಾರುದ್ರಾಭಿಷೇಕಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಒಡೆಯರ್‌…

ಹೊಸ ಸೇರ್ಪಡೆ