• ನಾಡಿನ ಕಲೆ-ಸಂಸ್ಕೃತಿ ಪ್ರತಿಬಿಂಬಿಸಿದ ಮೆರವಣಿಗೆ

  ಮೈಸೂರು: ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಯಲ್ಲಿ ಆಕರ್ಷಣೆಯ ಕೇಂದ್ರಬಿಂದು ಆಗಿರುವ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಜತೆಗೆ ಜವಾಬ್ದಾರಿ…

 • ಚಾಮುಂಡಿ ಬೆಟ್ಟದಿಂದ ಅರಮನೆಗೆ ಉತ್ಸವ ಮೂರ್ತಿ ಆಗಮನ , ಶಮಿ ವೃಕ್ಷಕ್ಕೆ ಯದುವೀರ್ ವಿಶೇಷ ಪೂಜೆ

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿ ಮಂಗಳವಾರ ಮಧ್ಯಾಹ್ನ ನಡೆಯಲಿದ್ದು, ಅದಕ್ಕೂ ಮುನ್ನ ರಾಜವಂಶಸ್ಥ ಯದುವೀರ್ ಅವರು ಅರಮನೆ ಆವರಣದಲ್ಲಿರುವ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಮೈಸೂರು ಅರಮನೆ ಆವರಣದಲ್ಲಿ  ಜಟ್ಟಿಗಳ…

 • ಗಾಂಧೀಜಿ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನ

  ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿರುವ ಮಹಾತ್ಮ ಗಾಂಧಿ, ಜೀವನ ಮತ್ತು ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಇಲಾಖೆ ಜಂಟಿ ನಿರ್ದೇಶಕ ಬಸವರಾಜು ಕಂಬಿ ಉದ್ಘಾಟಿಸಿದರು. ಕಲಾ ಮಂದಿರದ ಸುಚಿತ್ರ ಕಲಾ ಗ್ಯಾಲರಿ ಎದುರು ಗಾಂಧೀಜಿ…

 • ಮಕ್ಕಳೇ, ಪೋಷಕರಿಗೆ ಸೈಕಲ್‌ ಕೊಡಬೇಡಿ

  ಕೆ.ಆರ್‌.ನಗರ: ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಸರ್ಕಾರ ಉಚಿತ ಸೈಕಲ್‌ ವಿತರಿಸುತ್ತಿದ್ದು, ಸೌಲಭ್ಯಗಳನ್ನು ಬಳಸಿಕೊಂಡು ಚೆನ್ನಾಗಿ ಓದಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಸಲಹೆ ನೀಡಿದರು ಪಟ್ಟಣದ ಬನ್ನಿಮಂಟಪ ಬಡಾವಣೆಯ‌ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಿಸಿ…

 • ಹಸಿರು ಸಂತೆಯಲ್ಲಿ ತಾಜಾ ತರಕಾರಿ, ಸಾವಯವ ಉತ್ಪನ್ನ

  ಮೈಸೂರು: ರೈತರು ನಮ್ಮ ಬೆನ್ನೆಲುಬು ಅವರು ಸಾವಯವ ಕೃಷಿ ಪದ್ಧತಿಗೆ ಮರಳಬೇಕು. ಇದರಿಂದ ಆರೋಗ್ಯಯುತ ಹಾಗೂ ಸಾವಯವ ಬೆಳೆಗಳನ್ನು ಬೆಳೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ಬುಲೇವಾರ್ಡ್‌ ರಸ್ತೆಯಲ್ಲಿ ಪ್ರವಾಸೋದ್ಯಮ ಉಪಸಮಿತಿ ವತಿಯಿಂದ ಆಯೋಜಿಸಿದ್ದ…

 • ಮೈಸೂರು ದಸರೆ ನೆನಪಿಸಿದ ಹುಣಸೂರು ದಸರಾ

  ಹುಣಸೂರು: ನಗರದಲ್ಲಿ ಶನಿವಾರ ನಡೆದ ಗ್ರಾಮೀಣ ದಸರಾ ಮೆರವಣಿಗೆ ಮೈಸೂರು ದಸರಾವನ್ನು ನೆನಪಿಸುವಂತಿತ್ತು. ಸರ್ಕಾರಿ ಯೋಜನೆಗಳ ಮಾಹಿತಿ ನೀಡಿದ ಆಕರ್ಷಕ ಸ್ತಬ್ಧಚಿತ್ರಗಳು, ಕಲಾತಂಡಗಳ ನೃತ್ಯ ಪ್ರದರ್ಶನ, ಸಾಂಸ್ಕೃತಿಕ ಕಲರವ, ಕರತಾಡನ ಮೇಳೈಸಿದವು. ನಗರದ ರಂಗನಾಥ ಬಡಾವಣೆಯಲ್ಲಿ ನಂದಿ ಕಂಬಕ್ಕೆ…

 • ದಸರಾ ಗಜಪಡೆಗೆ ಜಂಬೂಸವಾರಿ ಪೂರ್ವ ತಾಲೀಮು

  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಇನ್ನೆರಡೇ ದಿನ ಬಾಕಿ ಇರುವಂತೆ ಸಿದ್ಧತೆಗಳು ಭರದಿಂದ ಸಾಗಿದ್ದು, ಶನಿವಾರ ಅರಮನೆ ಆವರಣದಲ್ಲಿ ಜಂಬೂಸವಾರಿಯ ತಾಲೀಮು ನಡೆಯಿತು. 750 ಕೇಜಿ ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ…

 • ಮಹಿಷ ದಸರಾ ಆಚರಣೆಗೆ ಯತ್ನ; 20 ಮಂದಿ ಬಂಧನ

  ಮೈಸೂರು: ಮಹಿಷ ದಸರಾ ಆಚರಣೆಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿ ಚಾಮುಂಡಿ ಬೆಟ್ಟದ ತಪ್ಪಲಿನ ತಾವರೆಕಟ್ಟೆಯಿಂದ ಬೆಟ್ಟಕ್ಕೆ ಪ್ರತಿಭಟನಾ ಜಾಥಾ ಹೊರಟಿದ್ದ ಮಹಿಷ ದಸರಾ ಆಚರಣೆ ಸಮಿತಿಯ ಸುಮಾರು 20 ಮಂದಿ ಸದಸ್ಯರನ್ನು ಪೊಲೀಸರು ಶನಿವಾರ ಬಂಧಿಸಿದರು. ಮತ್ತೆ…

 • ಚಂದನ್, ನಿವೇದಿತಾಗೆ ದೇವಿ ಆರು ತಿಂಗಳಲ್ಲಿ ಶಿಕ್ಷೆ ನೀಡುತ್ತಾಳೆ: ವಿ. ಸೋಮಣ್ಣ ಕೆಂಡಾಮಂಡಲ

  ಮೈಸೂರು: ಗಾಯಕ ಚಂದನ್ ಶೆಟ್ಟಿ ಅವರು ಶುಕ್ರವಾರ ರಾತ್ರಿ ಯುವ ದಸರಾ ಕಾರ್ಯಕ್ರಮದಲ್ಲಿ ಗೆಳತಿ ನಿವೇದಿತಾ ಗೌಡಗೆ ಪ್ರೇಮ ನಿವೇದನೆ ಮಾಡಿರುವ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣಇದರಿಂದ ಕೆಂಡಾಮಂಡಲವಾಗಿದ್ದುಇದು…

 • ಅಳುತಳುತ ಬಂದೇವಾ ನಗುನಗುತ ಬಾಳೋಣು

  ಮೈಸೂರು: ಮನುಷ್ಯ ಬದುಕಿನಲ್ಲಿ ಹಾಸ್ಯವನ್ನು ಎಂದೂ ಕಳೆದುಕೊಳ್ಳದೇ, ತನ್ನ ಸುತ್ತಲಿನ ಜನ ನಲಿದಾಡುವಂತೆ ಬದುಕು ನಡೆಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅ.ರಾ. ಮಿತ್ರಾ ಹೇಳಿದರು. ದಸರಾ ಕವಿಗೋಷ್ಠಿ ಉಪಸಮಿತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿರುವ ಕಲವಿಗೋಷ್ಠಿಯಲ್ಲಿ ಮೂರನೇ ದಿನಾವದ…

 • ನೆರೆ ವಿಚಾರದಲ್ಲಿ ತಾಳ್ಮೆ ಪರೀಕ್ಷಿಸಬೇಡಿ

  ತಿ.ನರಸೀಪುರ: ಕೇಂದ್ರ ಸರ್ಕಾರ ನೆರೆ ಪರಿಹಾರ ಕುರಿತು ಮಲತಾಯಿ ಧೋರಣೆ ತೋರುತ್ತಿದ್ದು, ಕರ್ನಾಟಕದ ಜನರ ತಾಳ್ಮೆ ಪರೀಕ್ಷಿಸಬೇಡಿ ಎಂದು ವರುಣಾ ಶಾಸಕ ಡಾ.ಎಸ್‌.ಯತೀಂದ್ರ ಎಚ್ಚರಿಸಿದರು. ತಾಲೂಕಿನ ಪಟ್ಟೇಹುಂಡಿಯಲ್ಲಿ 75 ಲಕ್ಷ ರೂ. ವೆಚ್ಚದ ಹುನುಗನಹಳ್ಳಿ ಮುಖ್ಯ ರಸ್ತೆ ನಿರ್ಮಾಣ…

 • ಕಷ್ಟ ಮರೆಯಲು ಹಾಸ್ಯ ರಾಮಬಾಣ: ಸುಮಲತಾ

  ಮೈಸೂರು: ಪ್ರತಿಯೊಬ್ಬರಿಗೂ ಜೀವನದಲ್ಲಿ ಒಂದಲ್ಲಾ ಒಂದು ಸಮಸ್ಯೆ ಇರುತ್ತದೆ. ಎಲ್ಲಾ ಕಷ್ಟಗಳನ್ನು ಮರೆತು ಆರೋಗ್ಯದಿಂದ ಇರಲು ಹಾಗೂ ಪ್ರತಿಯೊಂದು ರೋಗಕ್ಕೂ ಹಾಸ್ಯ ಉತ್ತಮವಾದ ರಾಮಬಾಣ ಎಂದು ಸಂಸದೆ ಸುಮಲತಾ ಹೇಳಿದರು. ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಚುಟುಕು ಹಾಸ್ಯೋತ್ಸವಕ್ಕೆ ಚಾಲನೆ ಮಾಡಿ…

 • ಹುಣಸೂರು ಜಿಲ್ಲೆಯನ್ನಾಗಿಸಲು ವಿಶ್ವನಾಥ್‌ ಮನವಿ

  ಹುಣಸೂರು: ಮಾಜಿ ಸಿಎಂ ದೇವರಾಜ ಅರಸು ಪ್ರತಿನಿಧಿಸಿದ ಹುಣಸೂರನ್ನು ಜಿಲ್ಲೆಯನ್ನಾಗಿಸಿ, ಅದಕ್ಕೆ ದೇವರಾಜ ಅರಸು ಜಿಲ್ಲೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ವಿಜಯದಶಮಿಯಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸುವುದಾಗಿ ಮಾಜಿ ಶಾಸಕ ಎಚ್‌.ವಿಶ್ವನಾಥ್‌ ತಿಳಿಸಿದರು. ಹುಣಸೂರು ಉಪ ವಿಭಾಗ ಕೇಂದ್ರವಾಗಿದ್ದು, ದೇವರಾಜ ಅರಸು ದೂರದೃಷ್ಟಿ…

 • ಉಚಿತ ದಸರಾ ದರ್ಶನಕ್ಕೆ ಅವಕಾಶ: ಸೋಮಣ್ಣ

  ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿ ಗಳಲ್ಲಿ ವಾಸಿಸುವ ಗಿರಿಜನರೂ ಸೇರಿದಂತೆ ಗ್ರಾಮೀಣ ಭಾಗದ ಬಡಜನರಿಗೆ ಈಬಾರಿ ಕೆಎಸ್ಸಾರ್ಟಿಸಿ ಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಿರು ವುದು ಒಳ್ಳೆಯ ಬೆಳವಣಿಗೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು. ದಸರಾ ದರ್ಶನ…

 • ದಸರಾಕ್ಕೆ ಮೆರಗು ನೀಡಿದ ಸಾಂಪ್ರದಾಯಿಕ ಆಟಗಳ ಸ್ಪರ್ಧೆ

  ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಗುರುವಾರ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಇಲಾಖೆ ಆವರಣದಲ್ಲಿ ಆಯೋಜಿಸಿದ ಪಾರಂಪರಿಕ ಆಟಗಳ ಸ್ಪರ್ಧೆ ಮೆರಗು ನೀಡಿತು. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಪಗಡೆ ಆಡುವ ಮೂಲಕ ಸ್ಪರ್ಧೆಗೆ…

 • ಮೈನವಿರೇಳಿಸಿದ ವೈಮಾನಿಕ ಸಾಹಸ ಪ್ರದರ್ಶನ

  ಮೈಸೂರು: ಬಾನಂಗಳದಲ್ಲಿ ಭಾರತೀಯ ವಾಯುಸೇನೆಯ ಯೋಧರು ನಡೆಸಿದ ಸಾಹಸ ಪ್ರದರ್ಶನವನ್ನು ಮೈಸೂರಿನ ಜನತೆ ಕಣ್ತುಂಬಿಕೊಂಡರು. ದಸರಾ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಏರ್‌ ಶೋ ವೀಕ್ಷಿಸಲು ಬನ್ನಿಮಂಟಪ ಮೈದಾನದಲ್ಲಿ ಜನ ಕಿಕ್ಕಿರಿದು ಸೇರಿದ್ದರು. 32 ಸಾವಿರ ಆಸನ ಸಾಮರ್ಥ್ಯದ ಬನ್ನಿಮಂಟಪ…

 • ಜನಜೀವನ ಪ್ರತಿಬಿಂಬಿಸುವ ಕಾವ್ಯ ಸೃಷ್ಟಿಸಿ

  ಮೈಸೂರು: ಕವಿಗಳು ತಮ್ಮ ಒಳಗಣ್ಣಿನಿಂದ ಸಮಾಜವನ್ನು ನೋಡುವ ಮೂಲಕ ಸಮಾಜ ಮುಖೀ ಹಾಗೂ ಸಾಮಾಜಿಕ ಕಾವ್ಯಗಳನ್ನು ಸೃಷ್ಟಿಸಬೇಕು ಎಂದು ಕವಿ ಡಾ. ದೊಡ್ಡರಂಗೇಗೌಡ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿಯಿಂದ ನಗರದ ಜಗನ್ಮೋಹನ…

 • ರೋಮಾಂಚನಗೊಳಿಸಿದ ಮದಗಜಗಳ ಕಾದಾಟ

  ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣ ದೊಡ್ಡಕೆರೆ ಮೈದಾನದಲ್ಲಿ ಆಯೋಜಿಸಿದ್ದ ಗ್ರೀಕೋ ರೋಮ್‌ ಕುಸ್ತಿ ಪಂದ್ಯಾವಳಿಯಲ್ಲಿ ಕುಸ್ತಿಪಟುಗಳು ನಡೆಸಿದ ಕಾಳಗ ನೆರೆದವರನ್ನು ರೋಮಾಂಚನಗೊಳಿಸಿತು. ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ…

 • ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ

  ಮೈಸೂರು: ಮೈಸೂರು ವಿಶ್ವವಿದ್ಯಾಲಯ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ವಿವಿಧ ತಳಿಯ ನಾಯಿ, ಬೆಕ್ಕುಗಳು ಗಮನ ಸೆಳೆದವು. ಅರ್ಧ ಅಡಿ ಎತ್ತರದಿಂದ ಮೂರಡಿ ಎತ್ತರದ ವರೆಗಿನ ನಾಯಿಗಳನ್ನು ಕಂಡ ಜನರು ಆಶ್ಚರ್ಯ ವ್ಯಕ್ತಪಡಿಸಿ ಇಂಥ ನಾಯಿಗಳು…

 • ಮೈಸೂರು ದಸರಾ: ಕಣ್ಮನ ಸೆಳೆದ ಸಾಕು ಪ್ರಾಣಿಗಳ ಪ್ರದರ್ಶನ

  ಮೈಸೂರು: ದಸರಾ ಮಹೋತ್ಸವ ಅಂಗವಾಗಿ ಮೈಸೂರು ವಿವಿ ಹಾಕಿ ಮೈದಾನದಲ್ಲಿ ಆಯೋಜಿಸಿರುವ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ನಾನಾ ತಳಿಯ ನಾಯಿ ಮತ್ತು ಬೆಕ್ಕುಗಳು ಜನರ ಕಣ್ಮನ ಸೆಳೆದವು. ನಗರದ ಹಲವು ಭಾಗಗಳಿಂದ 35 ತಳಿಯ 345 ನಾಯಿಗಳು ಹಾಗೂ…

ಹೊಸ ಸೇರ್ಪಡೆ