• ಕಾರ್ಮಿಕರು ವೃತ್ತಿಯಲ್ಲಿ ಕೌಶಲ್ಯತೆ ಹೆಚ್ಚಿಸಿಕೊಳ್ಳಿ

  ಮೈಸೂರು: ನಿರ್ಮಾಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಎಲ್ಲರೂ ಗುಣಮಟ್ಟ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ಕೆ.ಜ್ಯೋತಿ ಹೇಳಿದರು. ಮೈಸೂರು ವಿಜಯನಗರ 3ನೇ ಹಂತದಲ್ಲಿರುವ ನಿರ್ಮಿತ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ತರಬೇತಿ ಪಡೆದ ಕಾರ್ಮಿಕರ ಬೀಳ್ಕೊಡುಗೆ ಸಮಾರಂಭದಲ್ಲಿ…

 • ಎಲ್ಲಾ ಇಲಾಖೆಗಳಲ್ಲಿ ಲಾಬಿಕೋರರ ಸಿಂಡಿಕೇಟ್‌ ಇರುತ್ತೆ

  ಮೈಸೂರು: ಲಾಬಿ ಮಾಡುವವರು ಕಲೆಕ್ಷನ್‌ ಮಾಡಿ ತಂದುಕೊಡುವುದನ್ನು ಪಡೆದು, ಅವರು ಹೇಳಿದ ಕಡೆಗೆ ಸಹಿ ಹಾಕುವುದಷ್ಟೇ ಮಂತ್ರಿಗಳ ಕೆಲಸವಾಗಿದೆ. ಸಾರಿಗೆ, ಅಬಕಾರಿ, ಕಂದಾಯ ಸೇರಿದಂತೆ ಸರ್ಕಾರದ ಪ್ರಮುಖ ಇಲಾಖೆಗಳನ್ನು ಮಂತ್ರಿಗಳು ನಡೆಸಲ್ಲ. ಅದಕ್ಕಾಗಿಯೇ ಒಂದು ಸಿಂಡಿಕೇಟ್‌ ಇರುತ್ತೆ, ವರ್ಗಾವಣೆ…

 • ತ್ರಿಪುರ ಸುಂದರಿ ದೇಗುಲಕ್ಕೆ 20 ಕೋಟಿ ರೂ.

  ತಿ.ನರಸೀಪುರ: ಮೂಗೂರು ಗ್ರಾಮದ ತ್ರಿಪುರ ಸುಂದರಿ ಅಮ್ಮನವನ ದೇವಾಲಯವನ್ನು ಸಮಗ್ರ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದು, ಪುರಾತತ್ವ ಇಲಾಖೆಯ ಶಿಫಾರಸ್ಸಿನಂತೆ ದೇವಾಲಯದ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರದಿಂದ 20 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು…

 • ಅಂಬೇಡ್ಕರ್‌, ಗಾಂಧೀಜಿ ಮೇಲೆ ಬಸವಣ್ಣನವರ ಪ್ರಭಾವ

  ಹುಣಸೂರು: ಬಸವಣ್ಣನವರ ಆಶಯಗಳು ಈಡೇರಿದ್ದರೆ ಜಾತಿಯತೆ, ಭ್ರಷ್ಟಾಚಾರಕ್ಕೆ ಅವಕಾಶವಿರುತ್ತಿರಲಿಲ್ಲ ಎಂದು ಅರಸು ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಆರ್‌.ಗುರುಸ್ವಾಮಿ ತಿಳಿಸಿದರು. ನಗರದ ಮುನೇಶ್ವರಕಾವಲ್‌ ಮೈದಾನದಲ್ಲಿ ಬಸವಜಯಂತಿ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿಯಾಗಿದ್ದ ನಿಜಲಿಂಗಪ್ಪ…

 • ಪ್ರತಿಭಟನೆ ಬದಲು ಕೇಂದ್ರಕ್ಕೆ ಡ್ಯಾಂ ನೀರಿನ ಸ್ಥಿತಿಗತಿ ತಿಳಿಸಿ

  ಮೈಸೂರು: ನಮ್ಮ ಸಂಸದರು ಕಾವೇರಿ ಜಲಾನಯನ ಪ್ರದೇಶದಿಂದ ತಮಿಳುನಾಡಿಗೆ ನೀರು ಬಿಡದಂತೆ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಕಾವೇರಿ ತಾಂತ್ರಿಕ ಸಲಹಾ ಸಮಿತಿ ಮನವಿ ಮಾಡಿದೆ. ನಗರದ ಎಂಜಿನಿಯರುಗಳ ಸಂಸ್ಥೆಯಲ್ಲಿ ಮಂಗಳವಾರ ನಡೆದ ಕಾವೇರಿ ತಾಂತ್ರಿಕ ಸಲಹಾ…

 • ವಿದ್ಯಾರ್ಥಿಗಳೇ, ಇತಿಹಾಸ ಅರಿತು ನಿಸ್ವಾರ್ಥ ಬದುಕು ನಡೆಸಿ

  ತಿ.ನರಸೀಪುರ: ಅಜ್ಞಾನದಿಂದ ಸುಜ್ಞಾನದೆಡೆಗೆ ನಮ್ಮನ್ನು ಕರೆದೊಯ್ಯುವ ಕರ್ನಾಟಕ ಸಾಂಸ್ಕೃತಿಕ ಪರಂಪರೆಯಲ್ಲಿನ ಆಚರಣೆಗಳನ್ನು ಕಾಪಾಡುವ ಜವಾಬ್ದಾರಿ ಇದೆ. ಕರ್ನಾಟಕ ಸಾಂಸ್ಕೃತಿಕ ಪರಂಪರೆಯಲ್ಲಿನ ವೀರ, ತ್ಯಾಗ, ದಾನ ಮತ್ತು ಧರ್ಮ ಸಮನ್ವಯತೆ ವಿಶ್ವ ಖ್ಯಾತಿ ತಂದುಕೊಟ್ಟಿವೆ ಎಂದು ಪುರಾತತ್ವ ಇಲಾಖೆ ಉಪ…

 • ಬಾಲಕಾರ್ಮಿಕ ಮುಕ್ತ ನಗರಕ್ಕಾಗಿ ಕೈಜೋಡಿಸಿ

  ಮೈಸೂರು: ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಹಾಗೂ ಮೈಸೂರನ್ನು ಬಾಲಕಾರ್ಮಿಕ ಮುಕ್ತ ನಗರವನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ…

 • ಮಕ್ಕಳ ಕಣ್ಣು, ಮೂಗು, ಕಿವಿ ಕಿತ್ತ ಬೀದಿ ನಾಯಿಗಳು

  ಎಚ್‌.ಡಿ.ಕೋಟೆ: ಮನೆಯ ಮುಂದಿನ ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಪಟ್ಟಣದ ಶಿವಾಜಿ ರಸ್ತೆಯ ಮುಸ್ಲಿಂ ಬ್ಲಾಕ್‌ ಬಡಾವಣೆಯಲ್ಲಿ ಸಂಭವಿಸಿದೆ. ಜೋಣಿಗೇರಿ ಬಡಾವಣೆಯ ಯಶ್ವಂತ್‌ (2) ಹಾಗೂ…

 • ಸಾಲಮನ್ನಾ ಶ್ವೇತಪತ್ರ ಹೊರಡಿಸಲು ಒತ್ತಾಯ

  ಮೈಸೂರು: ರಾಜ್ಯ ಸರ್ಕಾರ ಕೂಡಲೆ ಸಾಲ ಮನ್ನಾ ಕುರಿತು ಶ್ವೇತಪತ್ರ ಹೊರಡಿಸಬೇಕು, ಬರ ಸಮಸ್ಯೆಗೆ ತುರ್ತಾಗಿ ಸ್ಪಂದಿಸುವ ಜೊತೆಗೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ…

 • ಮತ್ತೊಂದು ಹುಲಿ ಅನುಮಾನಾಸ್ಪದ ಸಾವು

  ಎಚ್‌.ಡಿ.ಕೋಟೆ: ಸಾಮಾಜಿಕ ವಲಯಾರಣ್ಯ ವ್ಯಾಪ್ತಿಯ ಶವ ಟೈಗರ್‌ಬ್ಲಾಕ್‌ ಸಮೀಪದ ಜಮೀನೊಂದರ ಬಳಿ ಮತ್ತೊಂದು ಹುಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಒಂದು ವಾರದ ಅಂತರದಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎರಡು ಹುಲಿಗಳು ಸಾವನ್ನಪ್ಪಿದಂತಾಗಿದೆ. ತಾಲೂಕಿನ ಬುದನೂರು, ಕಲ್ಲಹಟ್ಟಿ,…

 • ಸುತ್ತೂರಿನಲ್ಲಿ ಬೃಹತ್‌ ವಿಜ್ಞಾನ ನಗರಿ ನಿರ್ಮಾಣ

  ಮೈಸೂರು: ಮೈಸೂರು ತಾಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾಗಿ 200 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ವಿಜ್ಞಾನ ನಗರಿ (ಸೈನ್ಸ್‌ ಸಿಟಿ)ಬೃಹತ್‌ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಸೋಮವಾರ ಸುತ್ತೂರಿಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ…

 • ಅಸ್ಥಿತ್ವಕ್ಕಾಗಿ ಸರ್ಕಾರಿ ಶಾಲೆಗಳ ಪರದಾಟ

  ಮೈಸೂರು: ಪೋಷಕರನ್ನು ಬಿಟ್ಟರೆ ತಾಯಿಭಾಷೆಯ ಮೇಲಿನ ಅಗಾಧ ಪ್ರೀತಿಯನ್ನು ಹುಟ್ಟುಹಾಕಿದ ಸರ್ಕಾರಿ ಶಾಲೆಗಳು ಇಂದು ಶೋಚನೀಯ ಸ್ಥಿತಿ ತಲುಪಿದ್ದು, ತಮ್ಮ ಅಸ್ಥಿತ್ವಕ್ಕಾಗಿ ತಿಣುಕಾಡುವಂತಾಗಿದೆ. ಪ್ರತೀ ವರ್ಷ ಮಕ್ಕಳಿಲ್ಲದ, ಶಿಕ್ಷಕರಿಲ್ಲದ ಅದೆಷ್ಟೋ ಶಾಲೆಗಳು ಸದ್ದಿಲ್ಲದೇ ಮುಚ್ಚುವ ಹಂತ ತಲುಪಿರುವುದು ಒಂದೆಡೆಯಾದರೆ,…

 • ಯಾವುದೇ ದೇಗುಲದಲ್ಲೂ ಪ್ರಮಾಣ ಮಾಡಲು ಸಿದ್ಧ

  ಹುಣಸೂರು: ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಶಾಸಕ ಎಚ್‌.ವಿಶ್ವನಾಥ್‌ ಮತ್ತು ಅವರ ಪುತ್ರನ ವಿರುದ್ಧ ತಾವು ಮಾಡಿರುವ ವರ್ಗಾವಣೆ ದಂಧೆ ಆರೋಪಕ್ಕೆ ಈಗಲೂ ಬದ್ಧನಾಗಿದ್ದು, ಪುತ್ರನೊಂದಿಗೆ ಅವರೇ ಸೂಚಿಸುವ ದೇವಾಲಯಕ್ಕೆ ಬರಲಿ ಪ್ರಮಾಣ ಮಾಡಲು ಸಿದ್ಧನಿದ್ದೇನೆಂದು ಬಿಜೆಪಿ ತಾಲೂಕು ಅಧ್ಯಕ್ಷ ಯೋಗಾನಂದಕುಮಾರ್‌…

 • ಸುಟ್ಟಿದ್ದ ತಂಬಾಕು ಬೆಳೆ “ಹಾಲು ಸಕ್ಕರೆ’ ಆಯ್ತು!

  ಹುಣಸೂರು: ಹಾಲುಗೆನ್ನೆಯ ಕಂದಮ್ಮಗಳಿಂದ ಹಿಡಿದು ವಯೋವೃದ್ಧರಿಗೂ ಹಾಲು ಪೌಷ್ಟಿಕಾಂಶಯುಕ್ತವಾಗಿದ್ದು, ಕಾಫಿ, ಚಹಾ ಸೇರಿದಂತೆ ವಿವಿಧ ಖಾದ್ಯಗಳಿಗೆ ಹಾಲು ಅತ್ಯಗತ್ಯವಾಗಿದೆ. ಆದರೆ, ಇದೀಗ ಹಾಲು ಹಾಗೂ ಸಕ್ಕರೆ ನೀರಿನ ಮಿಶ್ರಣವು ತಂಬಾಕು ಬೆಳೆಗಾರರ ಸಂಜೀವಿನಿಯಾಗಿದೆ. ಸುಟ್ಟು ಹೋಗುತ್ತಿದ್ದ ತಂಬಾಕಿಗೆ ಹಾಲು-ಸಕ್ಕರೆ…

 • ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

  ಎಚ್‌.ಡಿ.ಕೋಟೆ: ಪ್ರಭಾವಿ ವ್ಯಕ್ತಿಗಳು ನಡೆಸುತ್ತಿರುವ ಕಲ್ಲು ಗಣಿಗಾರಿಕೆಯಿಂದ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳು, ರಸ್ತೆ, ಮನೆಗಳು ನಾಶವಾಗುತ್ತಿದ್ದು, ಇಲ್ಲಿ ಗಣಿಗಾರಿಕೆ ತಡೆಯದಿದ್ದರೆ ನೂರಾರು ರೈತ ಕುಟುಂಬಗಳು ಬೀದಿಪಾಲಾಗುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇಲ್ಲಿನ ಗಣಿಗಾರಿಕೆಯಿಂದ ಈಗಾಗಲೇ ಲಕ್ಷಾಂತರ ರೂ. ಬೆಳೆ ನಾಶವಾಗಿರುವ…

 • ಹೆತ್ತವರನ್ನು ಆಲಕ್ಷಿಸದೇ ಸಲುಹಿರಿ

  ಮೈಸೂರು: ಇಂದಿನ ವ್ಯವಸ್ಥೆಯಲ್ಲಿ ಸಾಮಾಜಿಕ ಕಳಕಳಿ ಇರುವ ಸಂಸ್ಥೆಗಳು ಕಡಿಮೆ ಇದ್ದು, ಅಂತಹ ಸಾಲಿನಲ್ಲಿ ಮೈಸೂರು ಸಾಮಾಜಿಕ ಹಾಗೂ ಶೈಕ್ಷಣಿಕ ವಿಕಾಸ ವೇದಿಕೆಯೂ ಒಂದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಎಸ್‌.ಕೆ.ವಂಟಿಗೋಡಿ ಹೇಳಿದರು. ಮೈಸೂರು…

 • ಏಕೀಕರಣಕ್ಕಾಗಿ ಒಡೆಯರ್‌ ರಾಜಪ್ರಮುಖ ಪದವಿ ತ್ಯಾಗ

  ಮೈಸೂರು: ಕಲೆ, ಸಾಹಿತ್ಯ, ಸಂಗೀತವನ್ನು ಉಳಿಸಿ-ಬೆಳೆಸುವ ಸಲುವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ತನ್ನು ಮುಂದುವರಿಸಿಕೊಂಡು ಬರುವ ಜೊತೆಗೆ ಈ ಕ್ಷೇತ್ರಕ್ಕೆ ಜಯಚಾಮರಾಜೇಂದ್ರ ಒಡೆಯರ್‌ ಅಪಾರ ಕೊಡುಗೆ ನೀಡಿದ್ದಾರೆ ಎಂದು ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ…

 • ಗ್ರಾಮ ವಾಸ್ತವ್ಯದ ಪರಿಕಲ್ಪನೆ ಕೊಟ್ಟವರು ನಾಲ್ವಡಿ ಕೃಷ್ಣರಾಜ ಒಡೆಯರ್‌

  ಮೈಸೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ಹೇಳಿ ಹೋಗುತ್ತಾರೆ. ಆದರೆ, ಯಾರಿಗೂ ಹೇಳದೆ ಮಾರುವೇಷದಲ್ಲಿ ಗ್ರಾಮಗಳಿಗೆ ಹೋಗುತ್ತಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಅಂದೇ ಗ್ರಾಮ ವಾಸ್ತವ್ಯದ ಪರಿಕಲ್ಪನೆ ನೀಡಿದ್ದರು ಎಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು. ಮೈಸೂರು…

 • ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಚರ್ಚೆಯಲ್ಲಿ ಪರ-ವಿರೋಧ

  ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಕುರಿತು ರಾಷ್ಟ್ರೀಯ ಶಿಕ್ಷಣ ಚರ್ಚಾ ವೇದಿಕೆ ಏರ್ಪಡಿಸಿದ್ದ ಚರ್ಚೆಯಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಯಿತು. ಮಾನಸ ಗಂಗೋತ್ರಿಯ ಗಾಂಧಿಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜವಾದಿ ಪ. ಮಲ್ಲೇಶ್‌, ಸದ್ಯ ನಮ್ಮೆಲ್ಲರ…

 • ಜಮೀನು ಕೊಡಲು ರೈತರ ವಿರೋಧ: ಸಭೆ ವಿಫ‌ಲ

  ಮೈಸೂರು: ನಂಜನಗೂಡು ತಾಲೂಕಿನ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿ ಐಲ್ಯಾಂಡ್‌ ಕಂಟೇನರ್‌ ಡಿಪೋ ಸ್ಥಾಪನೆಗೆ ಜಮೀನು ನೀಡಿಲು ನಿರಾಕರಿಸಿದ್ದ ರೈತರೊಂದಿಗೆ ಸಂಸದ ಪ್ರತಾಪಸಿಂಹ ನೇತೃತ್ವದಲ್ಲಿ ಜಿಲ್ಲಾಡಳಿತ ನಡೆಸಿದ ಸಭೆ ವಿಫ‌ಲವಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೇಂದ್ರ ಸರ್ಕಾರದ ಕಂಟೇನರ್‌…

ಹೊಸ ಸೇರ್ಪಡೆ