• ತಂಬಾಕು ದರ ಕುಸಿತ, ರೈತರ ದಿಢೀರ್‌ ಪ್ರತಿಭಟನೆ

  ಪಿರಿಯಾಪಟ್ಟಣ: ತಂಬಾಕು ಹರಾಜು ಮಾಟುಕಟ್ಟೆಯಲ್ಲಿ ದಿಢೀರ್‌ ಬೆಲೆ ಕುಸಿದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ಮಹದೇವ್‌ ಕಗ್ಗಂಡಿ, ರೈತರ ಸಮಸ್ಯೆ ಆಲಿಸಿ, ಬಹುರಾಷ್ಟ್ರೀಯ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರೈತರಿಗೆ ಸಮರ್ಪಕ…

 • ಎಲ್ಲರಿಗೂ ಒಳಿತಾಗಲಿ ಎಂದರೆ ದೇವರಿಗೆ ಮೆಚ್ಚು

  ಹುಣಸೂರು: ಮೊದಲೆಲ್ಲ ಧರ್ಮ ಕಾರ್ಯಗಳಿಗೆ ಪ್ರಸಿದ್ಧಿಯಿತ್ತು. ಈಗ ದಾನ-ಧರ್ಮ ಮಾಡುವವರೇ ಕಡಿಮೆಯಾಗಿದ್ದಾರೆ. ನನಗೆ-ನಮ್ಮ ಕುಟುಂಬಕ್ಕೆ ಒಳ್ಳೆಯದು ಮಾಡು ಎನ್ನುವ ಬದಲು ಎಲ್ಲರಿಗೂ, ಊರಿಗೆ ಒಳಿತಾಗಲಿ ಎಂದರೆ ಮಾತ್ರ ದೇವರು ಮೆಚ್ಚುತ್ತಾನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು….

 • ಮೈಸೂರಲ್ಲಿ ಅಘೋಷಿತ ಬಂದ್‌ ವಾತಾವರಣ

  ಮೈಸೂರು: ರಾಮ ಜನ್ಮಭೂಮಿ ಅಯೋಧ್ಯೆ ವಿವಾದದ ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಭದ್ರತೆಗೆ ಒಟ್ಟು 3,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ದೇವಸ್ಥಾನಗಳು, ಮಸೀದಿಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪೂಜಾ ಸ್ಥಳಗಳಲ್ಲಿ ಬಿಗಿ…

 • ಶಿಕ್ಷಕರು ಶ್ರದ್ಧೆ, ನಿಷ್ಠೆಯಿಂದ ಕಾರ್ಯನಿರ್ವಹಿಸಲಿ

  ಕೆ.ಆರ್‌.ನಗರ: ಭಾರತವನ್ನು ಸದೃಢವಾಗಿಸುವ ಭಾವಿ ಪ್ರಜೆಗಳನ್ನು ರೂಪಿಸುವ ಸಂಪೂರ್ಣ ಜವಾಬ್ದಾರಿ ಶಿಕ್ಷಕರದ್ದು. ಅತ್ಯಂತ ಜಾಗೃತೆ ವಹಿಸಿ ತಪ್ಪುಗಳನ್ನು ಮಾಡದೇ, ಶ್ರದ್ಧೆ ಹಾಗೂ ಶಿಸ್ತಿನಿಂದ ಕಾರ್ಯನಿರ್ವಹಿಸಿದರೆ ಖಂಡಿತ ಯಶಸ್ಸು ದೊರೆಯುತ್ತದೆ ಎಂದು ಶಾಸಕ ಸಾ.ರಾ.ಮಹೇಶ್‌ ಅಭಿಪ್ರಾಯಪಟ್ಟರು. ಪಟ್ಟಣದ ಪುರಸಭೆ ಬಯಲು…

 • ಮುಡಾ ನಿವೇಶನದಲ್ಲಿ ಗುಂಪು ಮನೆ ನಿರ್ಮಿಸಿ

  ಮೈಸೂರು: ನರಸಿಂಹರಾಜ ಕ್ಷೇತ್ರದ ಹಲವೆಡೆ ಮುಡಾ ಜಾಗವನ್ನು ಹಲವರು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ಒತ್ತುವರಿ ತೆರವುಗೊಳಿಸಿ, ನಿವೇಶನ ರಹಿತರಿಗೆ ಮನೆ ನಿರ್ಮಿಸಿಕೊಡಲು ಮುಂದಾಗಿ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಅಭಿವೃದ್ಧಿ…

 • ಬಿಎಸ್‌ವೈ ಆಡಿಯೋ: ರಾಷ್ಟ್ರಪತಿ ಭೇಟಿಗೆ ಅವಕಾಶ ಕೋರಿದ್ದೇವೆ

  ಮೈಸೂರು: ಅನರ್ಹ ಶಾಸಕರ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಿಯೋ ಸಂಬಂಧ ರಾಷ್ಟ್ರಪತಿಗಳಿಗೆ ದೂರು ನೀಡಲು ಸಮಯ ಕೋರಲಾಗಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿಗಳ ಕಚೇರಿಯಿಂದ ಭೇಟಿಗೆ…

 • ಭೀಕರ ರಸ್ತೆ ಅಪಘಾತ: ಕಾರಿಗೆ ಬಸ್‌ ಢಿಕ್ಕಿ; ಮೂವರು ಸಾವು

  ಮೈಸೂರು: ಖಾಸಗಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಮೈಸೂರಿನ ಟಿ ನರಸೀಪುರ ತಾಲೂಕಿನ ದುದ್ದಗಹಳ್ಳಿ ಪೇಪರ್ ಮಿಲ್ ಬಳಿ ಶುಕ್ರವಾರ ನಡೆದಿದೆ. ಮೃತರೆಲ್ಲ ಬೆಂಗಳೂರು ನಿವಾಸಿಗಳಾಗಿದ್ದು,ಗೃಹ…

 • ಚನ್ನಕೇಶವ ದೇಗುಲ ಇಂದು ಉದ್ಘಾಟನೆ

  ಹುಣಸೂರು: ಹೊಯ್ಸಳರ ಕಾಲದ ಹುಣಸೂರು ತಾಲೂಕಿನ ಧರ್ಮಾಪುರದ ಚನ್ನಕೇಶವ ಸ್ವಾಮಿ ದೇವಾಲಯವನ್ನು ಕೋಟಿ ರೂ. ವೆಚ್ಚದಡಿ ಜೀರ್ಣೋದ್ಧಾರಗೊಳಿಸಲಾಗಿದ್ದು, ಶುಕ್ರವಾರ ಉದ್ಘಾಟನೆಯಾಗಲಿದೆ. ಈ ದೇವಾಲಯದ ದೇವರ ಪುನರ್‌ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ನ. 8, 9 ಮತ್ತು 10ರಂದು ಮೂರು…

 • ಹದಗೆಟ್ಟ ರಸ್ತೆ ದುರಸ್ತಿ ಗೆ ಇಲಾಖೆ ನಿರಾಸಕ್ತಿ

  ಕೆ.ಆರ್‌.ನಗರ: ಎರಡು ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಹದಗೆಟ್ಟಿದ್ದು, ಉಪಯೋಗಕ್ಕೆ ಬಾರದಂತಹ ಸ್ಥಿತಿ ನಿರ್ಮಾಣವಾಗಿದ್ದರೂ ಇದನ್ನು ಅಭಿವೃದ್ಧಿ ಪಡಿಸಲು ಅಧಿಕಾರಿಗಳು ಹಾಗೂ ಜನಪ್ರತಿ ನಿಧಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಕೆ.ಆರ್‌.ನಗರ ತಾಲೂಕಿನಿಂದ ಪಿರಿಯಾ ಪಟ್ಟಣ ತಾಲೂಕಿಗೆ ಸಂಪರ್ಕ ಕಲ್ಪಿಸುವ ಹೊಸಕೋಟೆ-ಕೆಲ್ಲೂರು…

 • ತಂಬಾಕು ಬೆಲೆ ದಿಢೀರ್‌ ಕುಸಿತ: ರೈತರಿಂದ ಪ್ರತಿಭಟನೆ

  ಪಿರಿಯಾಪಟ್ಟಣ: ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ತಂಬಾಕು ಬೆಲೆ ದಿಢೀರ್‌ ಕುಸಿತ ಕಂಡ ಹಿನ್ನೆಲೆಯಲ್ಲಿ ರೈತರು ಹರಾಜು ಪ್ರಕ್ರಿಯೆ ತಡೆದು ಪ್ರತಿಭಟಿಸಿದರು. ತಾಲೂಕಿನ ಕಗ್ಗುಂಡಿಯ ತಂಬಾಕು ಮಾರಾಟ ಕೇಂದ್ರ ಪ್ಲಾಟ್‌ ಫಾಂ ನಂ.04, 05, 06 ರಲ್ಲಿ ರೈತರ…

 • ನಿರಂತರ ಕಲಿಕೆಗಾರರನ್ನು ಸೃಷ್ಟಿಸುವವನೇ ಉತ್ತಮ ಶಿಕ್ಷಕ

  ಮೈಸೂರು: ಮಾನವ ಸಂಪನ್ಮೂಲ ಹರಿವಿನ ಮಾರ್ಗ ಕಾಲೇಜುಗಳಲ್ಲಿ ಇರುವುದರಿಂದ ಶಿಕ್ಷಕರು ಸ್ವ-ಪ್ರಯತ್ನದಿಂದ ತಮ್ಮನ್ನು ರೂಪಿಸಿಕೊಳ್ಳಬೇಕೆಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್‌.ಎನ್‌.ಹೆಗ್ಡೆ ತಿಳಿಸಿದರು. ಮೈಸೂರಿನ ಊಟಿ ರಸ್ತೆಯ ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ತಮ್ಮ…

 • ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಿ: ಬಾಲಕೃಷ್ಣ

  ಮೈಸೂರು: ಈದ್‌ ಮಿಲಾದ್‌ ಆಚರಣೆ ಹಾಗೂ ಸುಪ್ರೀಂಕೋರ್ಟ್‌ನಿಂದ ಹೊರ ಬೀಳಲಿರುವ ಅಯೋಧ್ಯೆ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ಕೆ.ಟಿ.ಬಾಲಕೃಷ್ಣ ಶಾಂತಿ ಸಭೆ ನಡೆಸಿದರು. ಮುಂಬರುವ ಈದ್‌ ಮಿಲಾದ್‌ ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಬೇಕು ಹಾಗೂ ಅಯೋಧ್ಯೆ…

 • ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಅಗತ್ಯ: ರೇಣುಕಾರ್ಯ

  ಮೈಸೂರು: ಕೇಂದ್ರ ಸರ್ಕಾರ ಉತ್ಪಾದನಾ ಕ್ಷೇತ್ರದಲ್ಲಿ ಖಾಸಗಿ ವಲಯದ ಸಹಭಾಗಿತ್ವ ಮತ್ತು ಅದಕ್ಕೆ ಪೂರಕ ನೀತಿ ರೂಪಿಸಿ ವಿದೇಶಿ ಬಂಡವಾಳ ಹೂಡಿಕೆಗೆ ಹೆಚ್ಚು ಅವಕಾಶ ಮಾಡಿಕೊಟ್ಟು ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಬೇಕಿದೆ ಎಂದು ಮಹಾಜನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರು ಹಾಗೂ…

 • ಸುಪ್ರೀಂ ತೀರ್ಪು ಎದುರು ನೋಡುತ್ತಲೇ ರಂಗೇರಿದ ಕಣ

  ಮೈಸೂರು: ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ಹೊರಬೀಳುವ ಮುನ್ನವೇ ಎದುರಾಗಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣಾ ಆಯೋಗ ಎರಡನೇ ಬಾರಿಗೆ ಚುನಾವಣಾ ದಿನಾಂಕ ಪ್ರಕಟಿಸಿರುವಂತೆ ಡಿ.5ರಂದು ಚುನಾವಣೆ…

 • ಕೈದಿಗಳೇ, ಸಮಾಜದಲ್ಲಿ ಸತ್ಪ್ರಜೆಗಳಾಗಿ ಬದುಕಿ

  ಮೈಸೂರು: ಅಪರಾಧವೆಸಗಿ ಶಿಕ್ಷೆಗೆ ಗುರಿಯಾದ ಕೈದಿಗಳು ತಮ್ಮ ಕೃತ್ಯದ ಬಗ್ಗೆ ಪಶ್ಚಾತಾಪ ಪಟ್ಟಿಕೊಂಡು, ಸನ್ನಢತೆಯಲ್ಲಿ ಸಾಗಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಕೆ. ಒಂಟಿಗೋಡಿ ಸಲಹೆ ನೀಡಿದರು. ಮೈಸೂರಿನ ಕೇಂದ್ರ ಕಾರಾಗೃಹದ ಆವರಣದಲ್ಲಿ ಮಂಗಳವಾರ ಬೆಳಗ್ಗೆ…

 • ಒತ್ತಡದ ಬದುಕಿನಿಂದ ಹೊರಬರಲು ಕ್ರೀಡೆ ಸಹಕಾರಿ

  ಮೈಸೂರು: ಮನುಷ್ಯ ದೈನಂದಿನ ಒತ್ತಡದ ಬದುಕಿನಿಂದ ಹೊರಬರಲು ಕ್ರೀಡೆ ಸಹಕಾರಿ ಎಂದು ಮೈಸೂರು ವಿವಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನದ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಎಂ.ಚಂದ್ರಕುಮಾರ್‌ ಹೇಳಿದರು. ಎಸ್‌ಜೆಸಿಇ ಥ್ರೋ ಬಾಲ್‌ ಮೈದಾನದಲ್ಲಿ ಸೋಮವಾರ ಜೆಎಸ್‌ಎಸ್‌ ವಿಜ್ಞಾನ ಮತ್ತು…

 • ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಹೋರಾಟ

  ಹುಣಸೂರು: ನಗರಾದ್ಯಂತ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿರುವುದರ ವಿರುದ್ಧ ಉನ್ನತಾಧಿಕಾರಿಗಳ ಗಮನಕ್ಕೆ ತಂದು ಕಾಲಮಿತಿಯೊಳಗೆ ಕೆಲಸವಾಗದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಮಹದೇವ್‌ ಫೌಂಡೇಶನ್‌ ಅಧ್ಯಕ್ಷ ಎಚ್‌.ವೈ.ಮಹದೇವ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾವು ನಗರಸಭೆ ಅಧ್ಯಕ್ಷರಾಗಿದ್ದ ವೇಳೆ ವಿವಿಧ ಯೋಜನೆಯಡಿ ಮಂಜೂರಾಗಿದ್ದ…

 • ಆರ್‌ಸಿಇಪಿ ಒಪ್ಪಂದ ದೇಶಕ್ಕೆ ಮಾರಕ

  ಮೈಸೂರು: ಕೇಂದ್ರ ಸರ್ಕಾರದ ನೋಟು ಅಮಾನ್ಯಿಕರಣ ಮತ್ತು ಜಿಎಸ್‌ಟಿಯಿಂದ ಈಗಾಗಲೇ ದೇಶದ ಅರ್ಥ ವ್ಯವಸ್ಥೆ ಕುಸಿದಿದ್ದು, ಈಗ ಆರ್‌ಸಿಇಪಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ದೇಶ ಮತ್ತಷ್ಟು ಆರ್ಥಿಕವಾಗಿ ಕುಸಿಯುತ್ತದೆ ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ…

 • ಕೈಗಾರಿಕೆ ಅಭಿವೃದ್ಧಿ, ಸುರಕ್ಷತೆಗೆ ಆದ್ಯತೆ ನೀಡಿ

  ಮೈಸೂರು: ಕೈಗಾರಿಕೆಗಳ ಅಭಿವೃದ್ಧಿ ಮತ್ತು ಸುರಕ್ಷತೆಗೆ ಕೇಂದ್ರ ಶಾಸನ ಕಾಯಿದೆ ಅಳವಡಿಕೆ ಅಗತ್ಯವಾಗಿದೆ ಎಂದು ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಆರೋಗ್ಯ ಮತ್ತು ಸುರಕ್ಷತೆ ನಿವೃತ್ತ ನಿರ್ದೇಶಕ ಡಿ.ಸಿ.ಜಗದೀಶ್‌ ಹೇಳಿದರು. ನಗರದಲ್ಲಿ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ) ಆಯೋಜಿಸಿದ್ದ ಕೈಗಾರಿಕಾ ಆರೋಗ್ಯ,…

 • ಪರಿಸರವಾದಿಗಳು, ತಜ್ಞರಿಂದ ಮಿಶ್ರ ಪ್ರತಿಕ್ರಿಯೆ

  ಮೈಸೂರು: ಚಾಮರಾಜನಗರ ಜಿಲ್ಲೆ ಬಂಡೀಪುರ ಸಂರಕ್ಷಿತ ಅರಣ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲು ಮತ್ತು ರಾತ್ರಿ ವಾಹನ ಸಂಚಾರ ಸ್ಥಗಿತ ಕುರಿತು ನಗರದ ಮೈಸೂರು ಎಂಜಿನಿಯರುಗಳ ಸಂಸ್ಥೆಯಲ್ಲಿ ನಡೆದ ಸಂವಾದದಲ್ಲಿ ಪರ-ವಿರೋಧ ಚರ್ಚೆಗಳು ನಡೆದು, ತಜ್ಞರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದವು….

ಹೊಸ ಸೇರ್ಪಡೆ