• ಮಕ್ಕಳ ಕೈಯಲ್ಲಿ ಅರಳಿದ ಮಣ್ಣಿನ ಗಣಪ

  ರಾಯಚೂರು: ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳು ಮಣ್ಣಿನಲ್ಲಿ ಚಿಕ್ಕ ಚಿಕ್ಕ ಗಣೇಶ ಮೂರ್ತಿಗಳನ್ನು ತಯಾರಿಸಿ ಗಮನ ಸೆಳೆದರು. ಗ್ರೀನ್‌ ರಾಯಚೂರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನ‌ವೋದಯ ಶಿಕ್ಷಣ ಸಂಸ್ಥೆಗಳ…

 • ಮಕ್ಕಳಿಗಿನ್ನೂ ಇಲ್ಲ ಶೂ-ಸಾಕ್ಸ್‌ ಭಾಗ್ಯ

  ಮುದಗಲ್ಲ: ಶಾಲೆಗಳು ಆರಂಭವಾಗಿ ಮೂರು ತಿಂಗಳಾದರೂ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ಭಾಗ್ಯ ಇಲ್ಲದಾಗಿದೆ. ತಾಲೂಕಿನ 26 ಕ್ಲಸ್ಟರ್‌ಗಳಲ್ಲಿ 318 ಸರಕಾರಿ ಪ್ರಾಥಮಿಕ ಶಾಲೆ, 44 ಸರಕಾರಿ ಪ್ರೌಢ ಶಾಲೆಗಳಿವೆ. 1ರಿಂದ…

 • ರೈತರ ಮನೆ ಬಾಗಿಲಿಗೆ ಕೃಷಿ ಮಾಹಿತಿ

  ಮುದಗಲ್ಲ: ಕೃಷಿ ಮತ್ತು ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಕೃಷಿ ಮಾಹಿತಿ ರಥದ ಮೂಲಕ ಗ್ರಾಮೀಣ ಭಾಗದ ರೈತರಿಗೆ ಸ್ಥಳದಲ್ಲಿಯೇ ಮಾಹಿತಿ ನೀಡುವ ಯೋಜನೆ ಸರಕಾರ ಹಮ್ಮಿಕೊಂಡಿದೆ ಎಂದು ಲಿಂಗಸುಗೂರ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾಂತೇಶ ಹವಾಲ್ದಾರ ಹೇಳಿದರು….

 • ಸಮರ್ಪಕ ವಿದ್ಯುತ್‌ ಒದಗಿಸಿ

  ಮುದಗಲ್ಲ: ಪದೇಪದೇ ವಿದ್ಯುತ್‌ ಕಡಿತದಿಂದ ರೋಸಿ ಹೋದ ನಾಗಲಾಪುರ ಗ್ರಾಮಸ್ಥರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಗ್ರಾಮದಲ್ಲಿನ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದ ಎದುರಿಗೆ ಶನಿವಾರ ಪ್ರತಿಭಟನೆ ನಡೆಸಿದರು. ಕಳೆದ ಒಂದು ವರ್ಷದಿಂದ ವಿದ್ಯುತ್‌ ಕಣ್ಣಾಮುಚ್ಚಾಲೆ ಆಟ…

 • ಡಿಸಿ ವರ್ಗಾವಣೆಗೆ ರೈತ ಸಂಘ ಆಗ್ರಹ

  ರಾಯಚೂರು: ಜಿಲ್ಲೆಯ ರೈತರ ಹಿತಾಸಕ್ತಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಜಿಲ್ಲಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಹೋರಾಟ ನಡೆಸಲಾಗುವುದು. ಈ ಕುರಿತು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳಿಗೂ ಮನವಿ ಸಲ್ಲಿಸಿ ತಾಕೀತು ಮಾಡುವುದಾಗಿ ರೈತ ಸಂಘ ಹಾಗೂ ಹಸಿರು…

 • ಕೃಷ್ಣೆ ಉಕ್ಕಿ ಹರಿದರೂ ಟ್ಯಾಂಕರ್‌ ನೀರೇ ಗತಿ

  ನಾಗರಾಜ ತೇಲ್ಕರ್‌ ದೇವದುರ್ಗ: ತಾಲೂಕಿನಲ್ಲಿ ಹರಿದಿರುವ ಕೃಷ್ಣಾ ನದಿ ಉಕ್ಕಿ ಹರಿದರೂ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುವಂತಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಪಟ್ಟಣಕ್ಕೆ ನೀರು ಪೂರೈಸುವ ಗಾಗಲ್ ಬಳಿಯ ಜಾಕ್‌ವೆಲ್ಗೆ ವಿದ್ಯುತ್‌ ಒದಗಿಸುವ ಮೂರು ಪರಿವರ್ತಕಗಳುಮುಳುಗಡೆ ಆಗಿ…

 • ಜಯ ಜನಾರ್ದನ ಕೃಷ್ಣ ರಾಧಿಕಾಪತೇ…

  ರಾಯಚೂರು: ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರ ಬಿಸಿಲೂರಿನಲ್ಲಿ ಶುಕ್ರವಾರ ಜೋರಾಗಿ ನಡೆಯಿತು. ನಗರ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಕೃಷ್ಣ ಜನಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲಂಕಾರ ಸೇವೆ ಸಂದರೆ, ಮನೆಗಳಲ್ಲಿ ಮುದ್ದು ಮಕ್ಕಳಿಗೆ ಕೃಷ್ಣನ ವೇಷ ಧರಿಸಿ…

 • ಪರಿಹಾರಕ್ಕಾಗಿ ಡಿಸಿ ವಿರುದ್ಧ ರೈತರ ಹಾರಾಟ

  ರಾಯಚೂರು: ನ್ಯಾಯೋಚಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ರೈತರ ಮನವಿ ಆಲಿಸುವಲ್ಲಿ ಅಸಡ್ಡೆ ತೋರಿದ ಜಿಲ್ಲಾಧಿಕಾರಿ ಬಿ.ಶರತ್‌ ನಡೆ ಖಂಡಿಸಿ ಪ್ರತಿಭಟನಾಕಾರರು ಡಿಸಿ ಕಚೇರಿಗೇ ನುಗ್ಗಲೆತ್ನಿಸಿದ ಘಟನೆ ಶುಕ್ರವಾರ ನಡೆಯಿತು. ಇದರಿಂದ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ…

 • ಹಣ್ಣು-ತರಕಾರಿ ಮಾರಾಟಕ್ಕೆ ಸಂಚಾರಿ ವಾಹನ

  ರಂಗಪ್ಪ ಗಧಾರ ಕಲಬುರಗಿ: ರೈತರು ತಾವು ಬೆಳೆದ ಹಣ್ಣು, ತರಕಾರಿಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ನಿಟ್ಟಿನಲ್ಲಿ ಮೊಬೈಲ್ ವೆಂಡಿಂಗ್‌ ವಾಹನವನ್ನು ರಾಜ್ಯ ತೋಟಗಾರಿಕೆ ಇಲಾಖೆ ಪರಿಚಯಿಸಿದೆ. ಹಣ್ಣು ಮತ್ತು ತರಕಾರಿ ತಾಜಾತನ ಉಳಿಸಲು ವಿಶೇಷವಾಗಿ ವಾಹನ ಸಿದ್ಧಪಡಿಸಲಾಗಿದೆ….

 • ರೈತರ ಕೈ ಸೇರದ ಸಹಾಯಧನ

  ದೇವಪ್ಪ ರಾಠೊಡ ಮುದಗಲ್ಲ: ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸ್ವಂತ ಹಣ ಹಾಕಿ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡ ರೈತರಿಗೆ ಈವರೆಗೆ ಇಲಾಖೆಯಿಂದ ಅನುದಾನ ಬಿಡುಗಡೆ ಆಗದ್ದಕ್ಕೆ ರೈತರು ಕೈ ಸುಟ್ಟುಕೊಳ್ಳುವಂತಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ…

 • ದೇವದುರ್ಗಕ್ಕೆ 2 ಕೋಟಿ ರೂ. ಬಿಡುಗಡೆ

  ನಾಗರಾಜ ತೇಲ್ಕರ್‌ ದೇವದುರ್ಗ: ಕೃಷ್ಣಾ ನದಿ ಪ್ರವಾಹಕ್ಕೆ ದೇವದುರ್ಗ ತಾಲೂಕಿನಲ್ಲಿ ಅಪಾರ ಬೆಳೆ, ನೂರಾರು ಮನೆಗಳಿಗೆ ಹಾನಿಯಾಗಿದ್ದು, ಪರಿಹಾರ ಕಾರ್ಯಕ್ಕಾಗಿ ಜಿಲ್ಲಾಡಳಿತ 2 ಕೋಟಿ ರೂ. ಬಿಡುಗಡೆ ಮಾಡಿದೆ. ಇದಲ್ಲದೇ ತಹಶೀಲ್ದಾರ್‌ ಖಾತೆಯಲ್ಲಿನ 1 ಕೋಟಿ ರೂ.ಗಳನ್ನು ಪರಿಹಾರ…

 • ಪೊಲೀಸ್‌ ಸ್ಟೇಷನ್‌ನಲ್ಲಿ ಪರಿಸರ ಸ್ನೇಹಿ ಮೋದಕಪ್ರಿಯ

  ರಾಯಚೂರು: ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಎಲ್ಲೆಲ್ಲೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಗಣೇಶಗಳದ್ದೇ ಅಬ್ಬರ ಕಾಣಿಸುತ್ತದೆ. ಅಂಥದ್ದರ ಮಧ್ಯೆ ಸದ್ದಿಲ್ಲದೇ ಪರಿಸರ ಸ್ನೇಹಿ ಗಣೇಶನ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ವಿಭಿನ್ನ ಹೆಜ್ಜೆ ಇಟ್ಟಿದೆ ಜಿಲ್ಲಾ ಪೊಲೀಸ್‌ ಇಲಾಖೆ. ಈಚೆಗೆ…

 • ಸೈಕಲ್ ವಿತರಣೆಗೆ ಭರದ ಸಿದ್ಧತೆ

  ಮುದಗಲ್ಲ: 2019-20ನೇ ಸಾಲಿನ ಶೈಕ್ಷಣಿಕ ವರ್ಷದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗಾಗಿ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಇಲ್ಲಿನ ಸರ್ಕಾರಿ ಮಾದರಿ ಕೇಂದ್ರ ಶಾಲೆಯಲ್ಲಿ ಸೈಕಲ್ ಜೋಡಣೆ ಕಾರ್ಯ ಭರದಿಂದ ನಡೆದಿದೆ. ಪ್ರೌಢಶಾಲೆಗಳಲ್ಲಿ ಓದುವ ಬಿಪಿಎಲ್ ಕುಟುಂಬಗಳ…

 • ಚವ್ಹಾಣ ಅನಾಥ ಮಕ್ಕಳ ಪ್ರಭು

  ರವೀಂದ್ರ ಮುಕ್ತೇದಾರ ಔರಾದ: ಹೈದರಾಬಾದ ಕರ್ನಾಟಕದ ಪ್ರದೇಶದಲ್ಲಿ ಏಕೈಕ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಭು ಚವ್ಹಾಣ ಅನಾಥವಾಗಿದ್ದ ತಾಲೂಕಿನ ಹದಿನೈದು ಹೆಣ್ಣು ಮಕ್ಕಳಿಗೆ ಹೊಸ ಬಾಳು ದೊರೆಸಿಕೊಟ್ಟು ಕರುಣಾಮಯಿಯಾಗಿದ್ದಾರೆ. ತಂದೆ ತಾಯಿ ಕಳೆದುಕೊಂಡು ರಸ್ತೆಯಲ್ಲಿ ಅಲೆಯುತ್ತಿದ್ದ ತಾಲೂಕಿನ ಹದಿನೈದು…

 • ಮೊದಲ ಸುತ್ತಲ್ಲಿ ರಾಯಚೂರಿಗಿಲ್ಲ ಪ್ರಾತಿನಿಧ್ಯ

  ರಾಯಚೂರು: ಹಿಂದುಳಿದ ಜಿಲ್ಲೆಗೆ ಪ್ರಾತಿನಿಧ್ಯ, ಪರಿಶಿಷ್ಟ ಪಂಗಡದ ಕೋಟಾದಡಿ ಜಿಲ್ಲೆಗೆ ಸಿಗಬಹುದು ಎಂಬ ಸಚಿವ ಸ್ಥಾನ ಕೈ ತಪ್ಪಿದೆ. ಆದರೆ, ಈಗ 17 ಶಾಸಕರು ಮಾತ್ರ ಸಂಪುಟ ಸೇರಿದ್ದು, ಎರಡನೇ ಹಂತದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ಒಲಿಯಬಹುದು ಎಂಬ…

 • ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ಲ ಔಷಧಿ ಭಾಗ್ಯ

  •ದೇವಪ್ಪ ರಾಠೊಡ ಮುದಗಲ್ಲ: ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬಡ ರೋಗಿಗಳಿಗೆ ಔಷದಿ ಕೊರತೆ ಉಂಟಾಗಿದೆ. ಕಳೆದ ಆರು ತಿಂಗಳಿಂದ ಸರಕಾರ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಔಷಧ ಪೂರೈಸದ ಕಾರಣ ವೈದ್ಯರು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಫಲಾಗಿದ್ದಾರೆ…

 • ಶೂ-ಸಾಕ್ಸ್‌ ಖರೀದಿಗೆ ಹಣ ಬಿಡುಗಡೆ

  ದೇವದುರ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ವಿತರಿಸುವ ಸಲುವಾಗಿ ಶೂ ಸಾಕ್ಸ್‌ ಖರೀದಿಸಲು 1.27 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಗತಿಸಿದೆ. ರಾಜ್ಯ ಸರಕಾರ ಇದೀಗ ಶಿಕ್ಷಣ ಇಲಾಖೆಗೆ ಶೂ ಸಾಕ್ಸ್‌…

 • ಮೂವರು ಮಕ್ಕಳೊಂದಿಗೆ ನಾಲೆಗೆ ಹಾರಿ ಮಹಿಳೆ ಆತ್ಮಹತ್ಯೆ

  ರಾಯಚೂರು: ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ಬಲದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸಿರಿವಾರ ಸಮೀಪ ನಡೆದಿದೆ. ನಸೀಮಾ ಅತ್ತನೂರು ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಗಂಡನ ಮನೆಯಲ್ಲಿ ಕಿರುಕಿಳ ತಾಳಲಾರದೆ…

 • ಕವಿತಾಳ ಪಪಂ ಆಡಳಿತ ನಿಷ್ಕ್ರಿಯ

  ಶೇಖರಪ್ಪ ಕೋಟಿ ಕವಿತಾಳ: ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಪಟ್ಟಣ ಅಭಿವೃದ್ಧಿ ಅಯೋಮಯವಾಗಿದ್ದು, ಪಟ್ಟಣ ಪಂಚಾಯಿತಿ ಆಡಳಿತದ ಕಾರ್ಯವೈಖರಿಗೆ ಜನರು ಬೇಸತ್ತಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಪಟ್ಟಣ ಪಂಚಾಯಿತಿ ಗ್ರಾಪಂ ಆಡಳಿತಕ್ಕಿಂತಲೂ ಕಡೆಯಾಗಿದೆ…

 • ಆರ್ಭಟಿಸಿದ ಕೃಷ್ಣಾ ಈಗ ಶಾಂತ

  ಶಿವರಾಜ ಕೆಂಭಾವಿ ಲಿಂಗಸುಗೂರು: ಕಳೆದ ತಿಂಗಳೊಪ್ಪತ್ತಿನಿಂದ ಕೃಷ್ಣಾ ನದಿ ಆರ್ಭಟಿಸಿ ತೀರದ ಜನರಲ್ಲಿ ಆತಂಕ ಸೃಷ್ಠಿಸಿ ಈಗ ಶಾಂತವಾಗಿದ್ದು, ಪ್ರವಾಹದಲ್ಲಿ ಬದುಕು ಕಳೆದುಕೊಂಡ ಸಂತ್ರಸ್ಥರು ಸರ್ಕಾರದ ನೆರವಿನತ್ತ ಮುಖ ಮಾಡಿದ್ದಾರೆ. ಜುಲೈ 25ರಂದು ಬಸವಸಾಗರ ಜಲಾಶಯದಿಂದ 10 ಸಾವಿರ…

ಹೊಸ ಸೇರ್ಪಡೆ