• ಭಕ್ತರ ಸಹಕಾರವೇ ಮಠದ ಆಸ್ತಿ

  ಸಿರವಾರ: ನವಲಕಲ್ಲು ಬೃಹನ್ಮಠವು ಸಾಮಾಜಿಕ ಕಾರ್ಯ ಮಾಡಿ, ಉತ್ತಮ ದಾರಿಯಲ್ಲಿ ಸಾಗುತ್ತಿದೆ ಎಂದರೆ ಅದಕ್ಕೆ ಭಕ್ತರ ಸಹಕಾರ ಕಾರಣ ಎಂದು ಹಾಸನ ಜಿಲ್ಲೆಯ ಕಾರ್ಜುವಳ್ಳಿಯ ಹಿರೇಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲೂಕಿನ ನವಲಕಲ್ಲು ಬೃಹನ್ಮಠದಲ್ಲಿ ಗುರುವಾರ ರಾತ್ರಿ…

 • ವೀರೇಂದ್ರ ಪಾಟೀಲ ಆದರ್ಶ ಮಾದರಿ

  ಚಿಂಚೋಳಿ: ಮಾಜಿ ಮುಖ್ಯಮಂತ್ರಿ ದಿ| ವೀರೇಂದ್ರ ಪಾಟೀಲ ಚಿಂಚೋಳಿ ಮತಕ್ಷೇತ್ರದಿಂದ ಗೆಲುವು ಸಾಧಿಸಿ ರಾಜ್ಯ ರಾಜಕೀಯದಲ್ಲಿ ಉತ್ತಮ ಆಡಳಿತಗಾರ, ದಕ್ಷ ಮತ್ತು ಪ್ರಾಮಾಣಿಕ ಆದರ್ಶ ರಾಜಕಾರಣಿ ಆಗಿ ಸೇವೆ ಸಲ್ಲಿಸಿದ ಕ್ಷೇತ್ರದಲ್ಲಿ ಶಾಸಕ ಡಾ| ಉಮೇಶ ಜಾಧವ್‌ ತಮ್ಮ…

 • ಕಾಲುವೆ ದುರಸ್ತಿಗೆ ವಿಳಂಬ ಧೋರಣೆ

  ದೇವದುರ್ಗ: ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ 16, 17, 18ನೇ ಡಿಸ್ಟ್ರಿಬ್ಯೂಟರ್‌ ಕಾಲುವೆಗಳ ದುರಸ್ತಿಗೆ ಟೆಂಡರ್‌ ಪ್ರಕ್ರಿಯೆ ಮುಗಿದರೂ ಕಾಮಗಾರಿ ಆರಂಭಕ್ಕೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಾರಾಯಣಪುರ ಬಲದಂಡೆ ಕಾಲುವೆಯ ಚಿಕ್ಕಹೊನ್ನಕುಣಿ ವಿಭಾಗ-4ರ ವ್ಯಾಪ್ತಿಯ ಕಾಲುವೆಗಳ ದುರಸ್ತಿ, ಜಂಗಲ್‌…

 • ಸಾಹಿತಿಗಳು ಹಂಗು ತೊರೆದು ಸಾಹಿತ್ಯ ರಚಿಸಲಿ

  ರಾಯಚೂರು: ಸಾಹಿತಿಗಳು ನಿರ್ದಿಷ್ಟ ವಿಚಾರ ಬರೆಯಬೇಕು ಎಂಬ ನಿಯಮ ರೂಪಿಸುವ ವರ್ಗವೊಂದು ಸದಾ ಸಕ್ರಿಯವಾಗಿರುತ್ತದೆ. ಆದರೆ, ಬರಹಗಾರ ಯಾರ ಹಂಗಿಗೂ ಸಿಲುಕದೆ ಮುಕ್ತವಾಗಿ ತಮ್ಮ ವಿಚಾರ ಪ್ರಸ್ತುತಪಡಿಸಬೇಕು ಎಂದು ಹಿರಿಯ ಸಾಹಿತಿ ಡಾ| ಎಚ್‌. ನಾಗವೇಣಿ ತಿಳಿಸಿದರು. ಜಿಲ್ಲಾ…

 • ಹೋರಾಟ ಮಾಡದೇ ದಕ್ಕದು ಹಕ್ಕು

  ರಾಯಚೂರು: ಹೋರಾಟ ನಡೆಸದ ಹೊರತು ಯಾವುದೂ ಸುಲಭಕ್ಕೆ ದಕ್ಕುವುದಿಲ್ಲ. ಅದರಲ್ಲೂ ಹಿಂದುಳಿದ ಪರಿಶಿಷ್ಟ ಪಂಗಡದ ಮಹಿಳೆಯರು ತಮ್ಮ ಹಕ್ಕು, ಸೌಲಭ್ಯಗಳನ್ನು ಹೋರಾಡಿಯೇ ಪಡೆಯಬೇಕಾದ ಅನಿವಾರ್ಯತೆ ಇದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ| ಸಿದ್ಧಲಿಂಗಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು….

 • ಮೂರೇ ತಿಂಗಳಲ್ಲಿ ರಸ್ತೆ ಹಾಳು

  ಲಿಂಗಸುಗೂರು: ಈ ರಸ್ತೆ ನಿರ್ಮಿಸಿ ಇನ್ನೂ ಮೂರು ತಿಂಗಳು ಕಳೆದಿಲ್ಲ ಆಗಲೇ ಬಿರುಕು ಬಿದ್ದಿದೆ. ಈಗಾಗಲೇ ಕೆಲವೆಡೆ ಕಿತ್ತು ಹೋಗಿ ಬರೀ ಕಲ್ಲುಗಳು ಕಾಣುತ್ತಿವೆ. ಕೆಲವೆಡೆ ರಸ್ತೆ ಕುಸಿಯುವ ಮೂಲಕ ಕಾಮಗಾರಿಯ ಅಸಲಿ ಮುಖ ಅನಾವರಣಗೊಂಡಿದೆ. ಪಟ್ಟಣದ ಏಳನೇ…

 • ಪಶು ಚಿಕಿತ್ಸಾಲಯಗಳಲ್ಲಿ ಸಿಬ್ಬಂದಿ ಕೊರತೆ

  ಹಟ್ಟಿಚಿನ್ನದಗಣಿ: ಗುರುಗುಂಟಾ, ಗೆಜ್ಜಲಗಟ್ಟಾ, ಆನ್ವರಿಗಳಲ್ಲಿ 3 ಪಶು ಚಿಕಿತ್ಸಾಲಯಗಳಿದ್ದು, ಅಗತ್ಯ ಸಿಬ್ಬಂದಿ ಇಲ್ಲದೇ ಸೂಕ್ತ ಚಿಕಿತ್ಸೆ ದೊರೆಯದೇ ರಾಸುಗಳು ಮೃತಪಡುತ್ತಿವೆ. ಒಂದು ಚಿಕಿತ್ಸಾಲಯಕ್ಕೆ 3 ಸಿಬ್ಬಂದಿ ನೇಮಕ ಮಾಡಲಾಗಿದೆ. ಆದರೆ ಒಂದು ಕೇಂದ್ರ ಸರಾಸರಿ ಸುಮಾರು 51 ಹಳ್ಳಿಗಳ…

 • ವೈಜ್ಞಾನಿಕ ಕೃಷಿ ಪದ್ಧತಿಯಿಂದ ಲಾಭ

  ಸಿಂಧನೂರು: ರೈತರು ಕೃಷಿ ಜತೆಗೆ ಇತರೆ ಬೆಳೆ ಬೆಳೆಯಲು ಮುಂದಾದಲ್ಲಿ ಕೃಷಿಯಲ್ಲಿ ಲಾಭ ಕಂಡುಕೊಳ್ಳಲು ಸಾಧ್ಯ. ರೈತರು ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡಲು ಮುಂದಾಗಬೇಕು ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ಪ್ರಾಥಮಿಕ ಸಹಕಾರಿ ಕೃಷಿ ಹಾಗೂ…

 • ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಬದ್ಧ: ನಾಡಗೌಡ

  ಸಿಂಧನೂರು: ಕಾರ್ಮಿಕರ ಏಳಿಗೆಗಾಗಿ ಸರಕಾರ ಪ್ರತ್ಯೇಕ ಅನುದಾನ ತೆಗೆದಿರಿಸಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ ರಾಯಚೂರು,…

 • ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

  ದೇವದುರ್ಗ: ದೇವದುರ್ಗ ತಾಲೂಕನ್ನು ಮಾದರಿ ಮಾಡುವ ಗುರಿಯೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಶಾಸಕ ಕೆ. ಶಿವನಗೌಡ ನಾಯಕ ಹೇಳಿದರು. ಸಮೀಪದ ಗಬ್ಬೂರು ಗ್ರಾಮದ ಮಾರುತಿ ದೇವಸ್ಥಾನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 5.85 ಕೋಟಿ…

 • ಮತದಾರರಿಗೆ ಆಮಿಷವೊಡ್ಡಿದರೆ ಕಠಿಣ ಕ್ರಮ

  ರಾಯಚೂರು: ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷವೊಡ್ಡುವುದು ಅಪರಾಧವಾಗಿದ್ದು, ಅಂಥ ಘಟನೆ ಗಮನಕ್ಕೆ ಬಂದಲ್ಲಿ ಚುನಾವಣೆ ಆಯೋಗ ಕಠಿಣ ಕ್ರಮ ಜರುಗಿಸಲಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಎಚ್ಚರಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ-2019ರ…

 • ತಪ್ಪದ ಪ್ರಯಾಣಿಕರ ಪರದಾಟ

  ದೇವದುರ್ಗ: ಪಟ್ಟಣದಲ್ಲಿ ನಡೆದಿರುವ ಹೈಟೆಕ್‌ ಬಸ್‌ ನಿಲ್ದಾಣ ಕಾಮಗಾರಿ ಕುಂಟುತ್ತ, ತೆವಳುತ್ತ ಸಾಗಿದ್ದರಿಂದ ಪ್ರಯಾಣಿಕರು, ನೀರು, ನೆರಳಿಲ್ಲದೇ ಪರದಾಡುವಂತಾಗಿದೆ. 174.90 ಲಕ್ಷ ವೆಚ್ಚದಲ್ಲಿ ಪಟ್ಟಣದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಟೆಂಡರ್‌ ನಿಯಮಾವಳಿ ಯಂತೆ 2018ರ ಮಾರ್ಚ್‌ಗೆ…

 • ಅಧಿಕಾರಿಗಳ ವಿರುದ್ಧ ನಾಡಗೌಡ ಗರಂ

  ಗೊರೇಬಾಳ: ಸಿಂಧನೂರು ತಾಲೂಕಿನ ಅಮರಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ಭೂಮಿಪೂಜೆ ಮಾಡಿದ ಕಾಮಗಾರಿಗಳ ಮಾಹಿತಿ ನೀಡಬೇಕಾದ ಅಧಿಕಾರಿಗಳೇ ಸ್ಥಳದಲ್ಲಿರಲಿಲ್ಲ. ಇದರಿಂದಾಗಿ…

 • ಆರೋಗ್ಯಕರ ಸಮಾಜ ನಿರ್ಮಿಸಿ

  ದೇವದುರ್ಗ: ಸರ್ಕಾರದ ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ಸಂಸದ ಬಿ.ವಿ. ನಾಯಕ ಹೇಳಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ವಿಜ್ಞಾನ…

 • ಜಾಲಹಳ್ಳಿ ವಸತಿ ನಿಲಯ ಅವ್ಯವಸ್ಥೆ

  ದೇವದುರ್ಗ: ಬಯಲಲ್ಲೇ ಸ್ನಾನ, ಕುಡಿಯಲು ಶುದ್ಧ ನೀರಿಲ್ಲ, ಹಾವು-ಚೇಳು ಕಾಟ, ಕಿತ್ತೋದ ಬಾಗಿಲು, ಕಿಟಕಿಗಳು, ತಗಡಿನ ಶೆಡ್‌ನ‌ಲ್ಲಿ ಅಡುಗೆ ತಯಾರಿ ಇದು ತಾಲೂಕಿನ ಜಾಲಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ…

 • ಸ್ವಂತ ಖರ್ಚಿನಲ್ಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾದರಿ ಪರೀಕ್ಷೆ

  ಮಾನ್ವಿ: ಕಾನೂನು ಸುವ್ಯವಸ್ಥೆ, ಅಪರಾಧ ಪ್ರಕರಣಗಳ ತನಿಖೆ ಇಂತಹ ಕಾರ್ಯ ಒತ್ತಡದ ಮಧ್ಯೆಯೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ, ವಿದ್ಯಾರ್ಥಿಗಳಲ್ಲಿನ ಪರೀಕ್ಷೆ ಭಯ ನಿವಾರಿಸಲು ಸ್ವಂತ ಖರ್ಚಿನಲ್ಲೇ ಮಾದರಿ ಪರೀಕ್ಷೆ ನಡೆಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ…

 • ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ

  ರಾಯಚೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಜಿಲ್ಲೆಯಲ್ಲಿ 36 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮಾರ್ಚ್‌ 18ರವರೆಗೆ ಪರೀಕ್ಷೆ ನಡೆಯಲಿದ್ದು, ಕಲಾ ವಿಭಾಗದಿಂದ 11,172, ವಾಣಿಜ್ಯ 5,966 ಮತ್ತು ವಿಜ್ಞಾನ ವಿಭಾಗದಲ್ಲಿ 3,349 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು….

 • ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ

  ರಾಯಚೂರು: ಲೋಕಸಭೆ ಚುನಾವಣೆಗೆ ಇನ್ನೂ 7 ವಾರ ಕೂಡ ಉಳಿದಿಲ್ಲ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ ಎಂದು ನಾನು ಈಗಾಗಲೇ ನಿರ್ಧರಿಸಿದ್ದು, ನೀವು ಕೂಡ ಪಕ್ಷದ ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ…

 • ಇಂದು ರಾಯಚೂರು ಕೃಷಿ ವಿವಿ ಘಟಿಕೋತ್ಸವ

  ರಾಯಚೂರು: ಇಲ್ಲಿನ ಕೃಷಿ ವಿಜ್ಞಾನ ವಿವಿ 8ನೇ ಘಟಿಕೋತ್ಸವ ಫೆ.27ರಂದು ಬೆಳಗ್ಗೆ 11 ಗಂಟೆಗೆ ವಿವಿಯ ಪ್ರೇಕ್ಷಾಗೃಹದಲ್ಲಿ ನಡೆಯಲಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿ ಡಾ| ಕೆ.ಎನ್‌.ಕಟ್ಟಿಮನಿ ತಿಳಿಸಿದರು. ಕೃಷಿ ವಿವಿ ಅಂತಾರಾಷ್ಟ್ರೀಯ ಅತಿಥಿ ಗೃಹದಲ್ಲಿ ಸೋಮವಾರ ಸುದ್ದಿಗೋಷ್ಠಯಲ್ಲಿ ಮಾತನಾಡಿ,…

 • ಜ್ಞಾನವೇ ನಿಜವಾದ ಸಂಪತ್ತು

  ದೇವದುರ್ಗ: ಜ್ಞಾನವೇ ನಿಜವಾದ ಸಂಪತ್ತು. ನಮ್ಮ ಸಾಮರ್ಥ್ಯವೇ ನಮಗೆ ಶಕ್ತಿ ಎಂಬುದನ್ನು ಸಾಬೀತುಪಡಿಸಲು ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆ ಅಗತ್ಯ ಎಂದು ಸಾಹಿತಿ ರಮೇಶಬಾಬು ಯಾಳಗಿ ಹೇಳಿದರು. ಪಟ್ಟಣದ ಪರಿಶಿಷ್ಟ ಪಂಗಡ ಬಾಲಕರ ವಸತಿ ನಿಲಯದಲ್ಲಿ ನಡೆದ ದ್ವಿತೀಯ ಪಿಯುಸಿ,…

ಹೊಸ ಸೇರ್ಪಡೆ