• ಕಾರ್ಮಿಕರ ವ್ಯವಸ್ಥಿತ ಶೋಷಣೆ

  ಗೊರೇಬಾಳ: ವಿವಿಧ ಕೈಗಾರಿಕೆಗಳು, ಸಾರ್ವಜನಿಕ ವಲಯಗಳು, ರೈತರು, ಕೃಷಿ ಕಾರ್ಮಿಕರು ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಂಪತ್ತು ಸೃಷ್ಟಿ ಮಾಡುವ ಶ್ರಮಿಕರನ್ನು ವ್ಯವಸ್ಥಿತವಾಗಿ ಶೋಷಿಸಲಾಗುತ್ತಿದೆ ಎಂದು ಭಾರತ ಕಮ್ಯುನಿಸ್ಟ ಪಕ್ಷದ ರಾಜ್ಯ ಘಟಕ ಸಹ ಕಾರ್ಯದರ್ಶಿ ಡಾ| ಜನಾರ್ದನ ಅಭಿಪ್ರಾಯಪಟ್ಟರು….

 • ಸಮಾನಾಂತರ ಜಲಾಶಯಕ್ಕೆ ಇದೇ ವರ್ಷ ಅಡಿಗಲ್ಲಿಗೆ ಯತ್ನ

  ಸಿಂಧನೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಜೂ.26ರಂದು ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸುತ್ತಿದ್ದು, ಆಗ ಅವರಿಂದಲೇ ನವಲಿ ಬಳಿಯ ಸಮಾನಾಂತರ ಜಲಾಶಯ ನಿರ್ಮಾಣ ಕುರಿತು ಘೋಷಣೆ ಮಾಡಿಸಿ ಇದೇ ವರ್ಷ ಡಿಪಿಆರ್‌ ತಯಾರಿಸಿ, ಹಣಕಾಸು ಇಲಾಖೆಯಿಂದ ಅನುಮತಿ ಪಡೆದು…

 • ಹೊನ್ನಳ್ಳಿಯಲ್ಲಿ ಅರ್ಧಂಬರ್ಧ ಕೆಲಸ

  ಲಿಂಗಸುಗೂರು: ಸುವರ್ಣ ಗ್ರಾಮ ಯೋಜನೆ ಸಮರ್ಪಕ ಅನುಷ್ಠಾನಗೊಳ್ಳದ್ದರಿಂದ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಕೈಗೊಂಡ ಕಾಮಗಾರಿ ಅರ್ಧಂಬರ್ಧ ಆಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ತಾಲೂಕಿನ ಹೊನ್ನಳ್ಳಿ ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಯಡಿ 4ನೇ ಹಂತದ ಯೋಜನೆಗೆ ಆಯ್ಕೆ…

 • ವೈಟಿಪಿಎಸ್‌ ಗುತ್ತಿಗೆ ಕಾರ್ಮಿಕರಿಂದ ಹೆದ್ದಾರಿ ತಡೆ

  ರಾಯಚೂರು: ವೈಟಿಪಿಎಸ್‌ನಲ್ಲಿ ಗುತ್ತಿಗೆ ಆಧಾರದಡಿ ಕೆಲಸ ಮಾಡುತ್ತಿದ್ದ 410 ಕಾರ್ಮಿಕರನ್ನು ಸೇವೆಗೆ ಮರು ನೇಮಿಸಿಕೊಳ್ಳುವಂತೆ ಆಗ್ರಹಿಸಿ ಟಿಯುಸಿಐ ಸಂಯೋಜಿತ ಯರಮರಸ್‌ ಥರ್ಮಲ್ ಪವರ್‌ ಸ್ಟೇಶನ್‌ ಕಾರ್ಮಿಕ ಸಂಘದಿಂದ ಶನಿವಾರ ಬೈಪಾಸ್‌ ಬಳಿ ಹೆದ್ದಾರಿ ಸಂಚಾರ ತಡೆದು ಬೃಹತ್‌ ಪ್ರತಿಭಟನೆ…

 • ಆಧಾರ್‌ ನೋಂದಣಿಗೆ ಪರದಾಟ

  ದೇವದುರ್ಗ: ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿನ ಆಧಾರ್‌ ನೋಂದಣಿ ಕೇಂದ್ರದಲ್ಲಿ ಕಳೆದ ಎರಡು ದಿನಗಳಿಂದ ನೆಟ್ವರ್ಕ್‌ ಸಮಸ್ಯೆಯಿಂದಾಗಿ ಜನ ಪರದಾಡುವಂತಾಗಿದೆ. ಆಧಾರ್‌ ನೋಂದಣಿ, ತಿದ್ದುಪಡಿಗೆ ಒಂದೇ ಕೌಂಟರ್‌ ಇರುವುದರಿಂದ ಸಾರ್ವಜನಿಕರು ತಿಂಗಳ ಮುಂಚಿತವಾಗಿ ಟೋಕನ್‌…

 • ಜಿಲ್ಲಾದ್ಯಂತ ಯೋಗ ದಿನಾಚರಣೆ

  ರಾಯಚೂರು: ಇಡೀ ವಿಶ್ವವೇ ಆಚರಿಸುತ್ತಿರುವ ಐದನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಜಿಲ್ಲೆಯಲ್ಲೂ ಬಲು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯೂಷ್‌ ಇಲಾಖೆ ಹಾಗೂ ಆರ್ಟ್‌ ಆಫ್‌ ಲಿವಿಂಗ್‌ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದರೆ,…

 • ಗ್ರಾಮೀಣ ಸಂಸ್ಕೃತಿ ಉಳಿಸಿ-ಬೆಳೆಸಿ

  ಮಾನ್ವಿ: ನಮ್ಮ ಸಂಸ್ಕೃತಿ, ಸಂಪ್ರದಾಯದಲ್ಲಿನ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. ಪಟ್ಟಣದ ಪುರಸಭೆ ಆವರಣದಲ್ಲಿ…

 • ಯೋಗಾಭ್ಯಾಸದಿಂದ ಸದೃಢ ಆರೋಗ್ಯ

  ರಾಯಚೂರು: ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದುವುದರ ಜೊತೆಗೆ ಅನೇಕ ದೈಹಿಕ ಸಮಸ್ಯೆಗಳಿಂದ ಮುಕ್ತರಾಗಬಹುದು ಎಂದು ತಹಶೀಲ್ದಾರ್‌ ಡಾ| ಹಂಪಣ್ಣ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್‌ ಇಲಾಖೆ ಸಹಯೋಗದಲ್ಲಿ ಐದನೇ ಅಂತಾರಾಷ್ಟ್ರಿಯ ಯೋಗ…

 • ವಿದ್ಯುತ್‌ ಅವಘಡ; ಮುಗಿಯದ ದುರಸ್ತಿ ಕಾರ್ಯ

  ರಾಯಚೂರು: 10 ದಿನಗಳ ಹಿಂದೆ ವಿದ್ಯುತ್‌ ಶಾರ್ಟ್‌ ಸರ್ಕಿಟ್ನಿಂದಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ್ದು, ಸಾಕಷ್ಟು ವಸ್ತುಗಳು ಸುಟ್ಟು ಹೋಗಿದ್ದವು. ಅದರ ದುರಸ್ತಿ ಕಾರ್ಯ ಇನ್ನೂ ನಡೆಯುತ್ತಿದ್ದು, ದೈನಂದಿನ ಕೆಲಸ ಕಾರ್ಯಗಳಿಗೆ ಅಡಚಣೆಯಾಗುತ್ತಿದೆ ಎನ್ನಲಾಗುತ್ತಿದೆ. ಜೂ.9ರಂದು ರಾತ್ರಿ…

 • ಉಚಿತ ಬಸ್‌ ಪಾಸ್‌ ವಿತರಿಸಲು ಆಗ್ರಹ

  ಸಿಂಧನೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿ ನೇತೃತ್ವದಲ್ಲಿ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸವೇಶ್ವರ ಸರ್ಕಲ್ದಿಂದ ಪ್ರತಿಭಟನಾ…

 • ಕಾಮಗಾರಿ ಹಣ ಪಾವತಿಗೆ ಆಗ್ರಹ

  ಮುದಗಲ್ಲ: 14ನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆ ಮಂಜೂರಾತಿ ದೊರೆತ ಬಳಿಕ ಕಾಮಗಾರಿ ನಿರ್ವಹಿಸಿ 6ತಿಂಗಳ ಗತಿಸಿದರೂ ಕಾಮಗಾರಿ ಮೊತ್ತ ಪಾವತಿ ಮಾಡದ್ದಕ್ಕೆ ಗ್ರಾಪಂ ಸದಸ್ಯರು ಗರಂ ಆದ ಪ್ರಸಂಗ ಸಮೀಪದ ತಲೇಖಾನ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ…

 • ಇನ್ನೂ ಬದಲಾಗಿಲ್ಲ ಚಿತ್ರಾಲಿ ಹಣೆಬರಹ

  ಸಿದ್ದಯ್ಯಸ್ವಾಮಿ ಕುಕನೂರು ರಾಯಚೂರು: ಖುದ್ದು ಮುಖ್ಯಮಂತ್ರಿಯೇ ಬಂದು ಒಂದು ದಿನ ತಂಗಿದರೆ ಆ ಗ್ರಾಮದ ಅದೃಷ್ಟವೇ ಖುಲಾಯಿಸಿದಂತೆ. ಆದರೆ, ಸಿಂಧನೂರು ತಾಲೂಕಿನ ಚಿತ್ರಾಲಿ ಹಣೆಬರಹ ಮಾತ್ರ ಸಿಎಂ ವಾಸ್ತವ್ಯ ಮಾಡಿದರೂ ಬದಲಾಗಿಲ್ಲ. 2007ರಲ್ಲಿ ಸಿಂಧನೂರು ಕ್ಷೇತ್ರದ ಚಿತ್ರಾಲಿ ಗ್ರಾಮ…

 • ಲಂಚ ಪಡೆದರೆ ಧರ್ಮದೇಟು!

  ಲಿಂಗಸುಗೂರು: ”ರೊಕ್ಕ ಕೊಟ್ಟರೆ ಬೇಗ ಕೆಲಸ, ಇಲ್ಲದಿದ್ದರೆ ವರ್ಷಾನುಗಟ್ಟಲೆ ಲೇಟು, ನಿಮ್ಗೆ ನಾಚಿಕೆ, ಮಾನ, ಮರ್ಯಾದೆ ಅನ್ನುವುದು ಗೊತ್ತಿಲ್ಲೇನ್ರೀ. ಇನ್ಮುಂದೆ ಲಂಚ ಪಡೆದರೆ ನಿಮ್ಗೆ ಜನರಿಂದ ಧರ್ಮದೇಟು ಬೀಳುತ್ತೆ ಹುಷಾರ್‌..” ಹೀಗೆಂದು ಭೂಮಾಪನ ಇಲಾಖೆ ಅಧಿಕಾರಿಗೆ ಎಚ್ಚರಿಸಿದವರು ಶಾಸಕ…

 • ಮುಂಗಾರು ಉತ್ಸವಕ್ಕೆ ಸರ್ಕಾರದಿಂದ ನೆರವು

  ರಾಯಚೂರು: ಈ ಭಾಗದಲ್ಲೇ ಪ್ರಸಿದ್ಧಿ ಪಡೆಯುವ ಮೂಲಕ ವಿಶೇಷ ಆಚರಣೆಯಾಗಿ ಗುರುತಿಸಿಕೊಂಡ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ಸರ್ಕಾರದಿಂದ ಅನುದಾನ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಭರವಸೆ ನೀಡಿದರು. ನಗರದ…

 • ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಿದ್ಧತೆ

  ದೇವದುರ್ಗ: ಪ್ರಸಕ್ತ 2019-20ನೇ ಸಾಲಿನ ಮುಂಗಾರು ಮಳೆ ಕೊರತೆ ನಡುವೆಯೂ ಕೃಷಿ ಇಲಾಖೆಗೆ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಂಡಿದೆ. ತಾಲೂಕಿನ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹಿಸಿದೆ. ಆದರೆ ಈವರೆಗೆ ಮುಂಗಾರು ಮಳೆ ಆಗದ…

 • 4 ತಿಂಗಳ ಬಾಕಿ ವೇತನ ಕೊಡಿ

  ದೇವದುರ್ಗ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿ ಸಿಡಿಪಿಒ ಎಂ.ಎಸ್‌. ಹೊಸಮನಿ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನ 475 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು ಸೋಮವಾರ ಕೃಷಿ…

 • ಮುಂಗಾರು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

  ರಾಯಚೂರು: ಈ ಭಾಗದಲ್ಲಿ ರೈತರ ಹಬ್ಬ ಎಂದೇ ಬಣ್ಣಿಸಿಕೊಳ್ಳುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ನೂತನ ಸಂಸದ ರಾಜಾ ಅಮರೇಶ್ವರ ನಾಯಕ ಮೊದಲ ದಿನದ ಕಾರ್ಯಕ್ರಮ ಉದ್ಘಾಟಿಸುವ ಮೂಲಕ ರವಿವಾರ ವಿದ್ಯುಕ್ತ ಚಾಲನೆ ಚಾಲನೆ ನೀಡಿದರು. ಬಳಿಕ ಮಾತನಾಡಿದ…

 • ಅಷ್ಟಾಂಗ ಯೋಗದಿಂದ ಆರೋಗ್ಯ ವೃದ್ಧಿ

  ಮಸ್ಕಿ: ಜೀವಾತ್ಮ ಮತ್ತು ಪರಮಾತ್ಮನಲ್ಲಿ ಏಕೀಕರಣಗೊಳ್ಳುವುದಕ್ಕೆ ಯೋಗ ಎನ್ನುತ್ತಾರೆ. ಆರೋಗ್ಯಕರ ಜೀವನಕ್ಕಾಗಿ ಋಷಿಮುನಿಗಳು ಅಷ್ಟಾಂಗ ಯೋಗ ಪದ್ಧತಿ ಕಲಿಸಿದ್ದಾರೆ. ಇವುಗಳನ್ನು ಪಾಲಿಸಿದರೆ ಮನುಷ್ಯ ಆರೋಗ್ಯಕರ ಜೀವನ ಸಾಗಿಸಬಹುದು ಎಂದು ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ಹೇಳಿದರು. ಅಂತಾರಾಷ್ಟ್ರೀಯ…

 • ಜಪ್ತಿ ವಾಹನಗಳಿಗಿಲ್ಲ ಮುಕ್ತಿ

  ಶಿವರಾಜ ಕೆಂಭಾವಿ ಲಿಂಗಸುಗೂರು: ಅಪಘಾತಕ್ಕೀಡಾದ, ವಿವಿಧ ಕಾನೂನು ಬಾಹಿರ ಚಟುವಟಿಕೆಗೆ ಬಳಸಿದ ಬೈಕ್‌ ಇತರೆ ವಾಹನಗಳು ಇಲ್ಲಿನ ಪೊಲೀಸ್‌ ಠಾಣೆ ಆವರಣದಲ್ಲಿ ಮಳೆ, ಬಿಸಿಲಿಗೆ ಹಾಳಾಗಿ ತುಕ್ಕು ಹಿಡಿಯುತ್ತಿವೆ. ಅಪಘಾತ, ಕಳ್ಳತನ, ಕೋಳಿ ಪುಂಜ, ಜೂಜಾಟ ಸೇರಿ ಇತರೆ…

 • ಹಿಂದುಳಿದ ಪ್ರದೇಶ ಭಾವನೆ ಅಳಿಯಲಿ

  ಲಿಂಗಸುಗೂರು: ರಾಜ್ಯದಲ್ಲಿ ಉತ್ತರ ಕರ್ನಾಟಕ ಎಂದರೆ ಶಿಕ್ಷಣ ಕ್ಷೇತ್ರ ಸೇರಿದಂತೆ ಹಿಂದುಳಿದ ಪ್ರದೇಶ ಎಂಬ ಭಾವನೆ ಇದೆ. ಆದರೆ ನಾವು ನಮ್ಮ ಸಾಧನೆಗಳ ಮೂಲಕ ಹಿಂದುಳಿದ ಉತ್ತರ ಕರ್ನಾಟಕ ಎಂಬ ಭಾವನೆ ಅಳಿಸಿ ಸಾಧನೆಗಳ ಮೂಲಕ ಕಲ್ಯಾಣ ಕರ್ನಾಟಕವನ್ನಾಗಿ…

ಹೊಸ ಸೇರ್ಪಡೆ