• ಉಭಯ ನದಿಗಳಲ್ಲೂ ತಗ್ಗಿದ ಪ್ರವಾಹ

  ರಾಯಚೂರು: ದೇವದುರ್ಗ ತಾಲೂಕಿನ ಕರ್ಕಿಹಳ್ಳಿ ಗ್ರಾಮದಲ್ಲಿ ಕೃಷ್ಣಾ ನದಿ ಪ್ರವಾಹದಿಂದ ನುಗ್ಗಿದ ನೀರು ಇನ್ನೂ ತೆರವಾಗಿಲ್ಲ. ರಾಯಚೂರು: ಜಿಲ್ಲೆಯ ಎರಡು ನದಿಗಳಾದ ಕೃಷ್ಣೆ, ತುಂಗಭದ್ರೆಯಲ್ಲಿ ಪ್ರವಾಹ ಇಳಿಮುಖವಾಗಿದ್ದು, ಸಂತ್ರಸ್ತರು, ನದಿ ಪಾತ್ರದ ಜನ ನಿಟ್ಟುಸಿರು ಬಿಡುತ್ತಿದ್ದಾರೆ. ಎರಡೂ ನದಿಗಳಿಗೆ…

 • ಜನತೆಗೆ ಟ್ಯಾಂಕರ್‌ ನೀರೇ ಗತಿ

  ದೇವಪ್ಪ ರಾಠೋಡ ಮುದಗಲ್ಲ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮತ್ತು ಪ್ರವಾಹಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಲಿಂಗಸುಗೂರ ತಾಲೂಕಿನಲ್ಲಿ ಮಾತ್ರ ವಾಡಿಕೆ ಮಳೆ ಇಲ್ಲದೇ ಮಳೆಗಾಲದಲ್ಲೂ ಜನರು ಟ್ಯಾಂಕರ್‌ ನೀರನ್ನು ಅವಲಂಬಿಸುವಂತಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ…

 • ಸಿಂಧನೂರಿನಿಂದ ಕನಿಷ್ಠ 10 ಲಕ್ಷ ದೇಣಿಗೆ ಸಂಗ್ರಹದ ಗುರಿ

  ಸಿಂಧನೂರು: ನೆರೆ ಹಾವಳಿಗೆ ತುತ್ತಾದ ರಾಯಚೂರು ಜಿಲ್ಲೆಯ ದೇವದುರ್ಗ ಹಾಗೂ ಲಿಂಗಸುಗೂರು ತಾಲೂಕುಗಳ ಗ್ರಾಮಗಳ ಸಂತ್ರಸ್ತರಿಗೆ ನಗರದ ವಿವಿಧ ಸಂಘಟನೆಗಳು, ಸಮುದಾಯ, ಮಠಾಧೀಶರು, ಜನಪ್ರತಿನಿಧಿಗಳು ಸೇರಿ ದೇಣಿಗೆ ಸಂಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ನೀಡಬೇಕು ಎಂದು ಶಾಸಕ ವೆಂಕಟರಾವ್‌ ನಾಡಗೌಡ…

 • ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ವಿತರಣೆಗೆ ಕ್ರಮ

  ದೇವದುರ್ಗ: ಪ್ರಕೃತಿ ವಿಕೋಪದಿಂದ ಪ್ರವಾಹ ಪೀಡಿತ ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು. ಪಟ್ಟಣದ ಬಾಲಕಿಯರ ಪ್ರೌಢಶಾಲೆಯ ನೆರೆ ಸಂತ್ರಸ್ತರ ಗಂಜಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ…

 • ಕೃಷ್ಣೆ ಸದ್ದಡಗುವ ಮುನ್ನವೇ ತುಂಗಭದ್ರೆ ಆರ್ಭಟ ಶುರು

  ರಾಯಚೂರು: ಕೃಷ್ಣಾ ನದಿ ಆರ್ಭಟ ಮುಗಿಯುವ ಮುನ್ನವೇ ತುಂಗಭದ್ರಾ ನದಿಗೆ ನೆರೆ ಮುನ್ಸೂಚನೆ ಸಿಕ್ಕಿದ್ದು, ಉಭಯ ನದಿಗಳ ಪಾತ್ರದಲ್ಲಿರುವ ಹಳ್ಳಿಗಳ ಜನ ಮತ್ತಷ್ಟೂ ಆತಂಕಕ್ಕೀಡಾಗಿದ್ದಾರೆ. ಕೃಷ್ಣಾ ನದಿ ನೆರೆಗೆ ಸಿಲುಕಿದವರ ರಕ್ಷಣೆ ಕಾರ್ಯ ಮುಗಿಯುವ ಮುನ್ನವೇ ತುಂಗಭದ್ರಾ ನದಿಗೆ…

 • ಸಿಂಗಾಪುರ: 150 ಕುಟುಂಬಗಳು ಸ್ಥಳಾಂತರ

  ಗೊರೇಬಾಳ: ತುಂಗಭದ್ರಾ ಜಲಾಶಯದಿಂದ 2.5 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಿದ ಪರಿಣಾಮ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತ ಸಿಂಗಾಪುರ ಗ್ರಾಮದ 150ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದು, 2…

 • ಆನೆಶಂಕರ ದೇಗುಲಕ್ಕೆ ಬೇಕಿದೆ ಕಾಯಕಲ್ಪ

  •ಚಂದ್ರಶೇಖರ ಯರದಿಹಾಳ ಸಿಂಧನೂರು: ತಾಲೂಕಿನ ಸಾಲಗುಂದಾ ಗ್ರಾಮದ ಚಿಕ್ಕಗುಡ್ಡದಲ್ಲಿರುವ ಐತಿಹಾಸಿಕ ಆನೆಶಂಕರ ದೇವಸ್ಥಾನಕ್ಕೆ ಪಾಳು ಬಿದ್ದಿದ್ದು ಕಾಯಕಲ್ಪ ನೀಡುವ ಕೆಲಸವಾಗಬೇಕಿದೆ. ಆನೆಶಂಕರ ದೇವಸ್ಥಾನ ಐತಿಹಾಸಿಕ ಪ್ರಸಿದ್ಧಿ ಹೊಂದಿದೆ. ಇದನ್ನು ಕ್ರಿ.ಶ.1528ರಲ್ಲಿ ಇಟ್ಟಂಗಿ, ಗಚ್ಚು, ಬೆಣಚು ಕಲ್ಲುಗಳಿಂದ ನಿರ್ಮಿಸಲಾಗಿದೆ. ದಶಕಗಳ…

 • ಸಿಎಂ ಪರಿಹಾರ ನಿಧಿಗೆ ಮಂತ್ರಾಲಯ ಮಠದಿಂದ 10 ಲಕ್ಷ ರೂಪಾಯಿ

  ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿರುವ ಹಾನಿ ಭರಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಂತ್ರಾಲಯ ಮಠದಿಂದ 10 ಲಕ್ಷ ರೂಪಾಯಿ ಸಹಾಯಧನ ನೀಡಲಾಗಿದೆ. ಮಂತ್ರಾಲಯದಲ್ಲಿ ರವಿವಾರ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಈ ನೆರವು ಘೋಷಣೆ ಮಾಡಿದರು. ಕೃಷ್ಣಾ…

 • ಕರ್ಕಿಹಳ್ಳಿ-ಪರ್ತಾಪುರ ಗ್ರಾಮಸ್ಥರ ಸ್ಥಳಾಂತರ

  ದೇವದುರ್ಗ: ಕೃಷ್ಣಾ ನದಿಗೆ ಶನಿವಾರ ಸುಮಾರು 5.75 ಲಕ್ಷ ಕ್ಯೂಸೆಕ್‌ ನೀರು ಬಿಟ್ಟ ಪರಿಣಾಮ ತಾಲೂಕಿನ ನದಿ ತೀರದ ಕರ್ಕಿಹಳ್ಳಿ ಮತ್ತು ಪರ್ತಾಪುರ ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಈ ಗ್ರಾಮಗಳ ಗ್ರಾಮಸ್ಥರನ್ನು ತಾಲೂಕು ಆಡಳಿತ ಬಸ್‌ ಮೂಲಕ…

 • ಕೃಷ್ಣೆಯ ಪ್ರವಾಹಕ್ಕೆ ಗ್ರಾಮಗಳತ್ತ ಮುಖ ಮಾಡಿದ ಜಲಚರಗಳು

  ರಾಯಚೂರು: ಕೃಷ್ಣ ನದಿಗೆ ಹೆಚ್ವಿದ ಪ್ರವಾಹದಿಂದ ಜಲಚರಗಳು ಗ್ರಾಮಗಳತ್ತ ಮುಖ ಮಾಡಿವೆ. ಮೊಸಳೆಗಳು, ಹಾವು, ಚೇಳುಗಳು ನದಿ ಪಾತ್ರಗಳ ಮನೆಗಳತ್ತ ಹೆಜ್ಜೆ ಹಾಕುತ್ತಿವೆ. ನದಿಯಲ್ಲಿ ಭಾರೀ ಪ್ರಮಾಣದ ನೀರು ಬಂದ ಕಾರಣ ನಡುಗಡ್ಡೆ ಕುರ್ವಕುಲಾದಲ್ಲಿ ಮೊಸಳೆ ಮರಿ ಬಂದಿದೆ….

 • ಏನ್‌ ಮಾಡೋದ್ರೀ.. ನಮ್ಮ ಹಣೆಬರಹ..

  ರಾಯಚೂರು: ಬೆಳೆಯೆಲ್ಲ ನೀರಾಗ ಕೊಚ್ಕೊಂಡ್‌ ಹೋಗೈತಿ. ನಾವ್‌ ಬದುಕಬೇಕಂದ್ರ ಊರು ಬಿಡ್ಲೇಬೇಕು. ಎಲ್ಲ ದೇವರಿಚ್ಛೆ. ಏನು ಆಗುತ್ತೋ ಆಗ್ಲಿ. ಎಲ್ಲ ನಮ್‌ ಹಣೆ ಬರಹ… ಹೀಗೆ ಭಾರದ ಮನದಿಂದ ನೋವು ತೋಡಿಕೊಂಡವರು ಕೃಷ್ಣೆಯ ನೆರೆಗೆ ಸಿಲುಕಿ ಊರು ತೊರೆಯುತ್ತಿರುವ…

 • ಕೃಷ್ಣಾ , ಭೀಮಾ ನಡುಗಡ್ಡೆಗೆ ನುಗ್ಗಿದ ನೀರು, ಸಂಕಷ್ಟದಲ್ಲಿ ಕುಟುಂಬಗಳು

  ರಾಯಚೂರು: ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ನಡುಗಡ್ಡೆಗಳಿಗೆ ಪ್ರವಾಹ ಭೀತಿ ಎದುರಾಗಿದ್ದು ನೂರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ . ತಾಲೂಕಿನ ಕುರ್ವಕುಲಾ ನಡುಗಡ್ಡೆಯವರೆಗೂ ನದಿ ನೀರು ತಲುಪಿದ್ದು, ಇಲ್ಲಿ 140 ಕ್ಕೂ ಹೆಚ್ಚು ಕುಟುಂಬಗಳು…

 • ಜೀವಸಂಕುಲಕ್ಕೆ ಪ್ರಾಣಸಂಕಟ

  ರಾಯಚೂರು: ಮಿತಿಮೀರಿ ಪ್ರವಹಿಸಿದ ಕೃಷ್ಣಾ ನದಿ ಆರ್ಭಟಕ್ಕೆ ಜಿಲ್ಲೆಯ ನದಿ ಪಾತ್ರದ ಜನಜೀವನ ಅಕ್ಷರಶಃ ಮೂರಾಬಟ್ಟೆಯಾಗಿದೆ. ಪ್ರವಾಹಕ್ಕೆ ಹೆದರಿ ಹಲವರು ಊರು ಬಿಟ್ಟರೆ, ಉಳಿದವರನ್ನು ಜಿಲ್ಲಾಡಳಿತವೇ ಸ್ಥಳಾಂತರ ಮಾಡಿಸುತ್ತಿದೆ. ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಶನಿವಾರ ಬೆಳಗ್ಗೆ 5…

 • ರಾಯಚೂರಿಗಿಲ್ಲ ಬಿಡಿಗಾಸು ಅನುದಾನ

  ರಾಯಚೂರು: ಬರದಿಂದ ಕಂಗೆಟ್ಟ ಜಿಲ್ಲೆಯ ಜನರು ಈಗ ಕೃಷ್ಣಾ ನದಿ ನೆರೆಗೆ ಸಿಲುಕಿ ನಲಗುತ್ತಿದ್ದಾರೆ. ಆದರೆ, ಇಂಥ ವೇಳೆ ನೆರವಿಗೆ ಧಾವಿಸಬೇಕಾದ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ನಿಧಿ ವಿತರಣೆಯಲ್ಲೂ ತಾರತಮ್ಯ ತೋರಿದ್ದು, 100 ಕೋಟಿ ರೂ. ಬಿಡುಗಡೆ…

 • ಹೆಚ್ಚಿನ ದರಕ್ಕೆ ಯೂರಿಯಾ ಮಾರಾಟ?

  ಮುದಗಲ್ಲ: ತಾಲೂಕಿನಲ್ಲಿ ಕೃಷಿಗೆ ಅಗತ್ಯ ಯೂರಿಯಾ ಗೊಬ್ಬರ ಅಭಾವ ತಲೆದೋರಿದ್ದು, ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ. ಈ ನಡುವೆ ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇತ್ತ ಕೃಷಿ ಇಲಾಖೆ ಅಧಿಕಾರಿಗಳು ಈ…

 • ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಿ

  ದೇವದುರ್ಗ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು. ಯಾವುದೇ ಅಧಿಕಾರಿಗಳು, ಸಿಬ್ಬಂದಿ ರಜೆ ಹಾಕದೇ ಕರ್ತವ್ಯ ನಿರ್ವಹಿಸಬೇಕೆಂದು ರಾಯಚೂರು ಸಹಾಯಕ ಆಯುಕ್ತ ಸಂತೋಷ…

 • ಗೋನವಾಟ್ಲ-ಕಡದರಗಡ್ಡಿ ಸೇತುವೆ ನಿರ್ಮಾಣಕ್ಕೆ ಕ್ರಮ

  ಲಿಂಗಸುಗೂರು: ತಾಲೂಕಿನ ಗೋನವಾಟ್ಲ ಗ್ರಾಮದಿಂದ ನಡುಗಡ್ಡೆ ಗ್ರಾಮಗಳಾದ ಕಡದರಗಡ್ಡಿ ಸೇತುವೆ ನಿರ್ಮಾಣಕ್ಕೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಸಂಸದ ರಾಜಾ ಅಮರೇಶ್ವರ ನಾಯಕ ಭರವಸೆ ನೀಡಿದರು. ತಾಲೂಕಿನ ಪ್ರವಾಹಪೀಡಿತ ಗ್ರಾಮಗಳಿಗೆ ಗುರುವಾರ ಭೇಟಿ ಪರಿಶೀಲಿಸಿದ ಅವರು ನಂತರ ಸುದ್ದಿಗಾರರ ಜತೆ…

 • ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು

  ಮುದಗಲ್ಲ: ವಾರ್ಷಿಕ ಪರೀಕ್ಷೆಯಲ್ಲಿ ಅಂಕ ನೀಡಿಕೆಯಲ್ಲಿ ಉಪನ್ಯಾಸಕರು, ಪ್ರಾಂಶುಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪಟ್ಟಣದ ಪದ್ಮಾವತಿ ದೇಶಪಾಂಡೆ ಪಿಕಳಿಹಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಗುರುವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲರು, ಉಪನ್ಯಾಸಕರು…

 • 4 ದಿನದಲ್ಲಿ ತುಂಗಭದ್ರೆಗೆ 14 ಟಿಎಂಸಿ ಅಡಿ ನೀರು ಬಂತು

  ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಕೇವಲ ನಾಲ್ಕೇ ದಿನದಲ್ಲಿ 14 ಟಿಎಂಸಿ ಅಡಿ ನೀರು ಹರಿದು ಬಂದಿದ್ದು, ಡ್ಯಾಂನ ಒಳ ಹರಿವಿನಲ್ಲಿ 1,02,444 ಕ್ಯೂಸೆಕ್‌ನಷ್ಟು ಹೆಚ್ಚಾಗಿದೆ. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರದಲ್ಲಿ ಖುಷಿ ತಂದಿದ್ದು, ಭತ್ತ…

 • ಪ್ರವಾಹ ಯಥಾಸ್ಥಿತಿ ಮುಂದುವರಿದ ಭೀತಿ

  ರಾಯಚೂರು: ಕೃಷ್ಣಾ ನದಿಗೆ ಜಲಾಶಯಗಳಿಂದ ಬಿಡುತ್ತಿರುವ ನೀರಿನ ಪ್ರಮಾಣ ಏರಿಳಿತವಾಗುತ್ತಿದ್ದು, ನದಿ ತಟದ ಜನ ಮಾತ್ರ ಪ್ರವಾಹ ಭೀತಿಯಲ್ಲೇ ಕಾಲ ಕಳೆಯುವಂತಾಗಿದೆ. ಈಗಾಗಲೇ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಗಂಜಿ ಕೇಂದ್ರಗಳನ್ನು ಆರಂಭಿಸಿ ಊಟ, ಬಟ್ಟೆ, ಹಾಸಿಗೆ ವಿತರಿಸಲಾಗುತ್ತಿದೆ….

ಹೊಸ ಸೇರ್ಪಡೆ