• ಸಿರವಾರ ಗ್ರಂಥಾಲಯಕ್ಕಿಲ್ಲಸ್ವಂತ ಕಟ್ಟಡ

  ಸಿರವಾರ: ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಸೂಕ್ತ ಗ್ರಂಥಾಲಯ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರ ಜ್ಞಾನಾರ್ಜನೆಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಓದಲು ಸುಸಜ್ಜಿತ ಗ್ರಂಥಾಲಯ ನಿರ್ಮಿಸಲು ಕೋಟ್ಯಂತರ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ಪಟ್ಟಣ ಗ್ರಾಪಂಯಿಂದ ಪಟ್ಟಣ ಪಂಚಾಯತಿಯಾಗಿದೆ….

 • ಕೇಂದ್ರದಿಂದ ಯಾದಗಿರಿಗೆ ಬಂಪರ್‌ ಕೊಡುಗೆ

  ಅನೀಲ ಬಸೂದೆ ಯಾದಗಿರಿ: ಜಿಲ್ಲೆಯ ಬಹು ವರ್ಷಗಳ ಬೇಡಿಕೆಯಾಗಿದ್ದ ಮೆಡಿಕಲ್‌ ಕಾಲೇಜು ಸ್ಥಾಪನೆಗೆ ಕೊನೆಗೂ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಿಲ್ಲೆಗೆ ಮೋದಿ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ. ಆರೋಗ್ಯದ ಹಿತದೃಷ್ಟಿಯಿಂದ ಸಾಕಷ್ಟು ಅನುಕೂಲಗಳಾಗಲಿದೆ. ಅ. 23ರಂದು ಆರೋಗ್ಯ…

 • ಅನುದಾನವಿದೆ; ಸ್ಥಳವಿಲ್ಲ

  ಬಳಗಾನೂರು: ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಬಳಿ ಪಟ್ಟಣ ಪಂಚಾಯಿತಿ ಕಟ್ಟಡವೊಂದರಲ್ಲಿ ನಡೆಯುತ್ತಿರುವ ಗ್ರಂಥಾಲಯ ಸ್ವಂತ ಕಟ್ಟಡ, ಜಾಗೆ, ಗಾಳಿ-ಬೆಳಕಿನ ಕೊರತೆ ಎದುರಿಸುತ್ತಿದೆ. ಹೀಗಾಗಿ ಗ್ರಂಥಾಲಯಕ್ಕೆ ಒದುಗರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಬಳಗಾನೂರು ಮಂಡಲ ಪಂಚಾಯಿತಿ, ಗ್ರಾಮ…

 • ರೈಲ್ವೇ ವಿಭಾಗೀಯ ಕಚೇರಿ ಕಾರ್ಯ ಶೀಘ್ರ ಆರಂಭಿಸಿ

  ಕಲಬುರಗಿ: ಬಹು ದಿನಗಳ ಕನಸಾಗಿರುವ ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಕಾರ್ಯಾನುಷ್ಠಾನಕ್ಕೆ ತರುವಂತೆ ಸಂಸದ ಡಾ| ಉಮೇಶ ಜಾಧವ ಗುರುವಾರ ನವದೆಹಲಿಯಲ್ಲಿ ರೈಲ್ವೆ ಖಾತೆ ಸಚಿವ ಸುರೇಶ ಅಂಗಡಿಗೆ ಮನವಿ ಸಲ್ಲಿಸಿದ್ದಾರೆ. ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಪ್ರಮುಖ…

 • ರಿಮ್ಸ್ ನಲ್ಲಿ ಅಗ್ನಿ ಅವಘಡ ತಡೆಗೆ ಸ್ಪಿಂಕ್ಲರ್‌ !

  „ಸಿದ್ಧಯ್ಯಸ್ವಾಮಿ ಕುಕನೂರು ರಾಯಚೂರು: ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿ ಅವಘಡ ತಡೆಗೆ ಕಡ್ಡಾಯವಾಗಿ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳನ್ನು ರಿಮ್ಸ್‌ನಲ್ಲಿ ಈಗ ಕೈಗೊಳ್ಳಲಾಗುತ್ತಿದೆ. ಅರೆಬರೆಯಾಗಿದ್ದ ಕಾಮಗಾರಿಯನ್ನು 2.35 ಕೋಟಿ ರೂ. ವೆಚ್ಚದಲ್ಲಿ ಈಗ ಮುಗಿಸಲಾಗುತ್ತಿದೆ. ಈ ಮುಂಚೆ ಕೇವಲ ಸೈರನ್‌ ಮತ್ತು…

 • ಡಿಸಿ ಆದೇಶಕ್ಕೂ ಬೆಲೆ ನೀಡದ ಅಧಿಕಾರಿಗಳು

  „ನಾಗರಾಜ ತೇಲ್ಕರ್‌ ದೇವದುರ್ಗ: ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸಿಸದೇ ಬೇರೆ ತಾಲೂಕು, ಜಿಲ್ಲಾ ಕೇಂದ್ರದಲ್ಲಿ ವಾಸಿಸುತ್ತಿರುವುದರಿಂದ ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದ್ದರಿಂದ ಸಾರ್ವಜನಿಕರು ಸಣ್ಣಪುಟ್ಟ ಕೆಲಸ-ಕಾರ್ಯಗಳಿಗೂ ನಿತ್ಯ ಕಚೇರಿಗೆ ಅಲೆಯುವಂತಾಗಿದೆ. ತಾಲೂಕಿನ ಬಹುತೇಕ…

 • ಗ್ರಾಮೀಣ ಗ್ರಂಥಾಲಯ ತೆರೆಯುವುದೇ ಅಪರೂಪ

  ಮಾನ್ವಿ: ಪಟ್ಟಣದ ಟಿಎಪಿಸಿಎಂಎಸ್‌ ಹತ್ತಿರ ಇರುವ ಕೇಂದ್ರ ಗ್ರಂಥಾಲಯ ವಿದ್ಯಾರ್ಥಿಗಳಿಗೆ, ಓದುಗರಿಗೆ ಅತ್ಯಂತ ಉಪಯುಕ್ತವಾಗಿದೆ. ಆದರೆ ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಗ್ರಾಪಂ ಗ್ರಂಥಾಲಯಗಳು ಮಾತ್ರ ತೆರೆಯುತ್ತಿಲ್ಲ. ಇದರಿಂದಾಗಿ ಸರ್ಕಾರ ಒದಗಿಸುತ್ತಿರುವ ಪುಸ್ತಕಗಳು ನಿರುಪಯುಕ್ತವಾಗುತ್ತಿವೆ. ಪಟ್ಟಣದಲ್ಲಿ ನಾಲ್ಕು ಸೇರಿ ತಾಲೂಕಿನ…

 • ಪುಸ್ತಕ ವ್ಯಾಪಾರ ನೀರಸ

  „ನಾಗರಾಜ ತೇಲ್ಕರ್‌ ದೇವದುರ್ಗ (ಸಿಂಧನೂರು): ಸಿಂಧನೂರು ಸಮೀಪದ ಹೊಸಳ್ಳಿ ಕ್ಯಾಂಪ್‌ನ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ರಾಯಚೂರು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಾಕಲಾದ ಪುಸ್ತಕ ಮಳಿಗೆಗಳಲ್ಲಿ ಪುಸ್ತಕ ಖರೀದಿಸುವವರ ಕೊರತೆ ಕಂಡುಬಂತು. ಸಮ್ಮೇಳನಕ್ಕೆ ಆಗಮಿಸಿದವರು ಪುಸ್ತಕ…

 • ಗ್ರಂಥಾಲಯ ವಂಚಿತ ಅಲೆಮಾರಿಗಳು

  „ಶಿವರಾಜ ಕೆಂಭಾವಿ ಲಿಂಗಸುಗೂರು: ಅಲೆಮಾರಿ ಸಮುದಾಯ ದವರು ವಿದ್ಯೆ, ಜ್ಞಾನ, ಓದುವ ಅಭಿರುಚಿ ಬೆಳೆಸಿಕೊಂಡು ಸಾಕ್ಷರತಾ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಪಟ್ಟಣದಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಎರಡು ಗ್ರಂಥಾಲಯ ತೆರೆಯಲಾಗಿತ್ತು ಆದರೆ ಗ್ರಂಥಪಾಲಕರ ನಿರ್ಲಕ್ಷ್ಯದಿಂದ ಹಲವಾರು ತಿಂಗಳಿಂದ ಗ್ರಂಥಾಲಯಕ್ಕೆ…

 • ಉಭಯ ನದಿ ತೀರದಲ್ಲಿ ಮತ್ತೆ ನೆರೆ ಭೀತಿ!

  ರಾಯಚೂರು: ಕಳೆದೆರಡು ತಿಂಗಳ ಹಿಂದೆ ನೆರೆಗೆ ನಲುಗಿದ್ದ ಜಿಲ್ಲೆಯಲ್ಲಿ ಮತ್ತೆ ಅಂಥದ್ದೇ ಭಯದ ವಾತಾವರಣ ನಿರ್ಮಾಣವಾಗಿದೆ. ವಿವಿಧೆಡೆ ಸುರಿಯುತ್ತಿರುವ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಕೃಷ್ಣಾ, ತುಂಗಭದ್ರಾಗೆ ಹೆಚ್ಚುವರಿ ನೀರು ಹರಿಸಲಾಗಿದೆ. ಇದರಿಂದ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ…

 • ಯಾತ್ರಿ ನಿವಾಸ ನಿರ್ಮಾಣಕ್ಕೆ ಚಾಲನೆ

  ಗೊರೇಬಾಳ: ಸಿಂಧನೂರು ತಾಲೂಕಿನ 3ನೇ ಮೈಲ್‌ ಕ್ಯಾಂಪ್‌ನ ರಂಭಾಪುರಿ ಖಾಸಾ ಶಾಖಾಮಠದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂ. ವೆಚ್ಚದ ಯಾತ್ರಿ ನಿವಾಸ ನಿರ್ಮಾಣಕ್ಕೆ ಶಾಸಕ ವೆಂಕಟರಾವ್‌ ನಾಡಗೌಡ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿದ…

 • ಜಾಗೀರನಂದಿಹಾಳ ಜನರಿಗೆ ಬಸಿ ನೀರಿನ ಬಿಸಿ!

  ಲಿಂಗಸುಗೂರು: ತಾಲೂಕಿನ ಜಾಗೀರ ನಂದಿಹಾಳ ಗ್ರಾಮದಲ್ಲಿ ಬಸಿ ನೀರಿನಿಂದಾಗಿ ಗ್ರಾಮಸ್ಥರು ನೂರೆಂಟು ಸಮಸ್ಯೆ ಎದುರಿಸುವಂತಾಗಿದೆ. ಚಿತ್ತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಗೀರ ನಂದಿಹಾಳ ಗ್ರಾಮ ತಗ್ಗು ಪ್ರದೇಶದಲ್ಲಿದೆ. ಗ್ರಾಮದಲ್ಲಿ 170ಕ್ಕೂ ಹೆಚ್ಚು ಮನೆಗಳಿವೆ. ಈ ಪೈಕಿ ಸುಮಾರು 90ಕ್ಕೂ…

 • ಪ್ರವಾಹಕ್ಕೆ ಸಿಲುಕಿದ ಮೂವರು ಕುರಿಗಾಹಿಗಳ ರಕ್ಷಣೆ

  ರಾಯಚೂರು: ನಾರಾಯಣಪುರ ಜಲಾಶಯದಿಂದ ಹೆಚ್ಚುವರಿ ನೀರು ಕೃಷ್ಣ ನದಿಗೆ ಹರಿಸಿದ್ದು ಪ್ರವಾಹಕ್ಕೆ ಸಿಲುಕಿದ್ದ ಮೂವರು ಕುರಿಗಾಹಿಗಳನ್ನು ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ. ಸೋಮವಾರ ರಾತ್ರಿ ನದಿಗೆ 2.50 ಲಕ್ಷ ಕ್ಯೂಸೆಕ್ ಹರಿಸಲಾಗಿದೆ. ಅಲ್ಲದೇ ಜಿಲ್ಲೆಯಲ್ಲೂ ಮಳೆ ಸುರಿದ…

 • ಸಾಹಿತ್ಯ ಸಮ್ಮೇಳನ ಸಿದ್ಧತೆ ಪೂರ್ಣ

  ಸಿಂಧನೂರು: ನಗರದ ಯಲಿಮಂಚಾಲಿ ವಾಸುದೇವರಾವ್‌ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಆ.22, 23ರಂದು ನಡೆಯಲಿರುವ ರಾಯಚೂರು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿವೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು. ನಗರದ…

 • ಹಿಂಗಾರು ಬೆಳೆವಿಮೆಯಲ್ಲೂ ಶೋಷಣೆ

  ಹಣಮಂತರಾವ ಭೈರಾಮಡಗಿ ಕಲಬುರಗಿ: ಕಳೆದ 2018-19ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆವಿಮೆ ಕಲಬುರಗಿ ಜಿಲ್ಲೆಗೆ ಕೇವಲ 8 ಕೋಟಿ ರೂ. ಬಿಡುಗಡೆಯಾಗಿದ್ದು, ಬೆಳೆವಿಮೆ ಮಂಜೂರಾತಿಯಲ್ಲಿನ ಶೋಷಣೆ ಮುಂದುವರಿದಂತಾಗಿದೆ. ಆಶ್ಚರ್ಯಕರ ಸಂಗತಿ ಎಂದರೆ ಆಳಂದ ತಾಲೂಕಿಗೆ 6.36 ಕೋಟಿ ರೂ….

 • 28 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಯೋಗ

  ಬೀದರ: ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಜರುಗಿದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಯೋಗ ಸ್ಪರ್ಧೆಗೆ ತೆರೆ ಬಿದ್ದಿದೆ. ವಿವಿಧ ಭಂಗಿಗಳ ಮೂಲಕ ಅತ್ಯುತ್ತಮ ಪ್ರದರ್ಶನ ತೋರಿದ…

 • ಜಿಲ್ಲಾ ಗ್ರಂಥಾಲಯಗಳಿಗೆ ಹೈಟೆಕ್‌ ಸ್ಪರ್ಶ !

  ರಾಯಚೂರು: ಶೈಕ್ಷಣಿಕ ಗುಣಮಟ್ಟದೊಂದಿಗೆ ಸದಾ ರಾಜಿ ಮಾಡಿಕೊಂಡು ಬರುತ್ತಿರುವ ರಾಯಚೂರು ಜಿಲ್ಲೆಯಲ್ಲಿ ಗ್ರಂಥಾಲಯದಿಂದ ಹೊಸ ಶೈಕ್ಷಣಿಕ ಶಕೆ ಶುರುವಾಗುವಂತಿದೆ. ಸಂಪೂರ್ಣ ಹೈಟೆಕ್‌ ಮಾದರಿಯಲ್ಲಿ ಗ್ರಂಥಾಲಯಗಳು ನಿರ್ಮಾಣಗೊಳ್ಳುತ್ತಿರುವುದು ವಿಶೇಷ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿದ್ದ ಆಮ್ಲನ್‌ ಬಿಸ್ವಾಸ್‌ ಅವರು…

 • ರೈಲ್ವೇ ವಿಭಾಗ: ಹೋರಾಟಗಾರರಿಂದ ಅಭಿಪ್ರಾಯ ಸಂಗ್ರಹ

  ಕಲಬುರಗಿ: ಈಗಾಗಲೇ ಘೋಷಣೆಯಾಗಿರುವ ಕಲಬುರಗಿ ರೈಲ್ವೆ ವಿಭಾಗವನ್ನು ಆರಂಭಿಸುವ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಹೋರಾಟದ ರೂಪುರೇಷೆ ರೂಪಿಸಿಲು ಶುಕ್ರವಾರ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಎಚ್‌ಕೆಸಿಸಿಐ) ನೇತೃತ್ವದಲ್ಲಿ ಹೋರಾಟಗಾರರ ದುಂಡು ಮೇಜಿನ…

 • ವಿದ್ಯಾರ್ಥಿನಿಯರಿಗೆ ಓದಲು ಸ್ಥಳಾಭಾವ

  „ಸಿದ್ಧಯ್ಯ ಸ್ವಾಮಿ ಕುಕನೂರು ರಾಯಚೂರು: ಸಹಸ್ರಾರು ಮಕ್ಕಳ ಜ್ಞಾನದಾಹ ನೀಗಿಸುತ್ತಿರುವ ರಾಯಚೂರು ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಥಳಾಭಾವದ್ದೆ ಸಮಸ್ಯೆ. ಗ್ರಂಥಾಲಯಕ್ಕೆ ನಿತ್ಯ ಬರುವ ಸಾಕಷ್ಟು ವಿದ್ಯಾರ್ಥಿನಿಯರಿಗೆ ಸ್ಥಳ ಸಿಗದೆ ನೆಲದ ಮೇಲೆ, ಉದ್ಯಾನವನದಲ್ಲಿ ಕುಳಿತು ಓದುವಂತ ಪರಿಸ್ಥಿತಿ ಇದೆ….

 • ಕ್ಲಬ್ ಆವರಣ ಕುಡುಕರ ತಾಣ

  „ನಾಗರಾಜ ತೇಲ್ಕರ್‌ ದೇವದುರ್ಗ: ಪಟ್ಟಣದ ಕೋರ್ಟ್‌ ವ್ಯಾಪ್ತಿಯ ಸಾರ್ವಜನಿಕ ಕ್ಲಬ್‌ ಆವರಣ ಹಗಲು ಸಭೆ, ಸಮಾರಂಭಗಳಿಗೆ ವೇದಿಕೆ ಆದರೆ, ರಾತ್ರಿ ಕುಡುಕರ ಅಡ್ಡೆಯಾಗಿ ಮಾರ್ಪಡುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಬೇಸರ ವ್ಯಕ್ತವಾಗಿದೆ. ಸಾರ್ವಜನಿಕ ಕ್ಲಬ್‌ ಆವರಣದಲ್ಲಿ ತಾಲೂಕು ಆಡಳಿತದಿಂದ ವಿವಿಧ…

ಹೊಸ ಸೇರ್ಪಡೆ