• ಕಳಪೆ ಗುಣಮಟ್ಟದ ಹೆಲ್ಮೆಟ್ ಮಾರಾಟ

  ಚನ್ನಪಟ್ಟಣ: ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಲೇಬೇಕೆಂಬ ನಿಯಮವನ್ನು ಸಂಚಾರ ಪೊಲೀಸರು ಜಾರಿಗೊಳಿಸಿರುವ ಬೆನ್ನಲ್ಲೇ, ಹೆಲ್ಮೆಟ್ ಮಾರಾಟಗಾರರು ಕಳಪೆ ಗುಣಮಟ್ಟದ, ನಕಲಿ ಐಎಸ್‌ಐ ಮಾರ್ಕ್‌ ಹೊಂದಿರುವ ಹೆಲ್ಮೆಟ್‌ಗಳನ್ನು ಮಾರಾಟಕ್ಕಿಟ್ಟಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಅವುಗಳನ್ನೇ ವಾಹನ ಸವಾರರು ಖರೀದಿ ಮಾಡುತ್ತಿದ್ದಾರೆ….

 • ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ

  ರಾಮನಗರ: ಹೆದ್ದಾರಿ ರಸ್ತೆಗಳ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು. ರಾಮನಗರ ಪ್ರಾದೇಶಿಕ ಅರಣ್ಯ ವಿಭಾಗ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಕಾವೇರಿ ವನ್ಯಜೀವಿ ವಿಭಾಗಗಳಲ್ಲಿ ಬಾಕಿ ಇರುವ ಅರಣ್ಯ ಜಮೀನುಗಳ ಡಿ.ನೋಟಿಫಿಕೇಷನ್‌…

 • ರಂಗಭೂಮಿ ಕಲೆಗಿದೆ ಮಹತ್ತರ ಇತಿಹಾಸ

  ಚನ್ನಪಟ್ಟಣ: ರಂಗಭೂಮಿ ಕಲೆ ತನ್ನದೇ ಆದ ಮಹತ್ತರ ಇತಿಹಾಸ ಹೊಂದಿದೆ. ಇತ್ತೀಚಿನ ದೂರದರ್ಶನದಲ್ಲಿ ಪ್ರದರ್ಶನವಾಗುವ ಯಾವ ಕಾರ್ಯಕ್ರಮಗಳೂ ಇದಕ್ಕೆ ಸರಿಸಾಟಿಯಾಗಲಾರದು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಹೇಳಿದರು. ಪಟ್ಟಣದ ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯದ ಆವರಣದಲ್ಲಿ ಶ್ರೀಕೆಂಗಲ್ ಅಂಜನೇಯ…

 • ಹೈ ಅಲರ್ಟ್‌: ಜಿಲ್ಲೆಯಲ್ಲಿ ಎಚ್ಚರಿಕೆ ಕ್ರಮ

  ರಾಮನಗರ: ರಾಜ್ಯದಲ್ಲಿ ಉಗ್ರರ ದಾಳಿ ನಡೆಯಬಹುದು ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್‌ ಘೋಷಿಸಿದ್ದು, ಜಿಲ್ಲಾ ಕೇಂದ್ರ ರಾಮನಗರದಲ್ಲಿಯೂ ಪೊಲೀಸರು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿದೆ. ನಗರದ…

 • ಪ್ರವಾಹ ಪ್ರದೇಶಕ್ಕೆ ಪರಿಹಾರ ಕಲ್ಪಿಸಿ

  ರಾಮನಗರ: ದೇಶದ ಹಲವು ರಾಜ್ಯಗಳಲ್ಲಿ ನೆರೆ ಹಾವಳಿ ಕಾಡಿದೆ. ರಾಜ್ಯದ ಹಲವಾರು ಜಿಲ್ಲೆಗಳು ಪ್ರವಾಹ ಪೀಡಿತವಾಗಿವೆ. ಕೇಂದ್ರ ಸರ್ಕಾರ ತಕ್ಷಣ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಸಮರೋಪಾದಿಯಲ್ಲಿ ಪರಿಹಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ…

 • ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

  ಕುದೂರು: ಸಂಚಾರ ನಿಯಮಗಳ ಉಲ್ಲಂಘನೆ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಶನಿವಾರದಿಂದ ನಿಯಮ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದು ಪಿಎಸ್‌ಐ ಕಿರಣ್‌ ತಿಳಿಸಿದರು. ಕುದೂರು ಗ್ರಾಮದ ಬಸ್‌ ನಿಲ್ದಾಣ ಮತ್ತು ಮುಖ್ಯ ರಸ್ತೆಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸಿ ಸಾರ್ವಜನಿಕರಿಗೆ…

 • ಇಂದಿನಿಂದ ರಾಘವೇಂದ್ರ ಸ್ವಾಮಿ ಆರಾಧನೆ ಮಹೋತ್ಸವ

  ಮಾಗಡಿ: ಗುರುರಾಜ ಸೇವಾ ಟ್ರಸ್ಟ್‌ ವತಿಯಿಂದ ರಾಘವೇಂದ್ರ ಸ್ವಾಮೀಜಿಗಳ 348ನೇ ಆರಾಧನೆ ಮಹೋತ್ಸವ ಆ.16ರಿಂದ ಆ.18ರವರೆಗೆ ನಡೆಯಲಿದೆ ಎಂದು ಬಿ.ಎಸ್‌.ಹಿರಿಯಣ್ಣ ತಿಳಿಸಿದ್ದಾರೆ. ಆರಾಧನೆ ಮಹೋತ್ಸವದ ಪ್ರಯುಕ್ತ ಆ.16ರ ಶುಕ್ರವಾರ ಪೂರ್ವಾರಾಧನೆ, ಇದರ ಅಂಗವಾಗಿ ರಾಯರ ಬೃಂದಾವನಕ್ಕೆ ಫ‌ಲ ಪಂಚಾಮೃತ…

 • ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ

  ಕನಕಪುರ: ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ಹೋರಾಟಗಾರರ ಶ್ರಮವಿದೆ. ಗಾಂಧೀಜಿ, ಸುಭಾಷ್‌ ಚಂದ್ರ ಬೋಸ್‌, ಸರ್ದಾರ್‌ ವಲ್ಲಭಬಾಯಿ ಪಟೇಲ್ ಸೇರಿದಂತೆ ಆಯಾ ಪ್ರಾಂತ್ಯಗಳ ರಾಜ ಮನೆತನಗಳ ತ್ಯಾಗ ಮತ್ತು ಬಲಿದಾನವಿದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು. ನಗರದ…

 • ಪರಂಪರೆ ಉಳಿಸುವುದು ನಮ್ಮ ಕರ್ತವ್ಯ

  ಮಾಗಡಿ: ವೇದ, ವಿಜ್ಞಾನ, ಸಂಸ್ಕೃತಿ ದೇಶಕ್ಕೆ ತನ್ನದೇ ಆದ ಮಹತ್ವದ ಕೊಡುಗೆ ನೀಡಿದೆ. ಹಿಂದಿನ ಭಾರತೀಯ ಪರಂಪರೆಯನ್ನು ಉಳಿಸುವುದು ನಮ್ಮ ಕರ್ತವ್ಯ ಎಂದು ತುಮಕೂರಿನ ಸಿದ್ಧಗಂಗಾ ಮಠದ ಶ್ರೀಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು. ತಾಲೂಕಿನ ಸೋಲೂರು ಹೋಬಳಿ ಹಕ್ಕಿನಾಳು ಗ್ರಾಮದ…

 • ಕಾವೇರಿ ಪಾತ್ರದಲ್ಲಿ ಮತ್ತೆ ಮಳೆ: ಎಚ್ಚರಿಕೆ

  ರಾಮನಗರ/ಕನಕಪುರ: ಇನ್ನು 15 ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕಾವೇರಿ ನದಿ ಪಾತ್ರದಲ್ಲಿ ನೀರು ಹರಿವಿನ ಪ್ರಮಾಣ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಜನ, ಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ ಪರಿಶೀಲನೆ ನಡೆಸಿರುವುದಾಗಿ ಮಾಜಿ ಸಚಿವ…

 • ವಿದ್ಯುತ್‌ ಸ್ಪರ್ಶದಿಂದ ರೈತ, ಹಸು ಸಾವು

  ರಾಮನಗರ: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ, ಸೌಲಭ್ಯ ದೊರೆಯುತ್ತಿದೆ. ಪೋಷಕರು ಈ ಶಾಲೆಗಳ ಬಗ್ಗೆ ಇರುವ ಕೀಳರಿಮೆಯನ್ನು ಬಿಡಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಂ.ಎನ್‌.ನಾಗರಾಜ್‌ ಸಲಹೆ ನೀಡಿದರು. ತಾಲೂಕಿನ ಕೈಲಾಂಚ ಹೋಬಳಿ ಕೃಷ್ಣಾಪುರ ದೊಡ್ಡಿಯ ಸರ್ಕಾರಿ ಹಿರಿಯ…

 • ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ

  ಚನ್ನಪಟ್ಟಣ: ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಮುಂದಾಗಿರುವ ಸಂಚಾರ ಠಾಣೆ ಪೊಲೀಸರು, ಆ.15ರಿಂದ ವಾಹನ ಸವಾರರು ಸಂಚಾರ ನಿಯಮಗಳ ಪಾಲನೆ ಮಾಡುವ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ನಿಯಮಗಳ ಉಲ್ಲಂಘನೆಯಿಂದಾಗಿ ಬೆಂಗಳೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ…

 • ಮೂಡಲಪಾಯ ಅಕಾಡೆಮಿ ಸ್ಥಾಪನೆಗೆ ಒತ್ತಾಯ

  ರಾಮನಗರ: ನಗರದ ಹೊರವಲಯದಲ್ಲಿರುವ ಜಾನಪದ ಲೋಕದಲ್ಲಿ ನಡೆದ ಸಮಾಲೋಚನೆ ಸಭೆಯಲ್ಲಿ ಮೂಡಲಪಾಯ ಯಕ್ಷಗಾನಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪಿಸುವಂತೆ ಜಾನಪದ ಕಲಾವಿದರು, ಕರ್ನಾಟಕ ರಾಜ್ಯದ ದಕ್ಷಿಣ ಭಾಗದ ಜಾನಪದ ವಿದ್ವಾಂಸರು ನಿರ್ಣಯ ಕೈಗೊಂಡಿದ್ದಾರೆ. ಈ ಸಂಬಂಧ ಜಾನಪದ ಲೋಕದಲ್ಲಿ ನಡೆದ…

 • ಜಯಂತಿ ಆಚರಣೆಗೆ ಅನುದಾನ ನೀಡದ ಸರ್ಕಾರ

  ಮಾಗಡಿ: ದೇಶಕ್ಕಾಗಿ ಹಗಲಿರುಳು ದುಡಿದು ಮಡಿದ ಸಂತರು, ಗುರುಗಳ, ಮಹಾನೀಯರ ಸ್ಮರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಣೆ ಘೋಷಣೆ ಮಾಡುತ್ತದೆ. ಕೆಲವು ಜಯಂತಿಗಳನ್ನು ಅದ್ಧೂರಿಯಾಗಿಯೂ ಆಚರಿಸುತ್ತದೆ. ಆದರೆ ಜಯಂತಿಗೆ ಸಂಬಂಧಿಸಿದ ಬಿಡುಗಡೆ ಮಾಡದೆ ವಿಳಂಬ ನೀತಿ ಅನುಸರಿಸುತ್ತದೆ…

 • ಶಾಂತಲಾ ಟ್ರಸ್ಟ್‌ನಿಂದ ಸರ್ಕಾರಿ ಶಾಲೆ ಅಭಿವೃದ್ಧಿ

  ರಾಮನಗರ: ಮನಸ್ಸಿದ್ದರೆ ಮಾರ್ಗ ಈ ನಾಣ್ಣುಡಿಯನ್ನು ಮತ್ತೆ ನಿಜ ಮಾಡಿದ್ದು ಕೃಷ್ಣಾ ಪುರದೊಡ್ಡಿಯ ಶಾಂತಲಾ ಚಾರಿಟಬಲ್ ಟ್ರಸ್ಟ್‌ ಸುಮಾರು 73 ವರ್ಷ ಹಳೆಯದಾಗಿರುವ ಕೃಷ್ಣಾಪುರದೊಡ್ಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಟ್ರಸ್ಟ್‌ ದತ್ತು ತೆಗೆದುಕೊಂಡು ಸುಮಾರು 5 ಲಕ್ಷ…

 • ಮಾಜಿ ಸಚಿವ ಡಿಕೆಶಿ ಈಗ ರೇಷ್ಮೆ ಕೃಷಿಗಾರ!

  ರಾಮನಗರ: ಕೃಷಿ ಕುಟುಂಬದ ಹಿನ್ನೆಲೆ ಇರುವ ಮಾಜಿ ಸಚಿವ, ಕಾಂಗ್ರೆಸ್‌ ಪಕ್ಷದ ಟ್ರಬಲ್ ಶೂಟರ್‌ ಖ್ಯಾತಿಯ ಡಿ.ಕೆ.ಶಿವಕುಮಾರ್‌ ಇದೀಗ ರೇಷ್ಮೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಮನಗರ ಸಿಲ್ಕ್ ಸಿಟಿಯಾದರೆ, ಕನಕಪುರ ತಾಲೂಕು ಸಿಲ್ಕ್ ವ್ಯಾಲಿ ಅಂತಲೇ ಗುರುತಿಸಿಕೊಂಡಿದೆ. ಸುಮಾರು…

 • ಯೋಜನೆಗಳು ಸಕಾರಗೊಳ್ಳಲು ಶ್ರಮಿಸಿ

  ರಾಮನಗರ: ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಗ್ರಾಪಂ ಜೊತೆಗೆ ಕೈಜೋಡಿಸಿ ಪ್ರತೀ ಹಂತದಲ್ಲಿ ಗ್ರಾಪಂ ಜೊತೆಗಿದ್ದು ಸರ್ಕಾರದ ಯೋಜನೆಗಳು ಸಾಕಾರಗೊಳ್ಳಲು ಶ್ರಮಿಸಬೇಕು ಎಂದು ತಾಲೂಕಿನ ಕೈಲಾಂಚ ಗ್ರಾಪಂ ಅಧ್ಯಕ್ಷ ಆರ್‌. ಪಾಂಡುರಂಗ ಅಭಿಪ್ರಾಯ ಪಟ್ಟರು. ಕೈಲಾಂಚ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ…

 • ಗ್ರಾಮಸಭೆಯಲ್ಲಿ ಕಮಿಷನ್‌ ಪ್ರತಿಧ್ವನಿ

  ಕನಕಪುರ: ಪಿಡಿಒ ಶಿವರುದ್ರಪ್ಪ ಒಬ್ಬರೇ ಕಮಿಷನ್‌ ಹಣವನ್ನು ನುಂಗಿದ್ದಾರೆ. ನಮಗೂ ಸ್ವಲ್ಪ ಕೊಡಿ ಎಂದು ಕೇಳುವುದರಲ್ಲಿ ಏನು ತಪ್ಪು, ಎಂದು ಗ್ರಾಪಂ ಅಧ್ಯಕ್ಷೆ ನಾಗರತ್ನ ಹಾಗೂ ಗ್ರಾಮಸ್ಥರ ಮುಂದೆ ಹಣಕ್ಕೆ ಬೇಡಿಕೆ ಇಟ್ಟ ಘಟನೆ ದ್ಯಾವಸಂದ್ರ ಗ್ರಾಪಂ ಗ್ರಾಮ…

 • ಬೀಚನಹಳ್ಳಿ ರಸ್ತೆ ದುರಸ್ತಿಗೆ ಬೇಕು ಮುಖಂಡರ ಇಚ್ಚಾಶಕ್ತಿ

  ಕುದೂರು: ತಿಪ್ಪಸಂದ್ರ ಹೋಬಳಿಯ ಹುಳ್ಳೇನಹಳ್ಳಿ ಗ್ರಾಪಂ ವ್ಯಾಪ್ತಿಯ ಬೀಚನಹಳ್ಳಿ ಮುಖ್ಯ ರಸ್ತೆಯಲ್ಲಿ ಮಳೆ ಬಂದರೆ ಸಾಕು ರಸ್ತೆಯಲ್ಲಿ ನೀರು ನಿಂತುಕೊಂಡು ಕೆರೆಯಾಗಿ ಮಾರ್ಪಡಾಗುವುದಲ್ಲದೆ. ಕೆಸರು ಗದ್ದೆಯಾಗಿ ವಾಹನಗಳು ಓಡಾಡಲಾಗದ ಸ್ಥಿತಿ ಎದುರಾಗುತ್ತದೆ. ಸುಮಾರು 10 -15 ವರ್ಷಗಳಿಂದಲೂ ಇದೇ…

 • 50 ಸಾವಿರ ಕೋಟಿ ನೆರೆ ಪರಿಹಾರ ಘೋಷಣೆಗೆ ಆಗ್ರಹ

  ರಾಮನಗರ: ನೆರೆ ಹಾವಳಿಗೆ ರಾಜ್ಯ ನಲುಗಿದ್ದು, ನವ ಕರ್ನಾಟಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 50 ಸಾವಿರ ಕೋಟಿ ರೂ. ಪರಿಹಾರ ಒದಗಿಸಬೇಕು ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಆಗ್ರಹಿಸಿದರು. ನಗರದ ಕೆಎಸ್‌ಆರ್‌ಟಿಸಿ ಬಸ್‌…

ಹೊಸ ಸೇರ್ಪಡೆ