• 2 ದಿನ ಸಿಎಂ ಪ್ರವಾಸ; ವಿವಿಧ ಕಾಮಗಾರಿಗೆ ಶಂಕು

  ಚನ್ನಪಟ್ಟಣ: ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ 2 ದಿನಗಳ ಕ್ಷೇತ್ರ ಪ್ರವಾಸ ಸಂದರ್ಭದಲ್ಲಿ ತಾಲೂಕಿನ 7461 ರೈತರ 33.79 ಕೋಟಿ ರೂ. ಹಾಗೂ ಸಹಕಾರ ಸಂಘಗಳ ಸಾಲಮನ್ನಾ ಋಣಮುಕ್ತ ಪತ್ರ ವಿತರಿಸಿ, ನೂರಾರು ಕೋಟಿ ರೂ. ವೆಚ್ಚದ ಹಲವು…

 • ಆಧಾರ್‌ಗಾಗಿ ರಾತ್ರಿಯಿಡೀ ರಸ್ತೇಲಿ ಮಲಗುವ ಜನ

  ಕನಕಪುರ: ರಾಜ್ಯದ ಪ್ರಭಾವಿ ಮಂತ್ರಿಗಳು ಪ್ರತಿನಿಧಿಸುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಆಧಾರ್‌ ಕಾರ್ಡ್‌ಗಾಗಿ ಜನರ ರಾತ್ರಿಯಿಡೀ ನಿದ್ದೆಗೆಟ್ಟರೂ ಆಧಾರ್‌ ಕಾರ್ಡ್‌ ಪಡೆಯಲಾಗದ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗುವ ಭೀತಿ ಎದುರಾಗಿದೆ. ಸರ್ಕಾರದ ಅಥವಾ ಇನ್ಯಾವುದೇ ವ್ಯವಸ್ಥೆಯಲ್ಲೇ…

 • ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ ಬಳಕೆ

  ರಾಮನಗರ: ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿ ಮತ್ತು ಬಾಷ್‌ ಇಂಡಿಯಾ ಕಂಪೆನಿಯ ಅಧಿಕಾರಿಗಳು ಸಮುದಾಯದ ಬೇಡಿಕೆಗಳಿಗೆ ಅನುಸಾರವಾಗಿ ಸಿಎಸ್‌ಆರ್‌ ನಿಧಿಯನ್ನು ಬಳಕೆ ಮಾಡುವ ಮೂಲಕ ಬಿಡದಿ ಭಾಗದ ಅಭಿವೃದ್ಧಿಗೆ ಕಾರಣವಾಗುತ್ತಿವೆ ಎಂದು ಮಾಗಡಿ ಶಾಸಕ ಎ.ಮಂಜುನಾಥ್‌ ಶ್ಲಾಘಿಸಿದರು. ತಾಲೂಕಿನ…

 • ಸಿಎಂ ಕ್ಷೇತ್ರದಲ್ಲಿ ಚರಂಡಿ ಕಾಮಗಾರಿ ಕಳಪೆ

  ಚನ್ನಪಟ್ಟಣ: ಪಟ್ಟಣ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲೀಕರಣಕ್ಕಾಗಿ ಎರಡೂ ಬದಿಯಲ್ಲಿ ನಿರ್ಮಾಣ ಮಾಡಿರುವ ಚರಂಡಿ ಕಾಮಗಾರಿ ಕಳಪೆಯಾಗಿದೆ. ಗುಣಮಟ್ಟಕ್ಕೆ ಆದ್ಯತೆ ನೀಡದೆ ಮನಬಂದಂತೆ ಕಾಮಗಾರಿ ನಡೆಸಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿಬರುತ್ತಿದೆ. ಪಟ್ಟಣದ ಚಿಕ್ಕಮಳೂರು ಬಳಿಯಿಂದ ಷೇರೂ ಹೋಟೆಲ್…

 • ಸಮರ್ಪಕ ನೀರು ಪೂರೈಕೆಗೆ ಕ್ರಮ

  ಮಾಗಡಿ: ಪಟ್ಟಣದ 16, 17 ಮತ್ತು 18ನೇ ವಾರ್ಡ್‌ನ ನಾಗರಿಕರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಪುರಸಭೆಯ ಹಳೇ ಪಂಪ್‌ ಹೌಸ್‌ನಲ್ಲಿರುವ ಬಾವಿಗೆ ಮೋಟರ್‌ ಅಳವಡಿಸಿ ಸಮರ್ಪಕವಾಗಿ ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎ.ಮಂಜುನಾಥ…

 • ಜಲಾಮೃತ ಯೋಜನೆಯಡಿ ಕೆರೆಗಳ ರಕ್ಷಣೆ

  ರಾಮನಗರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜಲಾಮೃತ ಯೋಜನೆಯಡಿಯಲ್ಲಿ ಕೆರೆಗಳ ಹೂಳು ತೆಗೆದು, ಪುನಶ್ಚೇತನಗೊಳಿಸುವುದು, ಕೆರೆಯ ನೀರಿನ ಮೂಲಗಳನ್ನು ಬಲ ಪಡಿಸಲಾಗುವುದು ಎಂದು ಮಾಗಡಿ ಶಾಸಕ ಎ.ಮಂಜುನಾಥ್‌ ತಿಳಿಸಿದರು. ತಾಲೂಕಿನ ಬಿಡದಿ ಹೋಬಳಿ ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…

 • ಮಾಗಡಿ ಶಿಕ್ಷಣ ಕ್ಷೇತ್ರಕ್ಕೆ 14 ಕೋಟಿ ರೂ. ಬಿಡುಗಡೆ

  ಮಾಗಡಿ: ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 14 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಶಿಕ್ಷಣ ಕ್ರಾಂತಿ ನಡೆದಿದೆ ಎಂದು ಶಾಸಕ ಎ.ಮಂಜುನಾಥ ಸಂತಸ ವ್ಯಕ್ತಪಡಿಸಿದರು. ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಎಸ್‌ಎಸ್‌ಎಲ್ಸಿಯಲ್ಲಿ ಹೆಚ್ಚು ಅಂಕ…

 • ವಂಚಿಸಿದ ಮಹಿಳೆಗೆ ಕಂಬಕ್ಕೆ ಕಟ್ಟಿ ಥಳಿತ; 7 ಮಂದಿ ಸೆರೆ

  ಮಾಗಡಿ: ಸುಮಾರು 12 ಲಕ್ಷಕ್ಕೂ ಹೆಚ್ಚು ಚೀಟಿ ಹಣ ಹಾಗೂ ಬಡ್ಡಿಗೆ ಸಾಲಪಡೆದು ಮೂರು ತಿಂಗಳ ಹಿಂದೆ ಪರಾರಿಯಾಗಿದ್ದ ಮಹಿಳೆ ರಾಜಮುನಿಗೆ ಗುರುವಾರ ವಂಚನೆಗೊಳಾಗದ ಮಹಿಳೆಯರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪರವಾನಗಿ ಇಲ್ಲದೇ ಅಕ್ರಮವಾಗಿ…

 • ನೂತನ ಸರ್ಕಾರಿ ಆಸ್ಪತ್ರೆ ಕಾಮಗಾರಿ ಕಳಪೆ

  ಮಾಗಡಿ: ಕುದೂರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಆಸ್ಪತ್ರೆ ಸುಣ್ಣ ಬಣ್ಣ ಕಾಣುವ ಮುನ್ನವೇ ಸೋರಲಾರಂಭಿಸಿದೆ. ಕಳಪ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಸದಸ್ಯರು ಎಂಜಿನಿಯರ್‌ ಅವರನ್ನು ಆಗ್ರಹಿಸಿದರು. ತಾಪಂನಲ್ಲಿ ಗುರುವಾರ ನಡೆದ ಸಾಮಾನ್ಯ…

 • ರೋಗಗಳ ತಡೆಗೆ ಆಯುಷ್‌ ಚಿಕಿತ್ಸೆ ಉತ್ತಮ

  ರಾಮನಗರ: ಮಾನವನನ್ನು ಕಾಡುವ ಎಲ್ಲಾ ರೋಗಗಳಿಗೂ ಆಯುರ್ವೇದ, ಯುನಾನಿ, ಹೋಮಿಯೋಪತಿ ಚಿಕಿತ್ಸಾ ಪದ್ದತಿಗಳಲ್ಲಿ ಪರಿಣಾಮಕಾರಿ ಚಿಕಿತ್ಸೆ ಸಾಧ್ಯವಿದೆ ಎಂದು ಜಿಲ್ಲಾ ಆಯುಷ್‌ ಅಧಿಕಾರಿ ಡಾ.ರಾಜಲಕ್ಷ್ಮೀ ತಿಳಿಸಿದರು. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜನಪರ ಮಾಹಿತಿ…

 • ಪೋಷಕರು ಖಾಸಗಿ ಶಾಲೆ ವ್ಯಾಮೋಹದಿಂದ ಹೊರಬರಲಿ

  ಚನ್ನಪಟ್ಟಣ: ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹದಿಂದ ಹೊರಬರಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ ಅಭಿಪ್ರಾಯಪಟ್ಟರು. ತಾಲೂಕಿನ ಅಪ್ಪಗೆರೆ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಾಲೆಯ ಹಿರಿಯ…

 • ಸರ್ಕಾರಿ ಆಂಗ್ಲ ಶಾಲೆ ದಾಖಲಾತಿಗೆ ಪರದಾಟ

  ಕುದೂರು: ಒಂದೆಡೆ ಪೋಷಕರಿಗೆ ಇಂಗ್ಲಿಷ್‌ ವ್ಯಾಮೋಹ, ಮತ್ತೂಂದೆಡೆ ಡೊನೇಷನ್‌ ಹಾವಳಿ. ಶುಲ್ಕ ಎನ್ನುವ ಹೆಸರಿನಲ್ಲಿ ಹಣ ಮಾಡುತ್ತಿರುವ ಖಾಸಗಿ ಶಾಲೆಗಳು. ಇಂತಹ ಸಂದ‌ರ್ಭಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಲಾಗಿದೆ. ಈ ಪ್ರಯೋಗದಿಂದಾಗಿ ಎಲ್ಲೆಲ್ಲಿ ಸರ್ಕಾರಿ ಇಂಗ್ಲಿಷ್‌ ಶಾಲೆಗಳು…

 • ಅರ್ಹರಿಗೆ ಸವಲತ್ತು ತಲುಪಿಸಿ

  ಮಾಗಡಿ: ಸರ್ಕಾರದಿಂದ ಬರುವ ಸವಲತ್ತುಗಳನ್ನು ಅಧಿಕಾರಿಗಳು ನೇರವಾಗಿ ಫ‌ಲಾನುಭಗಳಿಗೆ ತಲುಪಿಸಬೇಕು ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ್ಯನಾಯಕ್‌ ಸೂಚನೆ ಕೊಟ್ಟರು. ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಆರನೇ ಸಾಮಾಜಿಕ ನ್ಯಾಯ ಸಮಿತಿ ಸಭೆ ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು….

 • ಶಾಸಕರೇ, ಈ ಶಾಲೆ ಅವಸ್ಥೆ ಕಣ್ತೆರೆದು ನೋಡಿ

  ಕುದೂರು: ಶೈಕ್ಷಣಿಕ ವರ್ಷಾಂಭದಲ್ಲೇ ಗ್ರಾಪಂ ಮತ್ತು ಶಿಕ್ಷಣ ಇಲಾಖೆ ಅಸಡ್ಡೆಯಿಂದ ಶಾಲಾ , ಕಾಲೇಜು ವಿದ್ಯಾರ್ಥಿಗಳಿಗೆ ಅನಾರೋಗ್ಯದ ಭೀತಿ ಎದುರಾಗಿದೆ. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಸಿರು ತಳಿರು ತೋರಣಗಳನ್ನು ಕಟ್ಟಿ ಮಕ್ಕಳಿಗೆ ಸಿಹಿ ಊಟ ಬಡಿಸಿ ಸ್ವಾಗತಿಸಿದರೆ ಕುದೂರಿನ…

 • ಸಿಇಟಿ ಪ್ರವೇಶ: ನಗರದಲ್ಲೇ ಪರಿಶೀಲನಾ ಕೇಂದ್ರ

  ರಾಮನಗರ: ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸೀಟು ಆಯ್ಕೆ ಮಾಡುವಕೊಳ್ಳುವ ಸಲುವಾಗಿ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಸಿಇಟಿ ದಾಖಲಾತಿ ಪರಿಶೀಲನೆ ಕಾರ್ಯ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ. ಇದೇ ಜೂನ್‌ 19ರವರೆಗೆ ಪರಿಶೀಲನಾ ಪ್ರಕ್ರಿಯೆ ನಡೆಯಲಿದೆ. ನಗರದ ಶಾಂತಿನಿಕೇತನ ಸಮೂಹ…

 • ತ್ಯಾಜ್ಯ ವೈಜ್ಞಾನಿಕ ವಿಲೇವಾರಿಯಿಂದ ಹಾನಿಯಿಲ್ಲ

  ರಾಮನಗರ: ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಗಡಿ ಭಾಗ ಕಣ್ವ ಗ್ರಾಮದ ಬಳಿಯ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮತ್ತೆ ವಿರೋಧ ವ್ಯಕ್ತವಾಗಿದೆ. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಕಣ್ವ ಗ್ರಾಮದ ನಾಗರಿಕರು,…

 • ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

  ಮಾಗಡಿ: ಯುವಕರು ದೇಶದ ಆಸ್ತಿ, ಸದಾ ಚಟುವಟಿಕೆಯಿಂದ ಆರೋಗ್ಯವಂತರಾಗಿರಲು ಕ್ರೀಡಾಂಗಣಗಳ ಅಗತ್ಯವಿದೆ. ಪ್ರತಿಭೆಗಳ ಸಾಂಸ್ಕೃತಿಕ ಅನಾವರಣಕ್ಕಾಗಿ ಡಾ.ಶಿವಕುಮಾರಸ್ವಾಮಿ ಹೆಸರಿನಲ್ಲಿ ಸುಸಜ್ಜಿತ ಆಡಿಟೋರಿಯಂ ಮತ್ತು ರೈತರ ಅನುಕೂಲಕ್ಕಾಗಿ ಸುಸಜ್ಜಿತ ಹೈಟೆಕ್‌ ಮಾರುಕಟ್ಟೆಯನ್ನು ಪಟ್ಟಣದಲ್ಲಿ ನಿರ್ಮಿಸುವುದು ಎಂದು ಶಾಸಕ ಎ.ಮಂಜು ತಿಳಿಸಿದರು.ಪಟ್ಟಣದ…

 • ನಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟಿರಿ

  ರಾಮನಗರ: ನಗರದ ವಾಸವಿ ವಿದ್ಯಾನಿಕೇತನ ಶಾಲೆಯ ಹಿರಿಯ ಪ್ರಾಥಮಿಕ ತರಗತಿಗಳ ವಿದ್ಯಾರ್ಥಿಗಳು ತಾಲೂಕಿನ ಅರೇಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಸಾಲು ಮರದ ನಿಂಗಣ್ಣ ಪೋಷಿಸಿದ 950 ಮರಗಳನ್ನು ಪ್ರತ್ಯಕ್ಷ ವೀಕ್ಷಿಸಿ ತಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟ ನಿಂಗಣ್ಣರನ್ನು…

 • ಸಮಸ್ಯೆಗಳಿಗೆ ಸ್ಪಂದಿಸದಿದ್ರೆ ಜಾಗ ಖಾಲಿ ಮಾಡಿ

  ರಾಮನಗರ: ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗದ ಅಧಿಕಾರಿಗಳು ಜಾಗ ಖಾಲಿ ಮಾಡಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರದ ಶಾಸಕರ ಭವನದಲ್ಲಿ ಗುರುವಾರ ನಡೆದ ಜನಸ್ಪಂದನಾ ಸಭೆಯಲ್ಲಿ ನಾಗರಿಕರಿಂದ ಕೇಳಿ ಬಂದ ಅಧಿಕಾರಿಗಳ ನಿರ್ಲಕ್ಷ್ಯ,…

 • ಪಿಂಚಣಿ ವಿತರಿಸುವಲ್ಲಿ ವಿಳಂಬ: ಸಂಸದ ಆಕ್ರೋಶ

  ರಾಮನಗರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಕಳೆದ ಐದು ತಿಂಗಳಿಂದ ಪಿಂಚಣಿ ವಿತರಣೆಯಾಗದಿರುವುದು, ಸರ್ಕಾರಿ ಖಜಾನೆ ನೀಡಿದ ಅಂಕಿ – ಅಂಶಗಳಿಗೂ ಅಂಚೆ ಇಲಾಖೆ ನೀಡುವ ಅಂಕಿ ಅಂಶಗಳಿಗೂ ತಾಳೆಯಾಗುತ್ತಿಲ್ಲ ಎಂದು ಸಂಸದ ಡಿ.ಕೆ.ಸುರೇಶ್‌ ಅಂಚೆ ಇಲಾಖೆಯ ಅಧಿಕಾರಿಗಳನ್ನು…

ಹೊಸ ಸೇರ್ಪಡೆ