• ಶಾಸಕರೇ, ಈ ಶಾಲೆ ಅವಸ್ಥೆ ಕಣ್ತೆರೆದು ನೋಡಿ

  ಕುದೂರು: ಶೈಕ್ಷಣಿಕ ವರ್ಷಾಂಭದಲ್ಲೇ ಗ್ರಾಪಂ ಮತ್ತು ಶಿಕ್ಷಣ ಇಲಾಖೆ ಅಸಡ್ಡೆಯಿಂದ ಶಾಲಾ , ಕಾಲೇಜು ವಿದ್ಯಾರ್ಥಿಗಳಿಗೆ ಅನಾರೋಗ್ಯದ ಭೀತಿ ಎದುರಾಗಿದೆ. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಸಿರು ತಳಿರು ತೋರಣಗಳನ್ನು ಕಟ್ಟಿ ಮಕ್ಕಳಿಗೆ ಸಿಹಿ ಊಟ ಬಡಿಸಿ ಸ್ವಾಗತಿಸಿದರೆ ಕುದೂರಿನ…

 • ಸಿಇಟಿ ಪ್ರವೇಶ: ನಗರದಲ್ಲೇ ಪರಿಶೀಲನಾ ಕೇಂದ್ರ

  ರಾಮನಗರ: ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸೀಟು ಆಯ್ಕೆ ಮಾಡುವಕೊಳ್ಳುವ ಸಲುವಾಗಿ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಸಿಇಟಿ ದಾಖಲಾತಿ ಪರಿಶೀಲನೆ ಕಾರ್ಯ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ. ಇದೇ ಜೂನ್‌ 19ರವರೆಗೆ ಪರಿಶೀಲನಾ ಪ್ರಕ್ರಿಯೆ ನಡೆಯಲಿದೆ. ನಗರದ ಶಾಂತಿನಿಕೇತನ ಸಮೂಹ…

 • ತ್ಯಾಜ್ಯ ವೈಜ್ಞಾನಿಕ ವಿಲೇವಾರಿಯಿಂದ ಹಾನಿಯಿಲ್ಲ

  ರಾಮನಗರ: ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಗಡಿ ಭಾಗ ಕಣ್ವ ಗ್ರಾಮದ ಬಳಿಯ ಗೋಮಾಳದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಮತ್ತೆ ವಿರೋಧ ವ್ಯಕ್ತವಾಗಿದೆ. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಕಣ್ವ ಗ್ರಾಮದ ನಾಗರಿಕರು,…

 • ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

  ಮಾಗಡಿ: ಯುವಕರು ದೇಶದ ಆಸ್ತಿ, ಸದಾ ಚಟುವಟಿಕೆಯಿಂದ ಆರೋಗ್ಯವಂತರಾಗಿರಲು ಕ್ರೀಡಾಂಗಣಗಳ ಅಗತ್ಯವಿದೆ. ಪ್ರತಿಭೆಗಳ ಸಾಂಸ್ಕೃತಿಕ ಅನಾವರಣಕ್ಕಾಗಿ ಡಾ.ಶಿವಕುಮಾರಸ್ವಾಮಿ ಹೆಸರಿನಲ್ಲಿ ಸುಸಜ್ಜಿತ ಆಡಿಟೋರಿಯಂ ಮತ್ತು ರೈತರ ಅನುಕೂಲಕ್ಕಾಗಿ ಸುಸಜ್ಜಿತ ಹೈಟೆಕ್‌ ಮಾರುಕಟ್ಟೆಯನ್ನು ಪಟ್ಟಣದಲ್ಲಿ ನಿರ್ಮಿಸುವುದು ಎಂದು ಶಾಸಕ ಎ.ಮಂಜು ತಿಳಿಸಿದರು.ಪಟ್ಟಣದ…

 • ನಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟಿರಿ

  ರಾಮನಗರ: ನಗರದ ವಾಸವಿ ವಿದ್ಯಾನಿಕೇತನ ಶಾಲೆಯ ಹಿರಿಯ ಪ್ರಾಥಮಿಕ ತರಗತಿಗಳ ವಿದ್ಯಾರ್ಥಿಗಳು ತಾಲೂಕಿನ ಅರೇಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಸಾಲು ಮರದ ನಿಂಗಣ್ಣ ಪೋಷಿಸಿದ 950 ಮರಗಳನ್ನು ಪ್ರತ್ಯಕ್ಷ ವೀಕ್ಷಿಸಿ ತಮ್ಮ ಭವಿಷ್ಯಕ್ಕೆ ಹಸಿರು ಬಳುವಳಿ ಕೊಟ್ಟ ನಿಂಗಣ್ಣರನ್ನು…

 • ಸಮಸ್ಯೆಗಳಿಗೆ ಸ್ಪಂದಿಸದಿದ್ರೆ ಜಾಗ ಖಾಲಿ ಮಾಡಿ

  ರಾಮನಗರ: ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗದ ಅಧಿಕಾರಿಗಳು ಜಾಗ ಖಾಲಿ ಮಾಡಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರದ ಶಾಸಕರ ಭವನದಲ್ಲಿ ಗುರುವಾರ ನಡೆದ ಜನಸ್ಪಂದನಾ ಸಭೆಯಲ್ಲಿ ನಾಗರಿಕರಿಂದ ಕೇಳಿ ಬಂದ ಅಧಿಕಾರಿಗಳ ನಿರ್ಲಕ್ಷ್ಯ,…

 • ಪಿಂಚಣಿ ವಿತರಿಸುವಲ್ಲಿ ವಿಳಂಬ: ಸಂಸದ ಆಕ್ರೋಶ

  ರಾಮನಗರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಕಳೆದ ಐದು ತಿಂಗಳಿಂದ ಪಿಂಚಣಿ ವಿತರಣೆಯಾಗದಿರುವುದು, ಸರ್ಕಾರಿ ಖಜಾನೆ ನೀಡಿದ ಅಂಕಿ – ಅಂಶಗಳಿಗೂ ಅಂಚೆ ಇಲಾಖೆ ನೀಡುವ ಅಂಕಿ ಅಂಶಗಳಿಗೂ ತಾಳೆಯಾಗುತ್ತಿಲ್ಲ ಎಂದು ಸಂಸದ ಡಿ.ಕೆ.ಸುರೇಶ್‌ ಅಂಚೆ ಇಲಾಖೆಯ ಅಧಿಕಾರಿಗಳನ್ನು…

 • ನಾಲ್ವಡಿ ಒಡೆಯರ್‌ ಧೀಮಂತ ಆಡಳಿತಗಾರ: ಅಣ್ಣಯ್ಯ

  ರಾಮನಗರ: ರಾಜಪ್ರಭುತ್ವದ ಆಡಳಿತದಲ್ಲಿ ಪ್ರಥಮ ಬಾರಿಗೆ ದಲಿತರಿಗೆ ಅವಕಾಶ ಮಾಡಿಕೊಟ್ಟಿದ್ದು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಎಂದು ಸಾಹಿತಿ ಹಾಗೂ ಪ್ರಾಧ್ಯಾಪಕ ಡಾ.ಅಣ್ಣಯ್ಯ ತೈಲೂರು ಹೇಳಿದರು. ನಗರದ ಸ್ಫೂರ್ತಿ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ…

 • ರೇಷ್ಮೆ ನಗರಿಯಲ್ಲಿ ರಂಜಾನ್‌ ಸಂಭ್ರಮ

  ರಾಮನಗರ: ಜಿಲ್ಲಾದ್ಯಂತ ಬುಧವಾರ ಮುಸ್ಲಿಂ ಸಮುದಾಯದವರು ಶ್ರದ್ಧೆ, ಭಕ್ತಿ, ಸಡಗರದಿಂದ ರಂಜಾನ್‌ ಹಬ್ಬವನ್ನು ಆಚರಿಸಿದರು. ಮನುಷ್ಯನ ಮನಸ್ಸಿನಲ್ಲಿ ಹುದುಗಿರುವ ದ್ವೇಷ ಭಾವನೆ ಕಡಿಮೆ ಮಾಡಿ, ಪ್ರೀತಿ ಹುಟ್ಟಿಸುವ ಪವಿತ್ರ ರಂಜಾನ್‌ ಹಬ್ಬವನ್ನು ಜಿಲ್ಲೆಯ ನಾಲ್ಕೂ ತಾಲೂಕು ಕೇಂದ್ರಗಳು, ಗ್ರಾಮೀಣ…

 • ರೈತರ ಅರ್ಜಿ ವಿಲೇವಾರಿ ವಿಳಂಬ ಸಹಿಸಲ್ಲ

  ರಾಮನಗರ: ಲ್ಯಾಂಡ್‌ ಡೆವೆಲಪರ್ಗಳ ಅರ್ಜಿಗಳು ವಿಲೇವಾರಿಯಾಗುವ ವೇಗ, ರೈತರ ಅರ್ಜಿಗಳ ವಿಲೇವಾರಿ ವಿಚಾರದಲ್ಲಿ ಇರೋಲ್ಲ, ಇದು ಹೀಗೆ ಮುಂದುವರಿದರೆ ಲೋಕಾಯುಕ್ತಾಕ್ಕೆ ದೂರು ಬರೆಯಬೇಕಾಗುತ್ತದೆ ಎಂದು ಅಧಿಕಾರಿಗಳನ್ನು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜು ತರಾಟೆಗೆ ತೆಗೆದುಕೊಂಡರು. ನಗರದ ಮಿನಿ ವಿಧಾನಸೌಧದ…

 • 950 ಮರಗಳನ್ನು ಪೋಷಿಸಿದ ಸಾಲು ಮರದ ನಿಂಗಣ್ಣ!

  ರಾಮನಗರ: ಈ ರೈತನಿಗೆ ಪರಿಸರ ಪಾಠವನ್ನು ಯಾರು ಹೇಳಿಕೊಡಲಿಲ್ಲ. ಪರಿಸರ ಸಂರಕ್ಷಿಸಿ ಎಂದು ಯಾರು ಬೇಡಿಕೆ ಇಡಲಿಲ್ಲ. ಜೀವ ಸಂಕುಲದ ಉಸಿರೇ ಹಸಿರು ಎಂದಷ್ಟೇ ಗೊತ್ತು! ಇಷ್ಟು ತಿಳುವಳಿಕೆಯಿಂದಾಗಿಯೇ ಇಂದು 950 ಮರಗಳ ನಳನಳಿಸುತ್ತಿವೆ! ವಿಶ್ವ ಖ್ಯಾತಿಯ ಸಾಲು…

 • ಜಲಾಮೃತ ಯೋಜನೆ ಅನುಷ್ಠಾನ ಸಮರ್ಪಕವಾಗಲಿ

  ರಾಮನಗರ: ಸಮುದಾಯದ ಸಹಕಾರದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಜಲಾಮೃತ ಯೋಜನೆ ಅನುಷ್ಠಾನವಾಗೊಳಿಸಿ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ. ಕೆ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಹಾಗೂ ಜಿಪಂನಿಂದ ಜಲಾಮೃತ ಯೋಜನೆ ಅನುಷ್ಠಾನ ಕುರಿತ ಸಭೆ ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಜಾಗತಿಕ…

 • ತಿಮ್ಮಕ್ಕ ನೆಟ್ಟು ಬೆಳೆಸಿದ್ದ ಮರಗಳಿಗೆ ಕೊಡಲಿ?

  ಕುದೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲು ಮರದ ತಿಮ್ಮಕ್ಕ ನೆಟ್ಟು, ತನ್ನ ಮಕ್ಕಳಂತೆ ಬೆಳೆಸಿದ್ದ ಆಲದ ಮರಗಳಿಗೆ ಕುತ್ತು ಬಂದೊದಗಿದೆ. ರಾಜ್ಯ ಹೆದ್ದಾರಿ 94ರ ಅಭಿವೃದ್ಧಿ ಮತ್ತು ಅಗಲೀಕರಣದ ನೆಪದಲ್ಲಿ ಸರ್ಕಾರ, ಕುದೂರಿನಿಂದ-ಹುಲಿಕಲ್‌ ಗ್ರಾಮದ ಮಾಗದಲ್ಲಿರುವ ಸುಮಾರು 287…

 • ಮಕ್ಕಳ ದಾಖಲಾತಿ ಪ್ರತಿಯೊಬ್ಬರ ಜವಾಬ್ದಾರಿ

  ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಸಂವಿಧಾನ ಬದ್ಧ ಹಕ್ಕು ಮತ್ತು ಜವಾಬ್ದಾರಿಯಾಗಿದೆ ಎಂದು ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಅಧ್ಯಕ್ಷ ಶಶಿಧರ್‌ ತಿಳಿಸಿದರು. ಪಟ್ಟಣದಲ್ಲಿ ಶಾಲಾಭಿವೃದ್ಧಿ ಮೇಲು…

 • ಗ್ಯಾಸ್‌ ಗೋಡೌನ್‌ ಸ್ಥಳಾಂತರಿಸಿ

  ರಾಮನಗರ:ಜನವಸತಿ ಪ್ರದೇಶದಲ್ಲಿರುವ ಎಚ್.ಪಿ. ಕಂಪನಿಯ ಗ್ಯಾಸ್‌ ಸಿಲಿಂಡರ್‌ಗಳ ಗೋಡೌನ್‌ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಇಲ್ಲಿನ ಅರ್ಕಾವತಿ ಬಡಾವಣೆ ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿದರು. ನಿವಾಸಿಗಳಿಂದ ಹೋರಾಟದ ಎಚ್ಚರಿಕೆ: ನಗರದ ಅರ್ಕಾವತಿ ಬಡಾವಣೆಯಲ್ಲಿರುವ ಗ್ಯಾಸ್‌ ಗೋಡೌನ್‌ ಘಟಕದ ಎದುರು…

 • ದೊಡ್ಡಾಟ ಅಪ್ಪಟ ಶ್ರೇಷ್ಠ ದೇಶೀಯ ಕಲೆ

  ರಾಮನಗರ: ದೊಡ್ಡಾಟವನ್ನು ಶ್ರೇಷ್ಠ ಕಲೆ, ಅಪ್ಪಟ ದೇಶೀ ಕಲೆ. ರಂಗಭೂಮಿಯಲ್ಲಿ ಜೀವಂತವಾಗಿರುವ ಕಲೆ. ವಿದ್ಯಾವಂತರೂ ಈ ಕಲೆಯನ್ನು ಕಲಿತು ಕಲೆಯನ್ನು ಮುಂದಿನ ಪೀಳಿಗೆಗಳಿಗೆ ಕೊಡುಗೆ ನೀಡ ಬೇಕೆಂದು ದೊಡ್ಡಾಟ ಕಲಾವಿದ ಮತ್ತು ಕತೆಗಾರ ಬಸವರಾಜ ಶಿಗ್ಗಾಂವ ಅಭಿಪ್ರಾಯಪಟ್ಟರು. ತಾಲೂಕಿನ…

 • ಎಂಪಿಸಿಎಸ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

  ಮಾಗಡಿ: ಹಾಲು ಉತ್ಪಾದಕರ ಸಂಘದಲ್ಲಿ ಮತದಾನದ ಹಕ್ಕು ನೀಡುವಲ್ಲಿ ಅಕ್ರಮ ನಡೆದಿದೆ ಎಂದು ಉಡುವೆಗೆರೆ ಗ್ರಾಮದ ಹಾಲು ಉತ್ಪಾದಕರು ಎಂಪಿಸಿಎಸ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಉಡುವೆಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ…

 • ಭೈರಲಿಂಗಯ್ಯ, ಶಿವಸ್ವಾಮಿ ನಾಮಪತ್ರ ಸಲ್ಲಿಕೆ

  ರಾಮನಗರ: 2019-2024ರ ಅವಧಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಹಾಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್‌.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಶಿವಸ್ವಾಮಿ ಸಹ ನಾಮಪತ್ರ ಸಲ್ಲಿಸಿದರು….

 • ಮನೆಬಾಗಿಲಿಗೆ ಸಮಗ್ರ ಕೃಷಿ ಮಾಹಿತಿ

  ರಾಮನಗರ: ಜೂನ್‌ 10 ರಿಂದ 30ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ರೈತರಿಗೆ ಕೃಷಿ ಇಲಾಖೆ ಸೌಲಭ್ಯ ಹಾಗೂ ಅಗತ್ಯ ಸಲಹೆಗಳ ಸಮಗ್ರ ಮಾಹಿತಿ ನೀಡುವ ಅಭಿಯಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆ ಉಪನಿರ್ದೇಶಕ ಜಿ.ಎಚ್.ಯೋಗೇಶ್‌ ತಿಳಿಸಿದರು. ಜಿಲ್ಲಾ…

 • ಹಸನಾಗುವುದೆಂದು ಸೋಲಿಗರ ಬದುಕು?

  ಮಾಗಡಿ: ಸರ್ಕಾರ ಬಡವರಿಗಾಗಿ ಅನೇಕ ಜನಪರವಾದ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಹೀಗಾಗಿ ರಾಜ್ಯದ ಸೋಲಿಗರ ಬದುಕು ಇನ್ನೂ ಹಸನಾಗಿಲ್ಲ. ಸರ್ಕಾರಿ ಸೌಲಭ್ಯಗಳಿಂದ ಸಂಪೂರ್ಣವಾಗಿ ವಂಚಿತಗೊಂಡಿರುವ ಸೋಲಿಗರ ಬದುಕು ಮೂರಾಬಟ್ಟೆಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯ,…

ಹೊಸ ಸೇರ್ಪಡೆ