• ಚುನಾವಣೆ: ರೆಸಾರ್ಟ್‌ನಲ್ಲಿ ಚರ್ಚೆ

  ರಾಮನಗರ: ಲೋಕಸಭಾ ಚುನಾವಣೆಗಳು ಹತ್ತಿರವಾದಂತೆಲ್ಲ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿದೆರುತ್ತಿವೆ. ಇದಕ್ಕೆ ಬಿಜೆಪಿ ಹೊರತೇನಲ್ಲ. ಶನಿವಾರ ಸಂಜೆ ಬಿಡದಿ ಬಳಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಪಕ್ಷದ ವಿವಿಧ ಮೋರ್ಚಾಗಳ…

 • ರೈತರಿಗೆ ಪೂರಕವಲ್ಲದ ಬಜೆಟ್

  ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ನ್ನು ಬಿಜೆಪಿಯೇತರ ಪಕ್ಷಗಳು ಚುನವಣಾ ಬಜೆಟ್ ಎಂದು ಲೇವಡಿ ಮಾಡಿದರೆ, ಬಿಜೆಪಿ ಕಾರ್ಯಕರ್ತರು ಐತಿಹಾಸಿಕ ಬಜೆಟ್ ಎಂದು ಶ್ಲಾಘಿಸಿದ್ದಾರೆ. ಆದಾಯ ತೆರಿಗೆ ಮಿತಿ ಹೆಚ್ಚಳಕ್ಕೆ ಜಿಲ್ಲೆಯ ನಾಗರಿಕರು, ಎಲ್ಲಾ ಪಕ್ಷಗಳ ಕಾರ್ಯಕರ್ತರು ಸ್ವಾಗತಿಸಿದ್ದಾರೆ….

 • ಚುನಾವಣೆ ದೃಷ್ಟಿಯಲ್ಲಿ ಬಜೆಟ್ ಮಂಡನೆ

  ರಾಮನಗರ: ಶುಕ್ರವಾರ ಕೇಂದ್ರ ವಿತ್ತ ಸಚಿವ ಪಿಯೂಷ್‌ ಗೋಯೆಲ್‌ ಮಂಡಿಸಿರುವ ಮಧ್ಯಂತರ ಬಜೆಟ್‌ನಲ್ಲಿ ಒಂದೆರೆಡು ಅಂಶಗಳನ್ನು ಹೊರತು ಪಡಿಸಿದರೆ, ಇಡೀ ಬಜೆಟ್ ಚುನಾವಣೆಯ ದೃಷ್ಟಿ ಇರಿಸಿಕೊಂಡು ಮಂಡಿಸಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಹಾಗೂ ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌…

 • ರೈತರ ಕೈಹಿಡಿಯುತ್ತಾ ಕಡೆ ಕೇಂದ್ರ ಬಜೆಟ್

  ರಾಮನಗರ: ಕೇಂದ್ರ ಸರ್ಕಾರ ಮಂಡಿಸುವ ಆಯವ್ಯಯಕ್ಕೆ ಜಿಲ್ಲೆಯಲ್ಲಿ ಹೆಚ್ಚಿನ ನಿರೀಕ್ಷೆಗಳು ಇಲ್ಲವಾಗಿದೆ. ಆದರೂ ಹಾಲಿ ಲೋಕಸಭೆಯ 5 ವರ್ಷದ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಎದುರಾಗುವ ಚುನಾವಣೆಯ ಮೇಲೆ ದೃಷ್ಟಿ ನೆಟ್ಟಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಜನ ಸಮುದಾಯದ…

 • ಎಲ್ಲಾ ಕ್ಷೇತ್ರದಲ್ಲೂ ಸ್ತ್ರೀಯರಿಂದ ಅತ್ಯುನ್ನತ ಸಾಧನೆ

  ಚನ್ನಪಟ್ಟಣ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುನ್ನತ ಸಾಧನೆ ಮಾಡುತ್ತಿದ್ದಾರೆ. ಮಹಿಳೆಯರು ಕಾರ್ಯ ನಿರ್ವಹಿಸದ ಕ್ಷೇತ್ರವಿಲ್ಲ. ಹಾಗಾಗಿ ಸಾಧಕ ಮಹಿಳೆಯರನ್ನು ಮಾದರಿಯಾಗಿಸಿಕೊಂಡು, ಇತರರೂ ಆತ್ಮವಿಶ್ವಾಸದಿಂದ ಸ್ವಾವಲಂಬಿಗಳಾ ಗಬೇಕು ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಜಿ.ಡಿ.ವೀಣಾ ಕುಮಾರಿ ತಿಳಿಸಿದರು. ಪಟ್ಟಣದ ಶತಮಾನೋತ್ಸವ…

 • ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮರೀಚಿಕೆ

  ಚನ್ನಪಟ್ಟಣ: ಬಹುವರ್ಷಗಳ ಬೇಡಿಕೆಯಾಗಿರುವ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಬಡಿದಿರುವ ಗ್ರಹಣ ಬಿಡುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ತಾಲೂಕು, ಜಿಲ್ಲಾ ಮಟ್ಟದ ಪ್ರತಿ ಕ್ರೀಡಾಕೂಟಕ್ಕೂ ಬಾಲಕರ ಕಾಲೇಜು ಮೈದಾನವೇ ಖಾಯಂ ಕ್ರೀಡಾಂಗಣವಾಗಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಕ್ರೀಡಾಪಟುಗಳ ನಿರೀಕ್ಷೆ…

 • ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಆಗ್ರಹ

  ರಾಮನಗರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನೌಕರರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣದ (ಡೀಸಿ…

 • ಕಾಲುಬಾಯಿ ಜ್ವರಕ್ಕೆ ಲಸಿಕೆ ಅಭಿಯಾನ ಆರಂಭ

  ರಾಮನಗರ: ಜಿಲ್ಲಾದ್ಯಂತ ರಾಸುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಿದೆ. ಜಿಲ್ಲೆಯಲ್ಲಿ 2.92,566 ಲಕ್ಷ ರಾಸುಗಳ ಪೈಕಿ ಎರಡೇ ದಿನಕ್ಕೆ 37,915 ರಾಸುಗಳಿಗೆ ಲಸಿಕೆ ಹಾಕಲಾಗಿದೆ. ಅಂದರೆ ಶೇ.27ರಷ್ಟು ರಾಸುಗಳಿಗೆ ಲಸಿಕೆಯನ್ನು ಪಶು ವೈದ್ಯಾಧಿಕಾರಿಗಳು ಮತ್ತು…

 • ಮಕ್ಕಳು ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ

  ಕುದೂರು: ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದ ಗುರುಕುಲ ವಿದ್ಯಾಮಂದಿರದಲ್ಲಿ ನಡೆದ ವಾರ್ಷಿಕೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪೋಷಕರು…

 • ಸಿದ್ದು ಸಿಎಂ: ಶಾಸಕರದ್ದು ವೈಯಕ್ತಿಕ ಅಭಿಪ್ರಾಯ

  ರಾಮನಗರ: ನಮ್ಮ ಸಿಎಂ ಸಿದ್ದರಾಮಯ್ಯ ಎಂದು ಕೆಲವು ಶಾಸಕರು ಹೇಳಿಕೊಂಡಿರುವುದು ಅವರ ವೈಯಕ್ತಿಕ ಅಭಿಪ್ರಾಯ. ನಮ್ಮ ಮತ್ತು ರಾಜ್ಯಕ್ಕೆ ಎಚ್.ಡಿ. ಕುಮಾರಸ್ವಾಮಿ ಸಿಎಂ ಎಂದು ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು. ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌…

 • ಫ‌ಲಪುಷ್ಪ ಪ್ರದರ್ಶನ ಇಂದೇ ಕಣ್ತುಂಬಿಕೊಳ್ಳಿ

  ರಾಮನಗರ: ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ತೋಟ ಗಾರಿಕೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳು 70ನೇ ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಫ‌ಲಪುಷ್ಪ ಪ್ರದರ್ಶನ ಮತ್ತು ಸುಗ್ಗಿ ಉತ್ಸವ ಜನರನ್ನು ಆಕರ್ಷಿಸುತ್ತಿದೆ. ಸೋಮವಾರ ಸಂಜೆಯವರೆಗೂ ಈ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು…

 • ಬೆಟ್ಟಹಳ್ಳಿ ಸರ್ಕಾರಿ ಶಾಲೆಯೇ ಉದ್ಯಾನ

  ಕುದೂರು: ಸರ್ಕಾರಿ ಶಾಲೆಯಲ್ಲಿ ಪರಿಸರ ಸೌಂದರ್ಯಕ್ಕೆ ಕೊರತೆ ಇಲ್ಲ. ಶಾಲೆ ಆವರಣದಲ್ಲಿ ಗಿಡ- ಮರ ಒಣಗಿಲ್ಲ. ಈ ಪರಿಸರ ಯಾವ ಉದ್ಯಾನವನಗಳಿಗೂ ಕಮ್ಮಿಯಿಲ್ಲ. ಓರ್ವ ಶಿಕ್ಷಕ ಹಾಗೂ 10 ಜನ ಮಕ್ಕಳ ಪರಿಶ್ರಮದಿಂದ ಮಾಗಡಿ ತಾಲೂಕಿನ ಕುದೂರು ಹೋಬಳಿಯ…

 • ವೀರಾಪುರ, ಬಾನಂದೂರು ಅಭಿವೃದ್ಧಿಗೆ ಚಿಂತನೆ

  ರಾಮನಗರ: ಸಿದ್ಧಗಂಗಾಶ್ರೀ ಹುಟ್ಟೂರು ವೀರಾಪುರ, ಚುಂಚಶ್ರೀ ಹುಟ್ಟೂರು ಬಾನಂದೂರು ಗ್ರಾಮಗಳನ್ನು ಸರ್ಕಾರವೇ ದತ್ತು ಸ್ವೀಕರಿಸಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ. ಸಿಎಂ ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು. ನಗರದ…

 • ಆತ್ಮರಕ್ಷಣೆಗೆ ಕರಾಟೆ ಅವಶ್ಯ

  ಕುದೂರು: ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಮತ್ತು ಆತ್ಮರಕ್ಷಣೆಗಾಗಿ ಪ್ರತಿಯೊಬ್ಬರು ಕರಾಟೆ ಕಲಿಯಲು ಮುಂದಾಗಬೇಕು ಎಂದು ಶ್ರೀಮಹಾಂತೇಶ್ವರ ಶಾಲೆ ಮುಖ್ಯ ಶಿಕ್ಷಕ ಕಾಂತರಾಜು ಹೇಳಿದರು. ಗ್ರಾಮದ ಶ್ರೀಮಹಾಂತೇಶ್ವರ ವಿದ್ಯಾಸಂಸ್ಥೆಯ ಅವರಣದಲ್ಲಿ ಭಗತ್‌ಸಿಂಗ್‌ ಅಕಾಡೆಮಿ ಆಫ್‌ ಕರಾಟೆ ವತಿಯಿಂದ ನಡೆದ ಪ್ರತಿಭಾ…

 • ಕಾವ್ಯದಲ್ಲಿ ಸಾಮಾಜಿಕ ಕಳಕಳಿ, ವರ್ತಮಾನ ಇರಲಿ

  ಚನ್ನಪಟ್ಟಣ: ಕಾವ್ಯದಲ್ಲಿ ಸಾಮಾಜಿಕ ಕಳಕಳಿ ಇರಬೇಕು. ಕವಿಗಳು ವರ್ತಮಾನ, ಭೂತ ಹಾಗೂ ಭವಿಷ್ಯಗಳನ್ನು ಮನಸಲ್ಲಿಟ್ಟುಕೊಂಡು ಕಾವ್ಯ ರಚಿಸಬೇಕು ಎಂದು ಜಾನಪದ ವಿದ್ವಾಂಸ ಡಾ.ಚಕ್ಕೆರೆ ಶಿವಶಂಕರ್‌ ಹೇಳಿದರು. ಪಟ್ಟಣದ ಸಾರ್ವಜನಿಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಕವಿ ಮಂಜೇಶ್‌ ಬಾಬು ಅವರ…

 • ಆಮೆವೇಗದಲ್ಲಿ ಮಾಗಡಿ ಕೋಟೆ ಕಾಮಗಾರಿ

  ಮಾಗಡಿ: ಪಟ್ಟಣದಲ್ಲಿರುವ ನಾಡಪ್ರಭು ಕೆಂಪೇಗೌಡ ಕಾಲದ ಕೋಟೆಯ ಜೀರ್ಣೋದ್ದಾರ ಕಾಮಗಾರಿ ಪ್ರಾರಂಭವಾಗಿ 12 ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ಕುಂಟುತ್ತಾ ತೆವಳುತ್ತಾ ಸಾಗಿದೆ. ಕೋಟೆ ಹೆಬ್ಟಾಗಿಲಲ್ಲಿ ನಾಡಪ್ರಭು ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕು. ಅಲ್ಲದೆ, ಶೀಘ್ರದಲ್ಲಿಯೇ ಈ ಕೋಟೆಗೆ ಸುಂದರ…

 • ದಂಪತಿ ಕೊಲೆ ಪ್ರಕರಣ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

  ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮದಲ್ಲಿ ಡಿ.14ರಂದು ಸಿದ್ದರಾಜು ಮತ್ತು ಸಾಕಮ್ಮ ಅವರ ಮರ್ಯಾದ ಹತ್ಯೆ ಪ್ರಕರಣ ಮತ್ತು ಇತರ ಕೊಲೆ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿ ಮತ್ತು ಕರ್ನಾಟಕ…

 • ಹೂಗಳಿಂದ ಅರಳಿದ ಕೆಂಗಲ್‌ ಆಂಜನೇಯ ದೇಗುಲ

  ರಾಮನಗರ: ಜ.26ರಿಂದ ಮೂರು ದಿನಗಳ ಕಾಲ ನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಫ‌ಲಪುಷ್ಪ ಪ್ರದರ್ಶನ ಮತ್ತು ಸುಗ್ಗಿ ಉತ್ಸವವನ್ನು ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಸೇವಂತಿಗೆ ಮತ್ತು ಗುಲಾಬಿ ಹೂಗಳಿಂದ ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯ…

 • ರೈತರ ಸಾಲ ಮನ್ನಾ ಇನ್ನೂ ಆಗಿಲ್ಲ

  ರಾಮನಗರ: ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ. ಆದರೆ, ಇನ್ನೂ ಸಾಲ ಮನ್ನಾ ಆಗಿಲ್ಲ, ಇನ್ನೊಂದೆಡೆ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಯ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದ ಎಪಿಎಂಸಿ ಯಾರ್ಡ್‌ನಲ್ಲಿರುವ…

 • ಶಾಸಕ ಗಣೇಶ್‌ ಪತ್ತೆಗಾಗಿ ಮತ್ತೂಂದು ತಂಡ ರಚನೆ

  ರಾಮನಗರ: ಶಾಸಕ ಆನಂದ್‌ಸಿಂಗ್‌ ಮೇಲೆ ಹಲ್ಲೆ ನಡೆಸಿ ನಾಪತ್ತೆ ಯಾಗಿರುವ ಕಂಪ್ಲಿ ಶಾಸಕ ಜಿ.ಎನ್‌.ಗಣೇಶ್‌ ಪತ್ತೆ ಹಚ್ಚಲು ಜಿಲ್ಲಾ ಪೊಲೀಸರು ಮತ್ತೂಂದು ತಂಡವನ್ನು ರಚಿಸಿದ್ದಾರೆ. ಗಣೇಶ್‌ ಶೋಧಕ್ಕೆ ಇದೀಗ ಒಟ್ಟು ನಾಲ್ಕು ತಂಡಗಳು ಕಾರ್ಯ ನಿರತವಾಗಿವೆ ಎಂದು ಜಿಲ್ಲಾ…

ಹೊಸ ಸೇರ್ಪಡೆ