• ಕಲೆ, ಸಾಹಿತ್ಯ, ಗಾಯನವಿರುವೆಡೆ ಅಪರಾಧ ವಿರಳ

  ರಾಮನಗರ: ಕಲೆ, ಸಾಹಿತ್ಯ, ಗಾಯನವಿರುವ ಜಾಗದಲ್ಲಿ ಅಪರಾಧಗಳು ಬಹಳ ವಿರಳ ಎಂದು ವಿಮರ್ಶಕ ಡಾ.ಮಧುಸೂದನ ಜೋಷಿ ಹೇಳಿದರು. ನಗರದ ಸ್ಫೂರ್ತಿ ಭವನದಲ್ಲಿ ಸಂಸ್ಕೃತಿ ಸೌರಭ ಟ್ರಸ್ಟ್‌ ಹಮ್ಮಿಕೊಂಡಿದ್ದ “ಮುಖ್ಯ ಪೇದೆ ಕೆ.ಎಂ.ಶೈಲೇಶ್‌ ಸಾಹಿತ್ಯ ಕೃಷಿ – ಒಂದು ಅವಲೋಕನ’…

 • ನೂತನ ಪಿಂಚಿಣಿ ಯೋಜನೆ ರದ್ದಿಗೆ ಆಗ್ರಹ

  ಚನ್ನಪಟ್ಟಣ: ನೂತನ ಪಿಂಚಿಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಯೋಜನೆಯನ್ನೇ ಮುಂದುವರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೋಮವಾರ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು. ಕೇಂದ್ರ ಸರ್ಕಾರವು ನೂತನ ಪಿಂಚಿಣಿ ಯೋಜನೆಯನ್ನು ಜಾರಿಗೊಳಿಸುವ ಅಥವಾ ಕೈಬಿಡುವ ಅಧಿಕಾರವನ್ನು…

 • ರೈಲು ನಿಲ್ದಾಣದಲ್ಲಿ ಶೌಚಾಲಯವಿಲ್ಲದೇ ಪ್ರಯಾಣಿಕರ ಪರದಾಟ

  ರಾಮನಗರ: ಜಿಲ್ಲಾ ಕೇಂದ್ರ ರಾಮನಗರದ ರೈಲು ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ. ಮೂಲ ಸೌಕರ್ಯಗಳ ಕೊರತೆಯಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಸ್ವಚ್ಛತೆ ಇಲ್ಲಿ ಮರಿಚಿಕೆ. ರೈಲು ನಿಲ್ದಾಣದಲ್ಲಿರುವ ಶೌಚಾಲಯ ಇದ್ದೂ ಇಲ್ಲದಂತಾಗಿದೆ. ಕಾರಣ ಮುಚ್ಚಿದ ಬಾಗಿಲು ತೆಗದೇ ಇಲ್ಲ! ದಿನೇ ದಿನೇ…

 • ಮಾಗಡಿ ನೀರಾವರಿ ಯೋಜನೆಗೆ ಅನುದಾನ ಬಿಡುಗಡೆ

  ಕುದೂರು: ನೀರಾವರಿ ಯೋಜನೆಗೆ ಮಾಗಡಿ ತಾಲೂಕಿಗೆ 450 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಮಾಗಡಿ ತಾಲೂಕಿನ ಚಿಕ್ಕತೊರೆಪಾಳ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮುಂಡೇಶ್ವರಿ ದೇವಾಲಯ, ಮುನೇಶ್ವರ ದೇವಾಲಯದ ಉದ್ಘಾಟನೆ ಹಾಗೂ ಸಂತ ಸೇವಾಲಾಲ್‌…

 • ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ತಾಲೀಮು ಆರಂಭ

  ರಾಮನಗರ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬೇಕಾಗಿದ್ದು, ಕಾಂಗ್ರೆಸ್‌ ತಾಲೀಮು ಆರಂಭಿಸಿದೆ. ನಗರದಲ್ಲಿ ಜನ ಸಂಪರ್ಕ ಅಭಿಯಾನವನ್ನು ಕಾಂಗ್ರೆಸ್‌ ಪಕ್ಷ ಆರಂಭಿಸಿದೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ, ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆಗಳು ಹಾಗೂ ಹಾಲಿ ಮೈತ್ರಿ ಸರ್ಕಾರದ…

 • ಆರೋಗ್ಯ ಕೇಂದ್ರ ಸ್ಥಾಪನೆಗೆ ಆಗ್ರಹ

  ರಾಮನಗರ: ಕನಕಪುರ ತಾಲೂಕಿನ ಸಾತನೂರು ಹೋಬಳಿ ಕಬ್ಟಾಳು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವಂತೆ ಗ್ರಾಮದ ನಿವಾಸಿಗಳು ಸಂಸದ ಡಿ.ಕೆ.ಸುರೇಶ್‌ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಅದೇ ಗ್ರಾಮದ ನಿವಾಸಿ ಸಿ.ವಿನಯ್‌ ಕುಮಾರ್‌ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಕಬ್ಟಾಳಮ್ಮ ನೆಲೆಸಿರುವ ಪುಣ್ಯ…

 • ಯೋಧರ ತ್ಯಾಗ, ಬಲಿದಾನದಿಂದ ದೇಶದಲ್ಲಿ ನೆಮ್ಮದಿ

  ಕನಕಪುರ: ಸೈನಿಕರು ಚಳಿ, ಮಳೆ, ಗಾಳಿ, ಬಿಸಿಲನ್ನು ಲೆಕ್ಕಿಸದೇ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ದೇಶವನ್ನು ಸಂರಕ್ಷಣೆ ಮಾಡುತ್ತಿದ್ದಾರೆ. ಯೋಧರ ತ್ಯಾಗ, ಬಲಿದಾನದಿಂದ ದೇಶದಲ್ಲಿ ನೆಮ್ಮದಿ ಇದೆ. ಇವರ ಕುಟುಂಬದ ಜೊತೆ ನಾವಿರಬೇಕು ಎಂದು ಶಿಕ್ಷಕಿ ನಾಗರತ್ನ ತಿಳಿಸಿದರು. ತಾಲೂಕಿನ…

 • ಭೂಮಿ ಹಕ್ಕು ಪತ್ರಕ್ಕಾಗಿ ಆಗ್ರಹ

  ರಾಮನಗರ: ಹಲವು ದಶಕಗಳಿಂದ ವಾಸಿಸುತ್ತಿರುವ ಭೂಮಿಗೆ ಹಕ್ಕು ಪತ್ರಗಳನ್ನು ಕೊಡುವಂತೆ ಒತ್ತಾಯಿಸಿ ತಾಲೂಕಿನ ಅಚ್ಚಲುದೊಡ್ಡಿಯ ಗ್ರಾಮದ ನಿವಾಸಿಗಳು ರಾಮನಗರ- ಕನಕಪುರ ಹೆದ್ದಾರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಅಚ್ಚಲುದೊಡ್ಡಿಯ ಮೂಲ ನಿವಾಸಿಗಳು ತಾವು, ದೊಡ್ಡಿಯ ಕಲ್ಲುಬಂಡೆಗಳ ಮೇಲೆ ತಾವು…

 • ಇಂದು ರಾಮನಗರಕ್ಕೆ ಶಾಸಕ ಗಣೇಶ್‌

  ರಾಮನಗರ: ತಾಲೂಕಿನ ಬಿಡದಿ ಬಳಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಜ.19ರ ರಾತ್ರಿ ವಿಜಯನಗರ ಶಾಸಕ ಆನಂದ್‌ಸಿಂಗ್‌ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್‌ ಅವರನ್ನು ಜಿಲ್ಲಾ ಪೊಲೀಸರು ಗುಜರಾತ್‌ನ ಸೋಮನಾಥದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಬಂಧಿಸಿದ್ದು,…

 • ಹುಟ್ಟಿನಿಂದಲೇ ಶಿವಾಜಿ ಮಹಾರಾಜ್ ಶೂರ

  ರಾಮನಗರ: ಛತ್ರಪತಿ ಶಿವಾಜಿ ಹುಟ್ಟಿನಿಂದಲೇ ಶೂರ. ಭಾರತೀಯರಿಗೆ ಸ್ಪೂರ್ತಿಧಾತ ಎಂದು ಎಂಎಲ್‌ಸಿ ಸಿ.ಎಂ.ಲಿಂಗಪ್ಪ ಹೇಳಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಮನಗರ ನಗರಸಭೆ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ 392ನೇ ಜಯಂತ್ಯುತ್ಸವವನ್ನು…

 • ಬದುಕಿಗೆ ಎಲ್ಲವನ್ನೂ ಕೊಟ್ಟ ಪ್ರಕೃತಿ ಮಾನವನಿಂದಲೇ ನಾಶ

  ರಾಮನಗರ: ಮಾನವ ಸಂಕುಲಕ್ಕೆ ಬೇಕಾದನ್ನು ಕೊಟ್ಟ ಪ್ರಕೃತಿಯ ವಿನಾಶಕ್ಕೆ ಮಾನವನೇ ಮುಂದಾಗಿರುವುದರ ಬಗ್ಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಿಷಾದಿಸಿದರು. ಇಲ್ಲಿನ ಜಾನಪದ ಲೋಕದಲ್ಲಿ ಪ್ರವಾಸಿ ಜಾನಪದ ಲೋಕೋತ್ಸವದ ಅಂಗವಾಗಿ ಬಯಲು ರಂಗಮಂದಿರದಲ್ಲಿ ನಡೆದ ಪ್ರಶಸ್ತಿ ಪ್ರದಾನ…

 • ಉಗ್ರರ ನಾಮಾವಶೇಷ ಮಾಡಿ

  ರಾಮನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪುಲ್ವಾಮದಲ್ಲಿ ಉಗ್ರರ ಕೃತ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಉಗ್ರರ ನಾಮಾವಶೇಷಕ್ಕೆ ಒಕ್ಕೊರಲಿನಿಂದ ಆಗ್ರಹಿಸಿದರು.  ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ಎಸ್‌ಡಿಪಿಐ, ಟಿಪ್ಪು ಸುಲ್ತಾನ್‌ ಅಭಿಮಾನಿ ಬಳಗ, ವಿವಿಧ ಕನ್ನಡ…

 • ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಬದುಕು -ಬರಹ- ಚಿಂತನಮಾಲೆ

  ಕನಕಪುರ: ಭಾರತದ ಮಹಾನ್‌ ಗ್ರಂಥಗಳಲ್ಲಿ ಒಂದಾದ ಶ್ರೀರಾಮಾಯಣ ದರ್ಶನಂ ರಚಿಸಲು ರಾಷ್ಟ್ರಕವಿ ಕುವೆಂಪು 10 ವರ್ಷ ವ್ಯಯಿಸಿ, 24 ಸಾವಿರ ಸಹಸ್ರಸಾಲುಗಳ ಬೃಹತ್‌ ಕಾವ್ಯವನ್ನು ಛಂದಸ್ಸುಗಳ ಮೂಲಕ ಬರೆದು ನಾಡಿನ ಹೆಮ್ಮೆಯ ಕವಿಯಾಗಿ ಇಂದಿಗೂ ನಮ್ಮಲ್ಲಿ ಉಳಿದುಕೊಂಡಿದ್ದಾರೆ ಎಂದು…

ಹೊಸ ಸೇರ್ಪಡೆ