• ಮರ್ಯಾದಾ ಹತ್ಯೆ: 3ನೇ ಆರೋಪಿ ಬಂಧನ

  ಕನಕಪುರ: ತಾಲೂಕಿನ ಕಲ್ಲೀಗೌಡನದೊಡ್ಡಿ ಗ್ರಾಮದಲ್ಲಿ ಜವರಾಯಿಗೌಡರ ಸೊಸೆ ಗ್ರಾಮದ ಯುವಕ ಜೊತೆ ಪರಾರಿಯಾದ ಹಿನ್ನೆಲೆಯ ಲ್ಲಿ ಯುವಕನ ತಂದೆ ತಾಯಿಯನ್ನು ವಿಷ ಕುಡಿಸಿ ಮರ್ಯಾದ ಹತ್ಯೆ ಮಾಡಿದ್ದ ಪ್ರಕರಣದ ಕುರಿತು ಮೂರನೆ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೋಲಿಸರ ವಶಕ್ಕೆ…

 • ಬರಗಾಲ: ಸದ್ಯಕ್ಕಿಲ್ಲ ಮೇವಿನ ಸಮಸ್ಯೆ

  ರಾಮನಗರ: ಜಿಲ್ಲೆಯ ಕನಕಪುರ, ರಾಮನಗರ ಮತ್ತು ಮಾಗಡಿ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ 22 ಮಿಮಿ ಮಳೆ ಕಡಿಮೆಯಾಗಿರುವುದರಿಂದ ಕೇವಲ ಶೇ 0.75ರಷ್ಟು ಮಾತ್ರ ಬಿತ್ತನೆಯಾಗಿದೆ. 10 ವಾರಗಳಿಗಾಗುವಷ್ಟು ಒಣ…

 • ಕೃತಕವಾಗಿ ರಕ್ತ ಉತ್ಪಾದನೆ ಮಾಡಲು ಅಸಾಧ್ಯ

  ರಾಮನಗರ: ಜಗತ್ತಿನಲ್ಲಿ ಅನೇಕ ವಸ್ತುಗಳು ಕೃತಕವಾಗಿ ಉತ್ಪಾದನೆಯಾಗುತ್ತಿವೆ. ಆದರೆ ಕೃತಕವಾಗಿ ರಕ್ತವನ್ನು ಉತ್ಪಾದನೆ ಅಸಾಧ್ಯ. ಹೀಗಾಗಿ ಅಗತ್ಯ ಸಂದರ್ಭದಲ್ಲಿ ರಕ್ತದಾನ ಮಾಡಿ ಜೀವ ಉಳಿಸುವ ಪರೋಪಕಾರ ಮನೋಭಾವ ಬೆಳೆಸಿ ಕೊಳ್ಳಬೇಕು ಎಂದು ಜ್ಞಾನವಿಕಾಸ ವಿದ್ಯಾ ಸಂಘದ ನಿರ್ದೇಶಕ ಎಲ್.ಸತಿಶ್‌…

 • 10 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿ

  ಕನಕಪುರ: ನಮ್ಮ ಪೂರ್ವವರು ಅನುಕೂಲಕ್ಕೆ ತಕ್ಕಂತೆ ಪೂರ್ವಾಲೋಚನೆಯಿಂದ ಅಗತ್ಯಕ್ಕಿಂತ ಲೂ ಹೆಚ್ಚು ಕೆರೆಕಟ್ಟೆಗಳನ್ನು ನಿರ್ಮಾಣ ಮಾಡಿದ್ದರು. ಇಂದು ಅವುಗಳ ಉಪಯೋಗ ಮತ್ತು ನಿರ್ವಹಣೆ ಸೂಕ್ತವಾಗಿ ನಡೆಯುತ್ತಿಲ್ಲ. ಇಂತಹ ಕೆರೆಕುಂಟೆಗಳನ್ನು ನರೇಗಾ ಯೋಜನೆಯಡಿಯಲ್ಲಿ ಅಬಿವೃದ್ಧಿ ಮಾಡ ಲಾಗುತ್ತಿದೆ ಎಂದು ತಾಪಂ…

 • ಬೀದಿ ವ್ಯಾಪಾರಿಗಳಿಗೆ‌ ಪರ್ಯಾಯ ವ್ಯವಸ್ಥೆ

  ಚನ್ನಪಟ್ಟಣ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಪುಟ್ಪಾತ್‌ ವ್ಯಾಪಾರಿಗಳನ್ನು ತೆರವುಗೊಳಿಸಿ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಯೋಜನಾ ನಿರ್ದೇಶಕ ಸೂರಜ್‌ ತಿಳಿಸಿದರು. ಪಟ್ಟಣದಲ್ಲಿ ಸೋಮವಾರ ಪರಿಶೀಲನೆ ನಡೆಸಿ ಮಾತನಾಡಿ, ಹಸಿರು ನ್ಯಾಯಾಧಿಕರಣದ ಆದೇಶ ಹಾಗೂ ಸರ್ಕಾರ ಆದೇಶದನ್ವಯ…

 • ಕಾಂಗ್ರೆಸ್ಸಿಗರಿಂದ ಬುದ್ಧಿ ಕಲಿತಿದ್ದೇವೆ

  ಮಾಗಡಿ: ಸೃಳೀಯ ಸಹಕಾರ ಸಂಘಗಳ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವಲ್ಲಿ ಕಾಂಗ್ರೆಸ್ಸಿಗರು ಜೆಡಿಎಸ್‌ಗೆ ಸಾಕಷ್ಟು ಬುದ್ಧಿ ಕಲಿಸಿದ್ದಾರೆ. ಮುಂದಿನ ನಡೆ ಕಾದು ನೋಡಿ ಎಂದು ಶಾಸಕ ಎ.ಮಂಜು ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಜೆಡಿಎಸ್‌ ಕಚೇರಿಯಲ್ಲಿ…

 • ಸೇತುವೆ ತಡೆಗೋಡೆ ಮುರಿದರೂ ನಿರ್ಲಕ್ಷ್ಯ

  ರಾಮನಗರ: ತಾಲೂಕಿನ ಬಿಡದಿ ಪಟ್ಟಣದಿಂದ ಗಾಣಕಲ್ಗೆ ತೆರಳುವ ರಸ್ತೆಯಲ್ಲಿರುವ ನಲ್ಲಿಗುಡ್ಡೆ ಕೆರೆ ಕೋಡಿಗೆ ನಿರ್ಮಿಸಿರುವ ಸೇತುವೆ ಶಿಥಿಲಗೊಂಡಿದೆ. ಸೇತುವೆಯ ತಡೆಗೋಡೆ ಪೈಕಿ ಒಂದು ಭಾಗ ಮುರಿದು ಬಿದ್ದಿದ್ದ ವಾಹನ ಸವಾರರಿಗೆ ಅಪಾಯಕಾರಿ ಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ…

 • ಕನ್ನಡ ಭಾಷೆಯನ್ನು ಉತ್ತುಂಗಕ್ಕೇರಿಸಿ

  ಕನಕಪುರ: ಕನ್ನಡ ಭಾಷೆ ಮತ್ತು ಸಂಸ್ಕ್ತ್ರೃತಿಗೆ ಎರಡೂವರೆ ಸಾವಿರ ವರ್ಷ ಗಳ ದೀರ್ಘ‌ ಇತಿಹಾಸವಿದೆ. ಪ್ರಾಚೀನ ಭಾಷೆಯಾದ ಕನ್ನಡವನ್ನು ಉತ್ತುಂಗಕ್ಕೆ ಬೆಳೆಸಬೇಕೆಂದು ನಿವೃತ್ತ ಪ್ರಾಂಶುಪಾಲ ಮಹದೇವಮೂರ್ತಿ ಹೇಳಿದರು. ನಗರದ ತಾಲ್ಲೂಕು ಕ್ರೀಡಾಂಗಣದ ಹಿಂಭಾಗದಲ್ಲಿರುವ ಅರಳಿಕಟ್ಟೆ ಹಿರಿಯ ನಾಗರಿಕರ ವೇದಿಕೆಯಲ್ಲಿ…

 • ಬಮೂಲ್: 3 ಕಾಂಗ್ರೆಸ್‌, 2 ಜೆಡಿಎಸ್‌ ತೆಕ್ಕೆಗೆ

  ರಾಮನಗರ: ಬೆಂಗಳೂರು ನಗರ, ಗ್ರಾಮಂತರ ಮತ್ತು ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ರಚನೆಯಾಗಿರುವ ಬೆಂಗಳೂರು ಸಹಕಾರಿ ಹಾಲು ಒಕ್ಕೂಟಗಳ ಮಂಡಳಿ (ಬಮೂಲ್)ಯ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಜಿಲ್ಲೆಯಿಂದ ನಿರೀಕ್ಷೆಯಂತೆ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ 5 ಕ್ಷೇತ್ರಗಳು: ಬಮೂಲ್…

 • ಶೀಘ್ರ ಕಸ ವಿಲೇವಾರಿಗೆ ಗ್ರಾಮಸ್ಥರ ಮನವಿ

  ಮಾಗಡಿ: ತಾಲೂಕಿನ ಕಸಬಾ ಹೋಬಳಿ ಪಣಕನಕಲ್ಲು ಗ್ರಾಮದ ಶಾಲೆ ಸಮೀಪದ ಸಣ್ಣ ನೀರಿನ ಟ್ಯಾಂಕ್‌ ಬಳಿ ರಾಶಿ ಕಸದಿಂದಾಗಿ ದುರ್ನಾತ ಬರುತ್ತಿದೆ. ಆದರೆ ಇದಕ್ಕೆ ಸಂಬಂಧಿಸಿದವರು ನಿರ್ಲಕ್ಷ್ಯ ವಹಿಸಿದ್ದು, ಶೀಘ್ರ ಕಸ ವಿಲೇವಾರಿ ಮಾಡಬೇಕೆಂದು ಗ್ರಾಮದ ನಿವಾಸಿಗಳು ಮನವಿ…

 • ಆರೋಗ್ಯ ಸಮಾಜ ನಿರ್ಮಾಣದ ಗುರಿ

  ಮಾಗಡಿ: ಸಮಾಜದ ಸರ್ವತೋಮುಖ ಬೆಳವಣಿಗೆಯ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿ ಕೊಂಡು ಪರೋಪಕಾರ ಮಾಡುವುದೇ ನಮ್ಮ ಗುರಿ ಎಂದು ವಾಸವಿ ಯುವಜನ ಸಂಘದ ಅಧ್ಯಕ್ಷ ರಜತ್‌.ಎಸ್‌.ಆರ್‌. ತಿಳಿಸಿದರು. ಪಟ್ಟಣದ ಕನ್ನಿಕಾ ಮಹಲ್ನಲ್ಲಿ ವಾಸವಿ ಯುವಜನ ಸಂಘ…

 • ಬೋಳಪ್ಪನಹಳ್ಳಿ ಕೆರೆ ರಕ್ಷಣೆಗೆ ಒತ್ತಾಯ

  ರಾಮನಗರ: ನಗರಕ್ಕೆ ಹೊಂದಿಕೊಂಡಂತೆ ಇರುವ ಬೋಳಪ್ಪನಹಳ್ಳಿ ಕೆರೆ ನಿರ್ವಹಣೆ ಇಲ್ಲದೆ ಸೊರಗುತ್ತಿ ದ್ದು, ಅಕ್ರಮ ಒತ್ತುವರಿಯದ್ದೇ ದೊಡ್ಡ ಸಮಸ್ಯೆ ಯಾಗಿದೆ. ಕಟ್ಟಡ ತ್ಯಾಜ್ಯವನ್ನು ಇಲ್ಲಿ ಸುರಿಯುತ್ತಿರು ವುದು ಮತ್ತೂಂದು ಸಮಸ್ಯೆ. ಈ ಭಾಗದಲ್ಲಿರುವ ಇಟ್ಟಿಗೆ ಫ್ಯಾಕ್ಟರಿಗಳ ಕೆಲವು ಮಾಲಿಕರು…

 • ಶಿಬಿರದಲ್ಲಿ ಮಕ್ಕಳಿಗೆ ಹಾವಿನ ಅರಿವು ಮೂಡಿಸಿದ ತಜ್ಞರು

  ಕುದೂರು: ಬೇಸಿಗೆ ಚಿಣ್ಣರ ಶಿಬಿರದಲ್ಲಿ ಮಕ್ಕಳಿಗೆ ನೃತ್ಯ, ಈಜು, ಹಾಡು, ಚಿತ್ರಕಲೆ, ಆಟೋಟ ಹೀಗೆ ಅನೇಕ ವಿಚಾರಗಳನ್ನು ಕಲಿಸುವುದು ಸಾಮಾನ್ಯ ಸಂಗತಿ. ಆದರೆ, ಕುದೂರು ಹೋಬಳಿಯ ಆಲದಕಟ್ಟೆ ಬಳಿಯಿರುವ ಸುಹಂ ಯೋಗ ಕೇಂದ್ರದಲ್ಲಿ ನಡೆದ ಬೇಸಿಗೆ ಶಿಬಿದರಲ್ಲಿ ಮಕ್ಕಳಿಗೆ…

 • ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಲಭ್ಯ

  ಕುದೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ 1ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಲಭ್ಯವಿದೆ. ಪೋಷಕರು ಇನ್ಮುಂದೆ ಸರ್ಕಾರಿ ಶಾಲೆಯಲ್ಲಿ ಇಚ್ಛಿಸುವ ಮಾಧ್ಯಮದಲ್ಲಿ ಶಿಕ್ಷಣ ಪಡೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌. ಸಿದ್ದೇಶ್ವರ ತಿಳಿಸಿದರು. ಕರ್ನಾಟಕ ಪಬ್ಲಿಕ್‌…

 • ಪಟ್ಟಣ, ಗ್ರಾಮಗಳಲ್ಲಿ ನೀರಿಗಾಗಿ ಪರದಾಟ

  ಮಾಗಡಿ: ತಾಲೂಕಿನಲ್ಲಿ ಮಂಚನಬೆಲೆ, ತಿಪ್ಪಗೊಂಡನಹಳ್ಳಿ ಹಾಗೂ ವೈ.ಜಿ.ಗುಡ್ಡ ಈ ಮೂರು ಜಲಾಶಯಗಳಿದ್ದರೂ ಪಟ್ಟಣ ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಬೇಸಿಗೆ ತೀವ್ರವಾಗಿರುವುದರಿಂದ…

 • ರಸ್ತೆ ಬದಿ ವ್ಯಾಪಾರದ ಅನುಮತಿಗೆ ಆಗ್ರಹಿಸಿ ಪ್ರತಿಭಟನೆ

  ಚನ್ನಪಟ್ಟಣ: ರಸ್ತೆ ಬದಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿ ರಸ್ತೆಬದಿ ವ್ಯಾಪಾರಿಗಳು ಎಂ.ಜಿ.ರಸ್ತೆ ಜಗದೀಶ್‌ಬುದ್ಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕಳೆದ 15-20 ವರ್ಷಗಳಿಂದ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದು, ಅದನ್ನೆ ನಂಬಿ ಬದುಕುತ್ತಿದ್ದೇವೆ. ರಸ್ತೆ ಬದಿ ವ್ಯಾಪಾರಿಗಳನ್ನು…

 • ಸ್ವಯಂ ಉದ್ಯೋಗದಿಂದ ಪ್ರಗತಿ ಸಾಧ್ಯ

  ರಾಮನಗರ: ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯನ್ನು ಕೆನರಾ ಬ್ಯಾಂಕ್‌ ಪ್ರಾಯೋಜಿಸಿದೆ. ಈ ಸಂಸ್ಥೆಯಲ್ಲಿ ತರಬೇತಿ ಪಡೆದ ನಿರುದ್ಯೋಗಿಗಳು ಶನಿವಾರ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡು, ಹತ್ತಾರು ನಿರುದ್ಯೋಗಿಗಳಿಗೆ ಆಸರೆಯಾಗಿದ್ದಾರೆ. ಇದು ಸಂಸ್ಥೆಗೆ ಹೆಮ್ಮೆಯ ವಿಷಯ ಎಂದು ಕೆನರಾ ಬ್ಯಾಂಕ್‌ನ…

 • ಪ್ರಭಾವಿಗಳ ಭವಿಷ್ಯ ಇಂದು ನಿರ್ಧಾರ

  ಚನ್ನಪಟ್ಟಣ: ಕಳೆದ ಹದಿನೈದು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆ ಭಾನುವಾರ ನಡೆಯಲಿದೆ. ಶತಾಯ ಗತಾಯ ಗೆಲ್ಲಬೇಕೆಂದು ಜಿದ್ದಿಗೆ ಬಿದ್ದಿರುವ ತಾಲೂಕು ಜೆಡಿಎಸ್‌ ಪಕ್ಷದ ಇಬ್ಬರು ಪ್ರಭಾವಿ ಮುಖಂಡರ ಭವಿಷ್ಯವನ್ನು ಮತದಾರರು ನಿರ್ಧಾರಿಸಲಿದ್ದಾರೆ. ಹಾಲಿ…

 • ಪೋಲೀಸರ ವಿರುದ್ಧ ಪ್ರತಿಭಟನೆ

  ರಾಮನಗರ: ಮಹಿಳಾ ಹಾಸ್ಟೆಲ್ ಬಳಿ ಅಶ್ಲೀಲವಾಗಿ ವರ್ತಿಸುತ್ತಿದ್ದ ಎನ್ನುವ ಆರೋಪವನ್ನು ದೃಢಪಡಿಸಿಕೊಳ್ಳದೆ ಅಂಗವಿಕಲ ಯುವಕ ಸಯ್ಯದ್‌ ತೌಸೀಫ್ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಲ್ಪಸಂಖ್ಯಾತ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ…

 • ಕುಡಿಯುವ ನೀರಿನ ಸಮಸ್ಯೆ

  ರಾಮನಗರ: ಜಿಲ್ಲೆ‌ ಸೇರಿದಂತೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಆದರೆ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿ ಸುವಲ್ಲಿ ಸಂಪೂರ್ಣ ವಿಫ‌ಲಗೊಂಡಿದೆ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ದೂರಿದರು. ನಗರದ ಕೆಎಸ್‌ಆರ್‌ಟಿಸಿ ಬಸ್‌…

ಹೊಸ ಸೇರ್ಪಡೆ