• ನೀರನ್ನು ಪೋಲು ಮಾಡದಿರಿ

  ಮಾಗಡಿ: ನಾವೆಲ್ಲರೂ ನೀರನ್ನು ಪೋಲು ಮಾಡದೆ, ಸದ್ಬಳಕೆ ಮಾಡಬೇಕು ಎಂದು ವಿಜ್ಞಾನಿ ಡಾ.ಸವಿತಾ.ಎಸ್‌.ಎಂ ಸಲಹೆ ನೀಡಿದರು. ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆಯಿಂದ ನಡೆದ ವಿಶ್ವ ಜಲ ದಿನಾಚರಣೆಯಲ್ಲಿ ಮಾತನಾಡಿದರು. ಹಣ ನೀಡಿ ನೀರನ್ನು ಖರೀದಿಸುವ…

 • ಕೋಮುವಾದಿ ಶಕ್ತಿಯನ್ನು ದೂರವಿಡಲು ಮೈತ್ರಿ

  ರಾಮನಗರ: ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರದಂತೆ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದೇವೆ. ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಬೇಕಾಗಿದೆ. ಹೀಗಾಗಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಯಬೇಕಾಗಿದೆ ಎಂದು ಸಂಸದ ಡಿ.ಕೆ.ಸುರೇಶ್‌ ತಿಳಿಸಿದರು….

 • ಡಿ.ಕೆ.ಸುರೇಶ್‌ಗೆ ಪೈಪೋಟಿ ನೀಡಬಲ್ಲದೇ ಬಿಜೆಪಿ? 

  ರಾಮನಗರ: ಜೆಡಿಎಸ್‌, ಕಾಂಗ್ರೆಸ್‌, ಬಿಜೆಪಿ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುತ್ತಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮೈತ್ರಿ ಅಭ್ಯರ್ಥಿ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರಹಣಾಹಣಿ ಏರ್ಪಡಲಿದೆ. ಕ್ಷೇತ್ರ ವ್ಯಾಪ್ತಿಯ ರಾಮನಗರ ಜಿಲ್ಲೆಯಲ್ಲಿ ಬಿಜೆಪಿ…

 • ರಾಮನ ಹೆಸರಿನ ನಾಡಿನಲ್ಲಿ ದುರಾಡಳಿತ

  ರಾಮನಗರ: ರಾಮನ ಹೆಸರಿನ ನಾಡಿನಲ್ಲಿ ರಾವಣರ ಆಡಳಿತ ನಡೆಯುತ್ತಿದೆ. ರಾವಣರ ದುರಾಡಳಿತದಿಂದಾಗಿ ಜಿಲ್ಲೆಯ ಜನರಿಗೆ ಕುಡಿಯುವ ನೀರಿಲ್ಲದೆ, ಮೂಲ ಸೌಕರ್ಯಗಳಿಂದಲೂ ವಂಚಿತರಾಗಿದ್ದಾರೆ- ಹೀಗೆ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌, ಡಿ.ಕೆ.ಸುರೇಶ್‌, ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದು ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌. ನಗರದ…

 • ಡಿ.ಕೆ.ಸುರೇಶ್‌ ಗೆಲುವಿಗೆ ಮತ್ತೆ ಮೈತ್ರಿ ಒಗ್ಗಟ್ಟಿನ ಮಂತ್ರ

  ರಾಮನಗರ: ಏ. 18ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಗೆ ಮೈತ್ರಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಪೂರ್ವ ಭಾವಿ ಸಭೆ ಬೆಂಗಳೂರಿನಲ್ಲಿ ನಡೆದಿದೆ. ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಗೆಲುವಿಗೆ ಎರಡೂ ಪಕ್ಷಗಳ ಮುಖಂಡರು ಮತ್ತೆ ಒಗ್ಗಟ್ಟಿನ…

 • 5 ವರ್ಷದಲ್ಲಿ 2.66 ಲಕ್ಷ ಮತದಾರರು ಹೆಚ್ಚಳ

  ರಾಮನಗರ: ಅತಿ ದೊಡ್ಡ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಕಳೆದ 5 ವರ್ಷಗಳಲ್ಲಿ 2.66 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. 2014ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 21,90,159 ಮತದಾರರು ಇದ್ದರು. 2019ರ ಚುನಾವಣೆಗೆ 24,56,207 ಮತದಾರರಿದ್ದಾರೆ….

ಹೊಸ ಸೇರ್ಪಡೆ