• ಜಿಲ್ಲೆಯಲ್ಲಿ ಋಣಮುಕ್ತ ಅರ್ಜಿ ವಿತರಣೆ ಆರಂಭ

  ರಾಮನಗರ: ಅಡಮಾನ ಸಾಲದಿಂದ ಮುಕ್ತಿ ಹೊಂದಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಕರ್ನಾಟಕ ಋಣಮುಕ್ತ ಕಾಯ್ದೆ ಮೊರೆ ಹೋದ ನಾಗರಿಕರು ಜಿಲ್ಲಾದ್ಯಂತ ಸುಮಾರು 10 ಸಾವಿರ ಮಂದಿ ಅರ್ಜಿ ನಮೂನೆಗಳನ್ನು ಪಡೆದುಕೊಂಡಿದ್ದಾರೆ. ರಾಮನಗರವೊಂದರಲ್ಲೇ ಎರಡು ದಿನಗಳಲ್ಲಿ 3 ಸಾವಿರಕ್ಕೂ…

 • ನಾಳೆಯಿಂದ ಬೆಳೆ ಸಮೀಕ್ಷೆ ಆರಂಭ

  ರಾಮನಗರ: ಮೊಬೈಲ್ ಆ್ಯಪ್‌ ಮೂಲಕ 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಜಿಲ್ಲೆಯಾದ್ಯಂತ ಸೆ.1ರಿಂದ ಆರಂಭವಾಗಲಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. ಜಿಲ್ಲೆಯ ಒಟ್ಟು 817 ಗ್ರಾಮಗಳಲ್ಲಿ ಸ್ಥಳೀಯ ವಿದ್ಯಾವಂತ ಯುವಕರನ್ನು ತೊಡಗಿಸಿಕೊಂಡು ಮೊಬೈಲ್ ಆ್ಯಪ್‌…

 • ಗ್ರಾಹಕರ ಅಭಿರುಚಿಗೆ ತಕ್ಕಂತೆ ಗಣಪತಿ ಸಿದ್ಧ

  ಕುದೂರು: ಗಣೇಶನ ಹಬ್ಬ ಹತ್ತಿರವಾಗುತ್ತಿದ್ದಂತೆ ಗಣೇಶನ ಮೂರ್ತಿಗಳನ್ನು ವಿವಿಧ ರೂಪಗಳಲ್ಲಿ ನೋಡಲು ಗ್ರಾಹಕರು ಬಯಸುತ್ತಾರೆ. ಅದೇ ರೀತಿ ಕಲಾವಿದರು ಕೂಡ ಗ್ರಾಹಕರ ಆಕರ್ಷಣೆಗೆ ವಿವಿಧ ರೀತಿಯ ಗಣೇಶ ಮೂರ್ತಿಗಳು ಸಿದ್ಧವಾಗಿವೆ. ಸೋಲೂರು ಹೋಬಳಿಯ ಬಾಣವಾಡಿ ಗ್ರಾಮದಲ್ಲಿ ಬಸವರಾಜು ಕುಟುಂಬದವರು…

 • ಡಿಕೆಶಿ ವಿಚಾರಣೆ ವಿರೋಧಿಸಿ ಕನಕಪುರದಲ್ಲಿ ಪ್ರತಿಭಟನೆ

  ರಾಮನಗರ: ಮಾಜಿ ಸಚಿವ ಡಿ‌ ಕೆ ಶಿವಕುಮಾರ್ ಅವರನ್ನು ಕೇಂದ್ರ ಸರ್ಕಾರ ಇ.ಡಿ ವಿಚಾರಣೆ ಮೂಲಕ ಕಿರುಕುಳ ನೀಡುತ್ತಿದೆ ಎಂದು ಡಿಕೆಶಿಯವರ ಸ್ವಕ್ಷೇತ್ರ ಕನಕಪುರದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಪ್ರತಿಭಟನೆ ನಡೆಯಿತು. ಕನಕಪುರದ ಚನ್ನಬಸಪ್ಪ ವೃತ್ತದಲ್ಲಿ…

 • ಶಿಕ್ಷಣ ಸಚಿವರಿಂದ ವಸತಿ ಶಾಲೆ ಪರಿಶೀಲನೆ

  ರಾಮನಗರ: ತಾಲೂಕಿನ ಕೈಲಾಂಚ ಗ್ರಾಮದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆಯ ಮಕ್ಕಳಿಗೆ ತುರಿಕೆ, ಕಜ್ಜಿ ಕಾಡುತ್ತಿದ್ದ ಸುದ್ದಿ ಬಯಲಾದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಕ್ಕಳು, ವಸತಿ ನಿಲಯದ ಅಧಿಕಾರಿಗಳು, ಸಿಬ್ಬಂದಿ…

 • ನಗರದ ಕಸ ವಿಲೇವಾರಿಗೆ ಅಹರ್ನಿಶಿ ಶ್ರಮ

  ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕಸ ವಿಲೇವಾರಿಯದ್ದೇ ದೊಡ್ಡ ಸಮಸ್ಯೆವಾಗಿದೆ. ಸ್ಥಳದ ಕೊರತೆಯಿಂದ 15 ದಿನಗಳಿಂದ ವಿಲೇವಾರಿಯಾಗದೇ ನಗರದಲ್ಲಿ ಟನ್‌ಗಟ್ಟಲೆ ರಾಶಿ ಬಿದ್ದಿದ್ದ ಕಸವನ್ನು ಪೌರಕಾರ್ಮಿಕರು ಹಗಲು-ರಾತ್ರಿ ಸ್ವಚ್ಛ ಗೊಳಿಸಲಾರಂಭಿಸಿದ್ದಾರೆ. ನಗರಸಭೆಗೆ ಚುನಾವಣೆ ನಡೆದು ಜನಪ್ರತಿನಿಧಿಗಳ ಆಯ್ಕೆಯಾಗಬೇಕಾಗಿದೆ. ಕೌನ್ಸಿಲರ್‌ಗಳ…

 • ಗ್ರಾಮೀಣರೇ ಶುದ್ಧ ನೀರು ಬಳಸಿ

  ಮಾಗಡಿ: ಕೇವಲ ಶ್ರೀಮಂತರು, ಜನಪ್ರತಿನಿಧಿಗಳು, ಅಧಿಕಾರಿಗಳು ಮಾತ್ರ ಶುದ್ಧ ನೀರು ಕುಡಿದರೆ ಸಾಲದು. ಗ್ರಾಮೀಣ ಜನರು ಶುದ್ಧ ನೀರು ಕುಡಿದು ಎಲ್ಲರಂತೆ ಆರೋಗ್ಯವಂತರಾಗಿರಬೇಕು ಎಂದು ಶಾಸಕ ಎ.ಮಂಜುನಾಥ್‌ ತಿಳಿಸಿದರು. ತಾಲೂಕಿನ ಸಿಡಿಗನಹಳ್ಳಿ ಗ್ರಾಮದಲ್ಲಿ ನೂತನ ಶುದ್ಧ ಕುಡಿಯುವ ನೀರಿನ…

 • ಸರ್ಕಾರಿ ಶಾಲೆಯಲ್ಲಿ ಶಿಕ್ಷಣಕ್ಕೆ ಸಂಕಲ್ಪ ಮಾಡಿ

  ಚನ್ನಪಟ್ಟಣ: ಗ್ರಾಮೀಣ ಭಾಗದ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿಯೇ ಓದಿಸುವ ದೃಢ ಸಂಕಲ್ಪ ಮಾಡಬೇಕು ಎಂದು ನುಣ್ಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರು ಮನವಿ ಮಾಡಿದರು. ತಾಲೂಕಿನ ನುಣ್ಣೂರು ಸರ್ಕಾರಿ ಕಿರಿಯ ಪ್ರಾಥಮಿಕ…

 • ಬಾಡಿಗೆ ನೀಡದ ಅಂಗಡಿ ಮಳಿಗೆಗೆ ಬೀಗ

  ರಾಮನಗರ: ತಾಲೂಕು ಪಂಚಾಯ್ತಿಗೆ ಸೇರಿದ ಮಾಜಿ ಪಿಎಂ ದೇವೇಗೌಡ ವಾಣಿಜ್ಯ ಸಂಕೀರ್ಣದಲ್ಲಿ ಬಾಡಿಗೆ ಕಟ್ಟದ, ಬಾಡಿಗೆ ಕರಾರು ಮಾಡಿಕೊಳ್ಳದ ಅಂಗಡಿ ಮಳಿಗೆಗಳ ಮಾಲೀಕರಿಗೆ ತಾಲೂಕು ಪಂಚಾಯ್ತಿ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳ ತಂಡ ದಾಳಿ ನಡೆಸಿ ಕೆಲವು ಮಳಿಗೆಗಳಿಗೆ ಬೀಗ…

 • ಬೇಡಿಕೆ ಈಡೇರಿಸಿ: ರೈತಸಂಘ

  ಮಾಗಡಿ: ಇನ್ನೊಂದು ತಿಂಗಳೊಳಗಾಗಿ ರೈತರ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಪುರಸಭೆ ಮುಂದೆ ರೈತ ಸಂಘಟನೆ ನೇತೃತ್ವ‌ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ರೈತ ಸಂಘ-ಹಸಿರು ಸೇನೆ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ತಿಳಿಸಿದರು. ವಿವಿಧ ಬೇಡಿಕೆ:ವಿವಿಧ ಬೇಡಿಕೆ ಈಡೇರಿಕೆಗೆ…

 • ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿ

  ರಾಮನಗರ: ರಾಜ್ಯದ 17 ಜಿಲ್ಲೆಗಳ ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡುವ ಜತೆಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟನೆ…

 • ಕಲ್ಲಹಳ್ಳಿ ಶ್ರೀವೆಂಕರಮಣ ಸ್ವಾಮಿಗೆ ವಿಶೇಷ ಪೂಜೆ

  ಕನಕಪುರ: ನಗರದ ಹಲವು ದೇವಾಲಯಗಳಲ್ಲಿ ಕಡೆಯ ಶ್ರಾವಣ ಶನಿವಾರ ವಿಶೇಷ ಪೂಜೆ ನಡೆಯಿತು. ಕಡೆಯ ಶ್ರಾವಣ ಶನಿವಾರದ ಅಂಗವಾಗಿ ಚಿಕ್ಕ ತಿರುಪತಿ ಕಲ್ಲಹಳ್ಳಿ ಶ್ರೀವೆಂಕಟರಮಣ ಸ್ವಾಮಿ ದೇವಾಲಯ, ಬೆಂಗಳೂರು ಮುಖ್ಯ ರಸ್ತೆಗೆ ಹೊಂದಿ ಕೊಂಡತ್ತಿರುವ ಶನಿ ಮಹಾತ್ಮ ದೇವಾಲಯ,…

 • ಜೀತ ಕಾರ್ಮಿಕ ಪದ್ಧತಿ ಇನ್ನೂ ಜೀವಂತ

  ರಾಮನಗರ: ಜೀತ ಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ಕೆಲವು ಅಧ್ಯಯನಗಳು ತಿಳಿಸಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಜಿ.ಉಮಾ ಕಳವಳ ವ್ಯಕ್ತಪಡಿಸಿದರು. ಪ್ಯಾನಲ್ ವಕೀಲರು, ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗಾಗಿ ನಗರದ ಜಿಲ್ಲಾ ಮತ್ತು…

 • ರಾಮನಗರ: 12 ಅಡಿ ಉದ್ದದ ಹೆಬ್ಬಾವು ಪತ್ತೆ

  ರಾಮನಗರ: ತಾಲೂಕಿ ಬಿಡದಿ ಪುರಸಭೆ ವ್ಯಾಪ್ತಿಯ 6ನೇ ವಾರ್ಡು ಅವರಗೆರೆಯಲ್ಲಿ 12 ಅಡಿ ಉದ್ದದ ಹೆಬ್ಬಾವು ಶನಿವಾರ ರಾತ್ರಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಹೆಬ್ಬಾವನ್ನು ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ. ಶನಿವಾರ ರಾತ್ರಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಿಂತಿದ್ದ ಬೈಕ್…

 • ಗಾರ್ಮೆಂಟ್ಸ್‌ ಉದ್ಯಮದಲ್ಲಿ ಉದ್ಯೋಗಾವಕಾಶ

  ರಾಮನಗರ: ಗಾರ್ಮೆಂಟ್ಸ್‌ ಉದ್ಯಮದಲ್ಲಿ ಉದ್ಯೋಗವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಯರು ಹೊಲಿಗೆ ತರಬೇತಿ ಪಡೆದು ಆರ್ಥಿಕವಾಗಿ ಸ್ವಾವಲಂಭಿಗಳಾಗಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ್‌ ಅಭಿಪ್ರಾಯಪಟ್ಟರು. ತಾಲೂಕಿನ ಬಿಡದಿಯ ಜನಮುಖೀ ಕೌಶಲಾಭಿವೃದ್ಧಿ ತರಬೇತಿ…

 • ಕೆರೆಯಂಗಳದಲ್ಲೇ ಕೋಳಿ ತ್ಯಾಜ್ಯ ವಿಲೇವಾರಿ

  ಚನ್ನಪಟ್ಟಣ: ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಹಾಗೂ ಪರಿಸರಕ್ಕೆ ಧಕ್ಕೆಯಾಗದಂತೆ ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಕೋಳಿ ತ್ಯಾಜ್ಯವನ್ನು ಕೋಳಿ ಅಂಗಡಿಗಳ ಮಾಲೀಕರು ಈ ಹಿಂದೆ ರಸ್ತೆಬದಿ, ನಿರ್ಜನ ಪ್ರದೇಶಗಳಲ್ಲಿ ಮನಸೋಇಚ್ಚೆ ಬಿಸಾಡಿ ಹೋಗುತ್ತಿದ್ದರು. ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೀರು…

 • ಮುಖ್ಯಾಧಿಕಾರಿಯಿಂದ ವಸತಿ ನಿರ್ಮಾಣಕ್ಕೆ ಅನುಮತಿ

  ರಾಮನಗರ: ಪುರಸಭೆ ವ್ಯಾಪ್ತಿಯಲ್ಲಿ ವಸತಿ ಕಟ್ಟಡ ನಿರ್ಮಾಣಕ್ಕೆ ಸಕ್ಷಮ ಪ್ರಾಧಿಕಾರಿಗಳಿಂದ ಅನುಮತಿ ಪಡೆಯಲು ಇನ್ನು ಮುಂದೆ ಬಿಡದಿ ನಾಗರಿಕರು ಬೆಂಗಳೂರಿಗೆ ಹೋಗಬೇಕಾಗಿಲ್ಲ. ಪುರಸಭೆಯ ಮುಖ್ಯಾಧಿಕಾರಿಗಳಿಗೆ ಅಧಿಕಾರವನ್ನು ಸರ್ಕಾರ ನೀಡಿದೆ ಎಂದು ಶಾಸಕ ಎ.ಮಂಜುನಾಥ್‌ ಮಾಹಿತಿ ನೀಡಿದರು. ತಾಲೂಕಿನ ಬಿಡದಿ…

 • ಪ್ರತಿ ಗ್ರಾಪಂನಲ್ಲಿ ಚೆಕ್‌ ಡ್ಯಾಂ ನಿರ್ಮಿಸಿ

  ಮಾಗಡಿ: ತಾಲೂಕಿನ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ 10 ದೊಡ್ಡ ಚೆಕ್‌ ಡ್ಯಾಂ ನಿರ್ಮಿಸಬೇಕು ಎಂದು ಶಾಸಕ ಎ.ಮಂಜುನಾಥ್‌ ಪಿಡಿಒಗಳಿಗೆ ತಾಕೀತು ಮಾಡಿದರು. ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ…

 • ಕೆರೆ ಏರಿ ಒಡೆದು ಬೆಳೆ ಸಂಪೂರ್ಣ ನಾಶ

  ಕುದೂರು: ಬಾರಿ ಮಳೆಯಿಂದ ಕೆರೆಯ ಏರಿ ಒಡೆದು ಸುಮಾರು 80 ಎಕರೆಯಲ್ಲಿ ರೈತರು ಬೆಳೆದ ರಾಗಿ, ಭತ್ತ, ಅಡಕೆ, ತೆಂಗು, ಬಾಳೆ ಹಾಗೂ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿರುವ ಘಟನೆ ಕುದೂರು ಹೋಬಳಿಯ ವೀರಸಾಗರದಲ್ಲಿ ನಡೆದಿದೆ. ವೀರಸಾಗರದ ಹೊಸಕೆರೆ…

 • ಜಾನಪದ ಕಲೆ ಸಂರಕ್ಷಣೆಗೆ ಬದ್ಧರಾಗಿ

  ರಾಮನಗರ: ಭಾರತದಲ್ಲಿ ದಾಖಲೆಯಾಗದ ಸಾವಿರಾರು ಜಾನಪದ ಕಲೆಗಳು ಇನ್ನೂ ಇವೆ. ಕೆಲವು ಕಲೆಗಳು ಕಲಾಸಕ್ತರಿಂದ ಪೋಷಿಸಲ್ಪಟ್ಟು ಮೂಲ ರೂಪವನ್ನು ಹಾಗೆ ಉಳಿಸಿಕೊಂಡಿವೆ. ಯಾವ ಕಾಲಘಟ್ಟದಲ್ಲೂ ಜಾನಪದ ಕಲೆಗಳು ನಾಶವಾಗಿಲ್ಲ. ಆದರೆ, ಅವುಗಳ ಸಂರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಕನ್ನಡ…

ಹೊಸ ಸೇರ್ಪಡೆ