• ರಾಜಕಾರಣಿಗಳ ಜಗಳಕ್ಕೆ ಅಭಿವೃದ್ಧಿ ಕುಂಠಿತ

  ಕುದೂರು: ಕಟ್ಟಡ ಕಾಮಗಾರಿ ಮಾಡುವ ವಿಚಾರದಲ್ಲಿ ಇಬ್ಬರು ರಾಜಕಾರಣಿಗಳ ಜಗಳದಿಂದ ಮಂಜೂರಾಗಿದ್ದ ಹಣ ಮತ್ತೆ ಸರ್ಕಾರಕ್ಕೆ ವಾಪಸ್ಸು ಹೋಗುತ್ತಿದೆ. ಪ್ರತಿಷ್ಠೆ ಮತ್ತು ಸ್ವಾರ್ಥದ ವಿಷಯದಿಂದಾಗಿ ಗ್ರಾಮದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬರುತ್ತಿದೆ. ಮೈತ್ರಿ ಸರ್ಕಾರದಿಂದ…

 • ಎಲ್ಲರೂ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ

  ಚನ್ನಪಟ್ಟಣ: ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು, ಹಿರಿಯರ ಸೇವೆ ಮಾಡಿದಾಗ ಜನ್ಮ ಸಾರ್ಥಕವಾಗುತ್ತದೆ ಎಂದು ಕಾರ್ಮಿಕರ ಸಂಘದ ಅಧ್ಯಕ್ಷ ಪೇಟೇಚೇರಿ ಕರ್ಣತಮ್ಮ ಹೇಳಿದರು. ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ಶಿರಡಿ ಸಾಯಿಬಾಬಾ ವೃದ್ಧಾಶ್ರಮ ದಲ್ಲಿ ಆಯೋಜಿಸಲಾಗಿದ್ದ ತಮ್ಮ ಪುತ್ರನ…

 • ರೈತರಿಗೆ ಸಾಗುವಳಿ ಪತ್ರ ನೀಡಲು ಸರ್ಕಾರ ವಿಫ‌ಲ

  ರಾಮನಗರ: ಹಲವಾರು ವರ್ಷಗಳಿಂದ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿ ವರ್ಷಗಳೇ ಉರುಳುತ್ತಿವೆ, ಸರ್ಕಾರ ಭೂಮಿಗೆ ಹಕ್ಕು ನೀಡುತ್ತಿಲ್ಲ. ಆದರೆ ಜಿಂದಾಲ್ ಕಂಪನಿಗೆ 3367 ಎಕರೆ ಭೂಮಿಯನ್ನು ನೀಡುವ ವಿಚಾರದಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದೆ…

 • ಹಳೆ ಪಿಂಚಣಿ ಯೋಜನೆ ಜಾರಿಗೆ ಹೋರಾಟ

  ರಾಮನಗರ: ರಾಷ್ಟ್ರೀಯ ಪಿಂಚಣಿ ಯೋಜನೆಗೆ (ಎನ್‌.ಪಿ.ಎಸ್‌) ಬದಲಾಗಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಹೋರಾಟ ಮುಂದುವರಿಸಲಾಗುವುದು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್‌.ಕೆ.ಬೈರಲಿಂಗಯ್ಯ ತಿಳಿಸಿದರು. ನಗರದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ನಡೆದ…

 • ಮಿತಿ ಮೀರಿದೆ ನಾಯಿಗಳ ಹಾವಳಿ

  ಮಾಗಡಿ: ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೆಳಗ್ಗೆ, ಸಂಜೆ ವಾಯುವಿಹಾರಕ್ಕೆ ಬರುವ ಸಾರ್ವಜನಿಕರು ಕೈಯಲ್ಲಿ ಕೋಲು ಹಿಡಿದು ವಾಯು ವಿಹಾರ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಮುಖ್ಯ ರಸ್ತೆ ಸೇರಿದಂತೆ ಎಲ್ಲೆಂದರಲ್ಲಿ ಗುಂಪಿನಲ್ಲಿ ತಿರುಗಾಡುವ…

 • ಸ್ವಾರ್ಥಕ್ಕಾಗಿ ಶಾಸಕರ ರಾಜೀನಾಮೆ: ಆರೋಪ

  ರಾಮನಗರ: ನಾಡು, ನುಡಿ, ಗಡಿ, ಜಲ, ಭಾಷೆ, ಕಾವೇರಿ, ರೈತರ ಪರ ರಾಜೀನಾಮೆ ನೀಡದ 14 ಶಾಸಕರು, ರಾಜಕೀಯ ಹಿತಾಸಕ್ತಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪರ ರಾಜ್ಯದಲ್ಲಿ ತಲೆ ಮರೆಸಿಕೊಂಡು, ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ…

 • 3 ವರ್ಷದಲ್ಲಿ 1 ಕೋಟಿ ಸಸಿ ನೆಡುವ ಗುರಿ

  ರಾಮನಗರ: ಪ್ರತಿ ಕಂದಾಯ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಒಂದು ಕೋಟಿ ಸಸಿಗಳನ್ನು ನೆಡುವ ‘ಕೋಟಿ-ನಾಟಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಅನುಷ್ಠಾನ ಅಧಿಕಾರಿ ಕೆ.ಪಿ.ನಾಗೇಶ್‌ ತಿಳಿಸಿದರು. ನಗರದ ಆರ್‌.ಇ.ವಿ.ಸಿಎಸ್‌ ಕನ್ವೆನ್ಷನ್‌ ಹಾಲ್ನಲ್ಲಿ ರೋಟರಿ ಸಿಲ್ಕ್ ಸಿಟಿಯ…

 • ವಿದ್ಯುತ್‌ ಕಂಬ ತಯಾರಿಕೆ ಘಟಕದಿಂದ ರೈತರ ಬೆಳೆ ನಾಶ

  ಮಾಗಡಿ: ತಾಲೂಕಿನ ನಾರಸಂದ್ರ ಗ್ರಾಪಂನಲ್ಲಿ ಖಾಸಗಿ ಕಂಪನಿಯೊಂದು ಅಕ್ರಮ ವಿದ್ಯುತ್‌ ಕಂಬ ತಯಾರಿಕೆ ಘಟಕ ಸ್ಥಾಪನೆಯಿಂದ ರೈತರ ಬೆಳೆ ನಾಶವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪಾರದರ್ಶಕವಾಗಿ ತನಿಖೆ ನಡೆಸಬೇಕು. ರೈತರಿಗೆ ಆಗುವ ಅನ್ಯಾಯವನ್ನು ಸರಿಪಡಿಸಿ, ನ್ಯಾಯ…

 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

  ರಾಮನಗರ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವಿ ಪೂರೈಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾಯಿಸುವಂತೆ ಮತ್ತು ಪದವೀಧರ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗದಿಪಡಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಪ್ರಾಥಮಿಕ…

 • ವಿದ್ಯಾರ್ಥಿಗಳಿಗೆ ಪ್ರಕೃತಿ ರಕ್ಷಣೆಯ ಜವಾಬ್ದಾರಿ ಅಗತ್ಯ

  ಚನ್ನಪಟ್ಟಣ: ಭವಿಷ್ಯದ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ಪರಿಸರ ಹಾಗೂ ಪ್ರಕೃತಿ ರಕ್ಷಣೆಯಲ್ಲಿ ಮಹತ್ತರ ಜವಾಬ್ದಾರಿ ವಹಿಸಬೇಕಿದೆ ಎಂದು ಟಯೊಟಾ ಹಾಗೂ ಕಿಲೊರ್ಸ್ಕರ್‌ ಮೋಟಾರ್ ಘಟಕ 1ರ ವ್ಯವಸ್ಥಾಪಕ ರೇಣುಕಾ ಪ್ರಸಾದ್‌ ಹೇಳಿದರು. ಪಟ್ಟಣದ ಹನುಮಂತ ನಗರದ ಸರ್ಕಾರಿ ಕಿರಿಯ…

 • ಸಮರ್ಪಕ ಪರಿವರ್ತಕ ಅಳವಡಿಕೆಗೆ ಒತ್ತಾಯ

  ಮಾಗಡಿ: ರೈತರ ಪಂಪ್‌ ಸೆಟ್‌ಗಳಿಗೆ ಸಮರ್ಪಕವಾಗಿ ಪರಿವರ್ತಕ (ಟಿಸಿ) ಅಳವಡಿಸುವಂತೆ ಒತ್ತಾಯಿಸಿ ಬೆಸ್ಕಾಂ ಎಂಜಿನಿಯರ್‌ ಅವರಿಗೆ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಮನವಿ ಪತ್ರ ಸಲ್ಲಿಸಿದರು. ಪಟ್ಟಣ ಬೆಸ್ಕಾಂ ಕಚೇರಿಗೆ ರೈತರೊಂದಿಗೆ ಭೇಟಿ ನೀಡಿದ ಲೋಕೇಶ್‌…

 • ಔರಾದ್ಕರ್‌ ವರದಿ ಜಾರಿಗಾಗಿ ಪ್ರತಿಭಟನೆ

  ರಾಮನಗರ: ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ಸರ್ಕಾರ ರಚಿಸಿದ್ದ ಎಡಿಜಿಪಿ ಔರಾದ್ಕರ್‌ ನೇತೃತ್ವದ ಸಮಿತಿಯ ವರದಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ನಗರದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು. ನಗರದ ಐಜೂರು ವೃತ್ತದಲ್ಲಿ ಕರ್ನಾಟಕ ರೈತ ಸಂಘ…

 • ಆಯುರ್ವೇದ ಚಿಕಿತ್ಸೆ ಬಗ್ಗೆ ತಾತ್ಸರ ಬೇಡ

  ರಾಮನಗರ: ಆಯುರ್ವೇದ ಚಿಕಿತ್ಸೆ ಬಗ್ಗೆ ತಾತ್ಸರ ಬೇಡ. ಅದು ದೇಶೀಯ ಚಿಕಿತ್ಸಾ ಪದ್ಧತಿಯಾಗಿದ್ದು ಅನೇಕ ಕಾಯಿಲೆಗಳನ್ನು ಗುಣಪಡಿಸುವ ಪರಿಣಾಮಕಾರಿ ಔಷಧಗಳು ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿವೆ ಎಂದು ಸುಗ್ಗನಹಳ್ಳಿ ಗ್ರಾಪಂ ಅಧ್ಯಕ್ಷೆ ಲಲಿತಾ ತಿಳಿಸಿದರು. ತಾಲೂಕಿನ ಬೆಜ್ಜರಹಳ್ಳಿ ಕಟ್ಟೆ ಬಳಿ…

 • ಕನ್ನಡ ಭಾಷೆ ಕಡೆಗಣನೆ ಬೇಡ

  ರಾಮನಗರ: ವ್ಯವಹಾರಿಕವಾಗಿ ಇಂಗ್ಲಿಷ್‌ ಭಾಷೆ ಅವಶ್ಯವಿದ್ದರೂ ಇಂಗ್ಲಿಷ್‌ ಹೆಸರಿ ನಲ್ಲಿ ಮಾತೃಭಾಷೆ ಕಡೆಗಣನೆ ಸರಿಯಲ್ಲ ಎಂದು ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಮಧುಸೂದನಾಚಾರ್ಯ ಜೋಷಿ ಹೇಳಿದರು. ನಗರದ ಸ್ಪೂರ್ತಿ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ…

 • ಮೈತ್ರಿ ಸರ್ಕಾರದಿಂದ ರೈತರ ಸಾಲ ಮನ್ನಾ ಇಲ್ಲ

  ಮಾಗಡಿ: ಮೈತ್ರಿ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ್ದು, ಎಲ್ಲರಿಗೂ ಋಣ ಮುಕ್ತ ಪತ್ರ ನೀಡಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ತಾಲೂಕಿನ ಒಬ್ಬ ರೈತರಿಗೂ ಋಣಮುಕ್ತ ಪತ್ರ ನೀಡಿದಿದ್ದರಿಂದ ಬ್ಯಾಂಕ್‌ಗಳು ನೋಟಿಸ್‌ ಮೇಲೆ ನೋಟಿಸ್‌ ಜಾರಿ…

 • ಗ್ರಾಮ ಪಂಚಾಯ್ತಿ ಗೊಂದು ಕೆರೆ ಅಭಿವೃದಿ

  ರಾಮನಗರ: ತಾಲೂಕಿನ ಪ್ರತಿ ಗ್ರಾಮ ಪಂಚಾಯ್ತಿಯ ತಲಾ ಒಂದು ಕರೆಯನ್ನು ಜಲಾಮೃತ ಕಾರ್ಯಕ್ರಮದಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಾಲೂಕು ಪಂಚಾಯ್ತಿ ಇಒ ಎಂ.ಬಾಬು ಹೇಳಿದರು. ತಾಲೂಕಿನ ಕೈಲಾಂಚ ಹೋಬಳಿಯ ಬನ್ನಿಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕರೆ ಅಭಿವೃದ್ಧಿ…

 • ನಿಯಮ ಉಲ್ಲಂ ಸಿದರೆ ಕಠಿಣ ಕ್ರಮ

  ರಾಮನಗರ: ಜಿಲ್ಲೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ, ಮಾರಾಟದ ಕಾನೂನು ನಿಯಮ ಜಾರಿಯಲ್ಲಿದೆ. ನಿಯಮ ಉಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ಎಚ್ಚರಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…

 • ಸಾರ್ವಜನಿಕರ ಸಹಕಾರದಿಂದ ಜಾನುವಾರು ರಕ್ಷಣೆ

  ಚನ್ನಪಟ್ಟಣ: ಜಾನುವಾರುಗಳನ್ನು ಕೇರಳದ ಕಸಾಯಿ ಖಾನೆಗೆ ಸಾಗಿಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಗ್ರಾಮಾಂತರ ಪೊಲೀಸರು, ಸಾರ್ವಜನಿಕರ ಸಹಕಾರದೊಂದಿಗೆ ದಾಳಿ ನಡೆಸಿ 20 ಜಾನುವಾರುಗಳನ್ನು ರಕ್ಷಿಸಿದ್ದಾರೆ. ತಾಲೂಕಿನ ಸುಣ್ಣಗಟ್ಟ ಗ್ರಾಮದ ಬಳಿ ಮದ್ಯಾಹ್ನ 3ರ ಸುಮಾರಿನಲ್ಲಿ ನಗರದಿಂದ ಕ್ಯಾಂಟರ್‌ನಲ್ಲಿ…

 • ಅನುಕೂಲಕ್ಕಾಗಿ ಆಧಾರ್‌ ಕೇಂದ್ರ ಸ್ಥಾಪನೆ

  ಮಾಗಡಿ: ಕಳೆದ ಒಂದು ವರ್ಷದಿಂದ ಆಧಾರ್‌ ನೋಂದಾಣಿಗೆ ಸಾರ್ವಜನಿಕರು ಅಲೆಯುತ್ತಿದ್ದರು. ಇದನ್ನು ಮನಗೊಂಡು ಸಾರ್ವಜನಿಕರ ಅನುಕೂಲಕ್ಕಾಗಿ ಮಾಗಡಿ ತಾಲೂಕು ಕಚೇರಿಯಲ್ಲಿ ಆಧಾರ್‌ ಕೇಂದ್ರ ಸ್ಥಾಪಿಸಲಾಗಿದೆ ಎಂದು ಶಾಸಕ ಎ.ಮಂಜುನಾಥ್‌ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿಯ ಪಡಸಾಲೆಯಲ್ಲಿ ಆಧಾರ್‌ ಕೇಂದ್ರ…

 • ಗ್ರಾಮೀಣರು ನರೇಗಾ ಯೋಜನೆ ಬಳಸಿಕೊಳ್ಳಿ

  ಮಾಗಡಿ: ನರೇಗಾ ಯೋಜನೆಯನ್ನು ಗ್ರಾಮೀಣ ಜನತೆ ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಹಳ್ಳಿಗಳ ಚಿತ್ರಣವೇ ಒದಲಾಗುತ್ತದೆ ಎಂದು ಚಾಚೇನಹಟ್ಟಿ ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ ಬಿ.ಅಶೋಕ್‌ ತಿಳಿಸಿದರು. ತಾಲೂಕಿನ ಚಾಚೇನಹಟ್ಟಿ ಗ್ರಾಪಂನಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಮಾತನಾಡಿ,…

ಹೊಸ ಸೇರ್ಪಡೆ