• ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ : ಯುವಕನಿಗೆ ಧರ್ಮದೇಟು

  ಶಿವಮೊಗ್ಗ : ಬಸ್ಸಿನಲ್ಲಿ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಯುವಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ಮಂಗಳವಾರ ನಡೆದಿದೆ. ಸಾಗರದಿಂದ ಆನಂದಪುರಕ್ಕೆ‌ ಬಸ್ಸಿನಲ್ಲಿ ಬರುವ ವಿದ್ಯಾರ್ಥಿನಿಯರಿಗೆ ಮದ್ಯದ ನಶೆಯಲ್ಲಿದ ಯುವನೋರ್ವ ಅಸಭ್ಯವಾಗಿ ವರ್ತಿಸಿ…

 • ಬಾಂಬೆ ಬ್ಲಡ್‌ ನೀಡಿದ ಸಾಗರದ ವಿದ್ಯಾರ್ಥಿ

  ಸಾಗರ: ಅಪರೂಪವಾದ ಬಾಂಬೆ ಬ್ಲಡ್‌ ಗ್ರೂಪ್‌ ಹೊಂದಿರುವ ನಗರದ ಎಲ್‌.ಬಿ. ಕಾಲೇಜಿನ ಪ್ರಥಮ ಬಿಎಸ್‌ಸಿ ವಿದ್ಯಾರ್ಥಿ ಉದಯಕುಮಾರ್‌ ಅವರು ಅಗತ್ಯವಿರುವ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರಕ್ತದಾನ ಮಾಡಿದ ಘಟನೆ ಸೋಮವಾರ ನಡೆದಿದೆ. ಈಚೆಗೆ ಎಲ್‌ಬಿ ಕಾಲೇಜಿನಲ್ಲಿ ರಕ್ತದಾನ ಶಿಬಿರ…

 • ಕಾಂಗ್ರೆಸ್ ನವರಿಂದ ಗಾಂಧಿ ವಿಚಾರಗಳ ಕಗ್ಗೊಲೆ: ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ: ಗಾಂಧೀಜಿ ಯವರ ವಿಚಾರಧಾರೆಗಳನ್ನು ಕಾಂಗ್ರೆಸ್​​​ನವರು ಕೊಲ್ಲುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಕಿಡಿ ಕಾರಿದರು. ಗಾಂಧಿ ಸಂಕಲ್ಪ ಪಾದಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಖಂಡ ಭಾರತ ಒಂದು ಎಂಬುದು ಗಾಂಧೀಜಿಯವರ…

 • ಭಾರತೀಯ ಸಂಸ್ಕೃತಿಗಿದೆ ಅಗಾಧ ಶಕಿ

  ರಿಪ್ಪನ್‌ಪೇಟೆ: ಭಾರತೀಯ ಸಂಸ್ಕೃತಿಯಲ್ಲಿ ವಿದ್ಯೆ ಬಹು ಮುಖ್ಯ. ಕಲೆ, ಸಾಹಿತ್ಯ, ಶಿಲ್ಪ, ವಾಣಿಜ್ಯ, ವಾಸ್ತು ಹೀಗೆ ಹಲವಾರು ಅಯಾಮಗಳ ಬಗ್ಗೆ ನಮ್ಮ ಋಷಿ ಮುನಿಗಳು ತಪ ಸಾಧನೆಯಿಂದ ಆದ ಅನುಭವವನ್ನು ಶಾಸ್ತ್ರಗಳಲ್ಲಿ ಸಂಗ್ರಹಿಸುವ ಅಗಾಧ ಜ್ಞಾನ ಶಕ್ತಿ ನಿ ಧಿಯ…

 • ಅವೈಜ್ಞಾನಿಕ ಕೆರೆ ಅಭಿವೃದ್ಧಿ ಕಾಮಗಾರಿ ತಡೆಗೆ ಆಗ್ರಹ

  ಶಿವಮೊಗ್ಗ: ಸೋಮಿನಕೊಪ್ಪದ ಕೆರೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಅದನ್ನು ತಡೆ ಹಿಡಿಯಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಆಗ್ರಹಿಸಿತು. ಶನಿವಾರ ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಗೋಪಿಶೆಟ್ಟಿಕೊಪ್ಪ ಕೆರೆ ಹಾಗೂ ಸೋಮಿನಕೊಪ್ಪದ ಕೆರೆ ವೀಕ್ಷಣೆ ಸಂದರ್ಭದಲ್ಲಿ ಅಣ್ಣಾ ಹಜಾರೆ ತಂಡದ…

 • ತ್ಯಾಜ್ಯ ನಿರ್ವಹಣೆಯಲ್ಲಿ ಇರಲಿ ಎಚ್ಚರ

  ಶಿವಮೊಗ್ಗ: ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಪ್ರತಿ ಕ್ಷಣವೂ ಎಚ್ಚರದಿಂದ ಇರಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯ ನಿರ್ವಾಹಕ ನಿರ್ದೇಶಕಿ ಡಾ| ವಿನಯಾ ಶ್ರೀನಿವಾಸ್‌ ಹೇಳಿದರು. ನಗರದ ಸುಬ್ಬಯ್ಯ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಗೆ…

 • ಸೋನಿಯಾ ಗಾಂಧಿ ಮೆಚ್ಚಿಸಲು ಸಿದ್ದರಾಮಯ್ಯ ಸಾರ್ವಕರ್ ಬಗ್ಗೆ ಮಾತಾನಾಡುತ್ತಿದ್ದಾರೆ

  ಶಿವಮೊಗ್ಗ : ವೀರ ಸಾವರ್ಕರ್ ಗೆ ಭಾರತರತ್ನ ನೀಡುವ ವಿಚಾರದಲ್ಲಿ ಸಾವರ್ಕರ್ ಹೆಸರು ನಾಲಿಗೆಯಲ್ಲಿ ತರಲು ಸಿದ್ದರಾಮಯ್ಯನಿಗೆ ಯೋಗ್ಯತೆಯಿಲ್ಲ.  ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಸಾವರ್ಕರ್ ಬಗ್ಗೆ ಮಾತಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…

 • ಕೊಟ್ಟಾ ಕಾಯ್ದೆ ಅನುಷ್ಠಾನಕ್ಕೆ ಸಹಕರಿಸಿ

  ಶಿವಮೊಗ್ಗ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ಪೊಲೀಸ್‌ ಇಲಾಖೆಗಳ ಜೊತೆಗೆ ಎಲ್ಲಾ ಇಲಾಖೆಗಳು ಸಹ ಕೈ ಜೋಡಿಸಬೇಕಾದ ಅಗತ್ಯವಿದೆ ಎಂದು ಎರಡನೇ ಜಿಲ್ಲಾ ಸತ್ರ ನ್ಯಾಯಾ ಧೀಶ ಕುಡುವಕ್ಕಲಿಗರ್‌ ಮಹದೇವಪ್ಪ…

 • ಚಿಕ್ಕಮಗಳೂರು ಜಿಲ್ಲಾದ್ಯಂತ ಉತ್ತಮ ಮಳೆ

  ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಮಧ್ಯಾಹ್ನದ ನಂತರ ಮಳೆ ಸುರಿಯುತ್ತಿದ್ದು, ಮೂಡಿಗೆರೆ ತಾಲೂಕಿನ ಮುದ್ರೆಮನೆಯಿಂದ ಹೊಯ್ಸಳಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಮೂಡಿಗೆರೆ ತಾಲೂಕಿನ…

 • ಆಹಾರ ಅಸಮತೋಲನ ನಿವಾರಣೆಗೆ ಆದ್ಯತೆ ನೀಡಿ

  ಶಿವಮೊಗ್ಗ: ಭಾರತವು ಇಂದು ಅಗತ್ಯಕ್ಕಿಂತ ಹೆಚ್ಚಿನ ಅಹಾರ ಧಾನ್ಯ, ಹಾಲು ಮತ್ತು ಮತ್ಶ್ಯ ಪದಾರ್ಥಗಳನ್ನು ಉತ್ಪಾದಿಸುತ್ತಿದ್ದರೂ ಸಹ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು 102ನೇ ಸ್ಥಾನ ಪಡೆದಿದೆ. ಈ ಅಸಮತೋಲನ ನಿವಾರಣೆಯತ್ತ ಜೀವ ವಿಜ್ಞಾನಗಳ ಸಂಶೋಧಕರು ಗಮನ ನೀಡಬೇಕು…

 • ಬೀದಿಬದಿ ವ್ಯಾಪಾರಿಗಳಿಗೆ ಕಿರುಕುಳ ಖಂಡನೀಯ

  ಶಿಕಾರಿಪುರ: ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಬೀದಿಬದಿಯಲ್ಲಿ ತರಕಾರಿ, ಹಣ್ಣು, ಫಾಸ್ಟ್‌ ಫುಡ್‌ ಸ್ಟಾಲ್‌ಗ‌ಳನ್ನು ಹಾಕಿಕೊಂಡು ಜೀವನ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳ ಮೇಲೆ ಅನಗತ್ಯ ಕಿರುಕುಳ ನೀಡಲಾಗುತ್ತಿದ್ದು ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳು ಗುರುವಾರ…

 • ವೃಕ್ಷ ಲಕ್ಷ ಆಂದೋಲನದ ಹೋರಾಟಕ್ಕೆ ಸಿಕ್ತು ಫಲ

  ಶಿವಮೊಗ್ಗ: ಸಾಗರ ಸಮೀಪದ ಮಂಚಾಲೆ ಬೊಮ್ಮತ್ತಿ, ನಾಡಕಲಸಿ, ನಾರಗೋಡ, ಬಿಳಿಸಿರಿ ಗ್ರಾಮಗಳ ವ್ಯಾಪ್ತಿಯ 326 ಎಕರೆ ಪ್ರದೇಶವನ್ನು ಸಾಗರ ಅರಣ್ಯ ಇಲಾಖೆ ದೇವರ ಕಾಡು ಎಂದು ಘೋಷಣೆ ಮಾಡಿದೆ. ಅಲ್ಲಿ ಟ್ರೆಂಚ್‌ ನಿರ್ಮಾಣ, ರಕ್ಷಣಾ ಕವಚ ತೊಡಿಸಲಾಗಿದೆ. ಇದರಿಂದ…

 • ವಾಟ್ಸ್‌ಆ್ಯಪ್‌ನಲ್ಲಿ ತಲಾಖ್‌; ಸಂತ್ರಸ್ತೆ ಧರಣಿ

  ಶಿವಮೊಗ್ಗ: ಯಾವುದೇ ಮುನ್ಸೂಚನೆ ನೀಡದೆ ದುಬೈನಲ್ಲಿರುವ ಪತಿ ವಾಟ್ಸ್‌ ಆ್ಯಪ್‌ ಮೂಲಕ ಏಕಾಏಕಿ ತ್ರಿವಳಿ ತಲಾಖ್‌ ನೀಡಿದ್ದು ನ್ಯಾಯಕ್ಕಾಗಿ ಪತ್ನಿ ಮಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಧರಣಿ ಆರಂಭಿಸಿದ್ದಾರೆ. ತಲಾಖ್‌ ನೀಡುವ ಮೂಲಕ ಪತಿಯಿಂದ ನನಗೆ ಅನ್ಯಾಯವಾಗಿದ್ದು,…

 • ಆಗುಂಬೆಯಲ್ಲಿ ಮಿತಿಮೀರಿದೆ ಒಂಟಿ ಸಲಗದ ಹಾವಳಿ: ಜನರ ಆಕ್ರೋಶ

  ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಒಂಟಿ ಸಲಗದ ಹಾವಳಿ ಇತ್ತೀಚೆಗೆ ಹೆಚ್ಚಳವಾಗಿದ್ದು, ಊರೊಳಗೆ ನುಗ್ಗುತ್ತಿರುವ ಆನೆಯಿಂದಾಗಿ ಊರವರು ಭೀತಿಯ ಜೀವನ ನಡೆಸುತ್ತಿದ್ದಾರೆ. ಆಗುಂಬೆ, ಮಲ್ಲಂದೂರು ಭಾಗದಲ್ಲಿ ಪ್ರತಿದಿನವೂ ಈ ಒಂಟಿ ಸಲಗ ಕಾಣಿಸಿಕೊಳ್ಳುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ….

 • ರಾಷ್ಟ್ರೀಯತೆಯ ಹೆಸರಲ್ಲಿ ಆತಂಕ ಸೃಷ್ಟಿ: ಮಂಜುನಾಥ

  ಶಿವಮೊಗ್ಗ: ಬಹುತ್ವದ ಭಾರತದಲ್ಲಿ ಪ್ರಾದೇಶಿಕತೆಯನ್ನು ರಾಷ್ಟ್ರೀಯತೆಯ ಹೆಸರಲ್ಲಿ ಕತ್ತಿ ಮಸೆದು ಆತಂಕ ಸೃಷ್ಟಿಸಿ ಹೊಸ ಸಮಸ್ಯೆಗೆ ಅಡಿಗಲ್ಲಿಡುವ ಕಾರ್ಯವನ್ನು ರಾಷ್ಟ್ರೀಯ ಪಕ್ಷಗಳು ಮಾಡಲು ಹವಣಿಸುತ್ತಿದ್ದು ಆತಂಕ ಕಾಡುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಡಿ….

 • ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಎರಡು ತಿಂಗಳ ಬಳಿಕ ಪತ್ತೆ

  ಶಿವಮೊಗ್ಗ: ಸುಮಾರು ಎರಡು ತಿಂಗಳ ಹಿಂದೆ ಕುಮದ್ವತಿ ನದಿ ಪ್ರವಾಹದಲ್ಲಿ  ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಶವ ಸೋಮವಾರ ಪತ್ತೆಯಾಗಿದೆ. ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಕುಂಸಿಯ ಅಮರನಾಥ್ ಮೃತ ದೇಹ ಕೊಳೆತ‌ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆಯ…

 • ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ನೇಣಿಗೆ ಶರಣು

  ಶಿವಮೊಗ್ಗ: ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾವತಿ ತಾಲೂಕಿನ ಆಗರದಳ್ಳಿ ಕ್ಯಾಂಪ್ ನಲ್ಲಿ ರವಿವಾರ ಸಂಜೆ ನಡೆದಿದೆ. ಸಂತೋಷ (32) ಹಾಗೂ ಪಾರ್ವತಿ (27) ಮೃತರು. ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದ…

 • ತಾಪಂ ಕಟ್ಟಡದ ದುಸ್ಥಿತಿ ಅಪಾಯಕ್ಕೆ ಹೊಣೆ ಯಾರು?

  ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿರುವ ತಾಪಂ ಕಟ್ಟಡದ ಒಂದು ಭಾಗ ಕುಸಿತದ ಅಂಚಿನಲ್ಲಿ ಅಪಾಯದ ಸ್ಥಿತಿ ತಲುಪಿದೆ. ಪ್ರತಿನಿತ್ಯ ಇದೇ ಜಾಗದಲ್ಲಿ ಓಡಾಡುವ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಜನಸಾಮಾನ್ಯರು ಅವಘಡಕ್ಕೆ ತುತ್ತಾದರೆ ಹೊಣೆ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ…

 • ಸ್ವಚತೆ ಇಲ್ಲಿ ಮರೀಚಿಕೆ!

  ಶಿಕಾರಿಪುರ: ಪೌರ ಕಾರ್ಮಿಕರ ಬೀದಿಯಲ್ಲಿಯೇ ಕಸಗಳ ರಾಶಿ.. ಊರು ಸ್ವತ್ಛಗೊಳ್ಳಿಸುವವರ ಮನೆಯ ಮುಂದೆ ರಾಶಿ ರಾಶಿ ಕಸ…! ಪಟ್ಟಣದ ಅನೇಕ ವಾರ್ಡ್‌ಗಳು ಸುಂದರವಾಗಿದ್ದು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಬಹು ಮುಖ್ಯವಾಗಿ ಪುರಸಭಾ ಪೌರ ಕಾರ್ಮಿಕ ಸಿಬ್ಬಂ ದಿಗಳು…

 • ರಂಗಕಲೆಯಿಂದ ಆತ್ಮ ಶಕ್ತಿ

  ಶಿವಮೊಗ್ಗ: ರಂಗಕಲೆ ಮನುಷ್ಯನಿಗೆ ಬೇಕಾದ ಆತ್ಮಶಕ್ತಿಯನ್ನು ತಂದುಕೊಡುತ್ತದೆ ಎಂದು ಹಿರಿಯ ರಂಗ ನಿರ್ದೇಶಕ ರಘುನಂದನ್‌ ಅಭಿಪ್ರಾಯಪಟ್ಟರು. ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರಂಗ ಕಮ್ಮಟ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ…

ಹೊಸ ಸೇರ್ಪಡೆ