• ರೈಲ್ವೆ ಅಂಡರ್‌ಪಾಸ್‌ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ

  ಸಾಗರ: ತಾಲೂಕಿನ ತ್ಯಾಗರ್ತಿ ಸಮೀಪದ ಅಡ್ಡೇರಿಯಲ್ಲಿರುವ ರೈಲ್ವೆ ಅಂಡರ್‌ಪಾಸ್‌ ಕಾಮಗಾರಿ ಅವೈಜ್ಞಾನಿಕವಾಗಿದ್ದುದನ್ನು ರೈಲ್ವೆ ಇಲಾಖೆಗೆ ಖುದ್ದು ಸಂಸದ ಬಿ.ವೈ. ರಾಘವೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಗಮನಕ್ಕೆ ತಂದಿದ್ದರು. ಆದರೆ ಈ ವರ್ಷದ ಮಳೆಗಾಲದ ಆರಂಭದ ಈ…

 • ಕೋಟೆಗಂಗೂರಲ್ಲಿ ಸೆಟಲೈಟ್ ರೈಲ್ವೆ ಸ್ಟೇಷನ್‌ ಮಂಜೂರಾತಿ ನಿರೀಕ್ಷೆ

  ಶಿವಮೊಗ್ಗ: ಕೋಟೆಗಂಗೂರಿನಲ್ಲಿ ಸೆಟಲೈಟ್ ರೈಲ್ವೆ ಸ್ಟೇಷನ್‌ ಸ್ಥಾಪಿಸಲು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದು ಈ ಬಾರಿಯ ಬಜೆಟ್‌ನಲ್ಲಿ ಇದು ಮಂಜೂರಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಶುಕ್ರವಾರ ಪ್ರಸ್‌ ಟ್ರಸ್ಟ್‌ನಲ್ಲಿ ಆಯೋಜಿಸಲಾಗಿದ್ದ ಸಂವಾದ…

 • ಮಲೆನಾಡ ಜೀವನದಿ ಉಳಿಸಿ

  ಶಿವಮೊಗ್ಗ: ಶರಾವತಿ ನದಿ ನೀರನ್ನು ಕೊಂಡೊಯ್ಯುವ ಸರ್ಕಾರದ ನಿರ್ಧಾರ ಖಂಡಿಸಿ ವಕೀಲರ ಸಂಘ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು. ಶರಾವತಿ ಮಲೆನಾಡಿನ ಜೀವ ನದಿ. ಇಲ್ಲಿನ ಜನತೆಗೆ ಕುಡಿಯಲು ನೀರಿಲ್ಲ, ಆದರೆ ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಸರ್ಕಾರದ ನಿರ್ಧಾರ…

 • ಶರಾವತಿ ನದಿಗೆ ಧಕ್ಕೆಯಾದರೆ ಹೋರಾಟ: ಚನ್ನಬಸವ ಸ್ವಾಮೀಜಿ

  ಹೊಸನಗರ: ಶರಾವತಿ ನಮ್ಮ ತಾಲೂಕಿನ ಜೀವನದಿ. ಮಲೆನಾಡ ಪರಿಸರ ಹುಟ್ಟಿ ಬೆಳೆದ ಈ ನದಿ ಮಲೆನಾಡಿಗರ ಸಾಕ್ಷಿಪ್ರಜ್ಞೆಯಾಗಿದೆ. ಶರಾವತಿ ನದಿಯಲ್ಲಿ ನಮ್ಮವರು ಬದುಕು ಕಟ್ಟಿಕೊಂಡಿದ್ದಾರೆ. ನದಿ ಆಸರೆಯಲ್ಲಿ ನಾವಿದ್ದೇವೆ. ಬದುಕಿಗೆ ಆಸರೆಯಾಗಿರುವ ನಮ್ಮ ಶರಾವತಿ ನದಿ ಅಸ್ತಿತ್ವಕ್ಕೆ ಧಕ್ಕೆ…

 • ಅಧಿಕಾರಿಗಳ ವಿರುದ್ಧ ಹುರುಳಿ ಗ್ರಾಮಸ್ಥರ ಆಕ್ರೋಶ

  ಸೊರಬ: ವಸತಿ ಯೋಜನೆಯಡಿ ಒಂದೇ ಸೂರಿನಲ್ಲಿ ಎಪಿಎಲ್ ಕುಟುಂಬ ಪಡಿತರ ಚೀಟಿ ಹೊಂದಿದ ಮೂರು ಮನೆಗಳಿಗೆ ಮಂಜೂರಾತಿ ನೀಡಿದ್ದು ಅದು ಅಕ್ರಮ ಎಂದು ಸಾಬೀತಾಗಿದ್ದರೂ ಇದುವರೆಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪಂಚಾಯತ್‌ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆಂದು ಆರೋಪಿಸಿ…

 • ಬೆಂಗಳೂರಿಗೆ ಲಿಂಗನಮಕ್ಕಿ ನೀರು ಹರಿಸೋದು ಬೇಡ

  ಶಿವಮೊಗ್ಗ: ರಾಜ್ಯ ಸರ್ಕಾರದ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರನ್ನು ಕೊಂಡೊಯ್ಯುವ ಯೋಜನೆಯ ಪ್ರಸ್ತಾಪವನ್ನು ವಿರೋಧಿಸಿ ಮಲೆನಾಡಿನ ಜೀವ ಜಲ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ…

 • ಶಿವಮೊಗ್ಗದಲ್ಲಿ ಫಾರ್ಮ್ ಪಾರ್ಕ್‌

  ಶಿವಮೊಗ್ಗ: ಶಿವಮೊಗ್ಗದಲ್ಲಿ ಫಾರ್ಮ್ ಪಾರ್ಕ್‌ ಸ್ಥಾಪನೆಗೆ ಇದಕ್ಕೆ ಸಂಬಂಧಪಟ್ಟ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ತಾವು ಮನವಿ ಮಾಡಿಕೊಂಡಿದ್ದು, ಕೇಂದ್ರ ಬಜೆಟ್‌ನಲ್ಲಿ ಇದನ್ನು ಸೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ…

 • ಜಿಲ್ಲಾಧಿಕಾರಿ ಬಿದನೂರು ನಗರ ಗ್ರಾಮವಾಸ್ತವ್ಯ ಯಶಸ್ವಿ

  ಕುಮುದಾ ಬಿದನೂರು ಹೊಸನಗರ: ಎಲ್ಲರ ಕುತೂಹಲ ಮತ್ತು ನಿರೀಕ್ಷೆಗೆ ಕಾರಣವಾಗಿದ್ದ ಹೋಬಳಿ ಕೇಂದ್ರ ನಗರದಲ್ಲಿ ನಡೆದ ಗ್ರಾಮವಾಸ್ತವ್ಯ ಯಶಸ್ವಿಯಾಗಿ ಮುಕ್ತಾಯ ಕಂಡಿದೆ. ಜಿಲ್ಲಾಧಿಕಾರಿಗಳ ಸರಳತೆಯ ವ್ಯಕ್ತಿತ್ವಕ್ಕೆ ಜನರಿಂದ ಪ್ರಶಂಸೆಯೂ ವ್ಯಕ್ತವಾಗಿದೆ. ಆದರೆ ಗ್ರಾಮವಾಸ್ತವ್ಯದಿಂದ ನಗರ ಹೋಬಳಿ ಜನರು ಸಾಕಷ್ಟು…

 • ಕೈಗಾರಿಕಾ ಘಟಕಗಳ ಸ್ಥಾಪನೆಯಾಗಲಿ: ಈಶ್ವರಪ್ಪ

  ಶಿವಮೊಗ್ಗ: ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕಾ ಘಟಕಗಳು ಸ್ಥಾಪನೆಯಾಗಬೇಕು. ಈ ಭಾಗದ ವಿದ್ಯಾವಂತ ಯುವಕ- ಯುವತಿಯರಿಗೆ ಇಲ್ಲಿಯೇ ಉದ್ಯೋಗ ದೊರೆಯುವಂತಾಗಬೇಕು ಎಂಬ ಆಶಯದಿಂದ ಎರಡು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಶಾಸಕ ಕೆ.ಎಸ್‌. ಈಶ್ವರಪ್ಪ ಅವರು ಹಲವು ಸಚಿವರನ್ನು ಭೇಟಿಯಾಗಿ…

 • ರಾಜಧಾನಿಗೆ ಲಿಂಗನಮಕ್ಕಿ ನೀರು ಪ್ರಸ್ತಾಪ‌ ಕೈ ಬಿಡಿ

  ಸಾಗರ: ಲಿಂಗನಮಕ್ಕಿ ಅಣೆಕಟ್ಟಿನಿಂದ ಬೆಂಗಳೂರಿಗೆ ನೀರು ಒಯ್ಯುವ ಪ್ರಸ್ತಾವನೆಯನ್ನು ಕೈಬಿಡುವಂತೆ ಒತ್ತಾಯಿಸಿ ಮಂಗಳವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಜಿ.ನಾಗೇಶ್‌ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಿಂದ…

 • ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡಲು ಕ್ರಮ

  ಹೊಸನಗರ: ಶರಾವತಿ ನದಿ ಮುಳುಗಡೆ ಸಂತ್ರಸ್ಥ ಫಲಾನುಭವಿಗಳ ಪಟ್ಟಿ ಮಾಡಲು ಎಲ್ಲಾ ತಾಲೂಕು ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದ್ದು ಸಂತ್ರಸ್ಥರ ಭೂ ಹಕ್ಕು ಕುರಿತ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದೆ. ಭೂ ಮಂಜೂರಾತಿ ಅದಷ್ಟೂ ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಬೇಕಿದೆ ಎಂದು…

 • ಕಪ್ಪು ಶಾಲು ಧರಿಸಿ ಚಳವಳಿ

  ಸಾಗರ: ಸತತ 16 ವರ್ಷಗಳಿಂದ ಕಪ್ಪು ಶಾಲು ಹೊದ್ದುಕೊಂಡು ಕಾವೇರಿ ಚಳವಳಿ ನಡೆಸಿರುವ ಇಲ್ಲಿನ ವಿವೇಕ ನಗರದ ವಾಸಿ ಶೇಖರ್‌ ತಮ್ಮ ನಿಲುವಿನಲ್ಲಿ ಹೊಸ ಸೇರ್ಪಡೆ ಮಾಡಿಕೊಂಡಿದ್ದು, ಅಂದು ಕಾವೇರಿಗಾಗಿ, ಇಂದು ಶರಾವತಿಗಾಗಿ ಎಂಬ ನಿಲುವಿನಿಂದ ಸೋಮವಾರ ನಗರದಲ್ಲಿ…

 • ನಗರ ಹೋಬಳಿಯ ಸಮಸ್ಯೆಗೆ ಸಿಗುವುದೇ ಮುಕ್ತಿ

  ಹೊಸನಗರ: ಮಲೆನಾಡಿನ ಮಡಿಲು, ಮುಳುಗಡೆಯ ತವರು ನಗರ ಹೋಬಳಿ ಹಲವು ದಶಕಗಳಿಂದ ಸಾಕಷ್ಟು ಸಮಸ್ಯೆಗಳಿಂದ ನಲುಗಿದೆ. ನಾಡಿಗಾಗಿ ತ್ಯಾಗ ಮಾಡಿದ ಇಲ್ಲಿಯ ಜನ ಮಾತ್ರ ಇಂದಿಗೂ ಇಲ್ಲಗಳ ನಡುವೆಯೇ ಬದುಕು ಸಾಗಿಸುತ್ತಿದ್ದು, ಇವುಗಳಿಗೆಲ್ಲ ಪರಿಹಾರ ಸಿಕ್ಕೀತು ಎಂಬ ಆಶಾಭಾವದಲ್ಲಿದ್ದಾರೆ….

 • ಯೋಗದಿಂದ ಉತ್ತಮ ಆರೋಗ್ಯ: ಡಿಸಿ

  ಶಿವಮೊಗ್ಗ: ಉತ್ತಮ ಆರೋಗ್ಯಕ್ಕಾಗಿ ಪರಿಸರ ಸಂರಕ್ಷಣೆ ಮತ್ತು ಯೋಗಾಭ್ಯಾಸ ಅತ್ಯಂತ ಅವಶ್ಯಕ. ಪ್ರತಿಯೊಬ್ಬರು ಸಾಧ್ಯವಾದಷ್ಟ್ರು ಪರಿಸರ ಸಂರಕ್ಷಣೆಯಲ್ಲಿ ಭಾಗಿಯಾಗಬೇಕು. ಹಸಿರೇ ಉಸಿರು, ಉಸಿರೇ ಬದುಕು ಎಂಬಂತೆ ಇಂದಿನ ಒತ್ತಡದ ಬದುಕಿನಲ್ಲಿ, ಮಾಲಿನ್ಯಯುಕ್ತ ಪರಿಸರದಲ್ಲಿ ಉತ್ತಮ ಆರೋಗ್ಯವನ್ನು ಪಡೆಯುವುದು ಅಸಾಧ್ಯವೆಂದು…

 • ನಾಟಕ ಮನರಂಜನೆಗಷ್ಟೇ ಸೀಮಿತವಲ್ಲ: ಡಾ| ರಾಜೇಂದ್ರ ಚೆನ್ನಿ

  ಶಿವಮೊಗ್ಗ: ನಾಟಕ ಸಂಸೃ್ಕತಿ ಕುಸಿಯುತ್ತಿರುವ ಇಂದಿನ ಸಂದರ್ಭದಲ್ಲಿ ಡಾ| ಸಾಸ್ವೆಹಳ್ಳಿ ಸತೀಶ್‌ ಅವರು ಒಳ್ಳೆಯ ನಾಟಕಗಳನ್ನು ನಿರ್ದೇಶಿಸಿ, ಅಭಿನಯಿಸಿ ಎಲ್ಲರಿಗೂ ತಲುಪಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ವಿಮರ್ಶಕ ಡಾ| ರಾಜೇಂದ್ರ ಚೆನ್ನಿ ಮೆಚ್ಚುಗೆ ಸೂಚಿಸಿದರು. ಜಿಲ್ಲಾ ಸರ್ಕಾರಿ ನೌಕರರ…

 • ಕೂಡಲಿ ಮಠ ಅಭಿವೃದ್ಧಿಗೆ ಶ್ರಮ

  ಶಿವಮೊಗ್ಗ: ಮುಂದಿನ ದಿನಗಳಲ್ಲಿ ಮಠದ ಅಭಿವೃದ್ಧಿಗೆ ಸರ್ಕಾರಗಳು ಕೈ ಜೋಡಿಸಿದರೆ ರಾಜ್ಯದಲ್ಲಿಯೇ ಒಂದು ಅತ್ಯುತ್ತಮ ಮಠವನ್ನಾಗಿ ನಿರ್ಮಿಸಲು ಶ್ರಮಿಸುವುದಾಗಿ ಕೂಡಲಿ- ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನದ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮೀಜಿ ತಿಳಿಸಿದರು. ಶನಿವಾರ ಸಮೀಪದ ಕೂಡಲಿ ಮಠದಲ್ಲಿ ಸರ್ಕಾರದ…

 • ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ

  ಸಾಗರ: ಸಾಗರದಲ್ಲಿ ಮಹಿಳಾ ಪೊಲೀಸ್‌ ಠಾಣೆ ಪ್ರಾರಂಭ ಮಾಡಲು ಸಾಧ್ಯವಿಲ್ಲ. ಜಿಲ್ಲೆಗೆ ಒಂದೇ ಮಹಿಳಾ ಪೊಲೀಸ್‌ ಠಾಣೆ ಇರುತ್ತದೆ. ಸಾಗರ ಠಾಣೆಗೆ ಅಗತ್ಯವಿದ್ದ ಸಂದರ್ಭದಲ್ಲಿ ಮಹಿಳಾ ಪೊಲೀಸರನ್ನು ನೇಮಕ ಮಾಡಿ ಮಹಿಳೆಯರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತೇವೆ…

 • ಸಾಗರ: ಕನ್ನಡದ ಚೆಕ್ ಅಮಾನ್ಯ ಪ್ರಕರಣ; ಬ್ಯಾಂಕ್ ಗೆ ದಂಡ

  ಸಾಗರ: ಕನ್ನಡದಲ್ಲಿ ಬರೆದ ಚೆಕ್‌ನ್ನು ಸತತವಾಗಿ ಎರಡು ಬಾರಿ ನಗದೀಕರಿಸಲು ನಿರಾಕರಿಸಿ, ಸೂಕ್ತ ಕಾರಣವನ್ನು ಕೂಡ ನೀಡಲು ನಿರಾಕರಿಸಿದ ಬ್ಯಾಂಕ್‌ಗೆ ಬ್ಯಾಂಕಿಂಗ್‌ ಒಂಬುಡ್ಸ್‌ಮನ್‌ ಐದು ಸಾವಿರ ರೂ.ಗಳ ದಂಡ ವಿಧಿಸಿದ ಪ್ರಕರಣ ಸಾಗರದಲ್ಲಿ ನಡೆದಿದೆ. ನಗರದ ವರದಾ ರಸ್ತೆಯ…

 • ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ತನಿಖೆಗೆ ಆಗ್ರಹ

  ಶಿವಮೊಗ್ಗ: ಬೆಳಗಾವಿಯ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್‌ ಪದವಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಂಡಿಸಿ ಶನಿವಾರ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು….

 • ಶಾಲೆಯಲ್ಲೇ ಮಕ್ಕಳಿಗೆ ಪ್ರಜಾತಂತ್ರದ ಅನುಭವ!

  ಸಾಗರ: ಇತ್ತೀಚಿನ ದಿನಗಳಲ್ಲಿ ಸಾಗರ ತಾಲೂಕು ಪದೇ ಪದೇ ಚುನಾವಣೆಗಳನ್ನು ಕಾಣುತ್ತಿದೆಯಾದರೂ, ಮಕ್ಕಳಿಗೆ ಚುನಾವಣೆಯ ಮತದಾನದ ದಿನ ರಜೆ ಪಡೆಯುವ ಅನುಭವ ಮಾತ್ರವಿತ್ತು. ಆದರೆ ತಾಲೂಕಿನ ಅಮಟೆಕೊಪ್ಪದ ಹೊಂಗಿರಣ ಸ್ಕೂಲ್ ಆಫ್‌ ಎಕ್ಸಲೆನ್ಸ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಮಕ್ಕಳೇ…

ಹೊಸ ಸೇರ್ಪಡೆ