• ಇತಿಹಾಸ ಪ್ರಸಿದ್ಧ ನಗರ ದರ್ಗಾ ವೈಭವದ ಉರೂಸ್‌ಗೆ ಚಾಲನೆ

  ಹೊಸನಗರ: ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಜರತ್‌ ಶೇಖುಲ್‌ ಅಕºರ್‌ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್‌ಗೆ ಶುಕ್ರವಾರ ರಾತ್ರಿ ಚಾಲನೆ ನೀಡಲಾಗಿದೆ. ಕಾರ್ಗಲ್‌ ಮುಸ್ಲಿಂ ಗುರುಗಳಾದ ಶಿರಾಜ್‌ ತಂಗಳ್‌ ಅವರ ನೇತೃತ್ವದಲ್ಲಿ ದುವಾ ಪ್ರಾರ್ಥನೆಯೊಂದಿಗೆ…

 • ಬಿಜೆಪಿ ಸರ್ಕಾರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ

  ತೀರ್ಥಹಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಯ ಹರಿಕಾರರಾಗಿ ತಮ್ಮ ಅವಧಿಯ 5 ವರ್ಷಗಳಲ್ಲಿ ಸಾಧನೆಯ ಹಾದಿಯಲ್ಲಿ ಸಾಗಿದ್ದಾರೆ. ಭ್ರಷ್ಟಾಚಾರರಹಿತ ಪಾರದರ್ಶಕ ಆಡಳಿತ ನೀಡಿದ್ದಾರೆ ಎಂದು ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು….

 • ಕುಸಿಯುವ ಭೀತಿಯಲ್ಲಿ ಚಿಕ್ಕಪೇಟೆ ತಂಗುದಾಣ

  ಹೊಸನಗರ: ರಾಣೇಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಸಾರ್ವಜನಿಕರ ತಂಗು ನಿಲ್ದಾಣವೊಂದು ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು ಕುಸಿಯುವ ಭೀತಿಯಲ್ಲಿದೆ. ತುಕ್ಕು ಹಿಡಿದ ತಂಗುದಾಣದಲ್ಲೇ ಪ್ರಯಾಣಕ್ಕಾಗಿ ಕಾಯುವ ಅನಿವಾರ್ಯತೆಗೆ ಸಿಲುಕಿ ಈ ಭಾಗದ ಜನ ಪರದಾಡುವಂತಾಗಿದೆ. ಇದು ರಾಣೇಬೆನ್ನೂರು-…

 • ಮೋದಿ ಪಿಎಂ ಆದ್ರೆ ದೇಶದ ಚಿತ್ರಣ ಬದಲು

  ಸಾಗರ: ನರೇಂದ್ರ ಮೋದಿ ಐದು ವರ್ಷಗಳ ಕೆಳಗೆ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ದೇಶದ 18 ಸಾವಿರ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಇರಲಿಲ್ಲ. ಈ ನಿಟ್ಟಿನಲ್ಲಿ ಶೇ. 100ರ ಸಾಧನೆಯಾಗಿದ್ದು ಈಗ ವಿದ್ಯುತ್‌ ಇಲ್ಲದ ಗ್ರಾಮಗಳಿಲ್ಲ. ಕೇವಲ ಉದ್ಯಮಿಗಳಿಗೆ ಮಾತ್ರ…

 • ಕವಚ ವಿಭಿನ್ನ ಚಿತ್ರ: ಶಿವಣ್ಣ

  ಶಿವಮೊಗ್ಗ: ಕವಚ ಒಂದು ವಿಭಿನ್ನ ಚಿತ್ರವಾಗಿದ್ದು, ಜನರಿಗೆ ತುಂಬಾ ಹತ್ತಿರವಾಗಿದೆ. ನಾನು ಮೊದಲ ಬಾರಿಗೆ ಅಂಧನ ಪಾತ್ರ ಮಾಡಿದ್ದೇನೆ ಎಂದು ನಟ ಶಿವರಾಜ್‌ ಕುಮಾರ್‌ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣ್ಣಿಲ್ಲದೇ ಇರುವ ವ್ಯಕ್ತಿ ಹೇಗೆ ಕಮಿಟ್ಮೆಂಟ್‌…

 • 21ರಿಂದ ನಿಷೇಧಾಜ್ಞೆ ಜಾರಿ

  ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ. 21ರ ಸಂಜೆ 6 ಗಂಟೆಯಿಂದ 24ರ ಸಂಜೆ 6ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ಧಿಕಾರಿ ಕೆ.ಎ.ದಯಾನಂದ್‌ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಏ.23ರಂದು ಮತದಾನ ಕೇಂದ್ರಗಳಿಗೆ ಮತ ಚಲಾಯಿಸಲು ಬರುವ…

 • ಶಿವಮೊಗ್ಗದಲ್ಲಿ ಈ ಬಾರಿ ಹೆಂಡದ ಹೊಳೆಗೆ ಬ್ರೇಕ್‌?

  ಶಿವಮೊಗ್ಗ: ಚುನಾವಣೆಯಲ್ಲಿ ಹಣ, ಹೆಂಡದ ಹೊಳೆ ಹರಿಯೋದು ಮಾಮೂಲು ಎಂಬ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಬಾರಿ ಶಿವಮೊಗ್ಗ ಕ್ಷೇತ್ರದಲ್ಲಿ ಅದು ಸಾಧ್ಯವಿಲ್ಲ. ಯಾಕೆ ಗೊತ್ತಾ? ಚುನಾವಣಾ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುವ ಅಧಿಕಾರಿಗಳು ಈ ಬಾರಿ ರಾಜ್ಯದಲ್ಲೇ ಅಧಿಕ…

 • ಚುನಾವಣಾ ಆಯೋಗದ ಮಾರ್ಗಸೂಚಿ ಪಾಲಿಸಿ

  ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಆಯ್ಕೆ ಬಯಸಿ ಸ್ಪ ರ್ಧಿಸಿರುವ ಅಭ್ಯರ್ಥಿಗಳುಚುನಾವಣಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಎ. ದಯಾನಂದ್‌ ಸೂಚಿಸಿದರು. ಮಂಗಳವಾರ ಚುನಾವಣಾ ವೀಕ್ಷಕರ ಉಪಸ್ಥಿತಿಯಲ್ಲಿ ತಮ್ಮ ಕಚೇರಿ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜಕೀಯ ಪಕ್ಷಗಳ ಮುಖಂಡರ…

 • ಹುಂಚದಲ್ಲಿ ಕಲ್ಲು ಗಣಿಗಾರಿಕೆ ಬೇಡ

  ಶಿವಮೊಗ್ಗ: ಹುಂಚ ಹಸಿರುಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ ವೃಕ್ಷಲಕ್ಷ ಆಂದೋಲನ ವತಿಯಿಂದ ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಹುಂಚ ಗ್ರಾಮದ ಹಸಿರುಬೆಟ್ಟದಲ್ಲಿ ಖಾಸಗಿಯವರಿಗೆ ಜಿಲ್ಲಾ ಗಣಿ ಇಲಾಖೆ ಕಲ್ಲು ಗಣಿಗಾರಿಕೆ ನಡೆಸಲು ಪರವಾನಗಿ ನೀಡಿದೆ….

 • ಮತ ಜಾಗೃತಿ; ರಂಗೋಲಿ ಸ್ಪರ್ಧೆ

  ಭದ್ರಾವತಿ: ಲೋಕಸಭಾ ಚುನಾವಣೆ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಲೂಕು ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟದಿಂದ ಸಂಯುಕ್ತವಾಗಿ ಇಲ್ಲಿಯ ಹಳೇ ನಗರದ ವೀರಶೈವ ಸಭಾ ಭವನದಲ್ಲಿ…

 • ಮತದಾನ ಬಹಿಷ್ಕಾರಕ್ಕೆ ಹಿರೇಮನೆ ಗ್ರಾಮಸ್ಥರ ನಿರ್ಧಾರ

  ಸಾಗರ: ತಾಲೂಕಿನ ತಾಳಗುಪ್ಪ ಸಮೀಪದ ಹಿರೇಮನೆ ಗ್ರಾಮದ 22 ಕುಟುಂಬದ 60 ಜನ ಮತದಾರರು 2019ರ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧಾರ ಮಾಡಿದ್ದಾರೆ. ಕಳೆದ ಹತ್ತು ವರ್ಷದಿಂದ ಗ್ರಾಮದಲ್ಲಿ ಜ್ಯೋತಿಷಿಯೊಬ್ಬರು ಸಾಮೂಹಿಕ ಕಿರುಕುಳ ನೀಡುತ್ತಿರುವುದನ್ನು ಪ್ರತಿಭಟಿಸಿ…

 • ಬ್ರಾಹ್ಮಣ್ಯ ಮರೆಯುತ್ತಿರುವುದು ವಿಷಾದನೀಯ

  ಶಿವಮೊಗ್ಗ: ನಮ್ಮ ಸಮಾಜವನ್ನು ಹಿಂದೆ ಬಡ ಸಮಾಜ ಎನ್ನುತ್ತಿದ್ದರು. ಆದರೆ ಇಂದು ಬ್ರಾಹ್ಮಣ ಸಮಾಜ ಬಡ ಸಮಾಜವಾಗಿದ್ದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಮುಂದುವರಿದಿದ್ದೇವೆ. ಆದರೆ ಬ್ರಾಹ್ಮಣ್ಯವನ್ನು ಮರೆಯುತ್ತಿದ್ದೇವೆ ಎಂದು ನಿವೃತ್ತ ನ್ಯಾಯಾ ಧೀಶ ಎನ್‌. ಕುಮಾರ್‌ ವಿಷಾದ ವ್ಯಕ್ತಪಡಿಸಿದರು. ನಗರದ…

 • ರೈತರ ಧ್ವನಿಯಾಗಲು ನನ್ನನ್ನು ಆಯ್ಕೆ ಮಾಡಿ

  ಸಾಗರ: ಬಿಜೆಪಿಯವರು ರೈತರಿಗೆ ವಿಶ್ವಾಸದ್ರೋಹ ಮಾಡಿದ್ದು ಅರಣ್ಯ ಹಕ್ಕು ಪತ್ರದ ವಿಚಾರದಲ್ಲಿ ರೈತರ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲಿಲ್ಲ. ಕಸ್ತೂರಿ ರಂಗನ್‌ ವರದಿ ಜಾರಿಯಾದರೆ ಈ ಭಾಗದ ಜನರಿಗೆ ಮಾರಕವಾಗುತ್ತದೆ. ಕೇಂದ್ರ ಸರ್ಕಾರ ಇದರ ಬಗ್ಗೆ ಗಮನ ಹರಿಸಲಿಲ್ಲ….

 • ತಮಿಳು ಸಮಾಜದ ಅಭಿವೃದ್ಧಿಗೆ ಬದ್ಧ

  ಭದಾವತಿ: ವಿಶ್ವಕವಿ ತಿರುವಳ್ಳುವರ್‌ ಅವರ ಪ್ರತಿಮೆಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಿದರೆ ಎಲ್ಲಿ ಕನ್ನಡಿಗರು ರೊಚ್ಚಿಗೇಳುತ್ತಾರೋ ಎಂಬ ಅಂಜಿಕೆಯಿಂದ ಹಿಂದಿನ ಮುಖ್ಯಮಂತ್ರಿಗಳು 10 ವರ್ಷಗಳ ಕಾಲ ಅದನ್ನು ಬಟ್ಟೆಯಲ್ಲಿ ಸುತ್ತಿ ಮೂಲೆಗಿಟ್ಟಿದ್ದರು. ಆದರೆ ನಾನು ರಾಜ್ಯದ ಮುಖ್ಯಮಂತ್ರಿಯಾದಾಗ ಕನ್ನಡಿಗರು ಹಾಗೂ ತಮಿಳರನ್ನು…

 • ತೀರ್ಥಹಳ್ಳಿ ಜೆಡಿಎಸ್‌ನಲ್ಲಿ ತಳಮಳ; ಮದನ್‌ ಬಿಜೆಪಿ ಸೇರುವ ಸಾಧ್ಯತೆ?

  ತೀರ್ಥಹಳ್ಳಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ನಲ್ಲಿ ತಳಮಳ ಹೆಚ್ಚಾಗಿದೆ. ಕಳೆದ ಹತ್ತು ವರ್ಷಗಳಿಂದ ತಾಲೂಕು ಜೆಡಿಎಸ್‌ ಅಧ್ಯಕ್ಷರಾಗಿದ್ದ ಆರ್‌. ಮದನ್‌ ಇತ್ತೀಚೆಗೆ ಅಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ…

 • ಅಂಬೇಡ್ಕರ್‌- ಜಗಜೀವನರಾಂ ಕೊಡುಗೆ ಅಪಾರ

  ಶಿವಮೊಗ್ಗ: ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ್‌ ರಾಮ್‌ ದಲಿತ ಚಳುವಳಿಗಳ ಎರಡು ಕಣ್ಣು ಎಂದು ಜಿಲ್ಲಾ ಧಿಕಾರಿ ಕೆ.ಎ. ದಯಾನಂದ್‌ ಅಭಿಪ್ರಾಯಪಟ್ಟರು. ನಗರಗದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಅಂಬೇಡ್ಕರ್‌ ಅಭಿವೃದ್ಧಿ…

 • ಕೆಎಫ್‌ಡಿ ಪೀಡಿತರ ನೆರವಿಗೆ ಮನವಿ

  ಸಾಗರ: ಕಾರ್ಗಲ್‌, ಸಂಪ, ಅರಲಗೋಡು ವ್ಯಾಪ್ತಿಯ ಹಳ್ಳಿಗಳಲ್ಲಿ ಇನ್ನೂ ಮಂಗಗಳು ಸಾಯುತ್ತಿವೆ. ಗ್ರಾಮಗಳ ಜನರು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಿಲೆ ತಪಾಸಣೆಗೆ ಆಸ್ಪತ್ರೆಯಲ್ಲಿ ಕ್ಯೂ ನಿಲ್ಲುವಂತಾಗಿದೆ. ಗ್ರಾಮದಲ್ಲಿ ಕೆಎಫ್‌ಡಿಗೆ ತುತ್ತಾಗಿ ಸಾವು ಕಂಡವರ ಸಂಖ್ಯೆ 20 ದಾಟಿದೆ….

 • ನೀತಿ ಸಂಹಿತೆ ಯಕ್ಷಗಾನ ಮೇಳಕ್ಕೆ ಕಂಟಕ

  ಹೊನ್ನಾವರ: ಪ್ರತಿ ಚುನಾವಣೆಯಲ್ಲೂ ಯಕ್ಷಗಾನ ಮೇಳಗಳ ಮೇಲೆ ಚುನಾವಣಾ ನೀತಿಸಂಹಿತೆಯ ವಕ್ರದೃಷ್ಟಿ ಬೀಳುತ್ತದೆ. ಸೀಜನ್‌ನಲ್ಲಿ ತಿಂಗಳು ಗಟ್ಟಲೆ ಯಕ್ಷಗಾನ ನಿಂತು ಹೋಗುತ್ತದೆ. ಯಕ್ಷಗಾನಕ್ಕೆ ಮಾತ್ರ ಯಾಕೆ ಈ ನೀತಿ ? ಯಕ್ಷಗಾನ ಆಟ ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡದಲ್ಲಿ ಅತಿ…

 • ಬಿಜೆಪಿ ಭದ್ರಕೋಟೆಯಾದ ಸಮಾಜವಾದದ ತವರು!

  ಶಿವಮೊಗ್ಗ: ರಾಜ್ಯದ ಸಾಹಿತ್ಯ ಮತ್ತು ಸಾಂಸ್ಕೃತಿಕ ರಾಜಧಾನಿ ಎಂಬ ಹೆಗ್ಗಳಿಕೆ ಹೊಂದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಮಾಜವಾದಿ ಚಳವಳಿ, ಕಾಗೋಡು, ದಲಿತ, ರೈತ ಚಳವಳಿಗಳಿಂದಾಗಿ ಚಳವಳಿಗಳ ತವರೂರು ಎಂಬ ಪಟ್ಟ ಗಳಿಸಿದೆ. ಸ್ವಾತಂತ್ರ್ಯಾ ನಂತರದಲ್ಲಿ ಎಲ್ಲೆಡೆಯಂತೆ ಶಿವಮೊಗ್ಗದ ಮೇಲೂ…

 • 7ರಂದು ಬ್ರಾಹ್ಮಣ ಮಹಾಸಭಾ ಶತಮಾನೋತ್ಸವ ಸಂಭ್ರಮ

  ಶಿವಮೊಗ್ಗ: ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಹಮ್ಮಿಕೊಂಡಿದ್ದ ಮಹಾಸಭಾದ ಶತಮಾನೋತ್ಸವದ ಸಂಭ್ರಮಾಚರಣೆಯ ಸಮಾರೋಪ ಸಮಾರಂಭವನ್ನು ಏ.7ರಂದು ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ್‌ ಭಾಗವತ್‌ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ…

ಹೊಸ ಸೇರ್ಪಡೆ