• ನಾಡಿನ ಇತಿಹಾಸ-ಪರಂಪರೆ ರಕ್ಷಿಸಿ

  ಶಿವಮೊಗ್ಗ: ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆಗಳಿಗೆ ನಮ್ಮ ಪೂರ್ವಜರು ನೀಡಿದ ಕೊಡುಗೆಗಳನ್ನು ಗೌರವಿಸಿ ಅದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಇಂದಿನ ಯುವ ಸಮೂಹದ ಮೇಲಿದೆ ಎಂದು ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ| ಬಾಲಕೃಷ್ಣ…

 • ದೇಶ ಗೆಲ್ಲಬೇಕಾದರೆ ಮೋದಿ ಮತ್ತೆ ಪ್ರಧಾನಿಯಾಗಲಿ: ರವಿ

  ಶಿವಮೊಗ್ಗ: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕೆಂಬುದು ದೇಶದ ಜನರ ಬಯಕೆ. ರಾಜ್ಯದಲ್ಲೂ 1998ರಿಂದಲೂ ನಂ.1 ಸ್ಥಾನದಲ್ಲಿ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ. ಈ ಬಾರಿ ಅತಿರಥ- ಮಹಾರಥರನ್ನು ಮನೆಗೆ ಕಳಿಸುತ್ತೇವೆ. 28 ಕ್ಕೆ 28 ಸ್ಥಾನಗಳನ್ನು ಕೂಡ ಬಿಜೆಪಿಯೇ ಗೆಲ್ಲಲಿದೆ…

 • ಕಲ್ಲು ಗಣಿಗಾರಿಕೆಗೆ ಪರವಾನಗಿ ಬೇಡ

  ಸಾಗರ: ಹೊಸನಗರ ತಾಲೂಕಿನ ಹುಂಚ ಗ್ರಾಮದ ಸ.ನಂ. 69ರಲ್ಲಿ ಖಾಸಗಿಯವರಿಗೆ ಕಲ್ಲು ಗಣಿಗಾರಿಕೆಗೆ ಪರವಾನಗಿ ನೀಡಿರುವುದನ್ನು ತಕ್ಷಣ ರದ್ದುಪಡಿಸುವಂತೆ ಒತ್ತಾಯಿಸಿ ಬುಧವಾರ ಹುಂಚ ಗ್ರಾಮಭೂಮಿ ಸಂರಕ್ಷಣಾ ಸಮಿತಿ ಮತ್ತು ವೃಕ್ಷಲಕ್ಷ ಆಂದೋಲನ ಕರ್ನಾಟಕ ವತಿಯಿಂದ ಉಪ ವಿಭಾಗಾಧಿಕಾರಿಗಳ ಕಚೇರಿ…

 • ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ

  ಶಿವಮೊಗ್ಗ: ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಎಚ್ಚರಿಕೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ…

 • ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

  ಸಾಗರ: ಗುಣಮಟ್ಟದ ಕಾಮಗಾರಿ ನನ್ನ ಮೊದಲ ಆದ್ಯತೆ. ಕಳಪೆ ಕಾಮಗಾರಿ ಮಾಡಿ ಸಾರ್ವಜನಿಕ ಹಣ ಪೋಲು ಮಾಡಲು ಪ್ರಯತ್ನ ಮಾಡಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಎಚ್‌. ಹಾಲಪ್ಪ ಎಚ್ಚರಿಕೆ ನೀಡಿದ್ದಾರೆ. ನಗರದ ಲೋಕೋಪಯೋಗಿ ಬಂದರು…

 • ಕಣ್ಮನ ಸೆಳೆದ ಶ್ರೀರಾಮ ಪಟ್ಟಾಭಿಷೇಕ ವೈಭವ

  ಶಿವಮೊಗ್ಗ: ದೇವರನ್ನು ಸದಾ ನೆನೆಯುವುದು ಧ್ಯಾನ. ಪೂಜೆ ಮತ್ತು ಓದಿಗೆ ಏಕಾಗ್ರತೆ ಬೇಕು. ಏಕಾಗ್ರತೆಯಿಂದ ಪೂಜೆ ಮಾಡುವವ ಓದಿನಲ್ಲೂ ಜಾಣನಿರುತ್ತಾನೆ ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ತಿಳಿಸಿದರು. ಶನಿವಾರ ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವೈದಿಕ…

 • ಮೋದಿ ಆಡಳಿತದಲ್ಲಿ ದೇಶ ಶ್ರೀಮಂತ

  ಶಿವಮೊಗ್ಗ: ಮೋದಿ ಮತ್ತೆ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ರಾಯಲ್‌ ಆರಿಡ್‌ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಬುದ್ದರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೋದಿ ಜಗತ್ತಿನ ಪುಣ್ಯಾತ್ಮ. ಆತನ ದೇಶಭಕ್ತಿಗೆ…

 • ಗೋಹತ್ಯೆ ನಿಷೇಧ ಕಾಯ್ದೆ ಗದ್ದಲ

  ಶಿವಮೊಗ್ಗ: ಕಳೆದ ಮಹಾನಗರ ಪಾಲಿಕೆ ಸಭೆಯಲ್ಲಿ ಸಭೆಯಿಂದ ಅರ್ಧಕ್ಕೆ ಹೊರ ನಡೆದಿದ್ದ ಅಧಿಕಾರಿಗಳ ಕ್ರಮವನ್ನು ಎಲ್ಲ ಸದಸ್ಯರು ಖಂಡಿಸಿದರು. ಸುದೀರ್ಘ‌ ತರಾಟೆ ನಂತರ ಆಯುಕ್ತೆ ಚಾರುಲತಾ ಸೋಮಲ್‌ ಪ್ರತಿಕ್ರಿಯಿಸಿ ಇನ್ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ. ನಡೆದ ಘಟನೆ…

 • ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ

  ಶಿವಮೊಗ್ಗ: ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾ ನೋಡೆಲ್‌ ಕಾರ್ಯದರ್ಶಿ ಚಕ್ರವರ್ತಿ ಮೋಹನ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ…

 • ಭಾಷಾ ರಕ್ಷಣೆಗೆ ಹೋರಾಟ ಅಗತ್ಯ

  ಭದ್ರಾವತಿ: ಜಾತ್ಯಾತೀತ ಒಕ್ಕೂಟ ವ್ಯವಸ್ಥೆಯ ದೇಶದಲ್ಲಿರುವ ನಾವು ಬೇರೆ ಭಾಷೆಗಳನ್ನು ಗೌರವಿಸುವಂತೆ ಕನ್ನಡವನ್ನು ಗಟ್ಟಿಗೊಳಿಸಿದಲ್ಲಿ ನಮ್ಮ ಸಂಸ್ಕೃತಿ ಸಾಂಸ್ಕೃತಿಕವಾಗಿ ಮೇಳೈಸುತ್ತದೆ ಎಂದು ಹೊಸಮನೆ ಸರಕಾರಿ ಪ್ರರ್ಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ|ಬಿ.ಜಿ.ಧನಂಜಯ ಹೇಳಿದರು.   ಕಾಗದ ನಗರದ ಎಂಪಿಎಂ ಕಲ್ಯಾಣ…

 • ವೇದವ್ಯಾಸರ ಹೆಸರಿನಲ್ಲಿ ವಿವಿ ಸ್ಥಾಪನೆಯಾಗಲಿ: ವಿದ್ಯೇಶತೀರ್ಥ ಶ್ರೀ

  ಸಾಗರ: ವಿಶ್ವಕ್ಕೆ ಧಾರ್ಮಿಕ ಸಂಗತಿಯಲ್ಲಿ ಹೊಸ ಬೆಳಕು, ಹೊಳಹು ನೀಡಿ ಮಹಾಭಾರತವನ್ನು ರಚಿಸಿಕೊಟ್ಟ ವಿಶ್ವಗುರು ವೇದವ್ಯಾಸರ ಹೆಸರಿನಲ್ಲಿ ಭಾರತದಲ್ಲಿ ಒಂದೂ ವಿಶ್ವವಿದ್ಯಾಲಯವಿಲ್ಲ. ಈಗಲಾದರೂ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿತವಾಗಲಿ ಎಂದು ಉಡುಪಿಯ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಶ್ರೀಪಾದಂಗಳು ಹೇಳಿದರು….

 • ಶುದ್ಧ ನೀರು ಪೂರೈಕೆಗೆ ಆಗ್ರಹ

  ಭದ್ರಾವತಿ: ತಾಲೂಕಿನ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಅವಶ್ಯವಾದ ನೀರಿನ ಘಟಕಗಳನ್ನು ಸ್ಥಾಪಿಸದಿರುವುದರಿಂದ ನಾಗರಿಕರು ಶುದ್ಧ ಕುಡಿಯುವ ನೀರಿಗೆ ಪರದಾಡುವಂತಾಗಿದೆ ಎಂದು ತಾಪಂ ಸದಸ್ಯರು ನೀರಾವರಿ ಇಲಾಖೆ ವಿರುದ್ಧ ಒಕ್ಕೊರಲಿನಿಂದ ಹರಿಹಾಯ್ದರು. ಬುಧವಾರ ತಾಪಂ ಸಭಾಂಗಣದಲ್ಲಿ…

 • ಈಗ್ಲೇ ಬತ್ತುತ್ತಿದೆ ತುಂಗೆ; ಮುಂದೆ ಹ್ಯಾಂಗೆ?

  ತೀರ್ಥಹಳ್ಳಿ: ಮಲೆನಾಡಿನಾದ್ಯಂತ ದಿನೇ ದಿನೇ ಬಿಸಿಲಿನ ಜಳ ಹೆಚ್ಚಾಗುತ್ತಿದೆ. ಮಲೆನಾಡಿನ ಜೀವನದಿ ತುಂಗೆಯ ಒಳ ಹರಿವು ಕ್ಷೀಣಿಸುತ್ತಿದೆ. ಮುಂದಿನ ದಿನಗಳಲ್ಲಿ ತುಂಗೆಯ ಮಡಿಲು ಬರಿದಾಗುವ ಲಕ್ಷಣ ಕಂಡು ಬಂದಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಲಕ್ಷಣಗಳ ಬಗ್ಗೆ ಮಲೆನಾಡಿಗರು…

 • ಅರಳಗೋಡಲ್ಲಿ ನಿಯಂತ್ರಣಕ್ಕೆ ಬಾರದ ಮಂಗನ ಕಾಯಿಲೆ

  ಸಾಗರ: ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜನರನ್ನು ನವೆಂಬರ್‌ನಿಂದಲೇ ಕಾಡುತ್ತಿರುವ ಮಂಗನ ಕಾಯಿಲೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಈ ಭಾಗದ ಜನ ಸಣ್ಣ ಜ್ವರಕ್ಕೂ ತತ್ತರಿಸಿ ಆಸ್ಪತ್ರೆಗೆ ಧಾವಿಸುವ ಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಅರಳಗೋಡು ಪಿಎಚ್‌ಸಿಯಿಂದ…

 • ಬಂಗಾರಪ್ಪ ಪುತ್ಥಳಿ ನಿರ್ಮಾಣಕ್ಕೆ ಶಂಕು

  ಸೊರಬ: ಮಾಜಿ ಮುಖ್ಯಮಂತ್ರಿ ದಿ| ಎಸ್‌. ಬಂಗಾರಪ್ಪನವರ ರಾಜ್ಯದ ಮೊಟ್ಟ ಮೊದಲ ಪುತ್ಥಳಿ ಅವರ ತವರು ಸೊರಬದಲ್ಲಿ ನಿರ್ಮಾಣಗೊಳ್ಳಲಿದೆ. ಸೊರಬ ಪಟ್ಟಣ ಪಂಚಾಯತ್‌ ಮುಂಭಾಗದಲ್ಲಿರುವ ವೃತ್ತದಲ್ಲಿ ಪುತ್ಥಳಿ ಸ್ಥಾಪನೆಗೆ ನಿರ್ಧರಿಸಲಾಗಿದ್ದು, ಸೋಮವಾರ ಈ ಕಾಮಗಾರಿಯ ಗುದ್ದಲಿ ಪೂಜೆ ನಡೆಯಿತು….

 • ವಾರದಲ್ಲಿ 6 ದಿನ ಜನಶತಾಬ್ದಿ ರೈಲು

  ಶಿವಮೊಗ್ಗ: ಶಿವಮೊಗ್ಗ- ಬೆಂಗಳೂರು ಹಾಗೂ ಬೆಂಗಳೂರು- ಶಿವಮೊಗ್ಗ ನಡುವೆ ವಾರದಲ್ಲಿ ಕೇವಲ ಮೂರು ದಿನ ಸಂಚರಿಸುತ್ತಿದ್ದ ಜನಶತಾಬ್ದಿ ರೈಲು ಇನ್ನು ಮುಂದೆ ವಾರದಲ್ಲಿ ಆರು ದಿನ ಸಂಚರಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.  ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಶಿಕ್ಷಣ ಪಡೆದು ಸ್ವಯಂ ಉದ್ಯೋಗಿಗಳಾಗಿ

  ಶಿವಮೊಗ್ಗ: ಸಫಾಯಿ ಕರ್ಮಚಾರಿಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಂಡು ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನೆ ಅವರು ತಿಳಿಸಿದರು. ಗುರುವಾರ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಫಾಯಿ…

 • ನಾಪತ್ತೆಯಾಗಿದ್ದ ಆನೆ ದಂತ ಎಸ್ಪಿ ಕಚೇರಿಯಲ್ಲೇ ಪತ್ತೆ!

  ಶಿವಮೊಗ್ಗ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಿಂದ ಕಾಣೆಯಾಗಿದ್ದ ಆನೆ ದಂತವು ಅದೇ ಕಟ್ಟಡದಲ್ಲಿ ಪತ್ತೆಯಾಗುವ ಮೂಲಕ ಹಲವು ಅನುಮಾನ ಹುಟ್ಟು ಹಾಕಿದೆ. ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಅಪರ ಪೊಲೀಸ್‌ ವರಿಷ್ಠಾಧಿಕಾರಿ ಮುತ್ತುರಾಜ್‌, ನೂತನ ಎಸ್‌ಪಿ ಎಂ….

 • ತುಮರಿ ಸೇತುವೆ ನಿರ್ಮಾಣಕ್ಕೆ ಕೇಂದ್ರ ಕೈಗೊಳ್ಳಲಿ

  ಸಾಗರ: ತುಮರಿ ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾಮರ್ಥ್ಯಸೌಧದಲ್ಲಿ ಸೋಮವಾರ ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಹಕ್ಕೊತ್ತಾಯದ ನಿರ್ಣಯ ತೆಗೆದುಕೊಳ್ಳಲಾಯಿತು. ತುಮರಿ ಸೇತುವೆ ನಿರ್ಮಾಣಕ್ಕೆ…

 • ಈ ಬಾರಿಯೂ ಜೆಡಿಎಸ್‌ಗೆ ಶಿವಮೊಗ್ಗ ಕ್ಷೇತ್ರ

  ಶಿವಮೊಗ್ಗ: ಕಳೆದ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್‌ ಪಾಲಾಗಿದ್ದ ಶಿವಮೊಗ್ಗ ಕ್ಷೇತ್ರವನ್ನೂ ಮುಂಬರಲಿರುವ ಚುನಾವಣೆ ಉಳಿಸಿಕೊಳ್ಳುವಲ್ಲಿ ಜೆಡಿಎಸ್‌ ಯಶಸ್ವಿಯಾಗಿದೆ. ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಧುಬಂಗಾರಪ್ಪ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು ಅಧಿಕೃತವಾಗಗಿ ಇದನ್ನು ಘೋಷಿಸಿದ್ದಾರೆ….

ಹೊಸ ಸೇರ್ಪಡೆ