• ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

  ಶಿವಮೊಗ್ಗ: ರಣತಂತ್ರ, ಸಾಲು ಸಾಲು ಮುಖಂಡರ ಸರಣಿ ಸಭೆ, ಗುಪ್ತ ಸಭೆ, ಉಭಯ ಪಕ್ಷಗಳ ಮುಖಂಡರ ಸರಣಿ ಸಭೆಯೊಂದಿಗೆ ಶಿವಮೊಗ್ಗ ಲೋಕಸಭೆ ಚುನಾವಣೆ ಬಹಿರಂಗ ಪ್ರಚಾರ ಭಾನುವಾರ ಕೊನೆಗೊಂಡಿತು. ಮಂಡ್ಯದ ನಂತರ ಹೈವೋಲ್ಟೇಜ್‌ ಕ್ಷೇತ್ರವಾಗಿ ಪರಿಗಣನೆಗೊಂಡಿರುವ ಶಿವಮೊಗ್ಗದಲ್ಲಿ ನಾಲ್ಕೈದು…

 • ಮಧು ಗೆಲ್ಲುವ ಸುದ್ದಿಯಿಂದ ಬಿಜೆಪಿಯಲ್ಲಿ ನಡುಕ: ಬೇಳೂರು

  ಸಾಗರ: ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಸಾ ಧಿಸುತ್ತಾರೆ. ಈಗಾಗಲೇ ಜಿಲ್ಲೆಯಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಿದ್ದು ಇದು ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ ಎಂದು…

 • ಒಂದಾದ ಭದ್ರಾವತಿ ಹಾಲಿ- ಮಾಜಿ ಶಾಸಕರು

  ಶಿವಮೊಗ್ಗ: ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ್‌ ಹಾಗೂ ಮಾಜಿ ಶಾಸಕ ಅಪ್ಪಾಜಿ ಗೌಡರ ನಡುವಿನ ಅಸಮಾಧಾನವನ್ನು ಉಪಶಮನಗೊಳಿಸಿರುವ ಟ್ರಬಲ್‌ ಶೂಟರ್‌ ಡಿ.ಕೆ. ಶಿವಕುಮಾರ್‌ ಇಬ್ಬರೂ ಒಟ್ಟಾಗಿದ್ದಾರೆ ಎಂದು ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಹೊಟೇಲ್‌ವೊಂದರಲ್ಲಿ ಕರೆಯಲಾಗಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ…

 • ಪ್ರಧಾನಿ ವಿರುದ್ಧ ಲಘುವಾಗಿ ಮಾತಾಡೋದು ಸರಿಯಲ್ಲ: ಎಸ್ಎಂಕೆ

  ಶಿವಮೊಗ್ಗ: ದೇಶದ ಪ್ರಧಾನಿಯ ಬಗ್ಗೆ ಏಕವಚನದಲ್ಲಿ ಲಘುವಾಗಿ ಮಾತನಾಡುವುದು ಸರಿಯಲ್ಲ. ಇದರಿಂದ ಮೋದಿಗೆ ಏನೂ ಆಗಲ್ಲ. ಆದರೆ, ಇದು ಬೈಯುವವರ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಹೇಳಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಗರದ ಬೆಕ್ಕಿನಕಲ್ಮಠದಲ್ಲಿ…

 • ಭದ್ರಾವತಿಯಲ್ಲಿ ಬಿಜೆಪಿ ಭರ್ಜರಿ ರೋಡ್‌ ಶೋ

  ಭದ್ರಾವತಿ: ಎರಡನೇ ಹಂತದ ಮತದಾನ ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಭದ್ರಾವತಿಯಲ್ಲಿ ಶನಿವಾರ ಬಿಜೆಪಿ ಭರ್ಜರಿ ರೋಡ್‌ ಶೋ ನಡೆಸುವ ಮೂಲಕ ಕೊನೇ ಹಂತದ ಬಹಿರಂಗ ಪ್ರಚಾರ ನಡೆಸಿತು. ರಂಗಪ್ಪ ವೃತ್ತದಿಂದ ಆರಂಭವಾದ ರೋಡ್‌ ಶೋ ನಗರದ ಪ್ರಮುಖ…

 • ಪುರಾತನ ದೇಗುಲಕ್ಕೆ ಕಾಯಕಲ್ಪ

  ಹೊಸನಗರ: ಇತಿಹಾಸ ಪ್ರಸಿದ್ಧ ಬಿದನೂರು ನಗರದ ಆರಾಧ್ಯದೈವ ನೀಲಕಂಠೇಶ್ವರ ದೇಗುಲ ಮತ್ತೂಮ್ಮೆ ಪುನರ್‌ ಪ್ರತಿಷ್ಠಾಪನೆ ಮತ್ತು ಜೀರ್ಣೋದ್ಧಾರಕ್ಕೆ ಸಾಕ್ಷಿಯಾಗಲಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯಲ್ಲಿರುವ ಅಂದಿನ ಬಿದನೂರು ಇಂದಿನ ನಗರ ಕೆಳದಿ ಸಾಮ್ರಾಜ್ಯದ ಮೂರನೇ ರಾಜಧಾನಿಯಾಗಿ ಗಮನ ಸೆಳೆದಿತ್ತು….

 • 15ರಲ್ಲಿ 8 ತಿಂಗಳು ಬರೀ ನೀತಿ ಸಂಹಿತೆ!

  ಶಿವಮೊಗ್ಗ: ಜಿಲ್ಲೆಯು 15 ತಿಂಗಳ ಅವಧಿಯಲ್ಲಿ ನಾಲ್ಕು ಚುನಾವಣೆಗೆ ಸಾಕ್ಷಿಯಾಗಿದೆ. ಪ್ರತಿ ಚುನಾವಣೆಯಲ್ಲೂ ಕನಿಷ್ಟ ಒಂದೂವರೆ ಎರಡು ತಿಂಗಳು ನೀತಿ ಸಂಹಿತೆ ಜಾರಿಯಾಗಿದ್ದರಿಂದ ಜಿಲ್ಲೆಯ ಅಭಿವೃದ್ಧಿಗೆ ಗರ ಬಡಿದಿದೆ. ಈಗ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆಯು ಮೇ. 25ರವರೆಗೆ…

 • ರೈತರನ್ನು ಜೈಲಿಗೆ ಅಟ್ಟುವ ವ್ಯವಸ್ಥಿತ ಪ್ರಯತ್ನ:ಗಂಗಾಧರ್‌

  ಸಾಗರ: ಕೆಲವು ರೈತ ವಿರೋಧಿ ಕಾಯ್ದೆಗಳನ್ನು ಕಾನೂನು ಆಗಿ ರೂಪಿಸಿ ರೈತರನ್ನು ಜೈಲಿಗೆ ಕಳಿಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಇಂತಹ ರಾಜನೀತಿಯನ್ನು ರೈತಸಂಘ ಒಪ್ಪುವುದಿಲ್ಲ. 192- ಎ ಕಾಯ್ದೆಯಡಿ ಕೇಸ್‌ ದಾಖಲಿಸಿ ರೈತರನ್ನು ಜೈಲಿಗೆ ಕಳಿಸುವ ಪ್ರಯತ್ನ ಮಾಡಿದರೆ…

 • ಮೈತ್ರಿ ಅಭ್ಯರ್ಥಿಗೆ ಮತ ಹಾಕಿ: ಸಂಗಮೇಶ್‌

  ಭದ್ರಾವತಿ: ನರೇಂದ್ರ ಮೋದಿ ತಮ್ಮ ಅಧಿಕಾರಾವಧಿಯಲ್ಲಿ ನೀಡಿದ ಯಾವುದೇ ಭರವಸೆಯನ್ನು ಈಡೇರಿಸದೆ ಇರುವುದು ಜನರಿಗೆ ಅರಿವಾಗಿರುವುದರಿಂದ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಎಸ್‌. ಮಧು ಬಂಗಾರಪ್ಪ ಅವರಿಗೆ ಮತ ಹಾಕಿ ಗೆಲ್ಲಿಸುತ್ತಾರೆ ಎಂದು ಶಾಸಕ…

ಹೊಸ ಸೇರ್ಪಡೆ