• ಕೌಶಲ್ಯ ಕ್ರಾಂತಿಯಿಂದ ಸದೃಢ ಸಮಾಜ

  ಶಿವಮೊಗ್ಗ: ಉತ್ತಮವಾದ ಜೀವನ ಕೌಶಲ್ಯಗಳ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಿ ಕೌಶಲ್ಯ ಕ್ರಾಂತಿಯ ಮೂಲಕ ಸದೃಢ ಸಮಾಜ ನಿರ್ಮಿಸಬೇಕಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್‌ ಹೇಳಿದರು. ದೇಶೀಯ ವಿದ್ಯಾ ಶಾಲಾ ಸಮಿತಿ,…

 • ರಸ್ತೆಯಲ್ಲಿ ಹೊಂಡಗುಂಡಿ; ಪ್ರಯಾಣಿಕರಿಗೆ ಪ್ರಯಾಸ

  ಸಾಗರ: ತಾಲೂಕಿನ ಆನಂದಪುರದ ಮುಖ್ಯ ಬಸ್‌ ನಿಲ್ದಾಣದ ಎದುರಿನ ರಸ್ತೆ ಸಂಪೂರ್ಣ ಹೊಂಡಗುಂಡಿಯಿಂದ ತುಂಬಿದ್ದು ಪ್ರಯಾಣಿಕರು ಬಸ್‌ ಹತ್ತಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬಸ್‌ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ 206 ಅಕ್ಕಪಕ್ಕದಲ್ಲಿಯೇ ಹಲವೆಡೆ ಹೊಂಡಗುಂಡಿಯಾಗಿದೆ. ಪಕ್ಕದಲ್ಲಿರುವ…

 • ಉದ್ದಿಮೆ ಪರವಾನಗಿ ಪಡೆಯಲು ಸೂಚನೆ

  ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಪರವಾನಗಿ ಪಡೆಯದೆ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಹೇಳಿದರು. ಗಾಂಧಿ ಬಜಾರ್‌ನಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಗುರುವಾರ…

 • ಕೇಂದ್ರದಿಂದ ಆರ್ಥಿಕ ತಳಹದಿ ಬಜೆಟ್

  ಶಿವಮೊಗ್ಗ: ದೇಶದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಣ್ಣಪುಟ್ಟ ದೋಷಗಳಿದ್ದರೂ ಭಾರತದ ಆರ್ಥಿಕ ವ್ಯವಸ್ಥೆ ತಳಹದಿ ಗಟ್ಟಿಗೊಳಿಸುವ ಬಜೆಟ್ ಇದಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ| ಕೆ.ಸಿ. ಬಸವರಾಜ್‌ ಅಭಿಪ್ರಾಯಪಟ್ಟರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…

 • ಸೈನಿಕರ ಬಗೆಗಿನ ಗೌರವ ಹೆಚ್ಚಲಿ: ಡಿಸಿ

  ಶಿವಮೊಗ್ಗ: ಜನರಲ್ಲಿ ಸೈನಿಕರ ಬಗ್ಗೆ ವಿಶೇಷವಾದ ಅಭಿಮಾನ ಹಾಗೂ ಗೌರವವನ್ನು ಹೆಚ್ಚಿಸುವ ಸಲುವಾಗಿ ನಗರದ ಸೈನಿಕ ಕಲ್ಯಾಣ ಇಲಾಖೆ ಎದುರಿನ ಉದ್ಯಾನವನದಲ್ಲಿ ಸೈನಿಕರ ಸಿಮೆಂಟ್ ಶಿಲ್ಪಾಕೃತಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ತಿಳಿಸಿದರು. ಜು. 25ರ ವರೆಗೆ…

 • ರಕ್ತ ಕೊಟ್ಟೇವು, ಶರಾವತಿ ಬಿಡೆವು

  ಶಿವಮೊಗ್ಗ: ರಕ್ತ ಕೊಟ್ಟೇವು ಶರಾವತಿ ಕೊಡೆವು, ಜೀವ ಕೊಟ್ಟೇವು ಶರಾವತಿ ನೀರನ್ನು ನಾವು ಬೆಂಗಳೂರಿಗೆ ಬಿಟ್ಟು ಕೊಡುವುದಿಲ್ಲ ಎಂದು ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಘೋಷಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಶರಾವತಿ ಉಳಿಸಿ ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ…

 • ನಗರ ಹೋಬಳಿಯಲ್ಲಿ ಮಳೆ; ಜಲಾಶಯಕ್ಕೆ ಹೆಚ್ಚಿನ ನೀರು

  ಹೊಸನಗರ: ಕಳೆದು ಮೂರು ದಿನಗಳಿಂದ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ನಗರ ಹೋಬಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಮಾಣಿ, ಚಕ್ರಾ, ಸಾವೇಹಕ್ಲು, ಪಿಕಪ್‌ ಮತ್ತು ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಹೋಗುತ್ತಿದೆ. ನಗರ ಹೋಬಳಿಯಲ್ಲಿ ವ್ಯಾಪಕ ಮಳೆಯ ಕಾರಣ ಹಿಲ್ಕುಂಜಿ…

 • ಡಿಪಿಆರ್‌ ನಿರ್ಧಾರ ಕೈಬಿಡಿ

  ಸಾಗರ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯೋಜನೆ ಅವೈಜ್ಞಾನಿಕವಾಗಿದ್ದು, ಇಂತಹ ಯೋಜನೆಗೆ ಡಿಪಿಆರ್‌ ತಯಾರಿಸುವ ನಿರ್ಧಾರವನ್ನು ಕೈ ಬಿಡುವಂತೆ ಒತ್ತಾಯಿಸಿ ಮಂಗಳವಾರ ಶಾಸಕ ಎಚ್. ಹಾಲಪ್ಪ ಬೆಂಗಳೂರಿನಲ್ಲಿ ಜಲಮಂಡಳಿಯ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ಮನವಿ ಮಾಡಿದರು….

 • ಅಂಚೆ ಕಚೇರಿಗೀಗ ಇಂಟರ್‌ನೆಟ್ ಸಮಸ್ಯೆ

  ರಾಂಚಂದ್ರ ಕೊಪ್ಪಲು ತೀರ್ಥಹಳ್ಳಿ: ಕೇಂದ್ರ ಸರ್ಕಾರ ಅಂಚೆ ಇಲಾಖೆಯಲ್ಲಿ ವಿಭಿನ್ನ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಡಿಜಿಟಲ್ ಇಂಡಿಯಾ ಮೂಲಕ ಹೊಸ ಪ್ರಯತ್ನಗಳನ್ನು ಮಾಡಿದೆ. ಆದರೆ ಜಿಲ್ಲೆಯ ಹಾಗೂ ತೀರ್ಥಹಳ್ಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಅಂಚೆ ಕಚೇರಿಗಳಲ್ಲಿ ಗ್ರಾಹಕರಿಗೆ ಉತ್ತಮ…

 • ಆಡಳಿತ ವರ್ಗಕ್ಕೆ ಮಾಧ್ಯಮಗಳೇ ಮಾರ್ಗದರ್ಶಿ

  ಶಿವಮೊಗ್ಗ: ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ ಸಮಾಜದ ಆಗು-ಹೋಗುಗಳನ್ನು ತಿಳಿದುಕೊಳ್ಳುವುದೇ ಮಾಧ್ಯಮದ ಮೂಲಕ. ಮಾಧ್ಯಮಗಳಲ್ಲಿ ಪ್ರಕಟವಾಗುವ ವರದಿ ಅಥವಾ ಒಂದು ಲೇಖನ ಕೇವಲ ಪತ್ರಕರ್ತನ ಅಭಿಪ್ರಾಯವಾಗಿರುವುದಿಲ್ಲ. ಅದು ಸಮಾಜದ ಅಭಿಪ್ರಾಯವಾಗಿರುತ್ತದೆ. ಇದರಿಂದಾಗಿ ಅಧಿಕಾರಿ ವರ್ಗ ಸಮಾಜಕ್ಕೆ ಯಾವ ರೀತಿ ಕೆಲಸ…

 • ಮಹಾನ್‌ ನಾಯಕರ ಆದರ್ಶ ಪಾಲಿಸಿ: ಷಡಾಕ್ಷರಿ

  ಭದ್ರಾವತಿ: ಮಹಾಪುರುಷರ ಆಶಯದಂತೆ ಎಲ್ಲರೂ ನಡೆದುಕೊಂಡು ಸಮಾಜದಲ್ಲಿ ಸಮಾನತೆಯ ಸೃಷ್ಟಿಗೆ ಯತ್ನಿಸಿ ಸಾಗುವುದರಿಂದ ಮಾತ್ರ ಅವರ ಹೆಸರಲ್ಲಿ ನಡೆಯುವ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರುತ್ತವೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ತಿಳಿಸಿದರು. ನಗರದ ನ್ಯೂಟೌನ್‌ ಲಯನ್ಸ್‌…

 • ಶರಾವತಿ ಉಳಿಸೋದು ನಮ್ಮ ಹಕ್ಕು

  ಸೊರಬ: ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಕೊಂಡೊಯ್ಯುವ ಯೋಜನೆ ವಿರೋಧಿಸಿ ತಾಲೂಕಿನ ವಿವಿಧ ಜನಪರ ಸಂಘಟನೆಗಳ ಹಾಗೂ ವಿವಿಧ ಸಂಸ್ಥಾನ ಮಠಗಳ ಮಠಾಧೀಶರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಶರಾವತಿ ನೀರು ಆಂದೋಲನಾ ತಾಲೂಕು ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ…

 • ಸಮಾಜಮುಖಿ ಕಾರ್ಯದಿಂದ ಸಾರ್ಥಕತೆ

  ಭದ್ರಾವತಿ: ಸೇವೆ ಎಂದರೆ ಸದ್ದಿಲ್ಲದೆ ಮಾಡುವ ಕೆಲಸವೆಂದು ತಿಳಿದು ಸಮಾಜಮುಖೀಯಾಗಿ ಕಾರ್ಯ ನಿರ್ವಹಿಸಿದಾಗ ಜೀವನ ಸಾರ್ಥಕವಾಗುತ್ತದೆ ಎಂದು ರೋಟರಿ ಕ್ಲಬ್‌ ನೂತನ ಅಧ್ಯಕ್ಷ ಟಿ.ಎಚ್. ತೀರ್ಥಪ್ಪ ಹೇಳಿದರು. ಶನಿವಾರ ಸಂಜೆ ನ್ಯೂಟೌನ್‌ ರೋಟರಿ ಕ್ಲಬ್‌ ಸಂಸ್ಥೆಯಲ್ಲಿ ಏರ್ಪಡಿಸಿದ್ದ 2019-20ನೇ…

 • 6 ಕೋಟಿ ಸದಸ್ಯತ್ವದ ಗುರಿ: ಬಿವೈಆರ್‌

  ಶಿಕಾರಿಪುರ: ಬಿಜೆಪಿ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜಕೀಯ ಪಕ್ಷವಾಗಿದೆ. ಈಗ ಹನ್ನೊಂದು ಕೋಟಿ ಸದಸ್ಯತ್ವವಾಗಿದೆ . ಈ ವರ್ಷ ಆರು ಕೋಟಿ ಸದಸ್ಯತ್ವ ಮಾಡುವ ಗುರಿಯನ್ನು ಪಕ್ಷ ಹೊಂದಿದೆ. ನಾವು ಕೂಡ ತಾಲೂಕಿನಲ್ಲಿ ಇಡಿ ಜಿಲ್ಲೆಯಲ್ಲಿಯೇ…

 • ಸೈಬರ್‌ ಕ್ರೈಂ ವಿರುದ್ಧ ಕಠಿಣ ಕ್ರಮ

  ಶಿವಮೊಗ್ಗ: ಟಿಕ್‌ಟಾಕ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ಅಥವಾ ಅವಹೇಳನ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಡಾ| ಎಂ. ಅಶ್ವಿ‌ನಿ ತಿಳಿಸಿದರು. ನಗರದ ಡಿಎಆರ್‌ ಸಭಾಂಗಣದಲ್ಲಿ ಶನಿವಾರ ಎಸ್ಸಿ-ಎಸ್ಟಿ ಮುಖಂಡರೊಂದಿಗೆ ಕುಂದುಕೊರತೆ ಸಭೆಯಲ್ಲಿ ದೂರುಗಳನ್ನು ಆಲಿಸಿ…

 • ಜಿಲ್ಲಾ ಬಂದ್‌ಗೆ ಬಿಜೆಪಿ ಬೆಂಬಲ

  ಸಾಗರ: ಶರಾವತಿ ನದಿ ನೀರಿನ ಜೊತೆ ಜನರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಯಾವುದೇ ಒತ್ತಡಗಳ ಅಗತ್ಯವಿಲ್ಲದೆ ಜನರು ಸ್ವಯಂಪ್ರೇರಿತವಾಗಿ ಬಂದ್‌ ಬೆಂಬಲಿಸುವ ಜೊತೆಗೆ ಹೋರಾಟಕ್ಕೆ ಸಹಕಾರ ನೀಡುತ್ತಾರೆ. ಶಿವಮೊಗ್ಗ ಜಿಲ್ಲಾ ಬಂದ್‌ಗೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಈ…

 • ಸಂಸದರಿಂದ ಜನರಿಗೆ ವಂಚನೆ

  ಶಿವಮೊಗ್ಗ: ಸಂಸದರಾಗಿ ಕಳೆದ 15 ವರ್ಷಗಳಿಂದ ಪ್ರತಿನಿಧಿಸುತ್ತಿರುವ ಅಪ್ಪ- ಮಕ್ಕಳು ಜಿಲ್ಲೆಯ ಪ್ರತಿಷ್ಠಿತ ಎಂಪಿಎಂ ಹಾಗೂ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಲು ಸಂಪೂರ್ಣ ವಿಫಲರಾಗಿದ್ದು, ಚುನಾವಣಾ ಸಂದರ್ಭದಲ್ಲಿ ಮಾತ್ರ ಮತದಾರರಿಗೆ ಸುಳ್ಳು ಹೇಳುತ್ತಾ ಜಿಲ್ಲೆಯ ಜನರಿಗೆ ವಂಚಿಸಿದ್ದಾರೆ ಎಂದು ಜಿಲ್ಲಾ…

 • ಬೆಂಗಳೂರಿಗೆ ಶರಾವತಿ ಹರಿಸಲು ವಿರೋಧ

  ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ನಾಗರಿಕ ಹಿತರಕ್ಷ‌ಣಾ ವೇದಿಕೆ ವತಿಯಿಂದ ಶನಿವಾರ ನಗರದ ಗೋಪಿ ವೃತ್ತದಲ್ಲಿ ಶರಾವತಿ ಉಳಿಸಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಕೊಂಡೊಯ್ಯುತ್ತೇವೆ ಎಂಬುದು…

 • ಶರಾವತಿ ನೀರು ಬೆಂಗಳೂರಿಗೆ ಹರಿಸಲು ವ್ಯಾಪಕ ವಿರೋಧ

  ಶಿವಮೊಗ್ಗ: ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಶುಕ್ರವಾರ ಕೂಡ ಮುಂದುವರಿಯಿತು. ಭಾರತೀಯ ವೈದ್ಯಕೀಯ ಸಂಘ ಮತ್ತು ಆಯುಷ್‌ ಫೆಡರೇಷನ್‌ ಆಫ್‌ ಇಂಡಿಯಾದ ವೈದ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಮನವಿ…

 • ಅಂಗಡಿಗಳ ಮೇಲೆ ದಾಳಿ; ಪ್ಲಾಸ್ಟಿಕ್‌ ಚೀಲ ವಶ

  ಸೊರಬ: ಪಟ್ಟಣದ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ಪಪಂ ಅಧಿಕಾರಿಗಳು ದಾಳಿ ನಡೆಸಿ 150 ಅಂಗಡಿಗಳಿಂದ 1.36 ಕ್ವಿಂಟಾಲ್ ಪ್ಲಾಸ್ಟಿಕ್‌ ಕೈಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಪ್ಲಾಸ್ಟಿಕ್‌ ವಸ್ತುಗಳ ನಿರ್ವಹಣೆ ಮತ್ತು ನಿಬಂಧನೆ ನಿಯಮ 2016 ರ…

ಹೊಸ ಸೇರ್ಪಡೆ