• ಜೆಡಿಎಸ್‌-ಬಿಜೆಪಿ ನಡುವೆ ವಾಗ್ಯುದ್ಧ

  ತುಮಕೂರು: ಮಾಜಿ ಶಾಸಕ ಬಿ.ಸುರೇಶ್‌ಗೌಡರಿಗೆ ಜೆಡಿಎಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದ್ದ ವೇಳೆ ಯಲ್ಲಿ ಜೆಡಿಎಸ್‌ ಬಿಜೆಪಿ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿ ತಳ್ಳಾಟ ನೂಕಾಟದಲ್ಲಿ ಹೋಟೆಲ್ನ ಪೀಠೊ ಪಕರಣಗಳಿಗೆ ಹಾನಿಯಾಗಿರುವ ಘಟನೆ ಮಂಗಳವಾರ ನಗರದಲ್ಲಿ…

 • ಈಡೇರದ ಭದ್ರಾ ಮೇಲ್ದಂಡೆ; ಶಾಶ್ವತ ಕಾಮಗಾರಿ ಸುಧಾರಣೆ

  ಮಧುಗಿರಿ: ಹಿಂದೆ 50:50 ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಯವರು ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ಆಂಧ್ರ ಗಡಿಗ್ರಾಮವಾದ ಸೋದೇನಹಳ್ಳಿಯಲ್ಲಿ ( ಅಂದಿನ ಬೆಳ್ಳಾವಿ ಕ್ಷೇತ್ರ )ಗ್ರಾಮ ವಾಸ್ತವ್ಯ ಮಾಡಿದ್ದು, ಈಗಿನ ಪರಿಸ್ಥಿತಿ ಕೊಂಚ ಸುಧಾರಿಸಿದ್ದು, ಕೆಲ ಶಾಶ್ವತ ಕಾರ್ಯಗಳು…

 • ಮೂಲಸೌಕರ್ಯ ನೀಡದ ನಗರಸಭೆ

  ತಿಪಟೂರು: ಹಲವಾರು ವರ್ಷದಿಂದ ನಗರಸಭೆಯ 12ನೇ ವಾರ್ಡ್‌ಗೆ ಸೇರಿದ್ದ ಹಳೆಪಾಳ್ಯದ ಕೆಂಚರಾಯ ನಗರವು (ಕಳ್ಕೆರೆ) ಈಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ ಎಂದು ಕಾರಣ ಹೇಳಿ ವಾರ್ಡ್‌ಗೆ ಮೂಲಸೌಕರ್ಯ ನೀಡುತ್ತಿಲ್ಲ ಎಂದು ವಾರ್ಡ್‌ನ 50ಕ್ಕೂ ಹೆಚ್ಚು ನಿವಾಸಿಗಳು ನಗರಸಭೆ…

 • ನಾಡಿನ ದೊರೆ ಬಂದು ಹೋದರೂ ಬದಲಾವಣೆಯಿಲ್ಲ

  ತುಮಕೂರು: ರಾಜ್ಯದಲ್ಲಿ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಿ ಶಾಲೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲು ಮುಂದಾಗಿದ್ದಾರೆ. ಆದರೆ ಈ ಹಿಂದೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿ ಯಲ್ಲಿ ಜಿಲ್ಲೆಯಲ್ಲಿ ಮಾಡಿರುವ ಗ್ರಾಮ ವಾಸ್ತವ್ಯದ ಚಿತ್ರಣ ಇಲ್ಲಿದೆ. ಈ…

 • ಟಿಕ್‌-ಟಾಕ್‌ಗೆ ಯುವಕನ ಸ್ಪೈನಲ್ ಕಾರ್ಡ್‌ ಮುರಿತ

  ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗ್ರಾಮದ ಕುಮಾರ್‌ ಎಂಬುವವನು ಟಿಕ್‌ ಟಾಕ್‌ ಗೀಳಿಗೆ ಹೋಗಿ ಸ್ಪೈನಲ್ ಕಾರ್ಡ್‌ ಮುರಿದು ಕೊಂಡಿದ್ದು. ಮನೆಗೆ ಆಸರೆಯಾಗಿದ್ದ ಯುವಕ ಸಾವು-ಬದುಕಿನ ನಡುವೆ ಹೋರಾಟ ನಡೆಸುವಂತಾಗಿದೆ. ಕುಮಾರ್‌ ಸ್ನೇಹಿತರ ಜೊತೆ ಶನಿವಾರ ಟಿಕ್‌ಟಾಕ್‌ನಲ್ಲಿ ಸಾಹಸ ಮಾಡಲು…

 • ಬಾಲಕಿ ಕಾಲಿನ ಮೇಲೆ ಹರಿದ ಬಸ್‌

  ತುಮಕೂರು: ಬೆಳಗುಂಬದಲ್ಲಿ ಖಾಸಗಿ ಬಸ್‌ ಚಾಲಕನ ಅಜಾಗರೂಕತೆ ಚಾಲನೆಯಿಂದ ಬಾಲಕಿ ಎರಡು ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಇದರಿಂದ ಆಕ್ರೋಶ ಗೊಂಡ ಸ್ಥಳೀಯರು ಬಸ್‌ನ ಗಾಜು ಪುಡಿ ಮಾಡಿದ್ದಾರೆ. 5 ವರ್ಷದ ಬಾಲಕಿ ನೇತ್ರಾವತಿ ರಸ್ತೆ ದಾಟುವಾಗ ಊರ್ಡಿಗೆರೆ ಕಡೆಯಿಂದ…

 • ಡಾ.ನರಸಮ್ಮ ಸೇವೆ ಅಪಾರ

  ತುಮಕೂರು: ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ತಮ್ಮ ಜೀವನವನ್ನು ಗ್ರಾಮೀಣ ಪ್ರದೇಶದ ಬಡಜನರಿಗೆ ಮುಡಿಪಿಟ್ಟು ಮಾಡಿದ ಸೇವೆ ಅಪಾರ. ಇವರು ಮಾಡಿದ ಸಾಧನೆಗೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಿದ್ದು ಶ್ಲಾಘನೀಯ ಎಂದು ಸಂಸದ ಜಿ.ಎಸ್‌.ಬಸವರಾಜ್‌ ಹೇಳಿದರು. ನಗರದ ಕನ್ನಡ ಸಾಹಿತ್ಯ ಪರಿಷತ್‌…

 • ಗುಡಿಸಲು ವಾಸಿ ವೃದ್ಧೆಗೆ ವಸತಿ ಭಾಗ್ಯ

  ಕುಣಿಗಲ್: ನಿಡಸಾಲೆ ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಇಲ್ಲದೆ, ಗುಡಿಸಲಲ್ಲಿ ವಾಸವಿದ್ದು, ಪ್ರತಿ ನಿತ್ಯ ವಿಷ ಜಂತುಗಳ ಭಯದಲ್ಲಿ ನರಕಯಾತನೆ ಪಡುತ್ತಿದ್ದ ದಲಿತ ವಿಧವೆ ವೃದ್ಧೆಗೆ ಶಾಸಕ ಡಾ.ಎಚ್.ಡಿ.ರಂಗನಾಥ್‌ ಸ್ವಂತ ಹಣದಿಂದ ಸೂರು ಕಲ್ಪಿಸಲು ಮುಂದಾಗಿದ್ದು, ಭಾನುವಾರ ಭೂಮಿಪೂಜೆ ನೆರವೇರಿಸಿದ್ದಾರೆ….

 • ಶೇ.7.5 ಮೀಸಲಾತಿ ಕಲ್ಪಿಸಲು ಒತ್ತಾಯ

  ಕೊರಟಗೆರೆ: ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ.7.5 ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್‌ಗೆ ತಾಲೂಕು ನಾಯಕ ಸಂಘ ಮನವಿ ನೀಡಿತು. ತಾಲೂಕು ನಾಯಕ ಸಂಘದ ಅಧ್ಯಕ್ಷ ಹಾಗೂ ಪಪಂ ಸದಸ್ಯ ಕೆ.ಎನ್‌.ಲಕ್ಷ್ಮೀ ನಾರಾಯಣ್‌ ಪರಿಶಿಷ್ಟ ಪಂಗಡಕ್ಕೆ…

 • ಬೈಚಾಪುರ ರಸ್ತೆ ವಿವಾದಕ್ಕೆ ತೆರೆ

  ತುಮಕೂರು: ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಗೂಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ 40 ವರ್ಷದಿಂದ ನನೆಗುದಿಗೆ ಬಿದ್ದಿದ್ದ  ವಿವಾದವನ್ನು ಶಾಸಕ ಡಿ.ಸಿ. ಗೌರಿಶಂಕರ್‌ ಬಗೆಹರಿಸಿದ್ದಾರೆ. ಶಾಸಕರ ಸೂಚನೆ ಮೇರೆಗೆ ಗೂಳೂರು ಹೋಬಳಿ ಜೆಡಿಎಸ್‌ ಅಧ್ಯಕ್ಷ ಪಾಲನೇತ್ರಯ್ಯ ಗ್ರಾಮಸ್ಥರ ಸಹಕಾರದೊಂದಿಗೆ ಜೆಸಿಬಿ…

 • ನೀರಿನ ಸಮಸ್ಯೆ ಬರದಂತೆ ಜಾಗೃತೆ ವಹಿಸಿ

  ತುಮಕೂರು: ಈ ದಿನಗಳಲ್ಲಿ ಕುಡಿವ ನೀರಿನ ಸಮಸ್ಯೆ ಬರದಂತೆ ಅಧಿಕಾರಿಗಳು ಜಾಗೃತೆ ವಹಿಸಿಬೇಕು. ಯಾವುದೇ ತಾಲೂಕಿನಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳುವಲ್ಲಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒಗೆ ಉಪಮುಖ್ಯಮಂತ್ರಿ…

 • ನೌಕರರ ಸಂಘದ ಚುನಾವಣೆ ಶಾಂತಿಯುತ

  ತುಮಕೂರು: ರಾಜ್ಯ ಸ‌ರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಒಟ್ಟು 63 ಸ್ಥಾನಕ್ಕೆ ಗುರುವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವೆರಗೂ ಚುನಾವಣೆ ಶಾಂತಿಯುತವಾಗಿ ನಡೆದು ಫ‌ಲಿತಾಂಶ ಹೊರಬಿದ್ದಿದೆ. ನಗರದ ಗುಂಚಿವೃತ್ತದ ಸ‌ರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ,…

 • ಸೂಕ್ತ ಜಾಗವಿಲ್ಲದೆ ರಸ್ತೆಬದಿಯಲ್ಲಿ ವಾರದ ಸಂತೆ

  ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಸೋಮವಾರ ಸಂತೆ ನಡೆಸಲು ಸೂಕ್ತ ಜಾಗವಿಲ್ಲದೆ ರಸ್ತೆಬದಿಯಲ್ಲಿ ವ್ಯಾಪಾರಸ್ಥರು ವ್ಯವಹಾರ ಮಾಡುತ್ತಿರುವುದು ಸಾರ್ವ ಜನಿಕರು- ವಾಹನ ಸವಾರರಿಗೆ ತೊಂದರೆಯಾಗು ತ್ತಿದೆ. ಸರಿಯಾದ ಮೈದಾನವಿಲ್ಲದೆ ಸೋಮವಾರದ ಸಂತೆಯು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಬಿ.ಎಚ್ ರಸ್ತೆಯಲ್ಲಿ ಸಂಚರಿಸುವ ವಾಹನ…

 • ಸಾಹಿತ್ಯದಲ್ಲಿ ಹೊಸ ಪರಂಪರೆ ಆರಂಭ

  ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಜಾಗತೀಕರಣ- ಉದಾರೀಕರಣದ ನಂತರದ ಕಾಲಘಟ್ಟದಲ್ಲಿ ಸಾಹಿತ್ಯ ಕ್ಷೇತ್ರ ಹೊಸ ಹೊಸ ಪರಂಪರೆಯನ್ನು ಹುಟ್ಟು ಹಾಕಿದೆ. ಈ ಕ್ಷೇತ್ರವು ಬದಲಾದ ಹೊಸ ರೂಪಗಳಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಅಧ್ಯಕ್ಷೆ…

 • ಜಲಮೂಲಗಳ ಅಭಿವೃದ್ಧಿಗೆ ಚಿಂತನೆ

  ಚಿಕ್ಕನಾಯಕನಹಳ್ಳಿ: ಪಟ್ಟಣದ ಪುರಸಭೆ ವ್ಯಾಪ್ತಿ ಯಲ್ಲಿನ ಕುಡಿಯುವ ನೀರಿನ ಮೂಲಗಳಾದ ಬತ್ತಿ ಹೋಗಿರುವ ಕಲ್ಯಾಣಿ, ಬಾವಿಗಳನ್ನು ಶುದ್ಧೀಕರಿ ಸುವ ಕಾರ್ಯಕ್ಕೆ ಚಿಕ್ಕನಾಯಕನಹಳ್ಳಿಯ ನೆರಳು ತಂಡ ಹಾಗೂ ಪುರಸಭೆ ಮುಂದಾಗಿದ್ದು, ಆರೋಗ್ಯಕರ ಬೆಳವಣಿಗೆಯಾಗಿದೆ. ಪಟ್ಟಣದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಪುರ…

 • ಡಾಂಬರ್‌ ಕಾಣದ ಪುರಸಭೆ ವ್ಯಾಪ್ತಿಯ ರಸ್ತೆಗಳು

  ಚಿಕ್ಕನಾಯಕನಹಳ್ಳಿ: ಪುರಸಭೆ ವ್ಯಾಪ್ತಿಯ 23 ವಾರ್ಡ್‌ ಗಳಲ್ಲಿ ಬರುವ ಬಹುತೇಕ ರಸ್ತೆಗಳು ಡಾಂಬರ್‌ ಕಾಣದೇ ವರ್ಷಗಳೇ ಕಳೆದಿದ್ದು, ರಸ್ತೆ ತುಂಬ ಗುಂಡಿಗಳ ಕಾರುಬಾರು ಜಾಸ್ತಿಯಾಗಿದೆ. ವರ್ಷಗಳಿಂದ ಗುಂಡಿ ಬಿದ್ದಿರುವ ರಸ್ತೆಗಳಿಂದ ಸ್ಥಳೀಯರು ತೊಂದರೆ ಪಡುತ್ತಿದ್ದರೂ, ಜನಪ್ರತಿ ನಿಧಿಗಳು ಹಾಗೂ…

 • ಪೋಷಕರಿಂದಲೇ ಬಾಲಕಾರ್ಮಿಕ ಪದ್ಧತಿ ಜೀವಂತ

  ತುಮಕೂರು: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಮಕ್ಕಳು ದೇಶದ ಭವಿಷ್ಯದ ಸಂಪತ್ತು ಅವರಿಗೆ ಉತ್ತಮ ಶಿಕ್ಷಣ, ಸಂಸ್ಕೃತಿ, ನೀಡುವ ಮೂಲಕ ಭವ್ಯ ಭಾರತದ ಪ್ರಜೆಗಳನ್ನಾಗಿ ರೂಪಿಸಬೇಕಾಗಿರುವ ಜವಾಬ್ದಾರಿ ಎಲ್ಲರ ಮೇಲಿದೆ. ಆದರೆ ಅನೇಕ ಕಡು ಬಡ ಕುಟುಂಬಗಳು ಇಂದಿಗೂ…

 • ಆಧಾರ್‌ ತಿದ್ದುಪಡಿಗೆ ಜನರ ಪರದಾಟ

  ಹುಳಿಯಾರು: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರ ಕೆವೈಸಿ ಅಪ್ಲೋಡ್‌ ಮಾಡಲು ಸಾರ್ವಜನಿಕರು ಪರದಾಡುವಂತಾಗಿದೆ. ಜನಜಂಗುಳಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ, ಎಪಿಎಲ್) ಕಾರ್ಡುದಾರರು ನ್ಯಾಯಬೆಲೆ ಅಂಗಡಿಗಳಲ್ಲಿ…

 • ರೈಲ್ವೆ ವಸತಿ ಗೃಹ ಸರ್ವಿಸ್‌ ಮಾರ್ಗದಲ್ಲಿ ಕುಡುಕರ ಹಾವಳಿ

  ಕುಣಿಗಲ್: ಇಲ್ಲಿನ ರೈಲ್ವೆ ನಿಲ್ದಾಣದ ವಸತಿ ಗೃಹದ ಸರ್ವಿಸ್‌ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಹಳಿಯು ರಾತ್ರಿ ವೇಳೆ ಪುಂಡರು- ಮದ್ಯವ್ಯಸನಿಗಳ ಮೋಜು ಮಸ್ತಿ ಗುಂಡು ಸೇವನೆಯ ತಾಣ ವಾಗಿದೆ. ಇದು ಪ್ರಯಾಣಿಕರು ಹಾಗೂ ಸ್ಥಳೀಯರ ಆತಂಕಕ್ಕೆಕಾರಣವಾಗಿದೆ. ನೈರುತ್ಯ ರೈಲ್ವೆ…

 • ಭೂಸ್ವಾಧೀನ ವಿರೋಧಿಸಿ ರೈತರ ಆಕ್ರೋಶ

  ತಿಪಟೂರು: ರಸ್ತೆ, ಕುಡಿವ ನೀರಿನ ಯೋಜನೆ ಸೇರಿ ದಂತೆ ನಾನಾ ಯೋಜನೆಗಳ ಹೆಸರಿನಲ್ಲಿ ಅವೈಜ್ಞಾನಿಕ ವಾಗಿ, ರೈತರ ವ್ಯವಸಾಯದ ಜಮೀನುಗಳನ್ನು ಸರ್ಕಾರ ಕಿತ್ತುಕೊಳ್ಳುತ್ತಿರುವುದು ಖಂಡನೀಯ ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಬೆನ್ನಾಯಕನಹಳ್ಳಿ ದೇವರಾಜು ಆಕ್ರೋಶ ವ್ಯಕ್ತಿಪಡಿಸಿದರು. ನಗರದ…

ಹೊಸ ಸೇರ್ಪಡೆ