• ಸುಸಜ್ಜಿತ ಶೌಚಾಲಯಕ್ಕೆ 98ಲಕ್ಷ ರೂ. ಬಿಡುಗಡೆ

  ತುಮಕೂರು: ಶೈಕ್ಷಣಿಕ ಜಿಲ್ಲೆಯ 22 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ 27 ಸೇರಿದಂತೆ ಒಟ್ಟು 49 ಸರ್ಕಾರಿ ಶಾಲೆಗಳಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯತಿ…

 • ರಸ್ತೆ ಅಭಿವೃದ್ಧಿ ಕಾಮಗಾರಿ ನನೆಗುದಿಗೆ

  ಕುಣಿಗಲ್: ಅಧಿಕಾರಿಗಳ ಹಾಗೂ ಜನ ಪ್ರತಿನಿಧಿಗಳ ನಿರ್ಲಕ್ಷ್ಯತೆಯಿಂದಾಗಿ ಪಟ್ಟಣದ ಹಳೇಯ ರಾಷ್ಟ್ರೀಯ ಹೆದ್ದಾರಿ 48ರ ಹುಚ್ಚಮಾಸ್ತಿಗೌಡ ಸರ್ಕಲ್ನಲ್ಲಿ ಕೋಟ್ಯಂತರ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ನನೆಗುದಿಗೆ ಬಿದ್ದಿದ್ದು ವಾಹನ ಹಾಗೂ ನಾಗರೀಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ….

 • ಹೊರಗುತ್ತಿಗೆ ಸೇವೆ ಮುಂದುವರಿಸಿ

  ಪಾವಗಡ: ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಶುಶ್ರೂಶಕಿ ಹಾಗೂ ಕಿರಿಯ ಮಹಿಳಾ ಸಹಾಯಕಿಯರ ಸೇವೆ ಮುಂದುವರಿಸಬೇಕು ಎಂದು ಒತ್ತಾಯಿಸಿ ನೌಕರರು ತಹಶೀಲ್ದಾರ್‌, ತಾಲೂಕು ಆರೋಗ್ಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಒಂದು ವರ್ಷದಿಂದ ಹೊರಗುತ್ತಿಗೆ ಆಧಾರದಲ್ಲಿ ಸುಮಾರು…

 • ವರ್ಷದಲ್ಲಿ ಪಶುವೈದ್ಯ ಆಸ್ಪತ್ರೆಗಳಿಗೆ ಆಧುನಿಕ ಸೌಲಭ್ಯ

  ತುಮಕೂರು: ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಎಲ್ಲಾ ಪಶುವೈದ್ಯ ಆಸ್ಪತ್ರೆಗಳಿಗೆ ಅಗತ್ಯವಿರುವ ಕಂಪ್ಯೂಟರ್‌, ಇಂಟರ್‌ನೆಟ್ ವ್ಯವಸ್ಥೆ ನೀಡಲಾಗು ವುದು ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಆಯುಕ್ತ ಉಪೇಂದ್ರ ಪ್ರತಾಪ್‌ ಸಿಂಗ್‌ ಭರವಸೆ ನೀಡಿದರು. ನಗರದ ಸಿದ್ಧಗಂಗಾ ಬಾಲಕರ…

 • ಗಣಿಗಾರಿಕೆ ಅಟ್ಟಹಾಸದಿಂದ ಕರಗಿದ ಗುಡ್ಡಗಳು

  ತುಮಕೂರು : ಜಿಲ್ಲಾದ್ಯಂತ ನಡೆಯುತ್ತಿದ್ದ ಗಣಿಗಾರಿಕೆ ಅಟ್ಟಹಾಸದಿಂದ ಗೋಮಾಳ ಗುಡ್ಡಗಳೇ ಕರಗಿ ಹೋಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಣಿ, ಪಕ್ಷಿ ಗಳಿಗೆ ಆಶ್ರಯವಾಗಿದ್ದ ಗುಂಡು ತೋಪುಗಳು ಭೂಗಳ್ಳರ ಕಪಿಮುಷ್ಠಿಗೆ ಸಿಲುಕಿವೆ. ಈಗ ಸಾವಿರಾರು ವರ್ಷಗಳಿಂದ ಜನ ಜಾನುವಾರುಗಳಿಗೆ ನೀರು ಒದಗಿಸುವ…

 • ಹೆಣ್ಣು ಮಕ್ಕಳ ರಕ್ಷಣೆಗೆ ಒತ್ತು ನೀಡಿ

  ತುಮಕೂರು: ದೇಶದಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರಗಳು ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ದಿನೇ ದಿನೆ ಅಶ್ಲೀಲತೆ ಎಲ್ಲಾ ಕಡೆ ಹರಡುತ್ತಿದ್ದು, ಅಶ್ಲೀಲ ಜಾಲತಾಣಗಳಿಗೆ ಕಡಿವಾಣ ಹಾಕುವ ಬದಲು ಬರಿ ಸಿಸಿಟೀವಿ ಅಳವಡಿಸಿ ಇದಕ್ಕೆ ಕಡಿವಾಣ ಹಾಕಿದ್ದೇವೆ. ಹೆಣ್ಣು…

 • ಸಾಧಿಸುವ ಛಲವಿದ್ದರೆ ಸಾಧನೆ ಹಾದಿ ಸುಲಭ

  ತಿಪಟೂರು: ಜೀವನದಲ್ಲಿ ಅಸಾಧ್ಯವಾದುದನ್ನು ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭವಾಗಲಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿ ಗಳು ಪ್ರಯತ್ನಪಟ್ಟರೆ ಖಂಡಿತಾ ಯಶಸ್ಸು ಲಭಿಸಲಿದೆ ಎಂದು ತಾಲೂಕಿನ ಯುಪಿಎಸ್‌ಸಿ ಟಾಪರ್‌ ಎಚ್. ಬಿ.ವಿವೇಕ್‌ ತಿಳಿಸಿದರು. ನಗರದ ಕಲ್ಪತರು ತಾಂತ್ರಿಕ…

 • ಜನರ ಸಂಕಷ್ಟ ಅರಿಯದ ರಾಜ್ಯ ಸರ್ಕಾರ

  ತುಮಕೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಚುನಾವಣೆ ನೀತಿ ಸಂಹಿತೆ ಹೆಸರಿನಲ್ಲಿ ಜನರ ಸಂಕಷ್ಟ ಅರಿಯದ ಸ್ಥಿತಿಯಲ್ಲಿ ಸರ್ಕಾರ ಇದೆ. ಜಿಲ್ಲೆಯೂ ಸೇರಿದಂತೆ ರಾಜ್ಯದ 126 ತಾಲೂಕುಗಳು ಬರದಿಂದ ನಲುಗುತ್ತಿದ್ದು, ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿನ ಸಮಸ್ಯೆ…

 • ಮಲೇರಿಯಾ ರೋಗದ ಬಗ್ಗೆ ಜಾಗೃತಿ ಮೂಡಿಸಿ

  ತುಮಕೂರು: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಲೇರಿಯಾ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ತಿಳಿಸಿದರು. ವಿಶ್ವ ಮಲೇರಿಯಾ ದಿನಾಚರಣೆ…

 • ಜನ-ಜಾನುವಾರು ಕುಡಿವ ನೀರಿಗೆ ಆದ್ಯತೆ

  ಮಧುಗಿರಿ: ತಾಲೂಕಿನಲ್ಲಿ ಭೀಕರ ಬರ ಗಾಲ ಎದುರಾಗಿದ್ದು, ಸಾಕಷ್ಟು ಕೊಳವೆ ಬಾವಿ ಕೊರೆಸಿದರೂ ನೀರಿನ ಲಭ್ಯತೆ ಕಡಿಮೆಯಿದೆ. ಆದರೂ ಸರ್ಕಾರವು ಜನ ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಕೊಡಿಗೇನಹಳ್ಳಿ…

 • ರಮೇಶ್‌ಗೌಡ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

  ತುಮಕೂರು: ಶ್ರೀಲಂಕಾದಲ್ಲಿ ಭಾನು ವಾರ ನಡೆದ ಬಾಂಬ್‌ ಸ್ಫೋಟದಲ್ಲಿ ತುಮಕೂರಿನ ಸ್ವರಸ್ಪತಿ ಪುರಂನ ಉದ್ಯಮಿ ಎಲ್.ರಮೇಶ್‌ಗೌಡ ರವರ ಪಾರ್ಥಿವ ಶರೀರ ನಗರದ ಅವರ ನಿವಾಸಕ್ಕೆ ತರುತ್ತಲೇ ಅವರ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ರಮೇಶ್‌ಗೌಡರ ಮೃತದೇಹ ಬುಧವಾರ ಸಂಜೆ…

 • ಚಲನಚಿತ್ರದ ಪಾತ್ರಗಳಿಗೆ ಜೀವ ತುಂಬುತ್ತಿದ್ದ ರಾಜ್‌

  ತುಮಕೂರು: ಕರ್ನಾಟಕ ರತ್ನ, ಪದ್ಮಭೂಷಣ, ವರನಟ ಡಾ.ರಾಜ್‌ಕುಮಾರ್‌ ಅವರ ನಟನೆ ಚಲನಚಿತ್ರಗಳನ್ನು ಮಕ್ಕಳಿಗೆ ತೋರಿಸಿ, ಆ ಚಿತ್ರಗಳಲ್ಲಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌ ತಿಳಿಸಿದರು. ವರನಟ ಡಾ. ರಾಜ್‌ಕುಮಾರ್‌ ಅವರ 91ನೇ ಜನ್ಮ ದಿನಾಚರಣೆ…

 • ನಗರದೊಳಗಡೆ ಹಾಳಾಗಿರುವ ರಾ.ಹೆದ್ದಾರಿ ರಸ್ತೆ

  ತಿಪಟೂರು: ತಾಲೂಕಿನಲ್ಲಿ ಹಾಯ್ದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206 ರಸ್ತೆಯು ಬಿದರೆಗುಡಿ- ಅಯ್ಯನಬಾವಿಯಿಂದ ತಿಪಟೂರುವರೆಗೂ ಗುಂಡಿ ಗಳಿಂದ ರಸ್ತೆ ಹಾಳಾಗಿ ಹೋಗಿದೆ. ಇದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿ ಅಪಘಾತಗಳಿಗೆ ಆಹ್ವಾನ ನೀಡುತ್ತಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾತ್ರ ಇತ್ತ…

 • ಅಂಗಡಿ, ಮನೆ ಸಜ್ಜ ಕುಸಿದು 30 ಮಂದಿಗೆ ಗಾಯ

  ಕುಣಿಗಲ್: ಚೌಡೇಶ್ವರಿ ಹಾಗೂ ಹೆಬ್ಟಾರಮ್ಮ ದೇವರ ಮೆರವಣಿಗೆ ವೇಳೆ ಅಂಗಡಿ ಮನೆಯ ಸಜ್ಜ ಕಳಚಿ ಬಿದ್ದು 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಉಜ್ಜನಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ ರಕ್ಷಿತಾ,…

 • ನರೇಗಾದಲ್ಲಿ ಕೊಳವೆಬಾವಿ ಕೊರೆಯಲು ಪ್ರಸ್ತಾವನೆ

  ಮಧುಗಿರಿ: ನರೇಗಾ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ರೈತರಿಗೆ ಕೊಳವೆಬಾವಿ ಕೊರೆಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ. ಈ ಬಗ್ಗೆ ರೈತರಿಂದ ಬೇಡಿಕೆಯಿದ್ದು, ಇದನ್ನು ಮುಂದಿನ ದಿನಗಳಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌…

 • ಪ್ಲಾಸ್ಟಿಕ್‌ ಮುಕ್ತ ಪಟ್ಟಣಕ್ಕೆ ಸಾರ್ವಜನಿಕ ಸಹಕಾರ ಅಗತ್ಯ

  ಚನ್ನರಾಯಪಟ್ಟಣ: ಹಾಸನ ಜಿಲ್ಲೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಚನ್ನರಾಯಪಟ್ಟಣದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಯಂತ್ರಣ ಮಾಡದೆ ಹೋದರೆ ರೋಗ ಪಟ್ಟಣವಾಗುತ್ತದೆ ಹಾಗಾಗಿ ಸಾರ್ವಜನಿಕರು ಸಹಕಾರದೊಂದಿಗೆ ಪ್ಲಾಸ್ಟಿಕ್‌ ಮುಕ್ತ ನಗರ ಮಾಡೋಣ ಎಂದು ಪುರಸಭೆ ಆಡಳಿತಾಧಿಕಾರಿ ಯಾಗಿರುವ ಉಪವಿಭಾಗಾಧಿಕಾರಿ ಡಾ. ಎಚ್.ಎಲ್. ನಾಗರಾಜು…

 • ಮೈತ್ರಿ ಸುಭದ್ರ, ಬೀಳಿಸಿದರೂ ಬೀಳಲ್ಲ; ಪರಂ

  ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಸು ಭದ್ರವಾಗಿದೆ. ವಿರೋಧ ಪಕ್ಷದ ವರು ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳುತ್ತಿದ್ದಾರೆ. ಕೆಲವರು ಮುಖ್ಯಮಂತ್ರಿಯಾಗುವ ಹಾಗೂ ಮತ್ತೆ ಕೆಲವರು ಸಚಿವರಾಗುವ ಆಸೆ ಇಟ್ಟುಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ ಅಷ್ಟೇ. ನಾವು…

 • ಜಿಲ್ಲೆಗೆ ಈ ವರ್ಷ ಹರಿದ ಹೇಮೆ ನೀರು 25.92 ಟಿಎಂಸಿ

  ● ಎನ್‌. ನಂಜುಂಡೇಗೌಡ ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗಿಳಿದ ನಂತರ ಹೇಮಾವತಿ ನೀರಿನ ಹರಿವಿನ ವಿಷಯ ಚರ್ಚೆಗೆ ಬಂದಿದೆ. ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಹರಿಸಲು ದೇವೇಗೌಡರು ಅಡ್ಡಿ ಮಾಡಿದ್ದರು. ರೇವಣ್ಣ…

 • ಉಜ್ಜನಿ ಚೌಡೇಶ್ವರೀ ದೇವಿ ‘ಅಗ್ನಿಕೊಂಡ ಉತ್ಸವ’ದಲ್ಲಿ ಸಜ್ಜೆ ಕುಸಿತ : ಹಲವರಿಗೆ ಗಾಯ

  ತುಮಕೂರು: ಕುಣಿಗಲ್‌ ತಾಲೂಕಿನ ಉಜ್ಜನಿ ಚೌಡೇಶ್ವರೀ ದೇವಿ ಸನ್ನಧಿಯಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ‘ಅಗ್ನಿಕೊಂಡ’ ವೀಕ್ಷಿಸಲು ಭಕ್ತರು ಕಟ್ಟಡವೊಂದರ ಮೇಲೆ ನಿಂತಿದ್ದ ಸಂದರ್ಭದಲ್ಲಿ ಸಜ್ಜೆ ಕುಸಿದು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬುಧವಾರ ಬೆಳಿಗ್ಗೆ ಈ ದುರ್ಘ‌ಟನೆ ನಡೆದಿದೆ….

 • 15 ದಿನ ದಲಿತರು ಬ್ರಾಹ್ಮಣರಾಗಿ ಪೂಜೆ ಮಾಡುತ್ತಾರೆ!

  15 ದಿನ ದಲಿತರು ಬ್ರಾಹ್ಮಣರಾಗಿ ಪೂಜೆ ಮಾಡುತ್ತಾರೆ! ವಿಶೇಷ ಪೂಜೆಯಲ್ಲಿ ದಲಿತ ಬ್ರಾಹ್ಮಣರು. ● ಕೆ.ಎನ್‌.ಲೋಕೇಶ್‌ ಕುಣಿಗಲ್: ಹಬ್ಬ ಆಚರಣೆ ಮೂಲಕ ಐಕ್ಯತೆ ಮತ್ತು ಸಾಮರಸ್ಯಕ್ಕೆ ಈ ಊರು ರಾಜ್ಯಕ್ಕೆ ಮಾದರಿ. ಈ ಊರಿನ ಹಬ್ಬವೇ ವಿಶಿಷ್ಟ. ಅದೆಷ್ಟೋ…

ಹೊಸ ಸೇರ್ಪಡೆ