• ವೈಭವದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

  ಹುಳಿಯಾರು: ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಭಾರೀ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಸ್ವಾಮಿಯವರ ಧಾರ್ಮಿಕ ಕೈಂಕರ್ಯಗಳು ನಡೆದವು. ಸ್ವಾಮಿಯ ಪೂಜೆಯಿಂದ ಹಿಡಿದು, ಪತ್ತು, ನಗಾರಿ, ಧ್ವಜ, ಸೂರ್ಯಪಾನ, ಚಂದ್ರಪಾನ,…

 • ಅಭ್ಯರ್ಥಿಗಳ ಪರ ಬೆಟ್ಟಿಂಗ್‌ ಭರಾಟೆ

  ತುಮಕೂರು: ಜಿಲ್ಲೆಯಲ್ಲಿ ಸುಡು ಬಿಸಲಿನ ಝಳದ ನಡುವೆ ನಡೆದ ಲೋಕ‌ಸಭಾ ಚುನಾವಣೆಯ ಕಾವು ಮುಗಿದಿರುವುಂತೆಯೇ ಈಗ ಜಿಲ್ಲೆಯಾಧ್ಯಂತ ಸಾದಾರಣ ಮಳೆ ಬರುತ್ತಿದ್ದು ತಂಪು ವಾತಾವರಣ ಇರುವಾಗ ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆಯ ಬಿಸಿ ಬಿಸಿ ಚರ್ಚೆಗಳು ಎಲ್ಲಾ ಕಡೆಯೂ ಕೇಳಲಾರಂಭಿಸಿದ್ದು,…

 • ವಿಶ್ವಕ್ಕೆ ಮಾದರಿಯಾದ ದಲಿತ ಸೂರ್ಯ ಅಂಬೇಡ್ಕರ್‌

  ತಿಪಟೂರು: ಸ್ವತಂತ್ರ ಭಾರತದಲ್ಲಿ ಸರ್ವ ಸಮಾನತೆಗಾಗಿ, ಮಾನವೀಯ ಮೌಲ್ಯಗಳ ಸಂವರ್ಧನೆಗಾಗಿ ಹಗಲಿ ರುಳು ಹೋರಾಡಿ, ಪ್ರಜಾಪ್ರಭುತ್ವದ ವ್ಯವಸ್ಥಿತ ಆಡಳಿತದ ಸುಭದ್ರತೆಗಾಗಿ ಸಂವಿಧಾನ ರಚಿಸಿ ವಿಶ್ವಕ್ಕೆ ಮಾದರಿಯಾದ ದಲಿತ ಸೂರ್ಯ ಡಾ.ಬಿ.ಆರ್‌. ಅಂಬೇಡ್ಕರ್‌ ಎಂದು ಎಸ್‌ವಿಪಿ ಕಾಲೇಜಿನ ಉಪನ್ಯಾಸಕ ಕೆ.ಎನ್‌. ರೇಣುಕಯ್ಯ…

 • ಬೋವಿ ಸಮುದಾಯದಿಂದ ಬಿಜೆಪಿ ಬೆಂಬಲ’

  ತುಮಕೂರು: ಎಲ್ಲ ರಂಗದಲ್ಲಿಯೂ ಬೋವಿ ಸಮುದಾಯ ಅಭಿವೃದ್ಧಿ ಹೊಂದಲು ಬಿಜೆಪಿ ಸಹಕಾರ ನೀಡುತ್ತಿರುವುದರಿಂದ ಬಿಜೆಪಿಯನ್ನು ಬೋವಿ ಸಮುದಾಯ ಎಲ್ಲ ಚುನಾವಣೆಗಳಲ್ಲಿಯೂ ಬೆಂಬಲಿಸುತ್ತಾ ಬಂದಿದ್ದು, ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸು ವಂತೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ…

 • ಸಿ-ವಿಜಿಲ್‌ ಆ್ಯಪ್‌ ಬಳಕೆಗೆ ಕರೆ

  ತುಮಕೂರು: ಚುನಾವಣಾ ಅಕ್ರಮ ತಡೆಗಟ್ಟಲು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಸಿ-ವಿಜಿಲ್‌ ಆ್ಯಪ್‌ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ತುಮಕೂರು ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಹಾಯ ಕೇಂದ್ರಕ್ಕೆ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ…

 • ಬಿಜೆಪಿ ರಾಮದೇವರ ವಿರೋಧಿ ಪಕ್ಷ

  ಮಧುಗಿರಿ: ರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಮಾಡಿ ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ್ದು ಕಾಂಗ್ರೆಸ್‌. ಆದರೆ, ಬಿಜೆಪಿ ಸರ್ಕಾರವಿರುವ ರಾಜ್ಯದಲ್ಲಿ ನಿಷೇಧವಿಲ್ಲ ಹಾಗೂ 30 ವರ್ಷಗಳಿಂದ ರಾಮನ ಹೆಸರಿನಿಂದ ಹಣ, ಇಟ್ಟಿಗೆ ಸಂಗ್ರಹಿಸಿದ್ದು, ಯಾರಿಗೂ ಲೆಕ್ಕವೂ ನೀಡದೆ, ರಾಮಮಂದಿರವೂ ನಿರ್ಮಾಣ…

 • ಸಿದ್ಧಲಿಂಗೇಶ್ವರ ‌ಸ್ವಾಮಿ ಮಹಾರಥೋತ್ಸವ

  ಕುಣಿಗಲ್‌: ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯ ಕ್ಷೇತ್ರ ಎಡೆಯೂರು ಸಿದ್ಧಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತ ಗಣದ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೇರವೇರಿತು. ರಥೋತ್ಸವ ಚಾಲನೆಗೂ ಮುನ್ನ ಮೊದಲ ಪೂಜೆಯ ಷಟಸ್ಥಲ ಧ್ವಜ ಹರಾಜು ನಡೆಯಿತು. ಬೆಳಗಾವಿ ಹಿರೇಮಠ…

 • ನೀರು ಹರಿಸಲು ಮೊದಲ ಆದ್ಯತೆ

  ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ. ಸದಾ ಬರಗಾಲ, ಕುಡಿಯುವ ನೀರಿನ ತೊಂದರೆಯಿಂದ ಬಳಲುವ ಕಲ್ಪತರು ನಾಡಿನ ಈ ಚುನಾವಣೆಯಲ್ಲಿ ಬರಿ ಕುಡಿಯುವ ನೀರಿನದ್ದೇ ಚರ್ಚೆ….

 • ಡಿಕೆಶಿ ಬ್ರದರ್ ವಿರುದ್ಧ ಸಿಪಿವೈ ವಾಗ್ಧಾಳಿ

  ಕುಣಿಗಲ್‌: ತಾಲೂಕು ಬಿಜೆಪಿ ಘಟಕವು ಎಡೆಯೂರಿನಿಂದ ಕುಣಿಗಲ್‌ ಮಾರ್ಗವಾಗಿ ಹುಲಿಯೂರು ದುರ್ಗದವರೆಗೆ 40 ಕಿ.ಮೀ ದೂರದ ಬೃಹತ್‌ ಬೈಕ್‌ ರ್ಯಾಲಿ ನಡೆಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವಥನಾರಾಯಣ್‌ಗೌಡ ಪರವಾಗಿ ಮತಯಾಚಿಸಿದರು. ಬುಧವಾರ ಬೆಳಗ್ಗೆ 10…

 • ಕ್ಷೇತ್ರಕ್ಕೆ ಲಗ್ಗೆ ಇಡಲು ಜೆಡಿಎಸ್‌ ತೀವ್ರ ಯತ್ನ

  ತುಮಕೂರು: ತುಮಕೂರು ವಿಧಾನಸಭಾ ಕ್ಷೇತ್ರ ರಾಜಕೀಯವಾಗಿಯೂ ತನ್ನದೇ ಆದ ಛಾಪು ಮೂಡಿಸಿದೆ. ಈ ಕ್ಷೇತ್ರದಲ್ಲಿಲಕ್ಷ್ಮೀ ನರಸಿಂಹಯ್ಯ ಮೂರು ಬಾರಿ ಶಾಸಕರಾಗಿದ್ದು ಬಿಟ್ಟರೆ, ಸೊಗಡು ಶಿವಣ್ಣ ನಾಲ್ಕು ಬಾರಿ ಗೆಲುವು ಸಾಧಿಸಿ ಛಾಪು ಮೂಡಿಸಿದ್ದಾರೆ. ಈ ಕ್ಷೇತ್ರದಿಂದ ಮೊದಲ ಮಹಿಳಾ…

 • ಮಹಿಳೆಯರು ಮತದಾನದ ಮಹತ್ವ ಅರಿತುಕೊಳಿ

  ತಿಪಟೂರು: ಮಹಿಳೆಯರಿಗೆ ಮತದಾನದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಮಹಿಳೆಯರು ಮತದಾನದ ಮಹತ್ವ ಅರಿತು ಇತರರಿಗೂ ಜಾಗೃತಿ ಮೂಡಿಸಿ ಶೇ.100ರಷ್ಟು ಮತದಾನ ಮಾಡ ಬೇಕೆಂದು ಉಪವಿಭಾಗಾಧಿಕಾರಿ ಎಸ್‌. ಪೂವಿತಾ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ…

 • ಎಚ್ ಡಿಡಿ ಸ್ಪರ್ಧೆ: ಮಧುಗಿರಿಯಲ್ಲಿ ರಾಜಕೀಯ ರಂಗು

  ಮಧುಗಿರಿ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸ್ಪರ್ಧೆಯಿಂದಾಗಿ ತುಮಕೂರು ಕ್ಷೇತ್ರ ಇಂದು ರಾಜಕೀಯದ ರಂಗು ಬಳಿದುಕೊಂಡು ಪುಟಿಯುತ್ತಿದೆ. ಮೂರು ಬಾರಿ ಸಂಸದರಾಗಿದ್ದ ಬಿಜೆಪಿ ಅಭ್ಯರ್ಥಿ ಜಿ.ಎಸ್‌.ಬಸವರಾಜು ವಿರುದ್ಧ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ಕಣಕ್ಕಿಳಿದಿದ್ದು, ಫ‌ಲಿತಾಂಶಕ್ಕೆ…

 • ವೈದ್ಯರ ನಿರ್ಲಕ್ಷ್ಯ: ಬಾಣಂತಿಸಾವು, ಗ್ರಾಮಸ್ಥರ ಪ್ರತಿಭಟನೆ

  ಕುಣಿಗಲ್‌: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವಿಗೀಡಾಗಿದ್ದಾಳೆಂದು ಆರೋಪಿಸಿ ಸಂಬಂಧಿಕರು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಒಂದನೇ ವಾರ್ಡ್‌ನ ಬಿದನಗೆರೆ ವಾಸಿ ಗಂಗಸ್ವಾಮಿ ಅವರ ಪತ್ನಿ ಸಾವಿತ್ರಮ್ಮ(32) ಮೃತ ಮಹಿಳೆ. ತಾಲೂಕಿನ ತೋಪೇಗೌಡನ…

 • ದೇವೇಗೌಡರ ವಿಜಯಕ್ಕೆ “ಬಸವ’ನ ಕಾಟ

  ತುಮಕೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪ್ರವೇಶದಿಂದಾಗಿ ತುಮಕೂರು ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆಯುತ್ತಿದೆ. ಗೌಡರು ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಇವರ ಎದುರಾಳಿಯಾಗಿ ನಾಲ್ಕು ಬಾರಿ ಸಂಸದರಾಗಿರುವ ಜಿ.ಎಸ್‌.ಬಸವರಾಜು…

 • ಕೈ, ತೆನೆ ಒಂದಾದರೆ ಬಿಜೆಪಿ ಎರಡಂಕಿ ತಲುಪಲ್ಲ

  ತುಮಕೂರು: ಬಿಜೆಪಿ, ಶಿವಸೇನೆ, ಅಕಾಲಿ ದಳ ಬಿಟ್ಟರೆ, ಎಲ್ಲ ಪ್ರಾದೇಶಿಕ ಪಕ್ಷಗಳು ಮಹಾಘಟಬಂಧನ್‌ಗೆ ಬಂದಿದ್ದಾರೆ. ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳ ಸಂಬಂಧ ಚೆನ್ನಾಗಿರಬೇಕು. ಜೆಡಿಎಸ್‌ಗೆ ಕಡಿಮೆ ಶಕ್ತಿ ಇರಬಹುದು. ಆದರೆ, ಕಾಂಗ್ರೆಸ್‌, ಜೆಡಿಎಸ್‌ ಒಂದಾದರೆ ಬಿಜೆಪಿಯನ್ನು ರಾಜ್ಯದಲ್ಲಿ ಬಗ್ಗು…

 • ಚಿತ್ರಕಲೆಯಿಂದ ಮತದಾರರಿಗೆ ಅರಿವು ಕಾರ್ಯಕ್ರಮ

  ತುಮಕೂರು: ಚಿತ್ರಕಲೆ ಸಾರ್ವಜನಿಕರ ಮನಸ್ಸಿಗೆ ಮುದ ನೀಡುವ ರೀತಿಯಲ್ಲಿ ಸಂದೇಶ ತಲುಪಿಸು ಉತ್ತಮ ಸಾಧನವಾಗಿದ್ದು, ಕಲಾವಿದರು ಚಿತ್ರಕಲೆಯ ಮೂಲಕ ಜನರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸುವ ಮಹತ್ತರ ಕಾರ್ಯ ಮಾಡುತ್ತಿದ್ದಾರೆ ಎಂದು ಮಹಾನಗರ ಪಾಲಿಕೆ ಆಯುಕ್ತ ಭೂಬಾಲನ್‌ ತಿಳಿಸಿದರು….

 • ಕೃಷಿ, ಪರಿಸರಕ್ಕೆ ಧಕ್ಕೆಯಾದ ತೆಂಗಿನ ಚಿಪ್ಪು ಸುಡುವ ಉದ್ಯಮ

  ತಿಪಟೂರು: ತಾಲೂಕಿನಾದ್ಯಂತ ವ್ಯಾಪಕವಾಗಿ ತೆಂಗಿನ ಚಿಪ್ಪುಗಳನ್ನು ಹಾಡಹಗಲೇ ಕೃಷಿ ಭೂಮಿ, ಬಯಲು ಪ್ರದೇಶಗಳಲ್ಲೇ ಅಕ್ರಮ ಮತ್ತು ಅನಧಿಕೃತವಾಗಿ ಸುಡುತ್ತಿದ್ದು, ಇದು ಕೃಷಿ ಉತ್ಪನ್ನ ಹಾಗೂ ಇಳುವರಿ ಮೇಲೆಯೂ ಪ್ರಭಾವ ಬೀರಿ ಪರಿಸರಕ್ಕೆ ತೀವ್ರ ಧಕ್ಕೆಯಾಗಿದೆ. ಪರಿಸರ ಇಲಾಖೆ ಸೇರಿದಂತೆ…

 • ಮೈತ್ರಿ ವಿರುದ್ಧ ಮೂಡದ ಒಮ್ಮತ: ಗದ್ದಲ, ಕೂಗಾಟ

  ಕುಣಿಗಲ್‌: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರಿಗೆ ಬೆಂಬಲ ಸೂಚಿಸುವ ಸಂಬಂಧ ಕರೆದಿದ್ದ ಜೆಡಿಎಸ್‌ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಶಾಸಕ ಡಾ.ರಂಗನಾಥ್‌ ವಿನಾಕಾರಣ ಜೆಡಿಎಸ್‌ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ ಮೈತ್ರಿ ಧರ್ಮ ಏಕೆ…

 • 16 ಚುನಾವಣೆಯಲ್ಲಿ 10 ಬಾರಿ ಕಾಂಗ್ರೆಸ್‌ ಪ್ರಾಬಲ್ಯ

  ತುಮಕೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸ್ಪರ್ಧಿಸುವ ಮೂಲಕ ದೇಶದ ಗಮನ ಸೆಳೆದಿರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌, ಬಿಜೆಪಿ ನೇರ ಹಣಾಹಣಿ ನಡೆಸಲು ಸಜ್ಜಾಗಿದೆ. ಈ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ ಕಾಂಗ್ರೆಸ್‌, ಬಿಜೆಪಿ ಪಕ್ಷಗಳೇ…

 • ಜನತಾ ನ್ಯಾಯಾಲಯ ತೀರ್ಪಿಗೆ ಮೇಲ್ಮನವಿ ಸಲ್ಲಿಸುವಂತಿಲ್ಲ

  ತುಮಕೂರು: ಕಾಯಂ ಜನತಾ ನ್ಯಾಯಾಲಯ ನೀಡುವ ತೀರ್ಪಿನ ವಿರುದ್ಧ ಯಾವುದೇ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವ್‌ಕುಮಾರ್‌ ಹೆಂಚಾಟೆ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಮಂಗಳವಾರ ನಡೆದ…

ಹೊಸ ಸೇರ್ಪಡೆ