• ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ ಸಜ್ಜು

  ತುಮಕೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆ ಎದುರಿಸಲು ಸನ್ನದ್ಧವಾಗುತ್ತಿದ್ದು, ಈ ಸಂಬಂಧರಾಜ್ಯಾದ್ಯಂತ ಕೈಗೊಂಡಿ ರುವ ವಿಜಯ ಸಂಕಲ್ಪ ಯಾತ್ರೆ ತುಮಕೂರಿನಲ್ಲಿಯೂ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದರು….

 • ವಾರದಿಂದ ಹನಿ ನೀರಿಗಾಗಿ ಹಾಹಾಕಾರ

  ಹುಳಿಯಾರು: ಶೆಟ್ಟಿಕೆರೆ ಹೋಬಳಿಯ ಜೆ.ಸಿ.ಗ್ರಾಪಂ ವ್ಯಾಪ್ತಿಯ ಸಾಸಲು, ಸಾಸಲು ಗೊಲ್ಲರಹಟ್ಟಿ, ಮಾಸ್ತಯ್ಯನಪಾಳ್ಯದಲ್ಲಿ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಾರದಿಂದ ಹನಿ ನೀರಿಗಾಗಿ ಹಾಹಾಕಾರ ನಿರ್ಮಾಣವಾಗಿದ್ದರೂ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮೌನ ವಹಿಸಿದ್ದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಾಸಲು…

 • ಶಿವನಾಮ ಸ್ಮರಣೆಗೆ ಸಜ್ಜುಗೊಂಡ ಕಲ್ಪತರು ನಾಡು

  ತುಮಕೂರು: ಮಹಾಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸುವುದರ ಜೊತೆಗೆ ಶಿವನಾಮ ಸ್ಮರಣೆಗೆ ಕಲ್ಪತರು ನಾಡು ತುಮಕೂರು ಸಜ್ಜುಗೊಂಡಿದೆ. ಜಿಲ್ಲೆಯ ಎಲ್ಲಾ ಶಿವಾಲಯಗಳಲ್ಲಿ ವಿಶೇಷ ಪೂಜೆ, ಜಾಗರಣೆ ಆಚರಣೆ ಮಾಡಲು ವಿವಿಧ ಕಾರ್ಯಕ್ರಮ ಏರ್ಪಡಿಸಿದ್ದು, ಸೋಮವಾರ ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ…

 • ಸಾರಿಗೆ ಡಿಪೋ, ಬಸ್‌ ನಿಲ್ದಾಣಕ್ಕೆ ಬಿಎಸ್‌ ಭೇಟಿ

  ಶಿರಾ: ರಾಜ್ಯ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಶಾಸಕ ಬಿ.ಸತ್ಯನಾರಾಯಣ ಶನಿವಾರ ಇಲ್ಲಿನ ಸಾರಿಗೆ ಡಿಪೋಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದರು. ತಾಲೂಕಿನ ಜನಸಾಮಾನ್ಯರು ಸಾರಿಗೆ ವಿಷಯದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಮಗೆ ಅರಿವಿದ್ದು,…

 • ಭೂಸ್ವಾಧೀನ ಕಾಯ್ದೆ ಜಾರಿಯಾದರೆ ಅನ್ಯಾಯ

  ತುಮಕೂರು: ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಅಂಗೀಕರಿಸಿರುವ ಭೂಸ್ವಾಧೀನ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದರೆ ಅದು ರೈತರು, ಆದಿವಾಸಿಗಳು ಮತ್ತು ಕೃಷಿ ಕೂಲಿಕಾರರ ಪಾಲಿಗೆ ಮರಣ ಶಾಸನವಾಗಲಿದೆ. ಬ್ರಿಟಿಷರ ಶಾಸನದ ಮುಂದುವರಿದ ಭಾಗವಾಗುತ್ತದೆ ಎಂದು ಅಖೀಲ ಭಾರತ ಕಿಸಾನ್‌ ಸಂಘರ್ಷ…

 • ದೇಶದ್ರೋಹಿಗಳ ಮೇಲೆ ಕ್ರಮ ಜರುಗಿಸಿ

  ತುಮಕೂರು: ನಮ್ಮ ದೇಶದಲ್ಲಿಯೇ ಇದ್ದು, ಅನ್ನ, ಗಾಳಿ, ನೀರು ಕುಡಿದು ದೇಶದ್ರೋಹದ ಕೆಲಸ ಮಾಡುವವರನ್ನು ಗುರುತಿಸಿ ಅಂಥವರ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಕೆಲ ಮುಸ್ಲಿಂ ಸಂಘಟನೆಗಳ ಹೆಸರು ಹೇಳಿಕೊಂಡು ದೇಶ…

 • ಸರ್ಕಾರಗಳ ಯೋಜನೆ ತಲುಪಿಸುವಲ್ಲಿ ಮಾಧ್ಯಮ ಪ್ರಮುಖ ಪಾತ್ರ

  ತುಮಕೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತುಮಕೂರು ವಿವಿ ಕುಲಪತಿ ಪ್ರೊ.ವೈ.ಎಸ್‌.ಸಿದ್ದೇಗೌಡ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ, ಕೇಂದ್ರ ವಾರ್ತಾ…

 • ಕಲ್ಯಾಣ ಕಾರ್ಯಕ್ರಮ ತಿಳಿವಳಿಕೆ ಮೂಡಿಸಿ

  ತುಮಕೂರು: ಸರ್ಕಾರದಿಂದ ಬಡಜನರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮ ಜಾರಿಗೆ ತಂದಿದ್ದರೂ ಕೆಲವರಿಗೆ ತಿಳಿವಳಿಕೆ ಕೊರತೆಯಿಂದ ಪಡೆಯಲು ಸಾಧ್ಯವಾಗದ ಕಾರಣ ನಗರ ಪ್ರದೇಶದ ಕೊಳಗೇರಿಗಳಲ್ಲಿ ಬಡತನ ಇನ್ನು ಹೆಚ್ಚುತ್ತಿದ್ದು, ಹೀಗಾಗಿ ಜಾಗೃತಿ ಮೂಡಿಸಿ ಎಂದು ತುಮಕೂರು ಮಹಾನಗರ ಪಾಲಿಕೆ ಉಪಮೇಯರ್‌…

 • ಆಟೋಗಳ ಮೂಲಕ ತ್ಯಾಜ್ಯ ಸಂಗ್ರಹ

  ಕೊರಟಗೆರೆ: ಪಟ್ಟಣದ ತ್ಯಾಜ್ಯ ವಸ್ತುಗಳನ್ನು ಮನೆಮನೆಯಿಂದ ಪ್ರತಿನಿತ್ಯ ಸಂಗ್ರಹಿಸಿ ಹೊರಹಾಕಲು ನೂತನ ಆಟೋಗಳನ್ನು ಉಪಯೋಗಿಸುತ್ತಿದ್ದು, ಸಾರ್ವಜನಿಕರು ತಮ್ಮ ಮನೆ ಕಸವನ್ನು ಆಟೋಗಳಲ್ಲಿ ಹಾಕುವಂತೆ ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್‌ಕುಮಾರ್‌ ತಿಳಿಸಿದರು. ಪಟ್ಟಣ ಪಂಚಾಯಿತಿ ಆವರಣದಲ್ಲಿ ಪಟ್ಟಣದ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಲು…

 • ಅವಸಾನದಂಚಿಗೆ ತಲುಪಿದ ಜಲಮೂಲಗಳು

  ಮಧುಗಿರಿ: ಪುರಾತನ ರಾಜರ ಕಾಲದಲ್ಲಿ ಪಟ್ಟಣದಲ್ಲಿ ಕಟ್ಟಿಸಿದ್ದ ಎರಡು ಕಲ್ಯಾಣಿಗಳಿಗೆ ಹಾಗೂ ಹತ್ತಾರು ಬಾವಿಗಳಿಗೆ ನೀರಿನ ಸೆಲೆಯಾಗಿಸಲು ಹಿಂದೆಯೇ ನೀರಾವರಿ ತಜ್ಞರು ನಿರ್ಮಿಸಿದ ಪಟ್ಟಣದ ಸಿದ್ದರಕಟ್ಟೆ ಹಾಗೂ ಕುಂಬಾರ ಕಟ್ಟೆಯು ಅವಸಾನದ ಅಂಚಿಗೆ ತಲುಪಿದೆ. ಈಗ ಇದು ಹೆಣ…

 • ಹುಳಿಯಾರು-ಬಾಣಾವರ ರಸ್ತೆಗೆ ಶಂಕು ಸ್ಥಾಪನೆ 

  ಹುಳಿಯಾರು: ಏಳೆಂಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹುಳಿಯಾರು-ಬಾಣಾವರ ರಸ್ತೆಗೆ ಸಂಸದ ಎಸ್‌.ಪಿ.ಮುದ್ದಹನುಮೇಗೌಡ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು. ಹುಳಿಯಾರಿನ ಒಣಕಾಲುವೆ ಬಳಿ 250 ಕೋಟಿ ರೂ. ವೆಚ್ಚದ ಈ ಕಾಮಗಾರಿಗೆ ಸಂಸದರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಕಳೆದ ಏಳೆಂಟು…

 • ರಾಜಕೀಯ ಲಾಭಕ್ಕಾಗಿ ಹೇಮೆ ಹೋರಾಟ

  ಕುಣಿಗಲ್‌: ಲೋಕಸಭಾ ಚುನಾವಣೆ ರಾಜಕೀಯ ಲಾಭ ಪಡೆಯಲು ಹೇಮಾವತಿ ನೀರಿನ ವಿಚಾರ ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದ್ದೀರಾ ಎಂದು ಮಾಜಿ ಸಂಸದ ಜಿ.ಎಸ್‌.ಬಸವರಾಜು ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಸಂಸದ ಡಿ.ಕೆ.ಸುರೇಶ್‌, ಮೊದಲು ನಿಮಗೆ ಬಿಜೆಪಿಯಿಂದ ಟಿಕೆಟ್‌ ಸಿಗುತ್ತಾ ಎಂಬುದರ…

 • ಡಿಸಿಎಂ ಕಾಲೇಜಿನಲ್ಲಿ ಮೋದಿ… ಘೋಷಣೆ

  ತುಮಕೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಕಾಲೇಜಿನಲ್ಲಿಯೇ ಮೊಳಗಿತು ವಿದ್ಯಾರ್ಥಿಗಳಿಂದ ಮೋದಿ… ಮೋದಿ… ಘೋಷಣೆ. ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ಸೆಮಿನಾರ್‌ ಹಾಲ್‌ನಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಸೋಮವಾರ ಏರ್ಪಡಿಸಿದ್ದ ದೇಶದ ಶಕ್ತಿ ಮಹಿಳಾ ಶಕ್ತಿ ಮತ್ತು ವಿಭಿನ್ನ…

 • ಹಿಂದೂ, ಮುಸ್ಲಿಂ ಭಾವೈಕ್ಯತೆ ಉರೂಸ್‌

  ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಹಿಂದೂ ಮುಸ್ಲಿಮರು ಒಂದೇ ಕುಟುಂಬದಂತೆ ಕೂಡಿ ತಾತಯ್ಯನವರ ಉತ್ಸವ ಆಚರಿಸುತ್ತಿದ್ದಾರೆ. ಸೋಮವಾರದಿಂದ ಆರಂಭವಾಗಿರುವ ಈ ಉರೂಸ್‌ನಲ್ಲಿ ಹಿಂದೂ, ಮುಸ್ಲಿಂ ಎಂಬ ಭೇದ ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ತಾತಯ್ಯನವರ ಸೇವೆ ಮೂರು ದಿನಗಳು ನಡೆಸುತ್ತಾರೆ. ಈ ಜಾತ್ರೆಗೆ ಅಕ್ಕ…

 • ಸಿದ್ಧಗಂಗೆಯಲ್ಲಿ ಭಾರೀ ದನಗಳ ಜಾತ್ರೆ 

  ಇಂದು ವಿದೇಶಿ ರಾಸುಗಳ ಭರಾಟೆಯಲ್ಲಿ ದೇಶೀಯ ತಳಿಗಳು ಕಣ್ಮರೆಯಾಗುತ್ತಿವೆ. ನಮ್ಮ ದೇಶೀಯ ತಳಿಗಳನ್ನು ಉಳಿಸಬೇಕು ಅವುಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಬೇಕು ಎನ್ನುವ ಚರ್ಚೆಗಳು ನಡೆಯುತ್ತಿದೆ. ಈ ಆಲೋಚನೆಯಲ್ಲಿಯೇ ಅನಾದಿಕಾಲದಿಂದಲೂ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಪ್ರತಿವರ್ಷ ಎತ್ತುಗಳ…

 • ಕೃಷಿಯಿಲ್ಲದೆ ಜನಜೀವನವಿಲ್ಲ

  ತುಮಕೂರು: ಕೃಷಿ ಹೊರತು ಜೀವನವೇ ಇಲ್ಲ. ಹೀಗಾಗಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶ್ರೀ ಸಿದ್ಧಗಂಗಾ ಮಠಾಧ್ಯಕ್ಷರಾದ ಡಾ. ಸಿದ್ಧಲಿಂಗ ಸ್ವಾಮೀಜಿ ಎಂದು ತಿಳಿಸಿದರು. ನಗರದ ಸಿದ್ಧಗಂಗಾ ಮಠದ ಆವರಣದಲ್ಲಿ ಸಿದ್ಧಗಂಗಾ ಜಾತ್ರಾ ಮಹೋತ್ಸವದ ಅಂಗವಾಗಿ…

ಹೊಸ ಸೇರ್ಪಡೆ