• ಪರಿಶೀಲನೆಗೆ ಬಂದವರಿಗೆ ಕಾರ್ಮಿಕರಿಂದ ಘೇರಾವ್‌

  ಕುಣಿಗಲ್: ಅಂಚೇಪಾಳ್ಯ ವಸಾಹತು ಪ್ರದೇಶದ ಇಂಡೋಸ್ಪ್ಯಾನಿಷ್‌ ಕಾರ್ಖಾನೆಯ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿ 130 ಕಾರ್ಮಿಕರು ಅಸ್ವಸ್ಥಗೊಂಡ ಪ್ರಕರಣ ಹಿನ್ನೆಲೆಯಲ್ಲಿ ಪರಿಶೀಲನೆಗೆ ಬುಧವಾರ ಆಗಮಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಕಾರ್ಮಿಕರೇ ದಿಗ್ಬಂಧನ ವಿಧಿಸಿ ಗಲಾಟೆ ಮಾಡಿದ ಘಟನೆ ನಡೆಯಿತು.ಕಾರ್ಖಾನೆ ಕ್ಯಾಂಟೀನ್‌ನಲ್ಲಿ…

 • ಹಣ ದುರುಪಯೋಗ ಆರೋಪ: ಜಿಪಂ ಸಮಿತಿ ಭೇಟಿ

  ಹುಳಿಯಾರು: ಬಯೋಮೆಟ್ರಿಕ್‌ ಹಾಗೂ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆಯಲ್ಲಿ ಕೋಟ್ಯಂತರ ರೂ. ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ತಂಡ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ತಂಡ ಹಂದನಕೆರೆ ಹಾಗೂ ಮತಿಘಟ್ಟ ಪ್ರಾಥಮಿಕ…

 • ಅವೈಜ್ಞಾನಿಕ ಕಸ ವಿಲೇವಾರಿ ತಪ್ಪಿಸಲು ರಾತ್ರಿ ಕಾವಲು

  ತುಮಕೂರು: ಅವೈಜ್ಞಾನಿಕ ಕಸ ವಿಲೇವಾರಿ ತಪ್ಪಿಸಲು ನಗರದ ವಸತಿ ಪ್ರದೇಶಗಳಲ್ಲಿ ಪಾಲಿಕೆ ಸಿಬ್ಬಂದಿ ರಾತ್ರಿ-ಹಗಲು ಪಾಳಿ ಯಲ್ಲಿ ಕಾರ್ಯ ನಿರ್ವಹಿಸಿ ಕಸ ಹಾಕುವವರನ್ನು ಹಿಡಿದು ಕೆಲವರಿಗೆ ತಿಳಿವಳಿಕೆ ನೀಡಿ, ಕೆಲವರಿಗೆ ದಂಡ ವಿಧಿಸಲಾ ಗಿದೆ ಎಂದು ಪಾಲಿಕೆ ಆಯುಕ್ತ…

 • ಸರ್ಕಲ್ ಇನ್ಸ್‌ಪೆಕ್ಟರ್‌ ಸಲೀಂ ಅಹಮದ್‌ ವರ್ಗಾವಣೆ

  ತುರುವೇಕೆರೆ: ಸಾರ್ವಜನಿಕರಿಗೆ ವಿನಾ ಕಾರಣ ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ಸರ್ಕಲ್ ಇನ್ಸ್‌ಪೆಕ್ಟರ್‌ ಸಲೀಂ ಅಹಮದ್‌ನನ್ನು ಅಮಾನತು ಮಾಡಬೇಕೆಂದು ಶಾಸಕ ಮಸಾಲೆ ಜಯರಾಮ್‌ ಆಗ್ರಹಿಸಿದರು. ಪಟ್ಟಣದ ಸರ್ಕಲ್ ಇನ್ಸ್‌ಪೆಕ್ಟರ್‌ ಕಚೇರಿ ಎದುರು ನಾಗರಿಕ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ…

 • ಗೋಶಾಲೆಯಲ್ಲಿ ಪ್ರತಿದಿನ ಮೇವು ವಿತರಣೆ

  ಕೊರಟಗೆರೆ: ಮೇವು ಬ್ಯಾಂಕಿನಲ್ಲಿ ವಾರಕ್ಕೊಮ್ಮೆ ಮೇವು ಸಿಗುತಿತ್ತು. ಗೋಶಾಲೆಯಲ್ಲಿ ಪ್ರತಿದಿನ ಮೇವು ಸಿಗಲಿದೆ ಎಂದು ತಾಪಂ ಅಧ್ಯಕ್ಷೆ ನಜೀಮಾಭೀ ತಿಳಿಸಿದರು. ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯ ಆವರಣದಲ್ಲಿ ಕಂದಾಯ ಮತ್ತು ಪಶು ಇಲಾಖೆಯಿಂದ ಸೋಮ ವಾರ…

 • ಆಧಾರ್‌ ಕೇಂದ್ರದಲ್ಲಿ ಲಘು ಲಾಠಿ ಪ್ರಹಾರ

  ಪಾವಗಡ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿನ ತೆರೆಯಲಾದ ಅಧಾರ್‌ ತಿದ್ದುಪಡಿ ಕೇಂದ್ರದಲ್ಲಿ ಶನಿವಾರ ನೂಕು ನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಒಂದು ವರ್ಷದಿಂದ ಆಧಾರ್‌ ಕೇಂದ್ರಗಳು ಸ್ಥಗಿತಗೊಂಡಿದ್ದು, ಆಧಾರ್‌…

 • ಮಧುಗಿರಿಯಲ್ಲಿ ಪಾತಾಳ ತಲುಪಿದ ಅಂತರ್ಜಲ

  ಮಧುಗಿರಿ: ತಾಲೂಕು ಹಿಂದಿನ ಕಾಲದಲ್ಲಿ ದಾಳಿಂಬೆಗೆ ಹೆಸರಾದ ಕ್ಷೇತ್ರ. ಕುಮುಧ್ವತಿ, ಜಯಮಂಗಲಿ, ಸುವರ್ಣಮುಖೀ ನದಿಗಳು ಹರಿಯುತ್ತಿದ್ದವು. ಕಬ್ಬು, ರಾಗಿ, ನೆಲಗಡಲೆ ಹಾಗೂ ಇತರೆ ಮಿಶ್ರಬೆಳೆ ಬೆಳೆದು ಸಮೃದ್ಧವಾಗಿದ್ದ ರೈತರ ನಾಡು ಇಂದು ಬರದಿಂದ ತತ್ತರಿಸಿದ್ದು, ನದಿಗಳು ಬತ್ತಿ ಅಂತರ್ಜಲಮಟ್ಟ…

 • ಇಷ್ಟವಿದ್ದರೆ ಕೆಲಸ ಮಾಡಿ ಇಲ್ಲವಾದ್ರೆ ಹೋಗಿ

  ಕುಣಿಗಲ್: ಕೈ ತುಂಬ ಸಂಬಳ ತೆಗೆದುಕೊಳ್ಳುತ್ತೀರ ಆದರೆ ವಿದ್ಯುತ್‌ ಕಲ್ಪಿಸಲು ಮೀನಮೇಷ ಎಣಿಸುತ್ತಿದ್ದೀರ ಎಂದು ಬೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದ ಡಿ.ಕೆ.ಸುರೇಶ್‌, ಇಷ್ಟವಿದ್ದರೆ ಕೆಲಸ ಮಾಡಿ ಇಲ್ಲವಾದರೇ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಎಚ್ಚರಿಕೆ ನೀಡಿದರು….

 • ಸೊಲ್ಲಾಪುರ-ಬೆಂಗಳೂರು ರೈಲಿನ ಹುಟ್ಟುಹಬ್ಬ ಆಚರಣೆ

  ತುಮಕೂರು: ನಗರದ ರೈಲ್ವೆ ನಿಲ್ದಾಣದಲ್ಲಿ ರೈಲಿನ ಹುಟ್ಟುಹಬ್ಬ ಆಚರಣೆ ಅಲ್ಲಿದ್ದವರ ಸಂಭ್ರಮಕ್ಕೆ ಸಾಕ್ಷಿಯಾಯಿತು. ಹೌದು… ನಗರದ ರೈಲ್ವೆ ನಿಲ್ದಾಣ ವಿಶಿಷ್ಟ ಕಾರ್ಯಕ್ರಮದ ಮೂಲಕ ಗಮನಸೆಳೆಯಿತು. ಪ್ರತಿಯೊಬ್ಬರೂ ಹುಟ್ಟು ಹಬ್ಬವನ್ನು ಶುಭಾಶಯ ಹೇಳಿಕೊಂಡು ಸಂತೋಷಪಡುತ್ತಾರೆ. ಇದೇನಿದು ರೈಲಿನ ಹುಟ್ಟುಹಬ್ಬ ಎಂದು…

 • ಕಾರ್ಮಿಕ ಕಾನೂನು ತಿದ್ದುಪಡಿಯಿಂದ ಅನ್ಯಾಯ: ಅಬ್ದುಲ್

  ಕುಣಿಗಲ್: ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನು ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸೆಂಟರ್‌ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್‌ ಪದಾಧಿ ಕಾರಿಗಳು ಸರ್ಕಾರಿ ಸಾರಿಗೆ ಬಸ್‌ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ಅಬ್ದುಲ್…

 • ರೈತರಿಗೆ ಜಮೀನಿನ ಖಾತೆ ಮಾಡಿಕೊಡಿ

  ಮಧುಗಿರಿ: ಅಗತ್ಯ ದಾಖಲೆ ಸರಳೀಕರಣ ಗೊಳಿಸಿ ರೈತರಿಗೆ ಜಮೀನಿನ ಖಾತೆ ಮಾಡಿ ಕೊಡುವಂತೆ ಅಧಿಕಾರಿಗಳಿಗೆ ಶಾಸಕ ಎಂ.ವಿ. ವೀರಭದ್ರಯ್ಯ ಸೂಚಿಸಿದರು. ದೊಡ್ಡೇರಿ ಹೋಬಳಿಯ ಗಡಿ ಭಾಗದ ಸಜ್ಜೆಹೊಸಹಳ್ಳಿ ಗ್ರಾಪಂನಲ್ಲಿ 3ನೇ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೈತರು ಅಲೆದಾಟ…

 • ಸ್ಮರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

  ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಡವರು ತರಬೇತಿ ಪಡೆಯುವುದು ಕಷ್ಟವಾಗುತ್ತಿದೆ. ಆದ್ದರಿಂದ ಇಂತಹ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೆ.ಆರ್‌.ಪುರಂನಲ್ಲಿರುವ ಇಂಡಿಯನ್‌ ಐಎಎಸ್‌ ಆ್ಯಂಡ್‌ ಕೆಎಎಸ್‌ ಕೋಚಿಂಗ್‌ ಅಕಾಡೆಮಿ ಯಿಂದ ವಿವಿಧ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಮೂರು ತಿಂಗಳವರೆಗೆ ಉಚಿತ ತರಬೇತಿ ನೀಡಲಾಗುತ್ತದೆ ಎಂದು…

 • ತ್ಯಾಜ್ಯ ಸಂಸ್ಕರಣಾ ಘಟಕ ಅಸಮರ್ಪಕ ನಿರ್ವಹಣೆ

  ಕುಣಿಗಲ್: ಗವಿಮಠ ಬಳಿಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸಂಸ್ಕರಣೆ ಯಂತ್ರ ಇಲ್ಲದಿರುವುದರಿಂದ ಕಸದ ರಾಶಿ ಹೆಚ್ಚಾಗಿದ್ದು, ಆವರಣದ ಸುತ್ತಲೂ ಕಸ ಹಾಕುವುದರಿಂದ ಸುತ್ತಮುತ್ತಲ ಗ್ರಾಮಸ್ಥರ ಅನಾರೋಗ್ಯಕ್ಕೆ ಕಾರಣವಾಗಿದೆ. ಕಸದ ರಾಶಿ: ಕಳೆದ 9 ವರ್ಷದಿಂದ ಪಟ್ಟಣದಲ್ಲಿ ಸ್ವಚ್ಛ ಗೊಳಿಸಿದ…

 • ಪ್ರತಿ ಲೀ. ಹಾಲಿಗೆ 1.50 ರೂ. ಹೆಚ್ಚಳ

  ತುಮಕೂರು: ಜಿಲ್ಲೆಯಲ್ಲಿ ಬರಗಾಲವಿದ್ದರೂ ಸಹಕಾರಿ ಹಾಲು ಒಕ್ಕೂಟದ ಹಾಲು ಶೇಖರಣೆ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿದೆ. ಆದರೂ ಹಾಲು ಉತ್ಪಾದಕರು ಸಂಕಷ್ಟ ದಲ್ಲಿದ್ದಾರೆ. ತುಮುಲ್ ಆ.1ರಿಂದ ಪ್ರತಿ ಲೀಟರ್‌ ಹಾಲಿಗೆ 1.50 ರೂ. ಹೆಚ್ಚಿಸಲಾಗಿದೆ ಎಂದು ಸಹಕಾರಿ ಹಾಲು ಉತ್ಪಾದಕರ…

 • ಸ್ನೇಹ ತಂತ್ರಾಂಶ ಜಾರಿಗೆ ತುಮಕೂರು ಆಯ್ಕೆ

  ತುಮಕೂರು: ಐ.ಸಿ.ಡಿ.ಎಸ್‌ ಸೇವೆ ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸಲು ಸಿದ್ಧಪಡಿಸಲಾಗಿರುವ ಸ್ನೇಹ ತಂತ್ರಾಂಶ ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಬಳಸಲು ತುಮಕೂರನ್ನು ಪೈಲೆಟ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್‌ ತಿಳಿಸಿದರು. ಡಿಎಚ್ಒ ಕಚೇರಿ…

 • ಸಾಂಕ್ರಾಮಿಕ ರೋಗ ಹೆಚ್ಚಾಗಲು ನಿರ್ಲಕ್ಷ್ಯ ಕಾರಣ

  ತುಮಕೂರು: ಡೆಂಘೀ, ಚಿಕೂನ್‌ಗುನ್ಯಾ, ಮಲೇರಿಯಾ, ನಿಫಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗಲು ನಮ್ಮ ನಿರ್ಲಕ್ಷ್ಯ ಕಾರಣ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿದ್ದೇಗೌಡ ಬೇಸರಿಸಿದರು. ಮಹಾನಗರ ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ನರ್ಸಿಂಗ್‌ ಕಾಲೇಜ್‌,…

 • ಎನ್‌ಎಂಸಿ ಮಸೂದೆ ಜಾರಿಗೆ ವೈದ್ಯರ ವಿರೋಧ

  ತುಮಕೂರು: ನೀತಿ ಆಯೋಗದ ಶಿಫಾರಸಿನಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಜಾರಿಗೊಳಿಸ ಬಾರದು ಎಂದು ಒತ್ತಾಯಿಸಿ ನಗರದಲ್ಲಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ನೂರಾರು ಖಾಸಗಿ ವೈದ್ಯರು ಬುಧವಾರ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಭಾರತೀಯ ವೈದ್ಯಕೀಯ ಸಂಘದಿಂದ ದೇಶಾದ್ಯಂತ…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

  ತುಮಕೂರು: ಸಾರ್ವಜನಿಕ ವಲಯದ ರೈಲು, ಭದ್ರಾವತಿ ಉಕ್ಕು ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಹಾಗೂ ಕಾರ್ಮಿಕರಿಗೆ ಕನಿಷ್ಟ ಕೂಲಿ 24,000 ರೂ. ನಿಗದಿ, ಸ್ಕೀಂ ನೌಕರರ ಸೇವೆ ಕಾಯಂಗೆ ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು…

 • ಕಸ ಸುರಿದರೆ ವಾಹನ ಪರವಾನಗಿ ರದ್ದು

  ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ಕಸ ಸುರಿಯಲು ಯತ್ನಿಸಿದರೆ ಅಂತಹ ವಾಹನಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್‌ ಎಚ್ಚರಿಕೆ ನೀಡಿದರು. ನಗರದ ಹೊರವಲಯದ ಗಾರೆ ನರಸಯ್ಯನಕಟ್ಟೆ ಹಾಗೂ ಅಕ್ಕತಂಗಿಯರ ಕೆರೆಯಂಗಳದಲ್ಲಿ ಕಸ ಸುರಿಯಲು ಯತ್ನಿಸುತ್ತಿದ್ದ…

 • ಮಾಹಿತಿ ಕೊರತೆಯಿಂದ ಜನಸಂಖ್ಯೆ ನಿಯಂತ್ರಣದಲ್ಲಿ ಹಿಂದೆ

  ಮಧುಗಿರಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶ ಆರ್ಥಿಕವಾಗಿ ಹಿಂದುಳಿಯಲಿದ್ದು, ಕುಟುಂಬಕ್ಕೆ ಒಂದೇ ಮಗು ಸಾಕು ಎಂದು ತಾಲೂಕು ಆರೋಗ್ಯಾ ಧಿಕಾರಿ ಡಾ.ರಮೇಶ್‌ಬಾಬು ತಿಳಿಸಿದರು. ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ, ತಾಪಂ, ಪುರಸಭೆ, ಸಾರ್ವಜನಿಕ…

ಹೊಸ ಸೇರ್ಪಡೆ