• ಉಪನ್ಯಾಸಕರ ಕೊರತೆ: ಪ್ರತಿಭಟನೆ

  ತುಮಕೂರು: ನಗರದಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿದ್ದು, ಉಪನ್ಯಾಸಕರ ನೇಮಕ ಮಾಡಬೇಕು. ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಪ್ರತಿಭಟನಾ ಧರಣಿ ನಡೆಸಿದರು. ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಯಿಂದ…

 • ಅಂಗಡಿ ವ್ಯಾಪಾರಿಗಳಿಂದ ಫ‌ುಟ್‌ಪಾತ್‌ ಒತ್ತುವರಿ

  ತಿಪಟೂರು: ನಗರ ಬೆಳೆದಂತೆ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದುಪ್ಪಟ್ಟಾಗುತ್ತಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಜಾಗವೇ ಇಲ್ಲದಂತಾಗಿದ್ದು, ನಗರಸಭೆ ಕೂಡಲೇ ಫ‌ುಟ್‌ಪಾತ್‌ ತೆರವು ಮಾಡಬೇಕೆಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ. ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಎರಡೂ ಬದಿ ಫ‌ುಟ್‌ಪಾತ್‌…

 • ತಾಲೂಕು ಒಕ್ಕಲಿಗ ಸದಸ್ಯತ್ವ ಅಭಿಯಾನ ಇಂದಿನಿಂದ

  ತುರುವೇಕೆರೆ: ತಾಲೂಕಿನಲ್ಲಿ ಒಕ್ಕಲಿಗ ಸಮುದಾಯವನ್ನು ಒಗ್ಗೂಡಿಸುವ ದೃಷ್ಟಿಯಿಂದ ಅ.15ರಿಂದ ಸದಸ್ಯತ್ವ ಅಭಿಯಾನ ಆರಂಭಿಸಲಾಗುವುದು ಎಂದು ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಪಿ.ಎಚ್‌. ಧನಪಾಲ್‌ ಹಾಗೂ ಕಾರ್ಯದರ್ಶಿ ಮಂಗೀಕುಪ್ಪೆ ಗಂಗಣ್ಣ ಹೇಳಿದರು. 1986-87ರಲ್ಲಿ ಸ್ಥಾಪನೆಗೊಂಡ ಒಕ್ಕಲಿಗ ಸಂಘ 2000 ಇಸವಿಯ…

 • ಮಧ್ಯಂತರ ಚುನಾವಣೆಗೆ ಸಿದ್ಧರಾಗಿ

  ತಿಪಟೂರು: ರಾಜ್ಯಾದ್ಯಂತ ಅತಿವೃಷ್ಟಿ ಮತ್ತು ಇಡಿಯಿಂದ ನನಗೂ ನೋಟಿಸ್‌ ಬಂದಿದೆ ಅನಾವೃಷ್ಟಿಯಿಂದ ಜನರು ತೀವ್ರ ಸಂಕಷ್ಟದಲ್ಲಿದ್ದರೂ, ರಾಜ್ಯ ಸರ್ಕಾರ ಅಧಿಕಾರ ನಡೆಸುವಲ್ಲಿ ವಿಫ‌ಲವಾಗಿದ್ದು, ಮಧ್ಯಂತರ ಚುನಾವಣೆಗೆ ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಮಾಜಿ ಶಾಸಕ ಕೆ. ಷಡಕ್ಷರಿ ತಿಳಿಸಿದರು. ನಗರದ…

 • ಉದ್ಘಾಟನೆಯಾಗದ ವಸತಿ ಸಮುಚ್ಛಯ

  ತಿಪಟೂರು: ಸರ್ಕಾರ ಪೊಲೀಸರಿಗೆ ಉತ್ತಮ ಸೌಲಭ್ಯ ನೀಡಲು ತಿಪಟೂರು ನಗರದ ಪೊಲೀಸ್‌ ಕ್ವಾಟ್ರಸ್‌ ಬಳಿ ಸುಮಾರು 3.60 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಹಾಗೂ ಹೇಮಾವತಿ ವಸತಿ ಸಮುಚ್ಛಯ ನಿರ್ಮಿಸಿದ್ದು, ಒಟ್ಟು 24 ಮನೆಗಳುಳ್ಳ ಸಮುತ್ಛಯಗಳು ನಿರ್ಮಾಣಗೊಂಡು ವರ್ಷ…

 • ಜಾಗೃತಿ ಮೂಡಿಸಿದರೂ ಬದಲಾಗುತಿಲ್ತ ಜನರು

  ತುಮಕೂರು: ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರದಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಜಾಗೃತಿ ಮೂಡಿಸುತ್ತಿದ್ದರೂ ಜನಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿದಂತಿಲ್ಲ. ಅರಿವು ಮೂಡಿಸಿದಂತೆ ಪ್ಲಾಸ್ಟಿಕ್‌ ಯತೇತ್ಛವಾಗಿ ಬಳಸುತ್ತಿದ್ದಾರೆ. ಪ್ಲಾಸ್ಟಿಕ್‌ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂದು ಕಳೆದ ಐದಾರು ತಿಂಗಳಿನಿಂದ ಜಿಲ್ಲಾಡಳಿತ ಜನರಲ್ಲಿ ಅರಿವು ಕಾರ್ಯಕ್ರಮ,…

 • ಅವೈಜ್ಞಾನಿಕ ಕೋಡಿ ನಿರ್ಮಾಣ

  ಬರಗೂರು: ಅವೈಜ್ಞಾನಿಕವಾಗಿ ಕೋಡಿ ನಿರ್ಮಾಣ ಮಾಡಿದ ಪರಿಣಾಮ ಕೆರೆ ಏರಿಯಲ್ಲಿ 2 ಕಡೆ ಬಿರುಕು ಬಿದ್ದು ನೀರು ವ್ಯರ್ಥವಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಬೇಜವಾಬ್ದಾರಿ ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು. ಕಾರೇಹಳ್ಳಿ ಗ್ರಾಮದ ಸುತ್ತಮುತ್ತಲ ರೈತರಿಗೆ ಅಂತರ್ಜಲ ಹೆಚ್ಚಿಸುವ…

 • ಮಾಗೋಡು ಗ್ರಾಪಂಗೆ ಗಾಂಧಿ ಗ್ರಾಮ ಪ್ರಶಸ್ತಿ

  ಶಿರಾ: ಬಯಲು ಮುಕ್ತ ಶೌಚಾಲಯ, ಸ್ವಚ್ಚತೆ ಹಾಗೂ ಪಾರದರ್ಶಕ ಆಡಳಿತ ನೀಡಿದ ಹಿನ್ನೆಲೆ ಯಲ್ಲಿ ಮಾಗೋಡು ಗ್ರಾಪಂಗೆ 2019ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತಿ ಲಭಿಸಿದೆ. 9 ಗ್ರಾಮಗಳಿದ್ದು 8 ಸಾವಿರ ಜನಸಂಖ್ಯೆ ಹೊಂದಿದೆ. 1130 ಕುಟುಂಬಗಳು ವಾಸಿಸುತ್ತಿದ್ದು,…

 • 16 ಬಿಪಿಎಲ್‌ ಕಾರ್ಡ್‌ ವಾಪಸ್‌

  ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದವರಿಗೆ ಸ್ವಯಂ ಪ್ರೇರಿತವಾಗಿ ಆಹಾರ ಇಲಾಖೆಗೆ ಹಿಂದಿರುಗಿಸಲು ಸೆ. 30 ಕೊನೆಯ ದಿನ ಎಂದು ಸರ್ಕಾರ ಆದೇಶ ನೀಡಿತ್ತು. ಇದರ ಅನ್ವಯ 16 ಕಾರ್ಡ್‌ಗಳು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲ್ಪಟ್ಟಿವೆ. ಅರ್ಥಿಕವಾಗಿ ಸದೃಢವಾಗಿದ್ದರೂ…

 • ಹುಳಿಯಾರು-ತಿಪಟೂರು ರಸ್ತೆ ಅವ್ಯವಸ್ಥೆ

  ಹುಳಿಯಾರು: ಹಂದನಕೆರೆ ಹೋಬಳಿ ನರುವಗಲ್ಲು ಬಳಿ ಈಚೆಗೆ ಸುರಿದ ಮಳೆಯಿಂದಾಗಿ ರಸ್ತೆ ಮಧ್ಯೆ ಅಲ್ಲಲ್ಲಿ ಭೂಕುಸಿತವಾಗಿದ್ದು, ಇನ್ನೂ ದುರಸ್ತಿಗೆ ಮುಂದಾಗಿಲ್ಲ. ಇದರಿಂದ ವಾಹನಗಳ ಸಂಚಾರಕ್ಕೆ ತೊಡಕಾಗಿದೆ. ನರುವಗಲ್ಲಿನಿಂದ ಹುಳಿಯಾರು- ತಿಪಟೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಅಲುವಾಗಿ ಗೊಲ್ಲರಹಟ್ಟಿ ಮಾರ್ಗವಾಗಿ…

 • ಕುಣಿಗಲ್‌ನಲ್ಲಿ ಫ‌ುಟ್ಪಾತ್‌ ಅಂಗಡಿಗಳ ತೆರವು

  ಕುಣಿಗಲ್‌: ವ್ಯಾಪಾರಸ್ಥರ ತೀವ್ರ ವಿರೋಧದ ನಡುವೆ ಪಟ್ಟಣದ ರಸ್ತೆ ಬದಿಯಲ್ಲಿಟ್ಟು ಕೊಂಡಿದ್ದ ಫ‌ುಟಾ³ತ್‌ ಅಂಗಡಿಗಳನ್ನು ಪೊಲೀಸರ ನೆರವಿನಿಂದ ಪುರಸಭಾ ಅಧಿಕಾರಿಗಳು ಗುರುವಾರ ತೆರವು ಗೊಳಿಸಿದರು. ನೋಟಿಸ್‌ ನೀಡಲಾಗಿತ್ತು: ಪಟ್ಟಣದ ಕೋಟೆ ಹಾಗೂ ಸಂತೇ ಮೈದಾನದ ಮಾರ್ಗ ಸೇರಿದಂತೆ 3…

 • 23 ಕೆರೆಗಳ ತೆರವಿಗೆ ತಹಶೀಲ್ದಾರ್‌ಗೆ ಪತ್ರ

  ಚಿಕ್ಕನಾಯಕನಹಳ್ಳಿ: ಸಚಿವ ಜೆ.ಸಿ ಮಾಧುಸ್ವಾಮಿಯವರ ಮೌಖೀಕ ಆದೇಶ ಮೇರೆಗೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸಣ್ಣ ನೀರಾವರಿ ಕೆರೆಗಳ ಮತ್ತು ಹಳ್ಳಗಳ ಒತ್ತುವರಿ ತೆರವುಗೊಳಿಸುವ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ-ವಿಭಾಗ ಶಿರಾ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌…

 • ಐಟಿ ಅಧಿಕಾರಿಗಳಿಂದ ಡಾ.ಜಿ. ಪರಮೇಶ್ವರ್ ತೀವ್ರ ವಿಚಾರಣೆ

  ತುಮಕೂರು : ಮಾಜಿ  ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್   ಅವರ  ಶಿಕ್ಷಣ  ಸಂಸ್ಥೆ, ನಿವಾಸಗಳ  ಮೇಲೆ  ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ   ದಾಳಿ ನಡೆಸಿದ ಬೆನ್ನಲ್ಲೆ ಇದೀಗ ಜಿ.‌ಪರಮೇಶ್ವರ್ ಅವರನ್ನು ತೀವ್ರ ವಿಚಾರಣೆ ಒಳಪಡಿಸಲಾಗಿದೆ. ಕೊರಟಗೆರೆಯಲ್ಲಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಆಗಮಿಸಿದ್ದ…

 • ಸರ್ಕಾರ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ: ಡಾ. ಜಿ ಪರಮೇಶ್ವರ್ ಆಕ್ರೋಶ

  ತುಮಕೂರು:  ವಿಧಾನಸೌಧದಲ್ಲಿ ಮಾಧ್ಯಮಕ್ಕೆ ನಿರ್ಬಂಧ ವಿಧಿಸಿರುವುದು,  ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ. ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದು  ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಕೊರಟಗೆರೆಯಲ್ಲಿ  ಮಾಧ್ಯಮದೊಂದಿಗೆ ಮಾತನಾಡಿದ ಅವರು ಸರ್ಕಾರದ ನಿರ್ಧಾರದ  ವಿರುದ್ಧ…

 • ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ಪೌರಕಾರ್ಮಿಕ ಸ್ಥಳದಲ್ಲೆ ಸಾವು

  ತುಮಕೂರು:  ವಿದ್ಯುತ್ ತಂತಿ ಸ್ಪರ್ಶಿಸಿ  ಪೌರಕಾರ್ಮಿಕ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದಿದೆ. ಮೃತ ಪೌರಕಾರ್ಮಿಕನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮಹಾನಗರ ಪಾಲಿಕೆ ಆವರಣದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ಗಳನ್ನು ತೆರವುಗೊಳಿಸುವಂತೆ ಪಾಲಿಕೆ ಸೂಚನೆ ನೀಡಿತ್ತು. ಈ…

 • ಪಿಯು ವಿದ್ಯಾರ್ಥಿಯ ಉರಗ ಪ್ರೇಮ

  ಚಿಕ್ಕನಾಯಕನಹಳ್ಳಿ: ಹಾವು ಕಂಡರೆ ಮಾರುದ್ದ ಓಡುವವರೇ ಹೆಚ್ಚು. ಅಂತಹದರಲ್ಲಿ ವಿದ್ಯಾರ್ಥಿಯೊಬ್ಬ ನೂರಾರು ಹಾವು ರಕ್ಷಿಸುವ ಹವ್ಯಾಸ ಬೆಳೆಸಿಕೊಂಡಿದ್ದಾನೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿರುವ ಪಟ್ಟಣದ ಮಹಾಲಕ್ಷ್ಮೀ ಬಡಾವಣೆ ಮನು 7ನೇ ತರಗತಿಯಿಂದಲೇ ಹಾವುಗಳ ಮೇಲೆ…

 • ಹೆಲ್ಮೆಟ್‌ ನಿರ್ಲಕ್ಷಿಸದಿರಿ: ನಂದೀಶ್‌

  ಮಧುಗಿರಿ: ಜೀವ ಉಳಿಸುವ ಹೆಲ್ಮೆಟ್‌ ಯಾರೂ ನಿರ್ಲಕ್ಷಿಸಬಾರದು ಎಂದು ತಹಶೀಲ್ದಾರ್‌ ನಂದೀಶ್‌ ತಿಳಿಸಿದರು. ಪಟ್ಟಣದಲ್ಲಿ ಪೊಲೀಸ್‌ ಇಲಾಖೆಯಿಂದ ಹೆಲ್ಮೆಟ್‌ ಬಳಕೆ ಬಗ್ಗೆ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾನೂನು ಪಾಲಿಸುವುದು ಮಾತ್ರವಲ್ಲದೆ ಹೆಲ್ಮೆಟ್‌ ಜೀವ ಉಳಿಸಿ…

 • ಆಧಾರ್‌ ಇದ್ದರೆ ಆರೋಗ್ಯ ಸೇವೆ

  ತುಮಕೂರು: ಆಯುಷ್ಮಾನ್‌ ಭಾರತ್‌ ಆರೋಗ್ಯ, ಕರ್ನಾಟಕ ಕಾರ್ಡ್‌ ಇಲ್ಲದವರು ಬಿಪಿಎಲ್‌ ಮತ್ತು ಆಧಾರ್‌ ಕಾರ್ಡ್‌ ಇದ್ದರೆ ಯೋಜನೆಯಡಿ ಆರೋಗ್ಯ ಸೇವೆ ಪಡೆಯ ಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ…

 • ಸಮಸ್ಯೆ ಪರಿಹರಿಸಲು ಕಾರ್ಮಿಕರ ಆಗ್ರಹ

  ತುಮಕೂರು: ನಗರದ ಹೊರವಲಯದ ಅಂತರಸನಹಳ್ಳಿಯ ಕಾಳೇಶ್ವರಿ ರಿಫೈನರಿ ಲಿಮಿಟೆಡ್‌ನ‌ಲ್ಲಿ 10-12 ವರ್ಷದಿಂದ ದುಡಿದ ಕಾರ್ಮಿಕರನ್ನು ಏಕಾಏಕಿ ಹೊರ ಹಾಕಿದ್ದು, ಜಿಲ್ಲಾಡಳಿತ ಮಧ್ಯಪ್ರವೇಶಿಸಿ ನ್ಯಾಯ ಕೊಡಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು. ಕಾರ್ಖಾನೆ ಮುಂದೆ 15ನೇ ದಿನದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು,…

 • ತಂಬಾಕು ಮಾರಾಟ, ಬಳಕೆ ನಿಷೇಧಿಸಿ

  ತುಮಕೂರು: ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸುತ್ತಮುತ್ತ 100 ಮೀಟರ್‌ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಶನಿವಾರ…

ಹೊಸ ಸೇರ್ಪಡೆ

 • ಶ್ರೀಮಂತಿಕೆ ಪ್ರದರ್ಶನದ ಸೋಗಿನಲ್ಲಿ ಅಗತ್ಯವಿಲ್ಲದಿದ್ದರೂ ಸಭೆ, ಸಮಾರಂಭಗಳಲ್ಲಿ ಯಥೇಚ್ಛವಾಗಿ ಅಡುಗೆ ಮಾಡಿಸಿ ಉಳಿದ ಆಹಾರವನ್ನು ಬೀದಿಗೆ ಚೆಲ್ಲುವ ಸಂದರ್ಭದಲ್ಲೇ...

 • ಬೆಂಗಳೂರು: ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಫ‌ಲಾನುಭವಿಗಳಿಗೆ ಹಂಚಿಕೆಯಾಗಿರುವ ಮನೆಗಳನ್ನು ಅನರ್ಹರಿಗೆ ನೀಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ...

 • ಉಡುಪಿ: ಯೋಗ ನಮ್ಮ ಸ್ವಭಾವ ಆಗ ಬೇಕು. ಅದು ನಮ್ಮ ಮೂಲ ಪ್ರಕೃತಿ. ವೇದಾಭ್ಯಾಸ ದಂತೆ ಯೋಗಾಭ್ಯಾಸವನ್ನೂ ದಿನನಿತ್ಯ ರೂಢಿಸಿ ಕೊಳ್ಳಬೇಕು ಎಂದು ಯೋಗಗುರು ಬಾಬಾ ರಾಮದೇವ್‌...

 • ಸದ್ಯ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ "ಕುರುಕ್ಷೇತ್ರ' ಚಿತ್ರ ನೂರನೇ ದಿನದತ್ತ ಅಡಿಯಿಟ್ಟಿದೆ. ಇದರ ಬೆನ್ನಲೇ ದರ್ಶನ್‌ ಅಭಿನಯದ "ಒಡೆಯ' ಚಿತ್ರ ಕೂಡ ಡಿಸೆಂಬರ್‌ನಲ್ಲಿ...

 • ಸುದೀಪ್‌ ನಟನೆ ಜೊತೆಗೆ ನಿರ್ದೇಶನದಲ್ಲೂ ತೊಡಗಿರೋದು ನಿಮಗೆ ಗೊತ್ತೇ ಇದೆ. ಈಗಾಗಲೇ ತಮಗೆ ಇಷ್ಟವಾದ ಕಥೆಗಳನ್ನು ಸಿನಿಮಾ ಮಾಡಿದ್ದಾರೆ. ಆದರೆ, ಇತ್ತೀಚೆಗೆ...