• ಬೇಡಿಕೆ ಈಡೇರಿಕೆಗೆ ರೈತ ಸಂಘ ಪ್ರತಿಭಟನೆ

  ಶಿರಾ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ರೈತ ಸಂಘ ಹಾಗೂ ಹಸಿರು ಸೇನೆ ಗ್ರೇಡ್‌ 2 ತಹಶೀಲ್ದಾರ್‌ ಕಮಲಮ್ಮಗೆ ಮನವಿ ಸಲ್ಲಿಸಿತು. ಜಿಲ್ಲಾ ರೈತ ಸಂಘದ ಅಧ್ಯಕ್ಷ ಆನಂದ್‌ ಪಟೇಲ್‌ ಮಾತನಾಡಿ, 12 ವರ್ಷದಿಂದ ಶಿರಾ ಭಾಗದಲ್ಲಿ…

 • ಆಯುಕ್ತರ ವರ್ಗಾವಣೆ ಖಂಡಿಸಿ ಪ್ರತಿಭಟನೆ

  ತುಮಕೂರು: ಮಹಾನಗರ ಪಾಲಿಕೆ ದಕ್ಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಾಲಿಕೆ ಆಯುಕ್ತ ಟಿ. ಭೂಬಾಲನ್‌ ವರ್ಗಾವಣೆ ಖಂಡಿಸಿ ನಗರದಲ್ಲಿ ಸೋಮವಾರ ವಿವಿಧಸಂಘಟನೆಗಳ ಮುಖಂಡರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ನಗರದ ಟೌನ್‌ಹಾಲ್‌ನ ಬಿಜಿಎಸ್‌…

 • ಪ್ಲಾಸ್ಟಿಕ್‌ ದುಷ್ಪರಿಣಾಮದ ಅರಿವು ಅಗತ್ಯ

  ತಿಪಟೂರು: ಪ್ರತಿಯೊಬ್ಬರೂ ಪ್ಲಾಸ್ಟಿಕ್‌ ವಸ್ತು ಬಳಸುವುದಿಲ್ಲವೆಂದು ದೃಢ ಸಂಕಲ್ಪ ಮಾಡಿದಾಗ ಪ್ಲಾಸ್ಟಿಕ್‌ ಮುಕ್ತ ರಾಷ್ಟ್ರವನ್ನಾಗಿಸಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅರಿವು ಮೂಡಿಸ ಬೇಕೆಂದು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಂದೀಶಯ್ಯ ತಿಳಿಸಿದರು. ನಗರದ ಕಲ್ಪತರು ತಾಂತ್ರಿಕ…

 • ಪುರಾತನ ದೇಗುಲಕ್ಕೆ ಬೇಕಿದೆ ಕಾಯಕಲ್ಪ

  ಚಿಕ್ಕನಾಯಕನಹಳ್ಳಿ: ತಾಲೂಕಿನ ಶೆಟ್ಟಿಕೆರೆಯಲ್ಲಿನ ಹೊಯ್ಸಳರ ಕಾಲದ ಪುರಾತನ ಯೋಗಮಾಧವ ದೇವಾಲಯ ಅಪರೂಪವಾದ ಶಿಲ್ಪಕಲೆಗಳ ಕೆತ್ತನೆಯಿಂದ ನಿರ್ಮಾಣವಾಗಿದ್ದು, ಪುರಾತತ್ವ ಇಲಾಖೆ ನಿರ್ಲಕ್ಷ್ಯದಿಂದ ಸೌಂದರ್ಯ ಕಳೆದುಕೊಂಡಿದೆ. ಕ್ರಿ.ಶ. 1261ರಲ್ಲಿ ಹೊಯ್ಸಳರ ದೊರೆ ಮುಮ್ಮಡಿ ವೀರ ನರಸಿಂಹ ದಂಡನಾಯಕ ಗೋಪಾಲ ದಣಾಯಕನಿಂದ ನಿರ್ಮಾಣವಾಗಿರುವ…

 • ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ

  ತುಮಕೂರು: ಬಿಜಾಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕು ಅಸಂತಪೂರು ಗ್ರಾಮದ ಮಾದಿಗ ಜನಾಂಗದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭೀಮ್‌ ಆರ್ಮಿ ಜಿಲ್ಲಾ ಘಟಕದ…

 • ಪ್ಲಾಸ್ಟಿಕ್ ಬಳಸಿ ಇಡ್ಲಿ ಬೇಯಿಸಿದರೆ ಕ್ರಮ

  ಹುಳಿಯಾರು: ತಾಲೂಕಿನಲ್ಲಿ 40 ಮೈಕ್ರಾ ನ್‌ ಗಿಂತ ಕಡಿಮೆ ದಪ್ಪ ಇರುವ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದ್ದರೂ, ಹೋಟೆಲ್‌ಗ‌ಳಲ್ಲಿ ಪ್ಲಾಸ್ಟಿಕ್‌ ಪೇಪರ್‌ ಬಳಸಿ ಇಡ್ಲಿ ಬೇಯಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೋಟೆಲ್‌ನವರು ತಕ್ಷಣ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಿ ಕಾಟನ್‌…

 • ಹಸ್ತಾಂತರಕ್ಕೂ ಮುನ್ನ ಕುಸಿದ ತಡೆಗೋಡೆ

  ತುಮಕೂರು: ಸರ್ಕಾರಿ ಕಾಮಗಾರಿಗಳು ಗುಣ ಮಟ್ಟದಲ್ಲಿ ಇರಲ್ಲ ಎಂಬ ಮಾತಿಗೆ ಅಂತರ್ಜಲ ತಡೆಗೋಡೆ ಕಾಮಗಾರಿ ಮುಗಿದು ಇಲಾಖೆಗೆ ಹಸ್ತಾಂತರಿಸುವುದ ರೊಳಗೆ ತಡೆಗೋಡೆ ಕುಸಿದು ಬಿದ್ದಿರುವುದು ತಾಜಾ ಉದಾಹರಣೆಯಾಗಿದೆ. ಎಂ.ಜಿ ರಸ್ತೆಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಮಕ್ಕಳ ಪ್ರತಿಭೆ…

 • ರಾಷ್ಟ್ರೀಯ ಉತ್ಸವದ ಪೂರ್ವಭಾವಿ ಸಭೆ

  ಹುಳಿಯಾರು: ಕೋಡಿಪಾಳ್ಯದ ಧ್ಯಾನ ನಗರಿಯಲ್ಲಿರುವ ಕಂಕಾಳಿ ಮತ್ತು ತುಳಜಾ ಭವಾನಿ ದೇವಸ್ಥಾನದಲ್ಲಿ ತೃತೀಯ ವರ್ಷದ ನವರಾತ್ರಿ ಸಾಂಸ್ಕೃತಿಕ ರಾಷ್ಟ್ರೀಯ ಉತ್ಸವ ಆಯೋಜಿಸ ಲಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮಾತಾ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಗಂಗಾಧರ್‌ ಮಾತನಾಡಿ, 9…

 • ಬ್ಯಾಂಕ್‌ ವ್ಯವಸ್ಥಾಪಕರ ವರ್ಗಾಯಿಸಲು ಆಗ್ರಹ

  ಪಾವಗಡ: ಅನವಶ್ಯಕ ದಾಖಲೆ ಕೇಳಿ ರೈತರಿಗೆ ಬ್ಯಾಂಕ್‌ ಅಧಿಕಾರಿ ಕಿರುಕುಳ ನೀಡುತ್ತಿದ್ದ, ಕೂಡಲೇ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಚನ್ನಕೇಶವಪುರ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಶಾಖೆ ಬಳಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ…

 • ಸೋರುತಿಹುದು ಸರ್ಕಾರಿ ಕಟ್ಟಡ!

  ಚೇತನ್‌ ಚಿಕ್ಕನಾಯಕನಹಳ್ಳಿ: ಕಳೆದ ಮೂರು ದಿನ ಗಳಿಂದ ಸುರಿಯುತ್ತಿರುವ ಉತ್ತರೆ ಮಳೆಗೆ ಸರ್ಕಾರಿ ಕಟ್ಟಡಗಳ ಪರಿಸ್ಥಿತಿ ಯಾವ ರೀತಿ ಹದಗೆಟ್ಟಿದೆ ಎಂಬುದು ಬಟಾಬಯಲಾಗಿದೆ. ಹೌದು… ಪಟ್ಟಣದ ಸರ್ಕಾರಿ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು, ವಿಲೇಜ್‌ ಅಕೌಂಟೆಂಟ್‌ ಕಚೇರಿ ಹಾಗೂ…

 • ಅ.15ರವರೆಗೆ ಮತಪಟ್ಟಿ ಪರಿಷ್ಕರಣೆ

  ತುಮಕೂರು: ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಪ್ರಯುಕ್ತ ಜಿಲ್ಲಾದ್ಯಂತ ಈಗಾಗಲೇ ಸೆ.1 ರಿಂದ ಹಮ್ಮಿಕೊಂಡಿರುವ ವಿಶೇಷ ಆಂದೋಲನ ಅ.15 ರವರೆಗೆ ನಡೆ ಯಲಿದೆ ಎಂದು ಜಿಪಂ ಸಿಇಒ ಶುಭಾಕಲ್ಯಾಣ್‌ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…

 • ನಿರ್ವಹಣೆ ಇಲ್ಲದೆ ಸೊರಗಿದ ಜಲಾಶಯ

  ಕುಣಿಗಲ್‌: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಗಳಲ್ಲಿ ಒಂದಾಗಿರುವ ಮಾರ್ಕೋನಹಳ್ಳಿ ಜಲಾಶಯ ನಿರ್ಲಕ್ಷ್ಯತೆಗೆ ಒಳಗಾಗಿ ತನ್ನ ಅಸ್ಥಿತ್ವ ಕಳೆದುಕೊಳ್ಳವ ಹಂಚಿನಲ್ಲಿದೆ. ಜಲಾಶಯದಲ್ಲಿನ ಕ್ರಸ್ಟ್‌ಗೇಟ್‌ ಗಳು ತುಕ್ಕು ಹಿಡಿದಿದ್ದು ನಾಲಾ ಏರಿಗಳು ಬಿರುಕು ಬಿಟ್ಟಿವೆ. ಇದರಿಂದಾಗಿ ನೀರು ಸಾಕಷ್ಟು ಪ್ರಮಾಣದಲ್ಲಿ…

 • ತಿಪಟೂರಿನಲ್ಲಿ ಗಣಿತ ಕಲಿಕಾ ಆಂದೋಲನ

  ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮ ಪಂಚಾಯಿತಿ ಮಟ್ಟ ದಲ್ಲಿ ಅಕ್ಷರ ಫೌಂಡೇಶನ್‌ ವತಿಯಿಂದ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕ್ಲಸ್ಟರ್‌ ವ್ಯಾಪ್ತಿಯ 12 ಶಾಲೆಯ 4, 5 ಮತ್ತು 6ನೇ ತರಗತಿ ಮಕ್ಕಳು ಭಾಗವಹಿಸಿದ್ದರು….

 • ಅಭಿವೃದ್ಧಿಗೆ ಸಹಕಾರ ಅಗತ್ಯ

  ತಿಪಟೂರು: ಕಾಲೇಜು ಅಭಿವೃದ್ಧಿಗೆ ಪೋಷಕರ ಸಹಕಾರ ಅಗತ್ಯವಾಗಿದ್ದು, ಕಾಲೇಜಿನೊಂದಿಗೆ ಉತ್ತಮ ಒಡನಾಟ ವಿಟ್ಟು ಅಭಿವೃದ್ಧಿಗೆ ಶ್ರಮಿಸಬೇಕೆಂದು ಪೋಷಕರ ಸಂಘದ ಅಧ್ಯಕ್ಷ ಬಿಲ್ಲೇಮನೆ ಚಂದ್ರಶೇಖರ್‌ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೋಷಕರ ಸಮಿತಿ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ…

 • ಕಾಮಗಾರಿಗಳಿಂದ ಸಮಸ್ಯೆ ಸೃಷಿ

  ತುಮಕೂರು: ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳಿಂದ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದರಿಂದ ನಾಗರಿಕರಿಗೆ ತೀವ್ರ ಸಮಸ್ಯೆಗಳು ಎದುರಾಗುತ್ತಿವೆ ಎಂದು 15ನೇ ವಾರ್ಡ್‌ ಪಾಲಿಕೆ ಸದಸ್ಯೆ ಗಿರಿಜಾ ಧನಿಯಾ ಕುಮಾರ್‌ ಆರೋಪಿಸಿದರು. ನಗರದಲ್ಲಿ ಮಾಡಲಾಗುತ್ತಿರುವ ಗ್ಯಾಸ್‌ ಲೈನ್‌, 24 ಗಂಟೆಗಳ…

 • ರಾಗಿ ಪೈರಿಗೆ ಹುಳುಗಳ ಕಾಟ; ರೈತನಿಗೆ ಆಘಾತ

  ಹುಳಿಯಾರು: ಹುಳಿಯಾರು ಹೋಬಳಿಯ ಕುರಿಹಟ್ಟಿ ಪ್ರದೇಶದಲ್ಲಿ ರಾಗಿ ಪೈರು ತಿನ್ನುವ ಹುಳುಗಳ ಕಾಟ ಆರಂಭವಾಗಿದ್ದು, ಉತ್ತಮ ಇಳುವರಿ ಪಡೆಯುವ ನಿರೀಕ್ಷೆಯಲ್ಲಿದ್ದ ರೈತರನ್ನು ಆತಂಕಕ್ಕೀಡು ಮಾಡಿದೆ. ಗಾಯದ ಮೇಲೆ ಬರೆ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹೆಸರು ಕಾಳು ಬಿತ್ತಲಾಗದೆ…

 • ಕರ್ತವ್ಯದ ಜತೆಗೆ ಕ್ರೀಡೆ ಮೈಗೂಡಿಸಿಕೊಳ್ಳಿ: ರಮೇಶ್‌

  ಕುಣಿಗಲ್‌: ದೈಹಿಕ, ಮತ್ತು ಉತ್ತಮ ಆರೋಗ್ಯ ವೃದ್ಧಿಗೆ ಕ್ರೀಡೆ ಪೂರಕ. ಪೌರಕಾರ್ಮಿಕರು ಕರ್ತವ್ಯದ ಜತೆಗೆ ಕ್ರೀಡೆಯನ್ನೂ ಮೈಗೂಡಿಸಿಕೊಳ್ಳ ಬೇಕೆಂದು ಪುರಸಭಾ ಮುಖ್ಯಾಧಿಕಾರಿ ಆರ್‌. ರಮೇಶ್‌ ತಿಳಿಸಿದರು. ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರ ಪಟ್ಟಣದ ಜಿ.ಕೆ.ಬಿ.ಎಂ.ಎಸ್‌ ಶಾಲಾ ಮೈದಾನದಲ್ಲಿ ಪುರಸಭೆ…

 • ಅನಾಥ ವಿದ್ಯಾರ್ಥಿನಿಗೆ ಶಾಸಕರಿಂದ ನೆರವು

  ತುಮಕೂರು: ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫ‌ಲಕಾರಿಯಾಗದೇ ಸಾವನ್ನಪ್ಪಿದ್ದು, ಅಜ್ಜಿಯನ್ನು ಕಳೆದುಕೊಂಡು ಅನಾಥಳಾದ ಮೊಮ್ಮಗಳಿಗೆ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್‌ ನೆರವಾಗಿದ್ದಾರೆ. ಹೊನ್ನುಡಿಕೆ ಗ್ರಾಮದ ವೃದ್ಧೆ ತಿಮ್ಮಕ್ಕ (70) ತರಕಾರಿ ವ್ಯಾಪಾರಿ…

 • ಮತದಾರರ ಗುರುತಿನ ಚೀಟಿ ಪಡೆಯಲು ಆ್ಯಪ್‌

  ಕೊರಟಗೆರೆ: ದೋಷಮುಕ್ತ ಭಾವಚಿತ್ರವಿರುವ ಪರಿಷ್ಕರಣೆಗೊಂಡ ಮತದಾರರ ಗುರುತಿನ ಚೀಟಿ ಪಡೆಯಲು ಚುನಾವಣಾ ಆಯೋಗ ನೂತನ ವೋಟರ್‌ ಹೆಲ್ಪ್ಲೈನ್‌ ಮೊಬೈಲ್‌ ಆ್ಯಪ್‌ ಪರಿಚಯಿಸಿದೆ ಎಂದು ತಹಶೀಲ್ದಾರ್‌ ಗೋವಿಂದರಾಜು ತಿಳಿಸಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಶೇಷ…

 • ಪಾರ್ಕ್‌ ನಿರ್ವಹಿಸಲಾಗದಿದ್ದರೆ ಕೆಲಸ ಏನ್‌ ಮಾಡ್ತೀರ?

  ಚಿಕ್ಕನಾಯಕನಹಳ್ಳಿ: ಪಟ್ಟಣದ ಹೆಂಕಣ್ಣನಕಟ್ಟೆ ಪಾರ್ಕ್‌ಗೆ ಭೇಟಿ ನೀಡಿದ್ದ ಲೋಕಾಯುಕ್ತ ಡಿವೈಎಸ್ಪಿ ರವೀಶ್‌ ಅವ್ಯವಸ್ಥೆ ಕಂಡು ಪುರಸಭೆ ಸಿ.ಒನಿರ್ವಾಣಯ್ಯ ಹಾಗೂ ಪರಿಸರ ಎಂಜಿನಿಯರ್‌ ಜ್ಯೋತೀಶ್ವರಿ ಅವರನ್ನು ತರಾಟೆಗೆ ತೆಗೆದುಕೊಂಡರು. ಪಾರ್ಕ್‌ನಲ್ಲಿ ತಾಲೂಕು ಪಂಚಾಯಿತಿ ಸಭಾಗಂಣದಲ್ಲಿ ನಿಗದಿಯಾಗಿದ್ದ ಭೇಟಿ ರದ್ದುಗೊಂಡ ಹಿನ್ನೆಲೆಯಲ್ಲಿ…

ಹೊಸ ಸೇರ್ಪಡೆ