• ಕನಕದಾಸ ಜಯಂತಿ: “ಕ‌ನಕದಾಸರು ಇಂದಿಗೂ ಪ್ರಸ್ತುತ’

  ಉಡುಪಿ: ಕನಕದಾಸರ ಕೀರ್ತನೆಗಳು, ತತ್ವಗಳನ್ನು ಅರಿಯವುದರ ಮೂಲಕ ಸಮಾಜದಲ್ಲಿ ಎಲ್ಲ ಸಮುದಾಯಗಳ ಜನರು ಶಾಂತಿ ಸಹಬಾಳ್ವೆಯಿಂದ ಬಾಳಲು ಸಾಧ್ಯವಿದೆ. ಈ ಮೂಲಕ 500 ವರ್ಷಗಳ ಹಿಂದೆ ಜನಿಸಿದ ಕನಕದಾಸರು ಇಂದಿಗೂ ಪ್ರಸ್ತುತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಜಗದೀಶ್‌ ಹೇಳಿದರು. ಜಿಲ್ಲಾಡಳಿತ,…

 • ಬೈಂದೂರು: ಅಕ್ರಮ ಜಾನುವಾರ ಸಾಗಾಟ ಜಾಲ ಪತ್ತೆ

  ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಬಳಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಜಾನುವಾರು ತುಂಬಿದ್ದ ಕಂಟೈನರ್ ಒಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಜರಾತ್ ನಿಂದ ಮಂಗಳೂರಿಗೆ ಬರುತ್ತಿದ್ದ ಕಂಟೈನರ್ ನಲ್ಲಿ ಒಟ್ಟು 32 ಕೋಣಗಳಿದ್ದು, ಅದರಲ್ಲಿ ಒಂದು ಮೃತಪಟ್ಟಿದೆ. ಬೈಂದೂರು ಪೊಲೀಸರು…

 • ಇಂದು ಯೋಗಗುರು ಬಾಬಾ ರಾಮದೇವ್‌ ಉಡುಪಿಗೆ

  ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ನ. 16ರಿಂದ 20ರ ವರೆಗೆ ನಡೆಯುವ ಐದು ದಿನಗಳ ಬೃಹತ್‌ ಯೋಗ ಚಿಕಿತ್ಸೆ ಮತ್ತು ಯೋಗ ಶಿಬಿರವನ್ನು ನಡೆಸಿಕೊಡುವ ಪ್ರಸಿದ್ಧ ಯೊಗಪಟು ಬಾಬಾ ರಾಮದೇವ್‌ ನ. 15ರ ಸಂಜೆ ಉಡುಪಿಗೆ…

 • ಭರದಿಂದ ಸಾಗುತ್ತಿರುವ ಎಲ್ಲೂರು ಸಬ್‌ ಸ್ಟೇಷನ್‌ ನಿರ್ಮಾಣ ಕಾಮಗಾರಿ

  ಕೊಲ್ಲೂರು: ಬಹಳಷ್ಟು ವರ್ಷಗಳಿಂದ ಲೋವೊಲ್ಟೆàಜ್‌ ಬಾಧೆ ಯಿಂದ ಬಳಲುತ್ತಿರುವ ಕೊಲ್ಲೂರು, ಜಡ್ಕಲ್‌, ಮುದೂರು, ಇಡೂರು ಪರಿಸರದ ನಿವಾಸಿಗಳು ಅಸಮರ್ಪಕ ವಿದ್ಯುತ್‌ ಸರಬರಾಜು ಕ್ರಮದಿಂದ ಬೇಸತ್ತು ಇಲಾಖೆ ಸಹಿತ ಜನಪ್ರತಿನಿಧಿ ಗಳಿಗೆ ಮನವಿ ಸಲ್ಲಿಸಿದ ಪರಿಣಾಮ ಮಂಜೂರುಗೊಂಡಿದ್ದ ಎಲ್ಲೂರು ಸಬ್‌ ಸ್ಟೇಷನ್‌…

 • ಉಡುಪಿ ಮಕ್ಕಳ ಸ್ನೇಹಿ ಜಿಲ್ಲೆಯಾಗಲಿ: ಜಿ.ಪಂ. ಅಧ್ಯಕ್ಷರ ಆಶಯ

  ಉಡುಪಿ: ಉಡುಪಿ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಲು ಜಿಲ್ಲಾಡಳಿತದೊಂದಿಗೆ ವಿವಿಧ ಸ್ವಯಂ ಸೇವಾ ಸಂಘಟನೆಗಳು ಸೇರಿದಂತೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ. ಅವರು ಗುರುವಾರ ಜಿಲ್ಲಾಡಳಿತ, ಜಿ. ಪಂ., ಜಿಲ್ಲಾ…

 • ಬಸ್ರೂರು ಮೂರುಕೈ ಹೊಸ ಅಂಡರ್‌ಪಾಸ್‌ ನಿರಾತಂಕ

  ಕುಂದಾಪುರ: ಬಸ್ರೂರು ಮೂರು ಕೈಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಪಾದಚಾರಿ ಅಂಡರ್‌ಪಾಸ್‌ ಕಾಮಗಾರಿ ನಿರಾತಂಕ ವಾಗಿ ನಡೆಯಲಿದೆ. ಕೋಡಿ ಭಾಗದ ಜನರ ಬೇಡಿಕೆಯಾಗಿ ಯು ಟರ್ನ್ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು…

 • ಪ್ರಧಾನಿ ಮೋದಿಯಿಂದ ಮಾರಕ ಆಡಳಿತ: ಸೊರಕೆ

  ಉಡುಪಿ: ಮಾಜಿ ಪ್ರಧಾನಿ ಯಾಗಿದ್ದ ಜವಾಹರಲಾಲ್‌ ನೆಹರೂ ಅವರು ದೇಶಕ್ಕೆ ಸಮರ್ಥ ನಾಯಕತ್ವ ವನ್ನು ಕೊಟ್ಟು ಮುಂಚೂಣಿಗೆ ತಂದಿದ್ದರು. ಆದರೆ ಈಗ ದೇಶಕ್ಕೆ ಮಾರಕವಾಗುವ ಆಡಳಿತ ವ್ಯವಸ್ಥೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ನಡೆಯುತ್ತಿದೆ ಎಂದು ಮಾಜಿ ಸಚಿವ…

 • “ವ್ಯವಹಾರ ಮಾದರಿಯಿಂದಾಗಿ ಮಾಧ್ಯಮ ಕವಲು ದಾರಿಯಲ್ಲಿದೆ’

  ಕುಂದಾಪುರ: ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವ ಏಕೈಕ ವಸ್ತು ಜಗತ್ತಲ್ಲಿದ್ದರೆ ಅದು ಪತ್ರಿಕೆ ಮಾತ್ರ. ಓದುಗನ ಋಣದಲ್ಲಿ ಮಾಧ್ಯಮಗಳು ಇರುವುದಿಲ್ಲ. ಓದುಗ ಕೊಡುವ ಹಣ ಪತ್ರಿಕೆ ನಡೆಸಲು ಸಾಕಾಗುವುದಿಲ್ಲ. ಪತ್ರಿಕೆ ನಡೆಸುವವರಿಗೂ ಓದುಗರಿಗೂ ಸಂಬಂಧವಿದೆ. ಆದರೆ…

 • ತಿರುಗಾಟಕ್ಕೆ ಸಜ್ಜಾದ ಯಕ್ಷಗಾನ ಮೇಳಗಳು

  ಬಸ್ರೂರು: ಮಳೆಗಾಲ ಮುಗಿದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಯಕ್ಷಗಾನ ಮೇಳಗಳ ತಿರುಗಾಟ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಯಕ್ಷರಂಗದ ಬಗ್ಗೆ ಒಂದು ಮುನ್ನೋಟ ಬೀರುವುದು ಹೆಚ್ಚು ಪ್ರಸ್ತುತವಾಗಿದೆ. ಬಡಗು ತಿಟ್ಟಿನಲ್ಲಿ ಡೇರೆ ಮೇಳಗಳಿರುವುದು ಶ್ರೀ ಸಾಲಿಗ್ರಾಮ ಮತ್ತು ಶ್ರೀ ಪೆರ್ಡೂರು…

 • ಜರ್ಮನಿ ಮಿಷನರಿಗಳಿಂದ ಸ್ಥಾಪಿತ ಜಿಲ್ಲೆಯ ಮೊದಲ ಶಾಲೆಗೆ 164ರ ಸಂಭ್ರಮ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ಸ್ವಚ್ಛತೆಗೆ ಸ್ವಯಂ ಜಾಗೃತಿ ಅಗತ್ಯ: ಲಾಲಾಜಿ ಮೆಂಡನ್‌

  ಪಡುಬಿದ್ರಿ: ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ರಸ್ತೆ ಬದಿ, ನದಿ, ಕಡಲ ತೀರಗಳಲ್ಲಿ ಮನೆ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ಹೆಚ್ಚು ಕಂಡು ಬಂದಿದೆ. ಇದರಿಂದ ಪಕ್ಷಿ, ಪ್ರಾಣಿ ಹಾಗೂ ಜಲಚರಗಳಿಗೆ ತೀವ್ರ ತೊಂದರೆ, ಹಾನಿಗಳಾಗುತ್ತಿವೆ. ಈ ಮೂಲಕ ಮಾನವರ ದೇಹದೊಳಕ್ಕೂ…

 • ಪುರಸಭೆಗೆ ಶಾಸಕ ಸುನಿಲ್‌ ಕುಮಾರ್‌ ದಿಢೀರ್‌ ಭೇಟಿ

  ಕಾರ್ಕಳ: ಸರಕಾರದ ಮುಖ್ಯ ಸಚೇತಕ, ಶಾಸಕ ವಿ. ಸುನಿಲ್‌ ಕುಮಾರ್‌ ಅವರು ನ. 14ರಂದು ಕಾರ್ಕಳ ಪುರಸಭೆಗೆ ದಿಢೀರ್‌ ಭೇಟಿ ನೀಡಿ, ಸುಮಾರು ಒಂದೂವರೆ ಗಂಟೆಗಳ ಕಾಲ ಕಡತಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು. ಗರಂ ಆದ ಶಾಸಕರು…

 • ಪ್ರಕೃತಿಯ ಮಡಿಲಲ್ಲಿ ಮೈದಳೆದ ಶಾಲೆಗೆ 106 ವರ್ಷ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ಸೌಕೂರು – ಬೊಳ್ಕಟ್ಟೆ ರಸ್ತೆ ಅಭಿವೃದ್ಧಿಗೆ ಹೆಚ್ಚಿದ ಬೇಡಿಕೆ

  ವಿಶೇಷ ವರದಿ-ಕಂಡ್ಲೂರು: ಸೌಕೂರಿನಿಂದ ಗುಲ್ವಾಡಿ, ಮಾವಿನಕಟ್ಟೆಗೆ ಸಂಪರ್ಕ ಕಲ್ಪಿಸುವ ಹತ್ತಿರದ ಸೌಕೂರು – ಬೊಳ್ಕಟ್ಟೆ ರಸ್ತೆ ನಿರ್ಮಾಣಗೊಂಡು 25 ವರ್ಷವಾದರೂ, ಇನ್ನೂ ಸಂಪೂರ್ಣ ಡಾಮರೀಕರಣ ಮುಗಿದಿಲ್ಲ. ಅರ್ಧದವರೆಗೆ ಡಾಮರೀಕರಣ ಕಾಮಗಾರಿ ಆಗಿದ್ದರೆ, ಇನ್ನುಳಿದ ಭಾಗದಲ್ಲಿ ಕೇವಲ ಜಲ್ಲಿ ಕಲ್ಲು…

 • ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮುದ್ರಾಡಿ ಸರಕಾರಿ ಹಿ. ಪ್ರಾ. ಶಾಲೆ

  19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು…

 • ಅನಧಿಕೃತ ಮರಳು ದಾಸ್ತಾನು ಪುನರಾವರ್ತನೆಯಾದಲ್ಲಿ ಗೂಂಡಾ ಕಾಯ್ದೆಯಡಿ ಕ್ರಮ

  ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದನ್ನು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಂನಲ್ಲಿ ಹೂಳೆತ್ತಿ,ಈ…

 • “ಚೈಲ್ಡ್‌ಲೈನ್‌ ಸೇ ದೋಸ್ತಿ ಸಪ್ತಾಹ’ ಇಂದು ಉದ್ಘಾಟನೆ

  ಉಡುಪಿ: “ಚೈಲ್ಡ್‌ಲೈನ್‌ ಸೇ ದೋಸ್ತಿ ಸಪ್ತಾಹ’ ಕಾರ್ಯಕ್ರಮವನ್ನು ನ. 14ರ ಬೆಳಗ್ಗೆ 10ಕ್ಕೆ ಒಳಕಾಡು ಪ್ರೌಢಶಾಲಾ ಸಭಾಭವನದಲ್ಲಿ ಉದ್ಘಾಟಿಸಲಾಗುವುದು. ನ. 20ರ ಸಂಜೆ 6.30ಕ್ಕೆ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ…

 • ಅಚ್ಲಾಡಿ: ಗಾಯಗೊಂಡ ಬೃಹತ್‌ ಗಾತ್ರದ ಚಿರತೆ ಸೆರೆ

  ಕೋಟ: ಗಾಯಗೊಂಡ ಬೃಹತ್‌ ಗಾತ್ರದ ಚಿರತೆಯೊಂದನ್ನು ಅರಣ್ಯಾಧಿಕಾರಿಗಳ ಮೂಲಕ ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ನ.12ರಂದು ಅಚ್ಲಾಡಿಯ ಮಧುವನದಲ್ಲಿ ನಡೆದಿದೆ. ಇಲ್ಲಿನ ಭೋಜು ಅಮೀನ್‌ ಅವರ ಸಮೀಪ ಹಾಡಿಯೊಂದರಲ್ಲಿ ಬೆಳಗ್ಗೆ ಚಿರತೆ ಪತ್ತೆಯಾಗಿದ್ದು ಸ್ಥಳೀಯರು ಗಮನಿಸಿ ಅರಣ್ಯ…

 • ಭೂವಿಜ್ಞಾನ ಅಧ್ಯಯನದಲ್ಲಿ ಸಂಶೋಧನೆಗೆ ವಿಪುಲ ಅವಕಾಶ : ಡಾ| ಗಂಗಾಧರ್‌ ಭಟ್‌

  ಉಡುಪಿ: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಭೂ ವಿಜ್ಞಾನದಲ್ಲಿ ಉನ್ನತಮಟ್ಟದ ಸಂಶೋಧನೆ ನಡೆಸಲು ವಿಪುಲ ಅವಕಾಶವಿದೆ ಎಂದು ಮಂಗಳೂರು ವಿವಿ ಭೂ ಸಾಗರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ| ಎಚ್‌. ಗಂಗಾಧರ್‌ ಭಟ್‌ ತಿಳಿಸಿದರು. ಉಡುಪಿ ವಿಜ್ಞಾನ ಫೌಂಡೇಶನ್‌ ಫಾರ್‌…

 • ಅಪಾಯಕಾರಿ ಕೋಡಿ ಕೆಳಕೇರಿ ಗುಂಡಿಗೆ ಸೇತುವೆ ಭಾಗ್ಯ

  ಕೋಟ: ಸಾಸ್ತಾನ ಸಮೀಪ ಕೋಡಿಕನ್ಯಾಣ ಫಲವತ್ತದ ಕೃಷಿಭೂಮಿ ಹಾಗೂ ಮೀನುಗಾರಿಕೆ, ಉತ್ತಮ ಪ್ರಕೃತಿ ಸೌಂದರ್ಯವನ್ನು ಹೊಂದಿರುವ ಸುಂದರ ತಾಣ. ಇಲ್ಲಿ ಹರಿಯುವ ಸೀತಾನದಿಗೆ ಕೋಡಿ ಕೆಳಕೇರಿ ಎನ್ನುವಲ್ಲಿ ಸೇತುವೆ ನಿರ್ಮಿಸಿ ಈ ಭಾಗದ ಕೃಷಿಭೂಮಿಗೆ ಸಂಪರ್ಕ ಕಲ್ಪಿಸಬೇಕು ಎನ್ನುವುದು…

ಹೊಸ ಸೇರ್ಪಡೆ