• ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್‌ ಚೀಲ ವಶ

  ಕುಮಟಾ: ಪಟ್ಟಣದ ಗಿಬ್‌ ಸರ್ಕಲ್‌ ಬಳಿಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳ ತಂಡ, ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ ವಿಧಿಸಿದ ಘಟನೆ ಶನಿವಾರ ನಡೆದಿದೆ. ಪ್ಲಾಸ್ಟಿಕ್‌ ಚೀಲಗಳ…

 • ಗ್ರಾಪಂ ಎದುರೇ ಮೀನು ಮಾರಿ ಪ್ರತಿಭಟನೆ

  ಭಟ್ಕಳ: ಶಿರಾಲಿ ಗ್ರಾಪಂ ವ್ಯಾಪ್ತಿ ಹೈಟೆಕ್‌ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟ ಮಾಡುತ್ತಿರುವ ಮಹಿಳೆಯರು ಗ್ರಾಪಂ ಎದುರು ಮೀನು ಮಾರಾಟ ಮಾಡುವ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದರು. ಶಿರಾಲಿ ಗ್ರಾಪಂ ವ್ಯಾಪ್ತಿಯಲ್ಲಿ ಮೀನು ಮಾರಾಟಗಾರ ಮಹಿಳೆಯರಿಗಾಗಿಯೇ ಮೀನು…

 • ಚೆಕ್‌ ಡ್ಯಾಂಗೆ 5 ಲಕ್ಷ ರೂ. ಬಿಡುಗಡೆ: ಶಾಸಕ ದಿನಕರ ಶೆಟ್ಟಿ

  ಹೊನ್ನಾವರ: ಭಾಸ್ಕೇರಿ ಹೊಳೆ ಸೇರುವ ದೊಡ್ಡಹಿತ್ತಲ್‌ ಸೇತುವೆ ಬಳಿ ಚೆಕ್‌ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿದರು. ಈಗಾಗಲೇ ಸಾಲ್ಕೋಡ್‌ ಚೆಕ್‌ ನಿರ್ಮಾಣ ಮುಗಿದಿದ್ದು ಅದೇ ಮಾದರಿಯಲ್ಲಿ ಈ ಸ್ತಳದಲ್ಲಿ ಚೆಕ್‌ ಡ್ಯಾಂ ನಿರ್ಮಾಣ ಮಾಡಲು…

 • ಮಕರ ಸಂಕ್ರಮಣ ಮಹಾ ಸುದಿನ

  ಸಿದ್ದಾಪುರ: ಮಕರಸಂಕ್ರಮಣ ಸೂರ್ಯ ತನ್ನ ದಿಕ್ಕನ್ನು ದಕ್ಷಿಣದಿಂದ ಉತ್ತರಕ್ಕೆ ಬದಲಾಯಿಸುವ ಮಹಾಸುದಿನ. ಮೃತ್ಯುವಿನ ಅಧೀದೇವತೆ ಯಮನಿಂದ ಸಂಪತ್ತಿನ ದೇವತೆ ಕುಬೇರನತ್ತ ದಿಕ್ಕು ಬದಲಾಗುತ್ತಿದ್ದು ನರಕದಿಂದ ಸ್ವರ್ಗದ ಕಡೆ ಸಾಗುತ್ತದೆ. ಮಕರ ಸಂಕ್ರಮಣದಲ್ಲಿ ಸ್ವರ್ಗದ ಬಾಗಿಲು ತೆರೆಯುತ್ತದೆ ಎಂದು ರಾಮಚಂದ್ರಾಪುರ…

 • ಸಾಗರಮಾಲಾಕ್ಕೆ ವಿರೋಧ; ‘ಕಡಲ ತೀರ ಉಳಿಸಿ’ ಎಂದು ಕಾರವಾರ ಬಂದ್

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರು 2ನೇ ಹಂತದ ವಿಸ್ತರಣೆ ವಿರೋಧಿಸಿ ಮೀನುಗಾರರು ಕರೆ ನೀಡಿದ್ದ ಕಾರವಾರ ಬಂದ್‌ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಸಾಗರಮಾಲಾ ಯೋಜನೆಯಡಿಯಲ್ಲಿ ಕಾರವಾರ ಬಂದರಿನ ವಿಸ್ತರಣೆಗೆ ಪೂರಕ ಅಲೆ ತಡೆಗೋಡೆ…

 • 9 ತಲೆಮಾರು ಕಳೆದ ಕೌತುಕದ ಮನೆ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳೆಯ ಕಟ್ಟಡಗಳು ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಕೊರತೆ ಇಲ್ಲ. ಅಂತೆಯೇ ನಾಲ್ಕು ನೂರು ವರ್ಷಗಳಿಗೂ ಹಳೆಯದಾದ ಬಂಗಲೆಯೊಂದು ಬಿಣಗಾ ಗ್ರಾಮದ ಕಾಮತ್‌ ವಾಡದಲ್ಲಿದೆ. ಕಾರವಾರ ನಗರಸಭೆ ವ್ಯಾಪ್ತಿಯಲ್ಲಿರುವ ಸೀಬರ್ಡ್‌ ನೌಕಾನೆಲೆ ಹತ್ತಿರದ ಪ್ರದೇಶವಾಗಿದೆ….

 • ಮುಂದುವರಿದ ಪ್ರತಿಭಟನೆ

  ಕಾರವಾರ: ಸಾಗರಮಾಲ ಯೋಜನೆಯಡಿ ಬೈತಖೋಲ್‌ ವಾಣಿಜ್ಯ ಬಂದರು ಎರಡನೇ ಹಂತದ ವಿಸ್ತರಣೆ ಕಾಮಗಾರಿ ವಿರೋಧಿಸಿ ಮೀನುಗಾರರ ಪ್ರತಿಭಟನೆ ಎರಡನೇ ದಿನವೂ ಮುಂದುವರಿಯಿತು. ತಾಲೂಕಿನ ವಿವಿಧೆಡೆಯ ಮೀನು ಮಾರುಕಟ್ಟೆಗಳು ಬಂದ್‌ ಆಗಿದ್ದವು. ಇಲ್ಲಿನ ತಾತ್ಕಾಲಿಕ ಮೀನು ಮಾರುಕಟ್ಟೆ ಬಳಿ ನೂರಾರು…

 • ಸಾಗರ ಮಾಲಾ ಯೋಜನೆ ವಿರೋಧಿಸಿ ಪ್ರತಿಭಟನೆ

  ಕಾರವಾರ: ಇಲ್ಲಿನ ಸರ್ವಋತು ಬಂದರು ಎರಡನೇ ಹಂತದ ವಿಸ್ತರಣೆಗೆ ಕೇಂದ್ರ ಸರ್ಕಾರ ರೂಪಿಸಿ ಜಾರಿ ಮಾಡುತ್ತಿರುವ ಸಾಗರ ಮಾಲಾ ಯೋಜನೆ ವಿರೋಧಿಸಿ ಸಾವಿರಾರು ಮೀನುಗಾರರು ಕಡಲತೀರದಲ್ಲಿ ಪ್ರತಿಭಟನೆ ನಡೆಸಿದರು. ಕಾರವಾರ ಬೀಚ್‌ನಲ್ಲಿ 125 ಕೋಟಿ ವೆಚ್ಚದ ಅಲೆತಡೆ ಗೋಡೆ…

 • ಅಂಕೋಲಾ ಉತ್ಸವಕ್ಕೆ ಅದ್ಧೂರಿ ಚಾಲನೆ

  ಅಂಕೋಲಾ: ಕಾರವಾರ-ಅಂಕೋಲಾ ಕ್ಷೇತ್ರದ ಅಭಿವೃದ್ಧಿಗೆ 400 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ ಅದು ನನಗೆ ಸಮಾಧಾನಿಸಿಲ್ಲ. ನಮ್ಮ ಕ್ಷೇತ್ರದ ಯುವಜನಾಂಗಕ್ಕೆ ಉದ್ಯೋಗ ದೊರೆತು ಶಸಕ್ತರಾದರೆ ಅಂದು ಈ ಕ್ಷೇತ್ರ ಸಂಪೂರ್ಣ ಅಭಿವೃದ್ಧಿ ಹೊಂದುತ್ತದೆ ಎಂದು ಶಾಸಕಿ ರೂಪಾಲಿ…

 • ಪ್ರವಾಸೋದ್ಯಮದಲ್ಲಿ ಇಚ್ಛಾಶಕ್ತಿ ಕೊರತೆ

  ಯಲ್ಲಾಪುರ: ಜಿಲ್ಲೆಯ ಪ್ರವಾಸೋದ್ಯಮ ಪ್ರವಾಸಿಗರನ್ನು ಸೆಳೆಯುತ್ತಿರುವುದು ನಿಜವಾದರೂ ಪ್ರವಾಸಿಗರಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ಹಿಂದೆ ಬಿದ್ದಿರುವುದು ಅತ್ಯಂತ ಬೇಸರದ ಸಂಗತಿ. ಅಗತ್ಯ ಸೌಕರ್ಯಗಳ ಕೊರತೆಯೇ ಜಿಲ್ಲೆಯಲ್ಲಿ ಸಾಧ್ಯವಿರುವ ಪ್ರವಾಸೋದ್ಯಮದ ಮೂಲ ಕಲ್ಪನೆ ಸಾಕಾರಗೊಳ್ಳದಿರಲು ಕಾರಣವಾಗಿದೆ ಎಂದು ಪರಿಸರ ಬರಹಗಾರ…

 • ಕುಡಿಯುವ ನೀರಿನ ಯೋಜನೆಗೆ ಚಾಲನೆ

  ಕುಮಟಾ: ಹೆಗಡೆ ಸಮೀಪದ ಶಿವಪುರ ಗ್ರಾಮಕ್ಕೆ ಜಿಪಂ ಅನುದಾನದಡಿ ಮಂಜೂರಾದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಯೋಜನೆಕಾಮಗಾರಿ ಮುಕ್ತಾಯಗೊಂಡಿದ್ದು, ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಟ್ಟರು. ನಂತರ ಮಾತನಾಡಿದ…

 • ನಾಗಪ್ಪ ಗೌಡರಿಗೆ ಯಕ್ಷ ಶ್ರೀ ಪ್ರಶಸ್ತಿ ಪ್ರದಾನ

  ಭಟ್ಕಳ: ಯಕ್ಷಗಾನದ ಪಾರಂಪರಿಕ ಪ್ರಾಮುಖ್ಯತೆ ಉಳಿಸಿ ಬೆಳೆಸುವುದರೊಂದಿಗೆ ಬದಲಾವಣೆಯಿಂದಾಗಿ ಮೂಲ ರೂಪವನ್ನೇ ಕಳೆದುಕೊಳ್ಳುತ್ತಿರುವುದನ್ನು ತಡೆಯಬೇಕಾಗಿದೆ ಎಂದು ಯಕ್ಷಗಾನ ಕಲಾವಿದ ಹಾಗೂ ಯಕ್ಷ ಗುರು ಸುಜಯೀಂದ್ರ ಹಂದೆ ಹೇಳಿದರು. ಅವರು ಮುರ್ಡೇಶ್ವರದ ಯಕ್ಷಧಾಮದಲ್ಲಿ ಯಕ್ಷರಕ್ಷೆ ಹಾಗೂ ಲಯನ್ಸ್‌ ಕ್ಲಬ್‌ ವತಿಯಿಂದ…

 • ಪೊಲೀಸ್ ಕಾವಲಿನಲ್ಲಿ ಚರಂಡಿ ಕಾಮಗಾರಿ

  ಹಳಿಯಾಳ: ಒಂದೂವರೆ ತಿಂಗಳ ಬಳಿಕ ಪೊಲೀಸ್‌ ರಕ್ಷಣೆಯಲ್ಲಿ ಶನಿವಾರದಿಂದ ದೇಶಪಾಂಡೆ ಆಶ್ರಯ ನಗರದಿಂದಲೇ ಮತ್ತೆ ಒಳಚರಂಡಿ ಕಾಮಗಾರಿ ಆರಂಭಿಸಲಾಗಿದೆ. ಅಲ್ಲದೇ ಕಾಮಗಾರಿಗೆ ಅಡ್ಡ ಪಡಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್‌ ವಿದ್ಯಾಧರ ಗುಳಗುಳಿ ಖಡಕ್‌…

 • ಅಕ್ರಮ ತಡೆಗೆ ಕಟ್ಟು ನಿಟ್ಟಿನ ನಿಗಾ ವಹಿಸಲು ಎಸಿ ಸೂಚನೆ

  ಶಿರಸಿ: ಇಲ್ಲಿನ ಮಾರಿಕಾಂಬಾ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗೃತೆ ವಹಿಸಬೇಕು ಎಂದು ಸಹಾಯಕ ಆಯುಕ್ತ ಡಾ| ಈಶ್ವರ ಉಳ್ಳಾಗಡ್ಡಿ ಸೂಚಿಸಿದರು. ಅವರು ಶುಕ್ರವಾರ ನಗರದ ಮಿನಿ ವಿಧಾನ ಸೌಧದಲ್ಲಿ ವಿವಿಧ ಇಲಾಖೆಗಳ…

 • ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

  ಮುಂಡಗೋಡ: ತಾಲೂಕಿನ ವಿವಿಧ ಅಭಿವೈದ್ಧಿ ಕಾಮಗಾರಿಗೆ ಸಿಎಂ ಯಡಿಯೂರಪ್ಪನವರು ಕೊಟ್ಯಾಂತರ ರೂ. ಅನುದಾನ ನೀಡಿದ್ದು ಮುಂದಿನ ದಿನದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡೋಣ ಎಂದು ಶಾಸಕ ಶಿವರಾಮ ಹೆಬ್ಟಾರ್‌ ಹೇಳಿದರು. ತಾಲೂಕಿನ ವಿವಿಧ…

 • ಭವ್ಯಾ ಶೆಟ್ಟಿ ರಾಜೀನಾಮೆ ಪ್ರಹಸನ ಅಂತ್ಯ

  ಯಲ್ಲಾಪುರ: ತಾಪಂ ಅಧ್ಯಕ್ಷೆ ಭವ್ಯಾ ಶೆಟ್ಟಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಹುದಿನದ ಪ್ರಹಸನ ಮುಗಿದಂತಾಗಿದೆ. ಈಗ ಮುಂದಿನ ಅಧ್ಯಕ್ಷರು ಯಾರಾಗಬೇಕು ? ಯಾರಾಗುತ್ತಾರೆ ? ಎಂಬ ಮಾತುಕತೆ ಶುರುವಾಗಿದೆ. ನಾಲ್ಕು ವರ್ಷ ಮೂರು ತಿಂಗಳ…

 • ಪೋಸ್ಟ್‌ಮನ್‌ನಿಂದ ಲಕ್ಷಾಂತರ ರೂ. ಪಂಗನಾಮ

  ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮದ ಪೋಸ್ಟಮನ್‌ ಸಾರ್ವಜನಿಕರ ಲಕ್ಷಾಂತರ ರೂ. ದುರ್ಬಳಕೆ ಮಾಡಿಕೊಂಡು ಪರಾರಿಯಾಗಿ ಮೂರು ತಿಂಗಳಾದರೂ ಅಂಚೆ ಇಲಾಖೆ ಅಧಿಕಾರಿಗಳು ಪೊಲೀಸ್‌ ದೂರು ದಾಖಲಿಸದೆ ಮೌನ ವಹಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಐದು ವರ್ಷಗಳಿಂದ ಹನುಮಾಪುರದ…

 • ಮಹಿಳೆಯರ ಸುರಕ್ಷತೆಗೆ ಓಬವ್ವ ತಂಡ ರಚನೆ

  ಕುಮಟಾ: ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಹಾಗೂ ಮಹಿಳೆಯರ ಮೇಲೆ ನಡೆಯುವ ಕೃತ್ಯಗಳಿಗೆ ಕಡಿವಾಣ ಹಾಕಲು ಭಟ್ಕಳ ಉಪವಿಭಾಗದಲ್ಲಿ 16 ಪೊಲೀಸರನ್ನೊಳಗೊಂಡ ಓಬವ್ವ ಪಡೆಯನ್ನು ಇಲಾಖೆ ಜಾರಿಗೆ ತಂದಿದೆ ಎಂದು ಎಸ್ಪಿ ಶಿವಪ್ರಕಾಶ ದೇವರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ…

 • ಯಕ್ಷಗಾನಕ್ಕಾಗಿ ಬದುಕನ್ನೇ ಮುಡಿಪಾಗಿರಿಸಿದ್ದ ಯಕ್ಷ ಋಷಿ ಹೊಸ್ತೋಟ

  ಹೊಸ್ತೋಟ ಮಂಜುನಾಥ ಭಾಗವತರು ಒಂದರ್ಥದಲ್ಲಿ ಯಕ್ಷಗಾನ ಕಲೆಗಾಗಿ ತನ್ನ ಸರ್ವಸ್ವವನ್ನೂ ಸಮರ್ಪಿಸಿಕೊಂಡಿದ್ದ ಕಲಾ ತಪಸ್ವಿ. ಅವರು ಬಡಗುತಿಟ್ಟಿನ ಯಕ್ಷಗಾನದ ಅಧ್ಯಯನ-ಪರಾಮರ್ಶೆ-ಪ್ರಸರಣೆಗಾಗಿ ಜಂಗಮರಂತೆ ಏಕಾಂಗಿಯಾಗಿ ಊರೂರು ಸುತ್ತುತ್ತಿದ್ದ ಯಕ್ಷ ಭೈರಾಗಿ. ಶಿರಸಿ ತಾಲೂಕಿನ ಹನುಮಂತಿ ಗ್ರಾಮದ ಹೊಸ್ತೋಟದಲ್ಲಿ ಮಂಜುನಾಥ ಭಾಗವತರು…

 • ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇನ್ನಿಲ್ಲ

  ಶಿರಸಿ: ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇಂದು ಮಧ್ಯಾಹ್ನ 2.45ಕ್ಕೆ ನಿಧನ ಹೊಂದಿದರು. ಅವರು ಕಳೆದ ಒಂದು ತಿಂಗಳುಗಳಿಂದ ಸೋಂದಾ – ಹಳೆಯೂರಿನಲ್ಲಿರುವ ಶ್ರೀಪಾದ ಜೋಶಿ ಬಾಡಲಕೊಪ್ಪ ಅವರ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದರು. ಅವರಿಗೆ 80 ವರ್ಷ…

ಹೊಸ ಸೇರ್ಪಡೆ