• ಗುರುವಿನಿಂದ ಜ್ಞಾನ ಮಾತ್ರ ಅಪೇಕ್ಷಿಸಿ

  ಸೈದಾಪುರ: ಶಿಷ್ಯರು ಗುರುವಿನಿಂದ ಜ್ಞಾನ ಮಾತ್ರ ಅಪೇಕ್ಷಿಸಿ. ಇದರಿಂದ ಗುರುವಿನ ಸ್ಥಾನ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ ಎಂದು ಸೋಮೇಶ್ವರಾನಂದ ಶ್ರೀ ಹೇಳಿದರು. ಪಟ್ಟಣದ ಸಿದ್ಧಚೇತನಾಶ್ರಮ ಸಿದ್ಧಾರೂಢ ಮಠದಲ್ಲಿ ಗುರು ಪೂರ್ಣಿಮ ನಿಮಿತ್ತ ಗುರುವಂದನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ…

 • ವಿಮೆ ಮಾಡಿಸಲು ರೈತರ ಹಿಂದೇಟು!

  ಅನೀಲ ಬಸೂದೆ ಯಾದಗಿರಿ: ಜಿಲ್ಲೆಯ ರೈತರಿಗೆ 2018-19ನೇ ಸಾಲಿನ ಬೆಳೆ ವಿಮೆ ಹಣ ಬಾರದೇ ಇರುವುದರಿಂದ ಪ್ರಸಕ್ತ ವರ್ಷದಲ್ಲಿ ಬೆಳೆ ವಿಮೆ ಮಾಡಿಸಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಮೊದಲೇ ಬರದಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ವಿಮೆ ಕಂಪನಿಗಳು ನಷ್ಟ…

 • ಬದುಕಿನಲ್ಲಿ ಜ್ಞಾನ ಜ್ಯೋತಿ ಬೆಳಗುವವನೇ ಗುರು

  ಯಾದಗಿರಿ: ಮನುಷ್ಯನಿಗೆ ಜ್ಞಾನದ ಜ್ಯೋತಿಯನ್ನು ಬೆಳಗುವುದರ ಮೂಲಕ ಬದುಕಿನಲ್ಲಿ ಬೆಳಕನ್ನು ನೀಡುವವನೇ ಗುರು ಎಂದು ಅಬ್ಬೆತುಮಕೂರಿನ ಪೀಠಾಧಿಪತಿ ಡಾ| ಗಂಗಾಧರ ಸ್ವಾಮೀಜಿ ಹೇಳಿದರು. ಮಂಗಳವಾರ ಅಬ್ಬೆತುಮಕೂರಿನ ಶ್ರೀಮಠದಲ್ಲಿ ಗುರು ಪೂರ್ಣಿಮೆ ನಿಮಿತ್ತ ಹಮ್ಮಿಕೊಂಡಿದ್ದ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ…

 • ಮೂಲ ಸೌಕರ್ಯ ಒದಗಿಸಲು ಒತ್ತಾಯ

  ಯಾದಗಿರಿ: ಜಿಲ್ಲಾಡಳಿತ ನಗರದ ಸ್ಲಂ ಪ್ರದೇಶದ ಜನರಿಗೆ ಒಂದು ವೈಯಕ್ತಿಕ ಇರಲಿ, ಸಾಮೂಹಿಕ ಶೌಚಾಲಯ ಕೂಡ ನಿರ್ಮಿಸದೇ ಅನ್ಯಾಯ ಮಾಡಿದೆ ಎಂದು ಟೋಕ್ರೆ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ. ಮುದ್ನಾಳ ಬೇಸರ ವ್ಯಕ್ತಪಡಿಸಿದರು. ಇಲ್ಲಿನ ಮದನಪುರ ಸ್ಲಂ…

 • ವಿವಿಧೆಡೆ ಅಪ್ಪಣ್ಣ ಜಯಂತಿ ಸಂಭ್ರಮ

  ಯಾದಗಿರಿ: ಪೋಷಕರು ತಮ್ಮ ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಲು ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ, ಭವಿಷ್ಯವನ್ನು ಉಜ್ವಲಗೊಳಿಸಲು ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ…

 • ಪ್ರಕೃತಿ ವಿಕೋಪ ನಿರ್ವಹಣೆಗೆ ಸಿದ್ಧರಾಗಿ

  ಯಾದಗಿರಿ: ಜಿಲ್ಲೆಯಲ್ಲಿ ಹರಿಯುತ್ತಿರುವ ಕೃಷ್ಣಾ ಮತ್ತು ಭೀಮಾ ನದಿಗಳಲ್ಲಿ ಪ್ರವಾಹ ಉಂಟಾದರೆ ಯಾವ ಗ್ರಾಮಗಳಿಗೆ ತೊಂದರೆ ಆಗಬಹುದು ಎಂಬುದನ್ನು ಪಟ್ಟಿ ಮಾಡಿ, ಗ್ರಾಮಸ್ಥರಿಗೆ ಮುನ್ಸೂಚನೆ ನೀಡುವ ಜೊತೆಗೆ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌…

 • ಜನಸಂಖ್ಯೆ ನಿಯಂತ್ರಣ ಎಲ್ಲರ ಜವಾಬ್ದಾರಿ

  ಯಾದಗಿರಿ: ನಮ್ಮ ದೇಶದ ಜನಸಂಖ್ಯೆಯು ಶರವೇಗದಲ್ಲಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಚೀನಾ ದೇಶವನ್ನು ಹಿಂದಿಕ್ಕಿದರೂ ಅಚ್ಚರಿಪಡಬೇಕಿಲ್ಲ. ಆದ್ದರಿಂದ ಸರ್ಕಾರದ ಕುಟುಂಬ ಕಲ್ಯಾಣ ಯೋಜನೆಗಳನ್ನು ಅನುಸರಿಸುವ ಮೂಲಕ ಜನಸಂಖ್ಯೆ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

 • ಸರ್ಕಾರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ

  ಸುರಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ಯೋಜನೆಗಳು ಬೋಗಸ್‌ ನಡೆಯುತ್ತಿದ್ದು, ಈ ಕುರಿತು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥ ಗ್ರಾಮ ಪಂಚಾಯಿತಿ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಚ್.ಡಿ. ಕುಮಾರಸ್ವಾಮಿ ಸೇನೆ ಕಾರ್ಯಕರ್ತರು ಸೋಮವಾರ ನಗರದಲ್ಲಿ…

 • 108 ವಾಹನದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

  ಶಹಾಪುರ: ಮಹಿಳೆಯೋರ್ವಳ ಹೆರಿಗೆಗೆ ಸಂಬಂಧಿಸಿದಂತೆ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಸರ್ಕಾರಿ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಹತ್ತಿರ ಆರೋಗ್ಯ ಇಲಾಖೆಯ 108 ವಾಹನದಲ್ಲಿಯೇ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಘಟನೆ ಈಚೆಗೆ ನಡೆದಿದೆ….

 • ಯಶಸ್ಸು ಕಾಣಲು ಆತ್ಮವಿಶ್ವಾಸ ಬಹಳ ಮುಖ್ಯ

  ಕಕ್ಕೇರಾ: ಜೀವನದಲ್ಲಿ ಯಶಸ್ಸು ಕಾಣಲು ಆತ್ಮವಿಶ್ವಾಸ ಬಹಳ ಮುಖ್ಯವಾಗಿದೆ ಎಂದು ವ್ಯಕ್ತಿತ್ವ ವಿಕಾಸನ ತರಬೇತಿದಾರ ರಮೇಶ ಬಲ್ಲಿದ್‌ ಹೇಳಿದರು. ಪಟ್ಟಣದ ಪ್ರೌಢಶಾಲಾ ಆವರಣದಲ್ಲಿ ರೈಸಿಂಗ್‌ ಸ್ಟಾರ್‌ ಗ್ರೂಫ್‌ ವತಿಯಿಂದ ರವಿವಾರ ಹಮ್ಮಿಕೊಂಡ ಸ್ಪರ್ಧಾರ್ಥಿಗಳಿಗೆ ಉಚಿತ ತರಬೇತಿ ಹಾಗೂ ವ್ಯಕ್ತಿತ್ವ…

 • ಮಕ್ಕಳ ಶಿಕ್ಷಣಕ್ಕೆ ಕೊಡಲಿ ಪೆಟ್ಟು

  ಸುರಪುರ: ಆರ್‌ಟಿಇ ಕಾಯ್ದೆ ರದ್ದತಿ ಕುರಿತು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್‌ಗೆ ಹಿನ್ನೆಡೆಯಾಗಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಕ್ಕೂಟ ತೀರ್ಮಾನಿಸಿದೆ ಎಂದು ಆರ್‌ಟಿಇ ವಿದ್ಯಾರ್ಥಿ ಪಾಲಕ ಪೋಷಕ ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎನ್‌. ಯೋಗಾನಂದ ಹೇಳಿದರು. ನಗರದ ಗರುಡಾದ್ರಿ…

 • ದೂರು ಸಲ್ಲಿಸಿದರೂ ಕ್ರಮಕ್ಕೆ ನಿರ್ಲಕ್ಷ್ಯ

  ಯಾದಗಿರಿ: ತಾಲೂಕಿನ ಮುದ್ನಾಳ ಗ್ರಾಮದ 249/1 ಸರ್ವೇ ನಂಬರ್‌ನಲ್ಲಿ ಒಂದೇ ಜಾಗದಲ್ಲಿ ಸುಮಾರು 9 ಕಾಮಗಾರಿಗಳನ್ನು ನಿರ್ವಹಿಸಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಟೋಕರಿ ಕೋಲಿ…

 • ನ್ಯಾಯ ಸಿಗದಿದ್ದರೆ ದಸಂಸ ಉಗ್ರ ಹೋರಾಟ ಎಚ್ಚರಿಕೆ

  ಯಾದಗಿರಿ: ಶಹಾಪುರ ತಾಲೂಕಿನ ಮರಕಲ್ ಗ್ರಾಮದಲ್ಲಿ ಹಲ್ಲೆಗೊಳಗಾದ ದಲಿತರು ಹಾಗೂ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವುದು ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನಿಯೋಗ ಜಿಲ್ಲಾಧಿಕಾರಿಗೆ ಮತ್ತು ಜಿಲ್ಲಾ ಪೊಲೀಸ್‌…

 • 327 ಪ್ರಕರಣ ಇತ್ಯರ್ಥ-6.41 ಕೋಟಿ ಪರಿಹಾರ

  ಕಲಬುರಗಿ: ರಾಷ್ಟ್ರೀಯ ಮೆಗಾ ಲೋಕಅದಾಲತ್‌ ಅಂಗವಾಗಿ ನಗರದ ಹೈಕೋರ್ಟ್‌ ಪೀಠದಲ್ಲಿ ವಿಮಾ ಪ್ರಕರಣ, ರಸ್ತೆ ಅಪಘಾತ, ಕೌಟುಂಬಿಕ, ಸಿವಿಲ್ ಸೇರಿದಂತೆ ಇನ್ನಿತರ ಪ್ರಕರಣಗಳ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಲಯವು ರಾಜಿ ಸಂಧಾನದ ಮೂಲಕ 327 ಪ್ರಕರಣ ಇತ್ಯರ್ಥಪಡಿಸಿ 6.41 ಕೋಟಿ…

 • ಲೋಕ ಅದಾಲತ್‌ನಲ್ಲಿ ಒಂದಾದ ಸತಿ-ಪತಿ

  ಕಲಬುರಗಿ: ರಾಷ್ಟ್ರೀಯ ಮೆಗಾ ಲೋಕ್‌ ಅದಾಲತ್‌ ಅಂಗವಾಗಿ ಜುಲೈ 1ರಿಂದ ರಾಜಿ ಸಂಧಾನದ ಮೂಲಕ ವಿವಿಧ ಬಗೆಯ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಕಲಬುರಗಿ ಉಚ್ಛ ನ್ಯಾಯಾಲಯದಲ್ಲಿ ಶನಿವಾರ ಸತಿ-ಪತಿಗಳ ವಿಚ್ಚೇದನದ ಎರಡು ಪ್ರಕರಣಗಳಲ್ಲಿ ಗುರುರಾಜ ಮತ್ತು ಅಶ್ವಿ‌ನಿ ಅಲಿಯಾಸ್‌…

 • ಜನಸಂಖ್ಯೆ ಹೆಚ್ಚಳ ಪ್ರಗತಿಗೆ ಮಾರಕ

  ಶಹಾಪುರ: ಜನಸಂಖ್ಯೆ ಹೆಚ್ಚಿದಂತೆಲ್ಲಾ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಪ್ರಕೃತಿಯಲ್ಲಿ ಏರು ಪೇರು ಉಂಟಾಗಿ ಮಾನವನ ಬದುಕು ದುಸ್ತರವಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಬಿರಾದರ ಕಳವಳ ವ್ಯಕ್ತಪಡಿಸಿದರು. ತಾಲೂಕಿನ ಗಂಗನಾಳ ಗ್ರಾಮದಲ್ಲಿ ವನದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ…

 • ರಾಜಿ ಸಂಧಾನದಿಂದ 128 ಪ್ರಕರಣ ಇತ್ಯರ್ಥ

  ಸುರಪುರ: ಇಲ್ಲಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 614 ಪ್ರಕರಣಗಳಲ್ಲಿ ರಾಜಿ ಸಂಧಾನದ ಮೂಲಕ 128 ಪ್ರಕರಣ ಇತ್ಯರ್ಥ ಪಡಿಸಲಾಯಿತು. ಹಿರಿಯ ಶ್ರೇಣಿಯ ಪ್ರಧಾನ ಸಿವಿಲ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಲಯ ಸೇರಿದಂತೆ ಮೂರು…

 • ವಿಕಲಚೇತನರ ಅಭಿವೃದ್ಧಿಗೆ ಶೇ. 5ರಷ್ಟು ಅನುದಾನ ಮೀಸಲಿಡಿ

  ಯಾದಗಿರಿ: ವಿವಿಧ ಇಲಾಖೆಗಳಲ್ಲಿ ವಿಕಲಚೇತನರಿಗಾಗಿ ಶೇ. 5ರಷ್ಟು ಅನುದಾನ ಮೀಸಲಿಟ್ಟು ಅನುಷ್ಠಾನಗೊಳಿಸಬೇಕು ಎಂದು ದಿ ಅಸೋಸಿಯೇಷನ್‌ ಆಫ್‌ ಪೀಪಲ್ ವಿಥ್‌ ಡಿಸೆಬಿಲಿಟಿ (ಎಪಿಡಿ) ಸಂಸ್ಥೆಯ ವಕಾಲತ್ತು ವಿಭಾಗದ ಸಹಾಯಕ ನಿರ್ದೇಶಕ ಬಾಬು ಎಸ್‌. ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ…

 • ಆರ್‌ಟಿಪಿಎಸ್‌ಗೆ ಅರ್ಧ ಟಿಎಂಸಿ ಅಡಿ ನೀರು

  ನಾರಾಯಣಪುರ: ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೆ ಅರ್ಧ ಟಿಎಂಸಿ ಅಡಿ ನೀರು ಹರಿಸುವ ಹಿನ್ನೆಲೆಯಲ್ಲಿ ಬಸವಸಾಗರ ಜಲಾಶಯದ 2 ಕ್ರಸ್ಟ್‌ಗೇಟ್ ತೆಗೆದು ನದಿ ಪಾತ್ರಕ್ಕೆ ನೀರು ಹರಿಬಿಡಲಾಗಿದೆ ಎಂದು ಕೆಬಿಜೆಎನ್ನೆಲ್ ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಶಂಕರ ನಾಯ್ಕೋಡಿ…

 • ಗಡ್ಡಿ ಸೇತುವೆ ಶೀಘ್ರ ಪೂರ್ಣ

  ಕಕ್ಕೇರಾ: ಕೃಷ್ಣಾ ನದಿ ತೀರದ ಪ್ರವಾಹ ಆವರಿಸುವ ನೀಲಕಂಠರಾಯನ ಗಡ್ಡಿ ಸೇತುವೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಪರಿಶೀಲಿಸಿದರು. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಯಾವುದೇ ಸಂದರ್ಭ ನೀರು ಹರಿಬಿಡಬಹುದು. ಇದ್ದರಿಂದ ಸಂಪರ್ಕ ಕಡಿತಗೊಳ್ಳುವ ಮುಂಚಿತವಾಗಿಯೇ ಪ್ರವಾಹಕೀಡಾಗುವ ನೀಲಕಂಠರಾಯನ…

ಹೊಸ ಸೇರ್ಪಡೆ